Month: May 2019

ಶಾಲಾ ಪ್ರಾರಂಭೋತ್ಸವ ಕೆದ್ದಳಿಕೆ ಹಿ.ಪ್ರಾ.ಶಾಲೆ

ಬಂಟ್ವಾಳ: ರಾಜ್ಯದೆಲ್ಲಡೆ ಶಾಲಾ ಪ್ರಾರಂಭೋತ್ಸವ ಬುಧವಾರ ಆರಂಭಗೊಂಡಿದ್ದು ಬಂಟ್ವಾಳ ತಾಲೂಕಿನ ಕಾವಳಮೂಡೂರು ಗ್ರಾಮದ ಕೆದ್ದಳಿಕೆ ಸರಕಾರಿ ಹಿ.ಪ್ರಾ.ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮ ವಿಜೃಂಭಣೆಯಿಂದ ಜರಗಿತು. ಜಿ.ಪಂ.ಸದಸ್ಯ ಬಿ.…

ದಡ್ಡಲಕಾಡು ಸರಕಾರಿ ಶಾಲೆಯ ಆರಂಭೋತ್ಸವ

ಬಂಟ್ವಾಳ: ತಾಯಿ ಮಡಿಲಿನಿಂದ ಮಗು ಶಾಲಾ ತರಗತಿಗೆ ಪರಿಕಲ್ಪನೆಯಡಿ ಶಾಲಾ ಆರಂಭೋತ್ಸವ ಕಾರ್ಯಕ್ರಮ ಬುಧವಾರ ದಡ್ಡಲಕಾಡು ಸರಕಾರಿ ಹಿರಿಯ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಜ್ರಂಭಣೆಯಿಂದ ನಡೆಯಿತು. ಒಂದನೇ…

ರೋಟರಿ ಲೊರೆಟ್ಟೋ ಹಿಲ್ಸ್ ಸಭಾಭವನದ ಉದ್ಘಾಟನೆ

ಬಂಟ್ವಾಳ: ವರ್ಷದ ಹಿಂದೆಯಷ್ಠೆ ಅಸ್ತಿತ್ವಕ್ಕೆ ಬಂದಿರುವ ಬಂಟ್ವಾಳ ರೋಟರಿ ಲೊರೆಟ್ಟೋ ಹಿಲ್ಸ್ ಕ್ಲಬ್ ಹತ್ತು ಹಲವು ಚಟುವಟಿಕೆಯಿಂದ ರೋಟರಿಜಿಲ್ಲೆ 3181ರಲ್ಲಿ ಅದ್ಬುತ ಕ್ಲಬ್ ಆಗಿ ಮೂಡಿ ಬಂದಿದೆ…

ಸರಕು ಸಾಗಾಟದ ವಾಹನದಲ್ಲಿ ಪ್ರಯಾಣಿಕರನ್ನು ಸಾಗಿಸದಿರಿ

ಬಂಟ್ವಾಳ: ಸರಕು ಸಾಗಾಟ ವಾಹನಗಳಲ್ಲಿ ಕೂಲಿ ಕಾರ್ಮಿಕರನ್ನು ಅಥವಾ ಇತರ ಪ್ರಯಾಣಿಕರನ್ನು ಸಾಗಿಸದಂತೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಸರಕು ಸಾಗಾಟದ ವಾಹನ ಚಾಲಕರಿಗೆ ಎಚ್ಚರಿಕೆ ನೀಡಿದ್ದಾರೆ. ಈ…

ಅನ್ನಪ್ಪಾಡಿ ದೇವಸ್ಥಾನದಲ್ಲಿ ವಾರ್ಷಿಕ ಪೂಜೋತ್ಸವ

ಬಂಟ್ವಾಳ: ಸಜೀಪಮೂಡ ಗ್ರಾಮದ ಅನ್ನಪ್ಪಾಡಿ ಶ್ರೀ ಬಾಲಗಣಪತಿ ದೇವಸ್ಥಾನದ ವಾರ್ಷಿಕ ಪೂಜೋತ್ಸವ ನಡೆಯಿತು. ಇದರ ಅಂಗವಾಗಿ ಶ್ರೀ ಕ್ಷೇತ್ರದಲ್ಲಿ ಪ್ರಾತಃಕಾಲ ಪುಣ್ಯಾಹ ಪಂಚಗವ್ಯ ಬಾಲಗಣಪತಿ ಹೋಮ ಶ್ರೀ…

ಪರಿಹಾರ ಚೆಕ್ ವಿತರಣೆ

ಬಂಟ್ವಾಳ:ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ನಿವಾಸಿ ಯಶೋಧ ಅನಾರೋಗ್ಯದಿಂದ ಬಳಲುತ್ತಿದ್ದು ಇವರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ 50 ಸಾವಿರ ರೂ ಪರಿಹಾರ ನಿಧಿಯ ಚೆಕ್‌ನ್ನು…

ಮಧ್ವ ಶಿವಾಜಿ ಬಳಗ : ಉಚಿತ ಪುಸ್ತಕ ವಿತರಣೆ, ಸಮ್ಮಾನ ಸಮಾಜಮುಖಿ ಕಾರ್ಯಗಳ ಸಂಘಟನೆಗಳು ಮಾದರಿ: ಜಿತಿನ್

ಬಂಟ್ವಾಳ : ಬಂಟ್ವಾಳ ತಾಲೂಕು ಕಾವಳಪಡೂರು ಗ್ರಾಮದ ಮಧ್ವ ಶ್ರೀ ರಾಮನಗರ ಶಿವಾಜಿ ಬಳಗ ಇದರ ವತಿಯಿಂದ ಬಡ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ಹಾಗೂ ಪ್ರತಿಭಾವಂತ…

ಜೇಸಿಐ ಜೋಡುಮಾರ್ಗ ನೇತ್ರಾವತಿ ವತಿಯಿಂದ ತರಬೇತಿ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಜೇಸಿಐ ಜೋಡುಮಾರ್ಗ ನೇತ್ರಾವತಿ ವತಿಯಿಂದ ಘಟಕದ ಸದಸ್ಯರಿಗಾಗಿ “ನಿನ್ನನ್ನು ನೀನು ತಿಳಿ” ಎಂಬ ವಿಷಯದ ಬಗ್ಗೆ ವಲಯ ನಿರ್ದೇಶಕರು-ಕಾರ್ಯಕ್ರಮ, ವಲಯ 15 ಹಾಗೂ ಜೇಸಿಐ ಇಂಡಿಯಾ ಇದರ…

ಶ್ರೀಯೋಗನಿಧಿ ಪತಂಜಲಿ ಪ್ರತಿಷ್ಠಾನ ಉದ್ಘಾಟನೆ

ಬಂಟ್ವಾಳ.: ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯ ಶ್ರೀ ಯೋಗನಿಧಿ ಪತಂಜಲಿ ಪ್ರತಿಷ್ಠಾನವನ್ನು ಬಿ.ಸಿ.ರೋಡಿನ ಗೀತಾಂಜಲಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಪೊಳಲಿ ರಾಮಕೃಷ್ಣ ತಪೋವನದ…

ಬೆದರಿಕೆ: ದೂರು

ಬಂಟ್ವಾಳ, : ಯೂತ್ ಕಾಂಗ್ರೆಸ್‌ನ ಜಿಲ್ಲಾಧ್ಯಕ್ಷ, ದ.ಕ. ಕ್ಷೇತ್ರದ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಮಿಥುನ್ ರೈಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಹಾಗೂ ಕೊಲೆ ಬೆದರಿಕೆವೊಡ್ಡಿರುವ ಬಿಜೆಪಿ ಕಾರ್ಯಕರ್ತರ…

ಸಿಇಟಿ ಫಲಿತಾಂಶ : ಆಳ್ವಾಸ್ ವಿದ್ಯಾರ್ಥಿಗಳ ಉತ್ತಮ ಸಾಧನೆ

ಮೂಡುಬಿದಿರೆ: 2019ರಲ್ಲಿ ಸಿಇಟಿ ಪರೀಕ್ಷೆಗೆ ಆಳ್ವಾಸ್ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಹಾಜರಾಗಿದ್ದು ಉತ್ತಮ ಸಾಧನೆಯನ್ನು ಮಾಡಿದ್ದಾರೆ. ಆಳ್ವಾಸ್ ದರ್ಶನ್ ಸಮರ್ಥ ಬಿ.ಎಸ್ ಅಗ್ರಿಕಲ್ಚರ್‍ನಲ್ಲಿ 10ನೇ RANK…