“ಧರ್ಮದ ಬೊಲ್ಪು ಶ್ರೀ ಮುಂಡಿತ್ತಾಯ ಧ್ವನಿ ಸುರಳಿಗಳ ಬಿಡುಗಡೆ
ಗುರುಪುರ: ಮೂಳೂರು ಶ್ರೀ ಮುಂಡಿತ್ತಾಯ(ವೈದ್ಯನಾಥ), ಧೂಮಾವತಿ ಬಂಟ ಪರಿವಾರ ದೈವಗಳ ದೈವಸ್ಥಾನದಲ್ಲಿ ಫೆ. 7ರವರೆಗೆ ನಡೆಯುತ್ತಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಡಮರುಗ ಮ್ಯೂಸಿಕಲ್ಸ್ ಸೌಂಡ್ಸ್ ಅರ್ಪಿಸುವ ಗುರುಪುರ…
SUDDI9 MEDIA NETWORK
ಗುರುಪುರ: ಮೂಳೂರು ಶ್ರೀ ಮುಂಡಿತ್ತಾಯ(ವೈದ್ಯನಾಥ), ಧೂಮಾವತಿ ಬಂಟ ಪರಿವಾರ ದೈವಗಳ ದೈವಸ್ಥಾನದಲ್ಲಿ ಫೆ. 7ರವರೆಗೆ ನಡೆಯುತ್ತಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪ್ರಯುಕ್ತ ಡಮರುಗ ಮ್ಯೂಸಿಕಲ್ಸ್ ಸೌಂಡ್ಸ್ ಅರ್ಪಿಸುವ ಗುರುಪುರ…
ಉಡುಪಿ :ಹಿರಿಯ ಪತ್ರಕರ್ತ, ಅಖಿಲ ಕರ್ನಾಟಕ ಬೆಳದಿಂಗಳ ಸಾಹಿತ್ಯ ಸಮ್ಮೇಳನದ ರೂವಾರಿ ಶೇಖರ ಅಜೆಕಾರು ಅವರಿಗೆ ಟೈಮ್ಸ್ ಆಫ್ ಕುಡ್ಲ ಪತ್ರಿಕೆ ನೀಡುವ ಪ್ರತಿಷ್ಠಿತ ತುಳುನಾಡ ಮಾಧ್ಯಮ…
ಬಂಟ್ವಾಳ ಶಾಸಕರ ನಿಧಿಯಿಂದ ಬೊಳಂತೂರು ತುಳಸೀವನದಲ್ಲಿ ಅಳವಡಿಸಲಾದ ಹೈಮಾಸ್ಕಸ ದೀಪವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಲೋಕಾರ್ಪಣೆಗೊಳಿಸಿದರು.ಈ ಸಂದರ್ಭದಲ್ಲಿ ವೆಂಕಟರಮಣ ಬಳ್ಳೂಕರಾಯ, ಹರೀಶ್ ತುಳಸಿವನ,ಸಂಕಪ್ಪ, ಮುತ್ತಪ್ಪ,…
ಗುರುಪುರ : ಗುರುಪುರ ಮೂಳೂರು ಶ್ರೀ ಮುಂಡಿತ್ತಾಯ(ವೈದ್ಯನಾಥ), ಧೂಮಾವತಿ ಬಂಟ ಪರಿವಾರ ದೈವಗಳ ದೈವಸ್ಥಾನದಲ್ಲಿ ಫೆ. 7ರವರೆಗೆ ನಡೆಯುತ್ತಿರುವ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ನಿಮಿತ್ತ ನಿರ್ಮಿಸಲಾದ ದೈವಗಳ ಹೊಸ…
ಮೂಡುಬಿದಿರೆ: ಶಾಲೆಯಲ್ಲಿ ವಿದ್ಯಾರ್ಥಿಗಳಿಲ್ಲದೆ ಮುಚ್ಚಿರುವ, ಸದ್ಯ ಪಾಳುಬಿದ್ದ ಸ್ಥಿತಿಯಲ್ಲಿರುವ ಪೆರೋಡಿ ಶಾಲೆಯನ್ನು ಪಂಚಾಯಿತಿಗೆ ಹಸ್ತಾಂತರಿಸುವಂತೆ, ಇಲ್ಲವೇ ಶಿಕ್ಷಣ ಇಲಾಖೆಯೇ ಸೂಕ್ತ ಕ್ರಮ ಕೈಗೊಳ್ಳುವಂತೆ ಬೆಳುವಾಯಿ ಗ್ರಾಮಸಭೆಯಲ್ಲಿ ನಿರ್ಣಯ…
ಮೂಡುಬಿದಿರೆ: ಅಂತಾರಾಷ್ಟ್ರೀಯ ಪ್ರವಾಸೋದ್ಯಮ ಸಂಸ್ಥೆ ಲೆಟ್ಸ್ ಟ್ರಾವೆಲ್ ಫ್ರೀ ಇದರ ಸಾಂಸ್ಕøತಿಕ ರಾಯಭಾರಿಯಾಗಿ ಮೂಡುಬಿದಿರೆ ಆಳ್ವಾಸ್ ವಿದ್ಯಾರ್ಥಿನಿ ಅಯನಾ ವಿ.ರಮಣ್ ಆಯ್ಕೆಯಾಗಿದ್ದಾರೆ. ಕಳೆದ ಜ24ರಂದು ಥಾಯ್ಲೆಂಡ್ ಬ್ಯಾಂಕಾಕಿನ…
ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವಕ್ಕೆ ಭಕ್ತಾಬಿಮಾನಿಗಳಿಂದ ಹಸಿರುವಾಣಿಹೊರೆಕಾಣಿಕೆಯ ವಿವರ. ಬೆಳ್ತಿಗೆ ಅಕ್ಕಿ ( ಬಾಲಾಜಿ,ಟೈಗರ್,ಸ್ಟ್ರೋಬರಿ,ಪವನ್ ಬ್ರಾಂಡ್) ತೆಂಗಿನಕಾಯಿ, ಗೋಧಿಕಡಿ, ಉದ್ದಮೆಣಸು, ಗಿಡ್ಡಮೆಣಸು,ತೊಗರಿಬೇಳೆ, ಕಡ್ಲೆಹಿಟ್ಟು, ಮೈದಾ, ಕೊತ್ತಂಬರಿ,…
ಉಡುಪಿ: ಬಿಲ್ಲವ ಅಗತ್ಯ ಬೇಡಿಕೆಗಳನ್ನೊಳಗೊಂಡ ಮನವಿಯನ್ನು ಮುಖ್ಯಮಂತ್ರಿಯವರ ಗಮನಕ್ಕೆ ತಂದು ಸ್ಪಂದಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವೆ ಡಾ. ಜಯಮಾಲ ಹೇಳಿದರು. ಅವರು ಬ್ರಹ್ಮಾವರದ ಗಾಂಧಿ ಮೈದಾನದಲ್ಲಿ ನಡೆದ…
ಬಂಟ್ವಾಳ:ತಾಲ್ಲೂಕಿನ ಅರಳ ಮತ್ತು ಕೊಯಿಲ ಗ್ರಾಮ ದೇವತೆಯಾಗಿ ಗುರುತಿಸಿಕೊಂಡಿರುವ ಪುರಾಣ ಪ್ರಸಿದ್ಧ ಅರಳ ಶ್ರೀ ಗರುಡ ಮಹಾಕಾಳಿ ದೇವಸ್ಥಾನದಲ್ಲಿ ಇದೇ 14ರಿಂದ 19ರತನಕ ವಾರ್ಷಿಕ ಜಾತ್ರಾ ಮಹೋತ್ಸವ…
ಬಂಟ್ವಳ:ತಾಲ್ಲೂಕಿನ ಸಿದ್ಧಕಟ್ಟೆ ಕರ್ಪೆ ಸಮೀಪದ ಶಾಂತಿಮನೆ ಎಂಬಲ್ಲಿ ಕೂಲಿ ಕಾರ್ಮಿಕರೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ನಡೆದಿದೆ. ಮೃತರನ್ನು ಇಲ್ಲಿನ ನಿವಾಸಿ ಶರವಣ(40) ಎಂದು…
ಕೈಕಂಬ: ಲೋಕ ಕಲ್ಯಾಣಾರ್ಥವಾಗಿ ಮರವೂರಿನ ದುರ್ಗಾಪರಮೇಶ್ವರಿ ದೇಗುಲದಿಂದ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ತನಕ ನಡೆಯುವ `ಅಮ್ಮನೆಡೆಗೆ ನಮ್ಮ ನಡೆ ಪಾದಯಾತ್ರೆ ಅಭಿಯಾನ’ಕ್ಕೆ ಭಾನುವಾರ ಕಲ್ಲಡ್ಕ ಪ್ರಭಾಕರ್ ಭಟ್…
ಬಂಟ್ವಾಳ: ರಾಷ್ಟ್ರೀಯ ಭಾವೈಕ್ಯತಾ ದಿನಾಚರಣೆಯ ಪ್ರಯುಕ್ತ ಜೇಸಿಐ ಜೋಡುಮಾರ್ಗ, ಜೇಸಿರೆಟ್ ಹಾಗೂ ಯುವ ಜೇಸಿ ವಿಭಾಗದ ಜಂಟಿ ಸಹಯೋಗದಲ್ಲಿ ರವಿವಾರ ಜೋಡುಮಾರ್ಗದ ಸುತ್ತಮುತ್ತಲಿನ ವಿವಿಧ ಶಾಲಾ ಕಾಲೇಜುಗಳಲ್ಲಿ…
ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿಯವರು ಉತ್ತಮ, ಜನಪರವಾದ ಬಜೆಟ್ ಮಂಡಿಸಿದ್ದಾರೆ. ಈ ಯೋಜನೆಗಳು ಜನರಿಗೆ ತಲುಪುವಲ್ಲಿ ಕಾರ್ಯಕರ್ತರ ಶ್ರಮ ಅತ್ಯಗತ್ಯ. ಹಾಗಾಗೀ ದೇಶದ ಅಭಿವೃದ್ಧಿಯ ದೃಷ್ಟಿಯಿಂದ ಮೊದಲು…
ಬಂಟ್ವಾಳ: ವಿದ್ಯಾರ್ಥಿಗಳ ಕೊರತೆಯಿಂದ ಮುಚ್ಚುವ ಹಂತಕ್ಕೆ ತಲುಪಿದ್ದ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ಕೂಕ್ರಬೆಟ್ಟು ಸರಕಾರಿ ಶಾಲೆಯನ್ನು ಉಳಿಸಲು ಗ್ರಾಮಸ್ಥರು ಹಳೇ ವಿದ್ಯಾರ್ಥಿಗಳು, ಹಾಗೂ ಶಿಕ್ಷಣಾಭಿಮಾನಿಗಳು ಮುಂದಾಗಿದ್ದಾರೆ.…