Month: April 2019

ಕಾರಿಂಜ ಕ್ಷೇತ್ರದ ಗದಾತೀರ್ಥಕೆರೆಯ ನೀರು ಪೋಲು

ಬಂಟ್ವಾಳ: ತಾಲೂಕಿನ ಐತಿಹಾಸಿಕ ಹಿನ್ನಲೆಯುಳ್ಳ ಶ್ರೀ ಕಾರಿಂಜೇಶ್ವರ ಕ್ಷೇತ್ರದ ಪವಿತ್ರ ತೀರ್ಥ ಸ್ನಾನದ ಕೆರೆಯ ಹೂಳೆತ್ತುವ ನೆಪದಲ್ಲಿ ಈ ಕೆರೆಯ ನೀರನ್ನು ಹೆದ್ದಾರಿ ರಸ್ತೆ ಕಾಮಗಾರಿಗೆ ದುರ್ಬಳಕೆ…

ಸ್ವಾಮಿ ಕೊರಗಜ್ಜನ ಗಗ್ಗರ ಸೇವೆ.

ಅಮ್ಮುಂಜೆ:ಬಂಟ್ವಾಳ ತಾಲೂಕಿನ ಅಮ್ಮುಂಜೆ ಗ್ರಾಮದ ಮಾದುಕೋಡಿ ಸುಂದರ ಬೆಲ್ಚಾಡ ಮತ್ತು. ದಿ. ಲಕ್ಷ್ಮೀ ಬೆಲ್ಚಾಡ್ತಿ ಅವರ ಮನೆತನದಲ್ಲಿ ಆರಾದಿಸಿಕೊಂಡು ಬಂದ ಸ್ವಾಮಿ ಕೊರಗಜ್ಜನ ಸಾನಿಧ್ಯದಲ್ಲಿ ಕೊರಗಜ್ಜನ ಗಗ್ಗರ…

ಐಎಎಸ್ ವಿಜಯ್ ಕಿರಣ್ ಧರ್ಮಸ್ಥಳ,ಉಳಿಪಾಡಿ ಗೆ ಭೇಟಿ

ಬಂಟ್ವಾಳ : ವಾರಣಾಸಿಯ ಜಿಲ್ಲಾಧಿಕಾರಿ, ಉತ್ತರಪ್ರದೇಶದ ಪ್ರಯಾಗದಲ್ಲಿ ಇತ್ತೀಚೆಗೆ ಜರಗಿದ ಯಶಸ್ವಿ ಕುಂಭಮೇಳದ ಉಸ್ತುವಾರಿ ವಹಿಸಿದ್ದ ಬಂಟ್ವಾಳ ಮೂಲದ ಐಎಎಸ್ ಅಧಿಕಾರಿ ವಿಜಯ್ ಕಿರಣ್ ಆನಂದ್ ಶುಕ್ರವಾರ…

ಒಡ್ಡೂರಿನಲ್ಲಿ ನೇಮೋತ್ಸವ

ಬಂಟ್ವಾಳ : ಒಡ್ಡೂರಿನದೈವಸ್ಥಾನ ಉಳಿಪ್ಪಾಡಿಗುತ್ತಿನ ಧರ್ಮದೈವ ಕೊಡಮಣಿತ್ತಾಯನ ನೇಮೋತ್ಸವ ವಿಜೃಂಭಣೆಯಿಂದ ನಡೆಯಿತು. ಐಎಎಸ್ ಅಧಿಕಾರಿ ವಿಜಯ್ ಕಿರಣ್ ಸಹಿತ ಹಲವಾರು ಗಣ್ಯರು ಭಾಗವಹಿಸಿ ಗಂಧಪ್ರಸಾದ ಸ್ವೀಕರಿಸಿದರು.ಈ ಸಂದರ್ಭದಲ್ಲಿ…

ಶ್ರೀ ವ್ಯಾಘ್ರ ಚಾಮುಂಡಿಸಪರಿವಾರ ದೈವಗಳ ನೇಮೋತ್ಸವ

ಕರಿಯಂಗಳ:ಬಂಟ್ವಾಳ ತಾಲೂಕಿನ ಪೊಳಲಿ ಸಮೀಪದ ಕರಿಯಂಗಳ ವ್ಯಾಘ್ರಚಾಮುಂಡಿ ದೈವದ ನೇಮೋತ್ಸವ ಹಾಗೂ ಸತ್ಯನಾರಾಯಣ ಪೂಜೆಯು ಎ.28 ರಂದು ಭಾನುವಾರ ನಡೆಯಲಿದೆ. * ಕಾರ್ಯಕ್ರಮ: ಬೆಳಗ್ಗೆ 8ಗಂಟೆಗೆ ನಾಗಬನದಲ್ಲಿ…

*ಏಕಾಂತದ ಆಲಿಂಗನ*

ನಾ ನಾನಾಗಲು ಬಯಸಿದ ಹೊತ್ತು ಏಕಾಂತದ ಒಲವು ದಿವ್ಯ ಆಲಿಂಗನ/ ನನ್ನ ನಾ ಕಂಡುಕೊಳ್ಳುವ ಅವಕಾಶ ಅರಿವಿನ ಆಳ ತನು ಮನ ಆ ಕ್ಷಣ// ಅಂತರಾಳದ ಪಾತಾಳಕ್ಕಿಳಿದು…

ಸ್ಕೇಟಿಂಗ್ ಪಟು ಡ್ಯಾಷೆಲ್ ಅಮಂಡಾ ಕೊನ್ಸೆಸ್ಸೊ ಒಂದು ಬೆಳ್ಳಿ ಪದಕ

ಮಂಗಳೂರು:ಉತ್ತರಪ್ರದೇಶದ ಗ್ರೇಟರ್ ನೊಯ್ಡಾ ದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ರೋಲರ್ ಸ್ಕೇಟಿಂಗ್ ಚಾಂಪಿಯನ್ ಶಿಪ್ -2019 ರಲ್ಲಿ ಮಂಗಳೂರಿನ ಸ್ಕೇಟಿಂಗ್ ಪಟು ಡ್ಯಾಷೆಲ್ ಅಮಂಡಾ ಕೊನ್ಸೆಸ್ಸೊ ಒಂದು…

ಆರ್.ಟಿ.ಐ ನಿರ್ಲಕ್ಷ್ಯ ಶ್ರೀನಿವಾಸಪುರ ತಾಲೂಕು ಪಂಚಾಯತಿ ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ ವ್ಯವಸ್ಥಾಪಕ ಆನಂದಾಚಾರಿಗೆ ದಂಡ

ಕೋಲಾರ:ಏ.25: ಆರ್.ಟಿ.ಐ ಅರ್ಜಿಗೆ ಸಕಾಲದಲ್ಲಿ ಮಾಹಿತಿ ನೀಡದ ಶ್ರೀನಿವಾಸಪುರ ತಾಲೂಕು ಪಂಚಾಯತಿ ಸಾರ್ವಜನಿಕ ಮಾಹಿತಿ ಅಧಿಕಾರಿ ಹಾಗೂ ವ್ಯವಸ್ಥಾಪಕ ಆನಂದಾಚಾರಿಗೆ ರಾಜ್ಯ ಮಾಹಿತಿ ಹಕ್ಕು ಆಯೋಗ ಹತ್ತು…

ಭೂಮಿ ಪೂರ್ವಿಕರಿಂದ ಬಂದ ಬಳುವಳಿಯಲ್ಲ: ಉಮೇಶ್ ನಿರ್ಮಲ್

ಬಂಟ್ವಾಳ: ಭೂಮಿ ನಮ್ಮ ಪೂರ್ವಿಕರಿಂದ ಬಂದ ಬಳುವಳಿಯಲ್ಲ, ನಮ್ಮ ಮುಂದಿನ ಪೀಳಿಗೆಗೆ ತೀರಿಸಬೇಕಾದ ಸಾಲ ಎಂದು ರೋಟರಿ ಕ್ಲಬ್ ಬಂಟ್ವಾಳ ಟೌನ್ ಅಧ್ಯಕ್ಷರಾದ ಉಮೇಶ್ ನಿರ್ಮಲ್ ಹೇಳಿದರು.…

ಕಕ್ಯಪದವುಗರಡಿ ಬ್ರಹ್ಮ ಕಲಶ ಡಾ. ಹೆಗ್ಗಡೆ ಅವರಿಗೆ ಆಹ್ವಾನ

ಬಂಟ್ವಾಳ: ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರವಾದ ಬಂಟ್ವಾಳ ತಾಲೂಕಿನ ಉಳಿ ಗ್ರಾಮದ ಕಕ್ಯಪದವು ಶ್ರೀ ಕಡಂಬಿಲ್ತಾಯಿ, ಶ್ರೀ ಕೊಡಮಣಿತ್ತಾಯಿ ಬ್ರಹ್ಮಬÉೈದರ್ಕಳ ಗರಡಿ ಕ್ಷೇತ್ರ ಸುಮಾರು 3 ಕೋ.ರೂ.…

ರಸ್ತೆ ಅಪಘಾತಕ್ಕೆ ಇಬ್ಬರ ಬಲಿ

ಬಂಟ್ವಾಳ: ರಾ.ಹೆ.75ರ ಪಾಣೆಮಂಗಳೂರು ಅಡಿಟೋರಿಯಂ ವೊಂದರ ಮುಂಭಾಗ ಶುಕ್ರವಾರ ಮಧ್ಯಾಹ್ನ ನಡೆದ ಭೀಕರ ಅಘಪಾತದಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಕೆಎಸ್ಸಾರ್ಟಿಸಿ ಬಸ್ ಮತ್ತು ಸೆಲೆರಿಯೋ…

ಮಾದುಕೋಡಿ ಕೊರಗಜ್ಜನ ಗಗ್ಗರ ಸೇವೆ

ಕೈಕಂಬ:ಸ್ವಾಮಿ ಕೊರಗಜ್ಜ ದೈವ ಸಾನಿಧ್ಯ ಮಾದುಕೋಡಿ ಇದರ ವರ್ಷಾವಧಿ ಕೊರಗಜ್ಜನ ಗಗ್ಗರ ಸೇವೆ ಎ.27 ರಂದು ಶನಿವಾರ ಅಮ್ಮುಮಜೆ ಗ್ರಾಮದ ಮಾದುಕೋಡಿ ಎಂಬಲ್ಲಿ ನಡೆಯಲಿದೆ. ಎಪ್ರೀಲ್ 27…

ಮೂಡುಬಿದಿರೆ ಎಕ್ಸಲೆಂಟ್ ಕಾಲೇಜಿನ ಸಾಧಕ ವಿದ್ಯಾರ್ಥಿ ಮದನ್‍ಗೆ ಸಮ್ಮಾನ

ಮೂಡುಬಿದಿರೆ: ಶ್ರಮ ಏವ ಜಯತೆ ಎಂಬ ಮಾತಿನಂತೆ ನಿರ್ದಿಷ್ಟ ಗುರಿಯನ್ನು ಇಟ್ಟುಕೊಂಡು ಸೂಕ್ತ ಮಾರ್ಗದರ್ಶನದಲ್ಲಿ ಉತ್ಕøಷ್ಟ ಪ್ರಯತ್ನ ಮಾಡಿದರೆ ಯಶಸ್ಸು ಖಂಡಿತ ಎಂಬುದಕ್ಕೆ ಸಾಧಕ ವಿದ್ಯಾರ್ಥಿ ಮದನ್…

ರೋಟರಿ ಟೆಂಪಲ್ ಟೌನ್ ನೂತನ ಕಟ್ಟಡ ಉದ್ಘಾಟನೆ

ಮೂಡುಬಿದಿರೆ: ಕೇವಲ ಐದು ವರ್ಷಗಳ ಹಿಂದೆ ಸ್ಥಾಪನೆಗೊಂಡ ಈ ಕ್ಲಬ್ ಸಮಾಜಮುಖಿ ಚಟುವಟಿಕೆಗಳ ಮೂಲಕ ಗುರುತಿಸಿಕೊಂಡಿದ್ದು ಕಡಿಮೆ ಅವಧಿಯಲ್ಲಿ ಪಾರಂಪರಿಕ ಹಿನ್ನೆಲೆಯ ಸ್ವಂತ ಕಟ್ಟಡವನ್ನು ನಿರ್ಮಿಸಿರುವುದು ಕ್ಲಬ್‍ನ…