ಸರಪಾಡಿಶ್ರೀ ವೆಂಕಟರಮಣ ದೇವಸ್ಥಾನ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವ ಸಂಪನ್ನ
ಬಂಟ್ವಾಳ: ಬಂಟ್ವಾಳ ತಲೂಕಿನ ಸರಪಾಡಿ ವೆಂಕಟರಮಣ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವದ ಪ್ರಥಮ ವರ್ಷದ ಅಂಗವಾಗಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವವು ರವಿವಾರ ಸರಪಾಡಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಿಜೃಂಭಣೆಯಿಂದ…
SUDDI9 MEDIA NETWORK
ಬಂಟ್ವಾಳ: ಬಂಟ್ವಾಳ ತಲೂಕಿನ ಸರಪಾಡಿ ವೆಂಕಟರಮಣ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವದ ಪ್ರಥಮ ವರ್ಷದ ಅಂಗವಾಗಿ ಶ್ರೀ ಶ್ರೀನಿವಾಸ ಕಲ್ಯಾಣೋತ್ಸವವು ರವಿವಾರ ಸರಪಾಡಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ವಿಜೃಂಭಣೆಯಿಂದ…
ಬಂಟ್ವಾಳ: ಮೂಲತ್ವ ಫೌಂಡೇಷನ್ ಚಾರಿಟೇಬಲ್ ಟ್ರಸ್ಟ್ ಇದರ ಐದನೇ ಮೂಲತ್ವ ವಿಶ್ವಪ್ರಶಸ್ತಿ ಪ್ರಧಾನ ಸಮಾರಂಭ ಕಾವಳಕಟ್ಟೆಯ ಬೆಂಗತ್ತೋಡಿಯಲ್ಲಿ ಶನಿವಾರ ನಡೆಯಿತು. ಮ್ಯಾಗಸ್ಸೆಸೆ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಮಹಾರಾಷ್ಟ್ರದ…
ಪೊಳಲಿ: ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ಮಾರ್ಚ್ 4ರಿಂದ 13ರವರೆಗೆ ಜರುಗಲಿರುವ ಪುನರ್‍ಪ್ರತಿಷ್ಠೆ, ಅಷ್ಟಬಂಧ, ನೂತನ ಧ್ವಜಸ್ತಂಭ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕದ ಪಾಕಶಾಲೆಯ ಒಲೆ ಮುಹೂರ್ತ ಸೋಮವಾರ ಪೂರ್ವಾಹ್ನ 9…
ಪೊಳಲಿ: ಶ್ರೀರಾಜರಾಜೇಶ್ವರಿ ದೇವಸ್ಥಾನದಲ್ಲಿ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಲು ಇಚ್ಚಿಸುವ ಸಂಘ ಸಂಸ್ಥೆಯವರು ತಮ್ಮ ಮಖ್ಯಸ್ಥರ ಹೆಸರು, ಸದಸ್ಯರ ಹೆಸರು ಹಾಗು ಮೊಬೈಲ್ ಸಂಖ್ಯೆ ತಿಳಿಸಬೇಕು. ಗಂಡಸರ…
ಅಮ್ಮುಂಜೆ: ಜಮ್ಮು ಕಾಶ್ಮೀರದ ಪುಲ್ವಾನದಲ್ಲಿ ಪಾಕ್ ಪ್ರೇರಿತ ಉಗ್ರರ ದಾಳಿಗೆ ಹುತಾತ್ಮರಾದ ವೀರ ಯೋಧರ ಆತ್ಮಕ್ಕೆ ಚಿರಶಾಂತಿಯನ್ನು ಕೋರಿ ಭಾನುವಾರ ವೀರಯೋಧ ಯಾಧವ ಫ್ರೆಂಡ್ಸ್ ಇದರ ವತಿಯಿಂದ…
ಬಂಟ್ವಾಳ : ಜನವರಿ 8 ರಂದು ನಿಧನರಾದ ಸಮಸ್ತ ಕೇಂದ್ರ ಮುಶಾವರ ಉಪಾಧ್ಯಕ್ಷ ಶೈಖುನಾ ಅಲ್ಹಾಜ್ ಕೆ.ಪಿ. ಅಬ್ದುಲ್ ಜಬ್ಬಾರ್ ಮುಸ್ಲಿಯಾರ್ ಮಿತ್ತಬೈಲು ಅವರ 40ನೇ ದಿನ…
ಉಡುಪಿ: ಜೇಸಿಐ ಉಡುಪಿ ಸಿಟಿ ಇದರ ವತಿಯಿಂದ ಭಯೋತ್ಪಾದನಾ ದಾಳಿಯಲ್ಲಿ ಪ್ರಾಣತ್ಯಾಗ ಮಾಡಿದ ವೀರ ಸೈನಿಕರಿಗೆ ಶೃದ್ದಾಂಜಲಿ ಕಾರ್ಯಕ್ರಮಅಜ್ಜರಕಾಡು ಹುತಾತ್ಮರ ಸ್ಮಾರಕದಲ್ಲಿ ಫೆ.17 ರಂದು ನಡೆಸಲಾಯಿತು.ಕಾರ್ಯಕ್ರಮದಲ್ಲಿ ಹಿರಿಯ…
ಉಡುಪಿ:ಸಿ.ಎಸ್.ಐ ಲೋಂಬಾರ್ಡ್ ಮೆಮಮೋರಿಯಲ್ (ಮಿಷನ್)ಆಸ್ಪತ್ರೆಇದರಆಶ್ರಯದಲ್ಲಿ ಫೆ.16 ರಂದು ಹೋಟೆಲ್‍ಕಾರ್ತಿಕ್‍ಎಸ್ಟೆಟ್ ನಲ್ಲಿ ವೈದ್ಯರ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನಕಾರ್ಯಕ್ರಮ ನಡೆಯಿತು. ಕಾರ್ಯಕ್ರಮವನ್ನು ಉದ್ದೇಶಿಸಿ ಆಸ್ಪತ್ರೆಯ ನಿರ್ದೇಶಕಡಾ|| ಸುಶೀಲ್ ಜತ್ತನ್…
ಬಂಟ್ವಾಳ: ಕಲ್ಲಡ್ಕ ಶ್ರೀ ಉಮಾಶಿವ ಕ್ಷೇತ್ರದ ಶ್ರೀ ದೇವರ ಪ್ರತಿಷ್ಠಾ ಬ್ರಹ್ಮಕಲಶದ ಷಷ್ಠಮ ವರ್ಧಂತ್ಯುತ್ಸವ ಕಾರ್ಯಕ್ರಮ ಶ್ರೀರಾಮಚಂದ್ರಾಪುರ ಮಠಾಧೀಶ ಶ್ರೀ ರಾಘವೇಶ್ವರ ಭಾರತಿ ಸ್ವಾಮೀಜಿ ಮಾರ್ಗದರ್ಶನದಲ್ಲಿ ಶನಿವಾರ…
ಪೊಳಲಿ: ಇತಿಹಾಶ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಬ್ರಹ್ಮಕಲಶೋತ್ಸವದ ಕಾರ್ಯಕ್ರಮಗಳು ಮಾ. 4 ರಿಂದ ಮಾ. 13ರ ವರೆಗೆ ನಡೆಯಲಿದ್ದು,ಪುನಃಪ್ರತಿಷ್ಠೆ,ಅಷ್ಟಬಂಧ , ನೂತನದ್ವಜಸ್ತಂಭ ಪ್ರತಿಷ್ಠಾ ಬ್ರಹ್ಮಕಲಶಾಭಿಷೇಕ…
ಕೈಕಂಬ : ಕುಲಾಲ ಸಮಾಜದವರ ಶ್ರೀ ರಾಜರಾಜೇಶ್ವರಿ ಸೇವಾ ಸಮಿತಿ ವತಿಯಿಂದ ಪೊಳಲಿ ಶ್ರೀ ಕ್ಷೇತ್ರದ ಶ್ರೀ ಮಹಾಗಣಪತಿ ಹಾಗೂ ಶ್ರೀ ಭದ್ರಕಾಳಿ ದೇವರ ಗರ್ಭಗುಡಿಯ ಬಾಗಿಲಿನ…
ವಿಟ್ಲ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ ವಿಟ್ಲ ಮತ್ತು ಬಾಲವಿಕಾಸ ಮಹಿಳಾ ಮಂಡಲ ಅಂಗನವಾಡಿ ಕೇಂದ್ರ ವಿಟ್ಲ ಇದರ ಸಹಯೋಗದೊಂದಿಗೆ ನಿವೃತ್ತಿ ಪಡೆದ…
ಅಡ್ಡೂರು: ಎಸ್ಕೆಎಸ್ಸೆಸೆಫ್ ಕಾಂಜಿಲಕೊಡಿ ಶಾಖೆ ವತಿಯಿಂದ “ಸಮಸ್ತ ನೇತಾರರ ಅನುಸ್ಮರಣಾ ಸಮ್ಮೇಳನ ಹಾಗೂ ಅಗಲಿದ ಶೈಖುನಾ ಮಿತ್ತಬೈಲ್ ಉಸ್ತಾದರ 40ನೇ ದಿನದ ದುವಾ” ಕಾರ್ಯಕ್ರಮ ಇಲ್ಲಿನ ಕಾಂಜಿಲಕೋಡಿಯ…
ಬಂಟ್ವಾಳ: ಜಮ್ಮು-ಕಾಶ್ಮೀರದ ಪುಲ್ವಾಮದಲ್ಲಿ ನಡೆದ ಉಗ್ರರ ದಾಳಿಯಲ್ಲಿ ಹುತಾತ್ಮರಾದ ಯೋಧರಿಗೆ ಸಿದ್ದಕಟ್ಟೆಯ ಸ್ವಾಮಿ ವಿವೇಕಾನಂದ ಸರ್ಕಲ್ ನಲ್ಲಿ ದೇಶಾಭಿಮಾನಿಗಳು ಸಿದ್ದಕಟ್ಟೆ ಅವರ ವತಿಯಿಂದ ರಾತ್ರಿ 7.00 ಗಂಟೆಗೆ…