Month: May 2019

ಸಿಇಟಿ: ಆಳ್ವಾಸ್‍ನ ದರ್ಶನ್‍ಗೆ 10ನೇ RANK

ಮೂಡುಬಿದಿರೆ: ಸಿಇಟಿ ಫಲಿತಾಂಶದಲ್ಲಿ ಆಳ್ವಾಸ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಎಸ್. ದರ್ಶನ್ ಸಮರ್ಥ ಅವರು ಬಿಎಸ್ಸಿ ಅಗ್ರಿಕಲ್ಚರ್ ವಿಭಾಗದಲ್ಲಿ 10ನೇ RANK ಗಳಿಸುವ ಮೂಲಕ ಸಾಧನೆ…

ಮೂಡುಬಿದಿರೆ ಭಂಡಾರಿ ಸಮಾಜಸೇವಾ ಸಂಘ ವಾಷೀಕೋತ್ಸವ

ಮೂಡುಬಿದಿರೆ: ಯಾವುದೇ ಸಮುದಾಯದ ಸಂಘಗಳ ಸದಸ್ಯರು ಮಾತ್ರ ಕೆಲಸ ಮಾಡುವುದಲ್ಲ. ಪ್ರತಿಯೊಬ್ಬರು ಸಂಘದಲ್ಲಿ ತೊಡಗಿಸಿಕೊಂಡಾಗ ಸಮುದಾಯವನ್ನು ಮುನ್ನಡೆಸಲು ಸಾಧ್ಯ. ಆ ಮೂಲಕ ಸಮುದಾಯದ ಅಶಕ್ತರ ಏಳಿಗೆ, ಸಮಾಜಸೇವೆಯನ್ನು…

ಮೂಡುಬಿದಿರೆಗೆ ಗೋಬಿ ಮಂಚೂರಿ ಪರಿಚಯಿಸಿದ್ದ ಕೆ.ವಾಸುದೇವ ಪ್ರಭು ನಿಧನ

ಮೂಡುಬಿದಿರೆ: ಸಾಯಿಕೃಪಾ ಹೊಟೇಲ್ ಉದ್ಯಮಿಯಾಗಿ ಗುರುತಿಸಿಕೊಂಡಿದ್ದ ಕೆ.ವಾಸುದೇವ ಪ್ರಭು(67ವ) ಅಲ್ಪಕಾಲದ ಅಸೌಖ್ಯದಿಂದ ಕಳೆದ ಮೇ 22ರಂದು ನಿಧನ ಹೊಂದಿದರು. ಅವರು ಪತ್ನಿ, ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.…

ಆಳ್ವಾಸ್ ಇಂಜಿನಿಯರಿಂಗ್ ಕಾಲೇಜಿನ ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬಿಳ್ಕೋಡುಗೆ

ಮೂಡುಬಿದಿರೆ: ವಿದ್ಯಾರ್ಥಿ ಜೀವನ ಮುಗಿದ ಕ್ಷಣ ಇದು ಜೀವನದ ಹೊಸ ಆರಂಭದ ಸೂಚನೆ. ಕಲಿತ ಶಿಕ್ಷಣದೊಂದಿಗೆ ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡು ಉತ್ತಮ ಪ್ರಜೆಗಳಾಗಬೇಕು. ಅಭಿವೃದ್ದಿಯ ಹೆಸರಿನಲ್ಲಿ ಇವತ್ತು…

ಸಿಇಟಿ ಫಲಿತಾಂಶ: ಮೂಡಬಿದಿರೆ ಎಕ್ಸಲೆಂಟ್ ಕಾಲೇಜು ಅತ್ಯುತ್ತಮ ಸಾಧನೆ

ಮೂಡುಬಿದಿರೆ: ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ವಿಜ್ಞಾನ ಮತ್ತು ವಾಣಿಜ್ಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಸಿಇಟಿಯಲ್ಲಿ ಅತ್ಯುತ್ತಮ ಫಲಿತಾಂಶವನ್ನು ದಾಖಲಿಸಿದ್ದಾರೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಏಪ್ರಿಲ್ ತಿಂಗಳಿನಲ್ಲಿ ನಡೆಸಿದ ವಿವಿಧ…

ಬಂಟ್ವಾಳ ಜಿನಬಿಂಬ ಪ್ರತಿಷ್ಟಾ ಮಹೋತ್ಸವ ಪ್ರತಿಭಾ ಪುರಸ್ಕಾರ

ಬಂಟ್ವಾಳ : 1008 ಭಗವಾನ್ ಶ್ರೀ ಆದಿನಾಥ ಸ್ವಾಮಿ ಜಿನಚೈತ್ಯಾಲಯ ಇದರ ಜಿನಬಿಂಬ ಪ್ರತಿಷ್ಟಾ ಮಹೋತ್ಸವದ 50ನೇ ವರ್ಧಂತ್ಯೋತ್ಸವದ ಅಂಗವಾಗಿ ಬಂಟ್ವಾಳ ಜೈನ್ ಮಿಲನ ಆಶ್ರಯದಲ್ಲಿ ಪ್ರತಿಭಾ…

ಅರ್ಕುಳದಲ್ಲಿ ಉಚಿತ ಪುಸ್ತಕ ವಿತರಣೆ ಮಕ್ಕಳಿಗೆ ಸರಿಯಾದ ಪ್ರೋತ್ಸಾಹ ನೀಡಿದಾಗ ಮಾತ್ರ ಬೆಳವಣಿಗೆ ಸಾಧ್ಯ ತಾರಾನಾಥ ಕೊಟ್ಟಾರಿ

ರಜೆ ಕಳೆದು ಶಾಲೆ ಪ್ರಾರಂಭವಾಗುವ ಸಮಯದಲ್ಲಿ ಶಾಲಾ ಮಕ್ಕಳನ್ನು ಗುರುತಿಸಿ ಪೆÇ್ರತ್ಸಾಹಿಸುವ ಕಾರ್ಯಕ್ರಮ ವiಕ್ಕಳಲ್ಲಿ ಹಾಗೂ ಪೆÇೀಷಕರಲ್ಲಿ ಶಿಕ್ಷಣದ ಬಗ್ಗೆ ಜಾಗೃತಿಯನ್ನು ಮೂಡಿಸುತ್ತದೆ. ಮಕ್ಕಳಿಗೆ ಸರಿಯಾದ ಪೆÇ್ರೀತ್ಸಾಹ…

ಸ್ಪೀಡ್ ಸ್ಕೇಟಿಂಗ್ ಓಪನ್ ಚಾಲೆಂಜ್ 2019 ಮಂಗಳೂರಿನ ಅನಘಾಗೆ ಚಿನ್ನದ ಪದಕ

ದೆಹಲಿಯ ಗುರುಗ್ರಾಮ್ ನಲ್ಲಿ ಐಸ್ ಸ್ಕೇಟಿಂಗ್ ಅಸೋಸಿಯೇಷನ್‌ ಆಫ್‌ ಇಂಡಿಯಾ ಆಯೋಜಿಸಿದ *ಸ್ಪೀಡ್ ಸ್ಕೇಟಿಂಗ್ ಓಪನ್ ಚಾಲೆಂಜ್ 2019* ಚಾಂಪಿಯನ್ ಶಿಪ್ ನಲ್ಲಿ ಭಾಗವಹಿಸಿದ ಮಂಗಳೂರಿನ ಅನಘಾ…

ಡಾ.ಹೆಗ್ಗಡ ನೇತೃತ್ವದಲ್ಲಿ ಪಂಚಕಲ್ಯಾಣ

ಬಂಟ್ವಾಳ : ಸುಮಾರು 400ಕ್ಕೂ ಅಧಿಕ ವರ್ಷಗಳ ಇತಿಹಾಸವಿರುವ ಬಂಟ್ವಾಳದ ಭ.1008 ಶ್ರೀ ಆದಿನಾಥ ತೀರ್ಥಂಕರ ಜಿನ ಚೈತ್ಯಾಲಯದಲ್ಲಿ ಸುವರ್ಣಮೂರ್ತಿ ಪಂಚಕಲ್ಯಾಣವಾಗಿ 50 ವರ್ಷಗಳು ಪೂರೈಸಿದ ಹಿನ್ನೆಲೆಯಲ್ಲಿ…

ಸಹಕಾರಿಗೆ ಯೂನಿಯನ್ ಗೆ ಆಯ್ಕೆ

ಬಂಟ್ವಾಳ: ದಕ್ಷಿಣ ಕನ್ನಡ ಸಹಕಾರಿ ಯೂನಿಯನ್ ನಿ. ಮಂಗಳೂರು ಇದರ ಆಡಳಿತ ಮಂಡಳಿಯ ನಿರ್ದೇಶಕರಾಗಿ ಸಹಕಾರ ಭಾರತಿಯ ಅಭ್ಯರ್ಥಿ ಪುರುಷೋತ್ತಮ ಸಾಲ್ಯಾನ್ ನರಿಕೊಂಬು ಆಯ್ಕೆಯಾಗಿದ್ದಾರೆ. ಮಂಗಳೂರಿನಲ್ಲಿ ಶನಿವಾರ…

ನೀರಿನಲ್ಲಿ ಮುಳುಗಿ ಇಬ್ಬರ ಸಾವು

ಬಂಟ್ವಾಳ: ಬಂಟ್ವಾಳ ತಾಲೂಕಿನ ಕಲ್ಲಡ್ಕ- ಮಾಣಿ ರಾಷ್ಟ್ರೀಯ ಹೆದ್ದಾರಿ ನಡುವಿನ ಸೂರಿಕುಮೇರು ಸಮೀಪದ ಬರಿಮಾರು ಕಡವಿನಬಳಿ ಎಂಬಲ್ಲಿ ಶನಿವಾರ ಸಂಜೆ ನಡೆದ ಘಟನೆಯಲ್ಲಿ ಸ್ನಾನಕ್ಕಿಳಿದ ಕುಂಬಳೆ ಸಮೀಪದ…

ನಿವೃತ್ತ ಶಿಕ್ಷಕ ಮಾಧ ಮಯ್ಯ ನಿಧನ

ಕೈಕಂಬ : ಗುರುಪುರ ಕೈಕಂಬದ ಸೂರಲ್ಪಾಡಿಯ ಎ.ಕೆ.ಯು ಪ್ರೌಢ ಶಾಲೆಯ ನಿವೃತ್ತ ಶಿಕ್ಷಕ ಮಾಧ ಮಯ್ಯ(67) ನಿನ್ನೆ ಸಂಜೆ ಮಡಿಕೇರಿಗೆ ಹೋಗುವ ದಾರಿಮಧ್ಯೆ ಕಾರು ದುರ್ಘಟನೆಯಲ್ಲಿ ಮೃತಪಟ್ಟರು.…

ವಿಕಾಸ್ ಕಾಲೇಜಿನ ಪಿಯು ಟಾಪರ್ ಪೃಥ್ವೀಗೆ ಸನ್ಮಾನ

ಮಂಗಳೂರು : ಈ ಬಾರಿಯ ಪಿಯು ಬೋರ್ಡ್ ಪರೀಕ್ಷೆಯಲ್ಲಿ 583(ಶೇ. 97.16) ಅಂಕದೊಂದಿಗೆ ಅಗ್ರ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಮಂಗಳೂರು ವಿಕಾಸ್ ಪಿಯು ಕಾಲೇಜಿನ ಪೃಥ್ವೀಗೆ ಕಾಲೇಜಿನ…

ಪೊಳಲಿ ದೇವಳಕ್ಕೆ ಸಂಸದ ನಳಿನ್ ಕುಮಾರ್ ಭೇಟಿ

ಪೊಳಲಿ:ಮಂಗಳೂರು ಲೋಕ ಸಭಾಕ್ಷೇತ್ರದಲ್ಲಿ ಸತತ ಮೂರನೇ ಭಾರಿ ಸಂಸದರಾಗಿ ಆಯ್ಕೆಯಾದ ಮಂಗಳೂರು ಲೋಕ ಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಅವರು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್…