Month: March 2019

ನಡುಗೋಡು ಕಟೀಲು 839 ನೇ ಕರ್ಣಾಟಕ ಬ್ಯಾಂಕ್ ಉದ್ಘಾಟನೆ

ಕಟೀಲು:ಮನ ಮನಗಳಲ್ಲಿ ಮನೆ ಮನೆಗಳಲ್ಲಿ ಬ್ಯಾಂಕ್‍ನ ಮಹತ್ವ ತಿಳಿಸಬೇಕು. ಗ್ರಾಹಕರ ಉಳಿತಾಯ ಹಾಗೂ ಗಳಿಕೆಯ ಪ್ರವೃತ್ತಿ ಹೆಚ್ಚಾದಾಗ ದೇಶ ಆರ್ಥಿಕ ಪ್ರಗತಿ ಹೊಂದುತ್ತದೆ. ಎಂದು ಕರ್ಣಾಟಕ ಬ್ಯಾಂಕ್…

ರಾಜ್ಯಮಟ್ಟದ ರಾಮಾಯಣ ಪರೀಕ್ಷೆಯಲ್ಲಿ ಕಲ್ಲಡ್ಕ ಶ್ರೀರಾಮ ಪ್ರೌಢಶಾಲೆಗೆ ಚಿನ್ನದ ಪದಕ

ಕಲ್ಲಡ್ಕ:ಭಾರತ ಸಂಸ್ಕೃತಿ ಪ್ರತಿಷ್ಠಾನ(ರಿ) ಇದರ ಆಶ್ರಯದಲ್ಲಿ ನಡೆದ 2018-19 ಸಾಲಿನ ರಾಜ್ಯಮಟ್ಟದ ರಾಮಾಯಣ ಪರೀಕ್ಷೆಯಲ್ಲಿ ಶ್ರೀರಾಮ ಪ್ರೌಢಶಾಲೆ ಕಲ್ಲಡ್ಕ ಇಲ್ಲಿನ 8ನೇ ತರಗತಿಯ ನಿಶಾಂತ್ ಕೃಷ್ಣ ಪ್ರಥಮ…

ಪೊಳಲಿಗೆ ಡಾ.ಆನಂದಗುರೂಜಿ ಭೇಟಿ

ಪೊಳಲಿ:ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆಬುಧವಾರ ಡಾ.ಮಹರ್ಶಿ ಆನಂದಗುರೂಜಿ ಕುಟುಂಬ ಸಮೇತರಾಗಿ ಬಂದು ದೇವರ ದರ್ಶನ ಮಾಡಿದರು. ದೇವಳದ ಅರ್ಚಕರಾದ ನಾರಾಯಣ ಭಟ್ ಪ್ರಸಾದ ನೀಡಿದರು. ಈ ಸಂದರ್ಭದಲ್ಲಿ ವೆಂಕಟೇಶ್…

ಬಂಟ್ವಾಳ ವಿಶ್ವಕರ್ಮ ಸಮಾಜ ಸೇವಾ ಸಂಘದ ಸದಸ್ಯರಿಂದ ಶ್ರೀ ಬಿ ರಮಾನಾಥ ರೈಯವರಿಗೆ ಸನ್ಮಾನ

ಬಂಟ್ವಾಳ: ಮಾಜಿ ಮುಖ್ಯಮಾತ್ರಿಗಳಾದ ಸನ್ಮಾನ್ಯ ಶ್ರೀ ಸಿದ್ಧರಾಮಯ್ಯರವರ ಆದೇಶದಂತೆ ಮಾಜಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ ರಮಾನಾಥ ರೈ ಯವರ ಶಿಫಾರಾಸಿನ ಮೇರೆಗೆ ವಿಶ್ವಕರ್ಮ ಸಮಾಜ…

ವಿಟ್ಲ ಕೂಜಪ್ಪಾಡಿ ಶ್ರೀ ರಾಜನ್ ದೈವ ಗುಳಿಗನಿಗೆ ಕೋಲ ಸೇವೆ

ವಿಟ್ಲ: ಕೂಜಪ್ಪಾಡಿಯಲ್ಲಿ ಪುನರ್ ನಿರ್ಮಾಣಗೊಂಡ ದೈವ ಸಾನಿಧ್ಯದ ಕಟ್ಟೆಯಲ್ಲಿ ಶ್ರೀ ರಾಜನ್ ದೈವ ಗುಳಿಗನಿಗೆ ಕೋಲ ಸೇವೆ ನಡೆಯಿತು. ಶ್ರೀ ಕ್ಷೇತ್ರ ಮಾಣಿಲದ ಶ್ರೀ ಶ್ರೀ ಮೋಹನದಾಸ…

ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ ಆಯ್ಕೆ

ಮಂಗಳೂರು: ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾಗಿ 2019 ರಿಂದ 2022 ರ ವರೆಗೆ ಐಕಳ ಹರೀಶ್ ಶೆಟ್ಟಿ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಜಾಗತಿಕ ಬಂಟರ…

ಹೊಸಂಗಡಿ ಉಚಿತ ಆಯುರ್ವೇದ ವೈದ್ಯಕೀಯ ಶಿಬಿರ ರಕ್ತದಾನ ಶಿಬಿರ

ಕಾಸರಗೋಡು: ಮಂಜೇಶ್ವರ ಜೈ ಶ್ರೀ ರಾಮ್ ಸಮಾಜ ಸೇವಾ ಸಂಸ್ಥೆ ಇದರ ತೃತೀಯ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ಮಾ.24 ಭಾನುವಾರ ಹೊಸಂಗಡಿಯ ಹಿಲ್ ಸೈಡ್ ಸಭಾಂಗಣದಲ್ಲಿ ಉಚಿತ…

ಗುರುಪುರದ ಬಳಿ ಭೀಕರ ಅಪಘಾತ:ಎಕ್ಸ್ ಪ್ರೆಸ್ ಬಸ್ಸಿನಡಿಗೆ ಬಿದ್ದ ಪೊಲೀಸ್ ಕಾನ್‍ಸ್ಟೇಬಲ್ ಸ್ಥಳದಲ್ಲೇ ಸಾವು

ಗುರುಪುರ : ಗುರುಪುರದಲ್ಲಿ ಮಂಗಳವಾರ ಬೆಳಿಗ್ಗೆ ಮಂಗಳೂರಿನ ಕಡೆಗೆ ಸಾಗುತ್ತಿದ್ದ ಖಾಸಗಿ ಎಕ್ಸ್ ಪ್ರೆಸ್ ಬಸ್ಸೊಂದರಡಿ ಬಿದ್ದ ಪೊಲೀಸ್ ಪೇದೆ ಸ್ಥಳದಲ್ಲೇ ಸಾವನ್ನಪ್ಪಿದ ಭೀಕರ ಘಟನೆ ಸಂಭವಿಸಿತು.ಮೃತ…

ಬೆಂಗಳೂರು ಗ್ರಾಮಾಂತರಕ್ಕೆ ಎಂ ರುದ್ರೇಶ್ ಆಯ್ಕೆ ಬಹುತೇಕ ಖಚಿತ

ಬೆಂಗಳೂರು: ಎಪ್ರಿಲ್ ನಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ರಾಮನಗರದ ಜಿಲ್ಲಾದ್ಯಕ್ಷರಾದ ಎಂ ರುದ್ರೇಶ್ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದು ಫೈನಲ್ ಅಗಿದೆ ಎಂಬ ಮಾಹಿತಿ…

ಪೊಳಲಿ ಶ್ರೀ ರಾಜರಾಜೇಶ್ವರೀ ದೇವಿ ಸನ್ನಿಧಿಯಲ್ಲಿ ತುಲಾಭಾರ ಸೇವೆ

ಪೊಳಲಿ: ಶ್ರೀ ರಾಜರಾಜೇಶ್ವರಿ ದೇವಿ ಸನ್ನಿಧಿಯಲ್ಲಿ ಜಾತ್ರಾ ಮಹೋತ್ಸವದ 5ನೇ ದಿನದಂದು ಮಂಗಳವಾರ ಬೆಳಗ್ಗೆ ತುಲಾಭಾರ ಸೇವೆಯು ನಡೆಯಿತು. ಬೆಳಗ್ಗಿನಿಂದಲೇ ಹರಕೆ ಹೊತ್ತ ಭಕ್ತಾಧಿಗಳು ದೇವಿ ಸನ್ನಿಧಿಯಲ್ಲಿ…

ವಿಟ್ಲ ಜೆಸಿಐ ಘಟಕಕ್ಕೆ ಜೆಸಿಐ ಇಂಡಿಯಾದ ರಾಷ್ಟ್ರೀಯ ಉಪಾಧ್ಯಕ್ಷ ಜೆಸಿಐ ಸೆನೆಟರ್ ಅನೀಶ್ ಸಿ ಬೇಟಿ ನೀಡಿದರು

ವಿಟ್ಲ: ಜೆಸಿಐ ಘಟಕಕ್ಕೆ ಜೆಸಿಐ ಇಂಡಿಯಾದ ರಾಷ್ಟ್ರೀಯ ಉಪಾಧ್ಯಕ್ಷ ಜೆಸಿಐ ಸೆನೆಟರ್ ಅನೀಶ್ ಸಿ ಬೇಟಿ ನೀಡಿದರು. ಅವರು ಈ ಸಂದರ್ಭದಲ್ಲಿ ವಿಟ್ಲ ಜೆಸಿಐ ವತಿಯಿಂದ ನಿರ್ಮಿಸಲಾದ…

ಕೊಡಗು ಸಂತ್ರಸ್ತರಿಗೆ ಕೆನರಾ ಎಂಜಿನಿಯರಿಂಗ್ ಎನ್ನೆಸ್ಸೆಸ್ ನೆರವು

ಮಂಗಳೂರು: ಕೊಡಗು ಸಂತ್ರಸ್ತರಿಗಾಗಿ ಮಂಗಳೂರಿನ ಬೆಂಜನಪದವು ಕೆನರಾ ಎಂಜಿನಿಯರಿಂಗ್ ಕಾಲೇಜಿನ ಎನ್ನೆಸ್ಸೆಸ್ ಘಟಕದ ವತಿಯಿಂದ ಸಂಗ್ರಹಿಸಲಾದ ಆರ್ಥಿಕ ನೆರವನ್ನು ಹಸ್ತಾಂತರಿಸುವ ಸರಳ ಕಾರ್ಯಕ್ರಮ ಮಡಿಕೇರಿಯ ಸೇವಾ ಭಾರತಿ…

ವಿಠಲ ಪ್ರೌಢ ಶಾಲೆಯಲ್ಲಿ ಕಲಿಯುತ್ತಿರುವ ಹತ್ತು ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು

ವಿಠಲ ಪ್ರೌಢ ಶಾಲೆಯಲ್ಲಿ ಕಲಿಯುತ್ತಿರುವ ಹತ್ತು ಬಡ ವಿದ್ಯಾರ್ಥಿಗಳನ್ನು ಮಂಜಲಾಡಿ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದ ವತಿಯಿಂದ ದತ್ತು ಸ್ವೀಕರಿಸಿ ಅವರಿಗೆ ಒಟ್ಟು 20 ಸಾವಿರ ವಿದ್ಯಾರ್ಥಿ ವೇತನ…