Month: February 2019

ಕಲ್ಲಡ್ಕ ನರೇಂದ್ರಮೋದಿಯವರ ಸಹೋದರ ಪ್ರಹ್ಲಾದ್ ಮೋದಿ ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ

ಕಲ್ಲಡ್ಕ :ವ್ಯಕ್ತಿಯೊಬ್ಬ ಯಾವ ಮಟ್ಟಕ್ಕೆಏರಿದರೂಕೂಡಾದೇಶದ ಮುಂದೆಎಲ್ಲರೂ ಸಮಾನರು.ತಾನುಇರುವ ಹುದ್ದೆಯಜವಾಬ್ದಾರಿಅರಿತು ವ್ಯವಹರಿಸಿದರೆ ಆತ ಶ್ರೇಷ್ಟನಾದನುಎಂದು ಪ್ರಧಾನ ಮಂತ್ರಿ ಸನ್ಮಾನ್ಯ ನರೇಂದ್ರಮೋದಿಯವರ ಸಹೋದರ ಪ್ರಹ್ಲಾದ್ ಮೋದಿ ಹೇಳಿದರು. ಅವರುಕಲ್ಲಡ್ಕದ ಶ್ರೀರಾಮ…

ನಮ್ಮ ಪರಿವಾರ ಬಿಜೆಪಿ ಪರಿವಾರ ಕಾರ್ಯಕ್ರಮ

ಬಂಟ್ವಾಳ : ಭಾರತೀಯ ಜನತಾ ಪಕ್ಷದ ಕಾರ್ಯಕರ್ತರ ಮನೆಯಲ್ಲಿ ರಾ ಷ್ಟ್ರೀಯ ಅಧ್ಯಕ್ಷರ ಸೂಚನೆ ಮೇರೆಗೆ ಬಿ.ಗೋಪಾಲ್ ಸುವರ್ಣ ದಂಪತಿಯವರು ಬುಧವಾರದಂದು ಬಿ.ಸಿ.ರೋಡ್ ನ ತನ್ನ ಮನೆಯಲ್ಲಿ…

ಇರಂದೂರು ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದ ಶಿಲಾನ್ಯಾಸ

ವಿಟ್ಲ: ಕಸ್ಬಾ ಗ್ರಾಮದ ಒಕ್ಕೆತ್ತೂರು ಇರಂದೂರಿನಲ್ಲಿ 600 ವರ್ಷಗಳ ಹಿಂದೆ ನಾಶಗೊಂಡು ಪುನಃ ಜೀರ್ಣೋದ್ಧಾರಗೊಳ್ಳಲಿರುವ ಇರಂದೂರು ಶ್ರೀ ಲಕ್ಷ್ಮೀನರಸಿಂಹ ದೇವಸ್ಥಾನದ ಶಿಲಾನ್ಯಾಸ ಕಾರ್ಯಕ್ರಮವು ಗುರುವಾರ ನಡೆಯಿತು. ಧರ್ಮಸ್ಥಳದ…

ಪ್ರೀತಂ ಗೌಡನ ಮೇಲೆ ಹಲ್ಲೆ ಖಂಡಿಸಿ, ಬಿಜೆಪಿ ವತಿಯಿಂದ ಬಿಸಿ ರೋಡಿನಲ್ಲಿ ಪ್ರತಿಭಟನೆ

ಬಂಟ್ವಾಳ: ಕರ್ನಾಟಕ ರಾಜ್ಯ ಸಮ್ಮಿಶ್ರ ಸರಕಾರದ ದೌರ್ಜನ್ಯ ನೀತಿ, ಹಾಗು ಹಾಸನದ ಜನಪ್ರಿಯ ಶಾಸಕರಾದ ಪ್ರೀತಂ ಗೌಡ ಇವರ ಮನೆಯ ಮೇಲೆ ಹಾಗೂ ಬಿಜೆಪಿ ಕಾರ್ಯಕರ್ತರ ಮೇಲೆ…

ಗುರುಪುರ ಬಂಡಿ ಜಾತ್ರೆ

ಕೈಕಂಬ : ಗುರುಪುರ ಮೂಳೂರು ಶ್ರೀ ಮುಂಡಿತ್ತಾಯ ಧೂಮಾವತಿ ಬಂಟ ಪರಿವಾರ ದೈವಸ್ಥಾನದ ಕಾಲಾವಧಿ `ಬಂಡಿ ಜಾತ್ರೆ’ಯು ಫೆ. 14ರಂದು ಗುರುವಾರ ದ್ವಜಾರೋಹಣಗೊಂಡಿತು. ಬಂಡಿ ಜಾತ್ರೆಯ ನಿಮಿತ್ತ…

ಪೊಳಲಿ: ಬ್ರಹ್ಮಕಲಶೋತ್ಸವದ ಚಪ್ಪರ ಮಹೂರ್ತ

ಪೊಳಲಿ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಕಾರ್ಯಕ್ರಮಗಳು ಮಾ. 4 ರಿಂದ ಮಾ. 13ರ ವರೆಗೆ ನಡೆಯುವ ಪುನಃಪ್ರತಿಷ್ಠೆ,ಅಷ್ಟಬಂಧ , ನೂತನದ್ವಜಸ್ತಂಭ ಪ್ರತಿಷ್ಠಾ…

ಎಸ್ ವಿ ಎಸ್ ಕಾಲೇಜಿನಲ್ಲಿ ಉಪನ್ಯಾಸ

ಬಂಟ್ವಾಳ: ವಿದ್ಯಾರ್ಥಿಗಳಲ್ಲಿ ಪ್ರಸ್ತುತ ದಿನಗಳಲ್ಲಿ ಸಂಶೋಧನಾತ್ಮಕ ಆಸಕ್ತಿ ಕಡಿಮೆಯಾಗುತ್ತಿದೆ. ಆದರೆ ಪ್ರತಿಯೊಬ್ಬ ವಿದ್ಯಾರ್ಥಿಲ್ಲಿಯೂ ತಮಗೆ ಅರಿವಿಲ್ಲದಂತೆ ಸಂಶೋಧನಾತ್ಮಕ ಗುಣಗಳು ಸುಪ್ತವಾಗಿರುತ್ತದೆ. ಇದನ್ನು ಹೊರತರುವಲ್ಲಿ ಶಿಕ್ಷಣ ಸಂಸ್ಥೆಗಳು ಹೆಚ್ಚಿನ…

ಸ್ಕೌಟ್,ಗೈಡ್ ವಾರ್ಷಿಕ ಉತ್ಸವ

ಬಂಟ್ವಾಳ: ಗ್ರಾಮೀಣ ಪ್ರದೇಶದಲ್ಲಿ ಜನ ಜಾಗೃತಿ ಮೂಡಿಸುವಲ್ಲಿ ಸ್ಕೌಟ್ಸ್ ಮತ್ತು ಗೈಡ್ಸ್ ಸಂಸ್ಥೆಗಳ ಸೇವಾ ಕಾರ್ಯ ಶ್ಘಾಘನೀಯ ಎಂದು ಅಮ್ಟೂರು ಚರ್ಚ್ ಧರ್ಮಗುರು ರೆ.ಫಾ.ಡಾ. ಮಾರ್ಕ್ ಕ್ಯಾಸ್ತೆಲಿನೊ…

ಲೆಕ್ಕೆಸಿರಿಪಾದೆ ದೇವಿನಗರದಲ್ಲಿ ಶ್ರೀ ದುರ್ಗಾಪೂಜೆ

ಬಂಟ್ವಾಳ ಬೈಪಾಸ್ ಸಮೀಪದ ಲೆಕ್ಕೆಸಿರಿಪಾದೆ ದೇವಿನಗರ ಶ್ರೀ ರಕ್ತೇಶ್ವರಿ ದೇವಿ ಸನ್ನಿಧಿಯಲ್ಲಿ ಶುಕ್ರವಾರ ನಡೆದ ಶ್ರೀ ದುರ್ಗಾಪೂಜೆ ಕಾರ್ಯಕ್ರಮದಲ್ಲಿ ಸಮಿತಿ ಅಧ್ಯಕ್ಷ ಪುರುಷೋತ್ತಮ, ಸ್ಥಾಪಕಾಧ್ಯಕ್ಷ ಬಿ.ಮಹಾಬಲ ಸಪಲ್ಯ…

`ದೇಶಕ್ಕಾಗಿ ಮೋದಿ, ಮೋದಿಗಾಗಿ ನಾವು’ ಪ್ರಧಾನ ಸೇವಕ ರಥ ಯಾತ್ರೆ

ವಿಟ್ಲ: ಶ್ರೀ ನರೇಂದ್ರ ಮೋದಿಜಿಯವರ ಐದು ವರ್ಷಗಳ ಅಭಿವೃದ್ಧಿಯ ಪರಿಚಯದೊಂದಿಗೆ `ದೇಶಕ್ಕಾಗಿ ಮೋದಿ, ಮೋದಿಗಾಗಿ ನಾವು’ ಪ್ರಧಾನ ಸೇವಕ ರಥ ಯಾತ್ರೆಯು ವಿಟ್ಲಕ್ಕೆ ಆಗಮಿಸಿ ಪ್ರಚಾರ ನಡೆಸಿತು.…

ಕಕ್ಯಪದವು ಶ್ರೀ ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರ ಫೆ.15: ದೈವಗಳ ಸಾನ್ನಿಧ್ಯ ಸಂಕೋಚ

ಬಂಟ್ವಾಳ: ಬಂಟ್ವಾಳ ತಾಲೂಕು ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಕೊಡಮಣಿತ್ತಾಯಿ, ಬ್ರಹ್ಮ ಬೈದರ್ಕಳ ಗರಡಿ ಕ್ಷೇತ್ರ ಪುನರ್ನಿರ್ಮಾಣ ಗೊಳ್ಳುತ್ತಿದ್ದು, ವಾರ್ಷಿಕ ಜಾತ್ರೋತ್ಸವ ಪ್ರಯುಕ್ತ ವಿಶೇಷ ಪರ್ವ ಹಾಗೂ ದೈವಗಳ…

ಆರಾಧನಾ ಫ್ರೆಂಡ್ಸ್ ಸರ್ಕಲ್ ವಾರ್ಷಿಕೋತ್ಸವ ಆರಾಧನಾ ಪ್ರಶಸ್ತಿ ಪ್ರದಾನ, ಪ್ರತಿಭಾ ಪುರಸ್ಕಾರ

ಬಂಟ್ವಾಳ : ಬಿ.ಸಿ.ರೋಡ್ ಬೈಪಾಸ್ ಆರಾಧನಾ ಫ್ರೆಂಡ್ಸ್ ಸರ್ಕಲ್ ಇದರ 31ನೇ ವಾರ್ಷಿಕೋತ್ಸವ ಪ್ರಯುಕ್ತ ಯಕ್ಷಗಾನ ಬಯಲಾಟ ಹಾಗೂ ಆರಾಧನಾ ಪ್ರಶಸ್ತಿ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ…

ರಾಷ್ಟೀಯ ಭಾವೈಕ್ಯತಾ ಪ್ರತಿಜ್ಞಾವಿಧಿ ಕಾರ್ಯಕ್ರಮ

ಉಡುಪಿ: ಕ್ರಿಶ್ಚಿಯನ್ ಹೈಸ್ಕೂಲ್ ಶಾಲೆಯಲ್ಲಿ ನಡೆದರಾಷ್ಟೀಯ ಭಾವೈಕ್ಯತಾ ಪ್ರತಿಜ್ಞಾವಿಧಿ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ಶಾಲೆಯಲ್ಲಿ ನಡೆದ ವಿವಿಧ ಸ್ಪರ್ಧೇಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಜೇಸಿಐ…

ಬಸವನಗುಡಿಯ ಪ್ರತಿಷ್ಠಾ ವಾರ್ಷಿಕೋತ್ಸವ

ವಿಟ್ಲ: ಶ್ರೀ ಬಸವನಗುಡಿ ಸೇವಾ ಟ್ರಸ್ಟ್ ವತಿಯಿಂದ ಶ್ರೀ ಕ್ಷೇತ್ರ ಬಸವನಗುಡಿಯ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ 13-02-2019 ರಂದು ಗಣಪತಿ ಹವನ ಮತ್ತು ರಂಗ ಪೂಜೆ ನಡೆಯಿತು.