Month: February 2019

ಕಲ್ಲಡ್ಕದಲ್ಲಿ ವೀರಯೋಧರಿಗೆ ಶೃದ್ದಾಂಜಲಿ

ಬಂಟ್ವಾಳ: ಕಾಶ್ಮೀರದ ಪುಲ್ವಾಮದಲ್ಲಿ ಭಾರತೀಯ ಸೈನಿಕರ ಮೇಲೆ ನಡೆದ ಉಗ್ರರ ದಾಳಿಯನ್ನು ಖಂಡಿಸಿ ಹಾಗೂ ಹುತಾತ್ಮರಾದ ವೀರ ಯೋಧರಿಗೆ ಕಲ್ಲಡ್ಕ ಶ್ರೀರಾಮ ಮಂದಿರದ ರಾಜ ಗೋಪುರದ ಮುಂಭಾಗ…

ಮಗುಸ್ನೇಹಿ ಸಮಾಜ ನಿರ್ಮಾಣ ಸಂವಾದ

ಬಂಟ್ವಾಳ: ಮಗುಸ್ನೇಹಿ ಸಮಾಜ ನಿರ್ಮಾಣ ಕುರಿತು ಜನಪ್ರತಿನಿಧಿಗಳು ಮತ್ತು ಇಲಾಖಾಧಿಕಾರಿಗಳೊಂದಿಗೆ ಮಕ್ಕಳ ಮುಖಾಮುಖಿ ಸಂವಾದ ಕಾರ್ಯಕ್ರಮವು ಶುಕ್ರವಾರ ಕಾವಳಪಡೂರು ಪಂಚಾಯತಿಯಲ್ಲಿ ನಡೆಯಿತು. ಪಡಿ ಮಂಗಳೂರು ಮತ್ತು ಶಿಕ್ಷಣ…

ಬಿ.ಸಿ.ರೋಡಿನ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಯೋಧರಿಗೆ ಶ್ರದ್ದಾಂಜಲಿ

ಬಂಟ್ವಾಳ: ಬಿ.ಸಿ.ರೋಡಿನ ಸಮಾನ ಮನಸ್ಕ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಕಾಶ್ಮೀರದಲ್ಲಿ ಆತ್ಮಾಹುತಿ ದಾಳಿಗೆ ಬಲಿಯಾದ ಸಿಆರ್‍ಪಿಎಫ್ ಯೋಧರಿಗೆ ಶ್ರದ್ದಾಂಜಲಿ ಕಾರ್ಯಕ್ರಮ ಹೊಟೇಲ್ ಸಿಲ್ವರ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ…

ಮಕ್ಕಳ ಲೈಂಗಿಕ ಶೋಷಣೆ ಮಾದಕ ವಸ್ತು ಸೇವನೆ ಹಾಗೂ ರಸ್ತೆ ಸುರಕ್ಷತೆ ಜನಜಾಗೃತಿ ಕಾರ್ಯಕ್ರಮ

ಕೈಕಂಬ:ಕಂದಾವರ ಗ್ರಾಮ ಪಂಚಾಯತಿ, ಲಯನ್ಸ್‍ಕ್ಲಬ್ ಗುರುಪುರ ಕೈಕಂಬ ಹಾಗೂ ಸ್ನಾತಕೋತರ ಸಮಾಜಕಾರ್ಯ ವಿಭಾಗ ಸಂತಅಲೋಶಿಯಸ್ ಕಾಲೇಜು ಮಂಗಳೂರು ಇದರ ಜಂಟ ಆಶ್ರಯದಲ್ಲಿ ಸಾಮಾಜಿಕ ಸಮಸ್ಯೆಗಳಾದ ಮಕ್ಕಳ ಲೈಂಗಿಕ…

ಬಂಟ್ವಾಳ ಮಿಲಿಟರಿ ಏವರ್‍ನೆಸ್ ಕಾರ್ಯಕ್ರಮ

ಬಂಟ್ವಾಳ,: ಪ್ರತಿ ವ್ಯಕ್ತಿಯಲ್ಲೂ ಸ್ವಾಭಿಮಾನ ಎನ್ನುವುದು ಇರಬೇಕು. ಅದು ವೈಯ್ಯಕ್ತಿಕವಾಗಿದ್ದು ನಂತರ ಸಾಮುದಾಯಕ ಸ್ವಾಭಿಮಾನವಾಗಿ ಮುಂದುವರಿದು ನಂತರ ದೇಶದ ಅಭಿಮಾನವಾಗಿ ಹೃದಯದಲ್ಲೂ ಸ್ಥಾಪಿತವಾಗಿರುತ್ತದೆ. ಈ ರೀತಿಯ ಅಭಿಮಾನ,…

ಶ್ರೀ ವೆಂಕಟರಮಣ ಸ್ವಾವಿೂ ಕಾಲೇಜಿನ ‘ಮತದಾರರ ಸಾಕ್ಷರತಾ ಕ್ಲಬ್’ ಪ್ರಭಾತಫೇರಿ ಕಾರ್ಯಕ್ರಮ

ಬಂಟ್ವಾಳ: ದಿನಾಂಕ 15-02-2019ರಂದು ಶ್ರೀ ವೆಂಕಟರಮಣ ಸ್ವಾವಿೂ ಕಾಲೇಜಿನ ‘ಮತದಾರರ ಸಾಕ್ಷರತಾ ಕ್ಲಬ್’ನ ಆಶ್ರಯದಲ್ಲಿ ಪ್ರಭಾತಫೇರಿ ಕಾರ್ಯಕ್ರಮವನ್ನು ನಡೆಸಲಾಯಿತು. ಸಾಕ್ಷರತಾ ಕ್ಲಬ್‍ನ ಅಧ್ಯಕ್ಷ ಹಾಗೂ ರಾಜ್ಯಶಾಸ್ತ್ರ ವಿಭಾಗದ…

ಬಂಟ್ವಾಳ ಶ್ರೀ ವೆಂಕಟರಮಣ ಸ್ವಾಮೀ ಕಾಲೇಜು: ಬಿ.ಎಸ್ಸಿ ಇಂಟಿರಿಯರ್ ಡಿಸೈನ್:ಅಧ್ಯಯನ ಮತ್ತು ಅವಕಾಶಗಳು- ಮಾಹಿತಿ ಕಾರ್ಯಾಗಾರ

ಬಂಟ್ವಾಳ| ಸ್ಪರ್ಧಾತ್ಮಕ ಯುಗದಲ್ಲಿ ಶಿಕ್ಷಣ ಕ್ಷೇತ್ರವೂ ಬಹಿವಾಗಿ ವಿಸ್ತರಣೆಗೊಳ್ಳುತ್ತಿದೆ. ವಿದ್ಯಾರ್ಥಿಗಳು ಪಾರಂಪರಿಕ ಕೋರ್ಸ್‍ಗಳ ಜತೆಗೆ ಕೌಶಲ ಕೇಂದ್ರೀತ ತಾಂತ್ರಿಕ ಶಿಕ್ಷಣ ಕೋರ್ಸಿನ ಕಡೆಗೆ ಒಲವು ವ್ಯಕ್ತಪಡಿಸುತ್ತಿದ್ದಾರೆ. ಹಾಗಾಗಿ…

ಪೊಳಲಿ ಬ್ರಹ್ಮಕಲಶೋತ್ಸವ : ಹಲವು ಮಹಿಳಾ ಸಮಿತಿ ರಚನೆ

ಪೊಳಲಿ: ಜೀರ್ಣೋದ್ಧಾರ ಕಾರ್ಯ ಕೊನೆಯ ಹಂತದಲ್ಲಿರುವ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಮಾರ್ಚ್ 4ರಿಂದ 13ರವರೆಗೆ ಜರುಗಲಿರುವ ಪುನರ್‍ಪ್ರತಿಷ್ಠೆ, ಅಷ್ಟಬಂಧ, ನೂತನ ಧ್ವಜಸ್ತಂಭ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕದ ಕಾರ್ಯ…

ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಜೀಣೋದ್ಧಾರದಲ್ಲಿ ದೇವಿ ಭಕ್ತರು ನಿರಂತರ ಕರಸೇವೆಯಲ್ಲಿ….

ಪೊಳಲಿ:ಬಂಟ್ವಾಳ ತಾಲೂಕಿನ ಕರಿಯಂಗಳ ಗ್ರಾಮದ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನವು ಇದೀಗ ಜೀರ್ಣೋದ್ಧಾರಗೊಂಡು ಮಾರ್ಚ್ 4ರಿಂದ ಪುನ: ಪ್ರತಿಷ್ಠೆ, ಅಷ್ಠಬಂಧ, ನೂತನ ಧ್ವಜಸ್ತಂಭ ಮಾರ್ಚ್ 13ರವರೆಗೆ ಪ್ರತಿಷ್ಠಾ…

ಶ್ರೀ ದೇವಿಯ ವಾರ್ಷಿಕ ಜಾತ್ರ ಮಹೋತ್ಸವ

ಬಂಟ್ವಾಳ: ಬಿಸಿರೋಡಿನ ಶ್ರೀ ಚಂಡಿಕಾಪರಮೇಶ್ವರೀ ದೇವಿ ದೇವಸ್ಥಾನ ದಲ್ಲಿ ಶ್ರೀ ದೇವಿಯ ವಾರ್ಷಿಕ ಜಾತ್ರ ಮಹೋತ್ಸವ ಫೆ.13 ರಿಂದ 15 ರವರೆಗೆ ನಡೆಯಿತು. ಬ್ರಹ್ಮ ಶ್ರೀ ನೀಲೇಶ್ವರ…

ಫೆ.24 ರಂದು ಉಚಿತ ದಂತ ಚಿಕಿತ್ಸಾ ಶಿಬಿರ

ಕೈಕಂಬ:ರಾಮಕೃಷ್ಣ ತಪೋವನ ಪೊಳಲಿ ಮತ್ತು ಶ್ರೀನಿವಾಸ ದಂತ ವೈದ್ಯಕೀಯ ಮಹಾವಿದ್ಯಾಲಯ ಮುಕ್ಕ ಸುರತ್ಕಲ್ ಇವರ ಸಂಯುಕ್ತ ಆಶ್ರಯದಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರವು ಫೆ.24ರಂದು ಭಾನುವಾರ ರಾಮಕೃಷ್ಣ…

ಬಂಟ್ವಾಳಹಕ್ಕುಪತ್ರ ವಿತರಿಸಲು ಸೂಚನೆ

ಬಂಟ್ವಾಳ: ದ.ಕ.ಜಿಲ್ಲೆಯಲ್ಲಿ 94ಸಿ ಮತ್ತು94ಸಿಸಿ ಅಡಿಯಲ್ಲಿ ವಿವಿಧ ಕಾರಣಗಳಿಂದ ಇತ್ಯರ್ಥಕ್ಕೆ ಬಾಕಿರುವ ಅರ್ಜಿಗಳು ತನಿಖಾ ಹಂತದಲ್ಲಿದ್ದು, ಶೀಘ್ರವಾಗಿ ವಿಲೇವಾರಿ ಮಾಡಿ ಹಕ್ಕುಪತ್ರ ವಿತರಿಸಲು ಜಿಲ್ಲೆಯ ಎಲ್ಲಾ ತಾಲೂಕು…

ಕಾರಂಬಡೆ ದೇವಳ ಪುನರ್ ನಿರ್ಮಾಣಕ್ಕೆ ಶಿಲಾನ್ಯಾಸ

ಬಂಟ್ವಾಳ: ಬಂಟ್ವಾಳ ತಾಲೂಕಿನ ಕಸಬಾ ಗ್ರಾಮದಲ್ಲಿರುವ ಐತಿಹಾಸಿಕ ಹಿನ್ನೆಲೆಯ ಕಾರಣೀಕ ಸಾನಿಧ್ಯವಾದ ಕಾರಂಬಡೆ ಶ್ರೀ ಮಹಮ್ಮಾಯಿ ಕ್ಷೇತ್ರವನ್ನು ಪುನರ್ ನಿರ್ಮಿಸಲು ಸಂಕಲ್ಪಿಸಲಾಗಿದ್ದು ಈ ಹಿನ್ನೆಲೆಯಲ್ಲಿ ಗುರುವಾರ ಬೆಳಿಗ್ಗೆ…

ಹೋಟೆಲ್ ರಂಗೋಲಿಯಲ್ಲಿ ಹಸಿರುವಾಣಿಹೊರೆಕಾಣಿಕೆಯ ಸಭೆ

ಬಂಟ್ವಾಳ: ಇತಿಹಾಸ ಪ್ರಸಿದ್ಧ ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಮಾ.4 ರಿಂದ ಮಾ.13ರ ವರೆಗೆ ನಡೆಯುವ ಪುನಃಪ್ರತಿಷ್ಠೆ,ಅಷ್ಟಬಂಧ , ನೂತನದ್ವಜಸ್ತಂಭ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ ಮಹೋತ್ಸವಕ್ಕೆ ಬಂಟ್ವಾಳ ತಾಲೂಕಿನಿಂದ…