Month: June 2019

ಕೊಡಗು ವಿಶ್ವ ಪರಿಸರ ದಿನಾಚರಣೆ

ಕೊಡಗು ಜಿಲ್ಲೆಯ ಪ್ರಪ್ರಥಮ ಸಮನ್ವಯ ವಿದ್ಯಾ ಕೇಂದ್ರ ಅನ್ವಾರುಲ್ ಹುದಾ ವಿರಾಜಪೇಟೆಯಲ್ಲಿ ಸ್ನೇಹ, ಸಹನೆ, ಸಂತೋಷದ ಈದುಲ್ ಫಿತ್ವ್‌ರ್ ಹಬ್ಬದ ಆಚರಣೆಯೊಂದಿಗೆ ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಲಾಯಿತು.…

ಬಸವ ವಸತಿ ಯೋಜನೆ ಮಂಜೂರಾತಿಗೆ ಮುಖ್ಯಮಂತ್ರಿಗೆ ಮನವಿ

ಬಂಟ್ವಾಳ : ರಕ್ತ ಸಂಬಂಧಿಗಳ ಹೆಸರಿನಲ್ಲಿ ಜಮೀನು ಇದ್ದಲ್ಲಿ ಒಪ್ಪಿಗೆ ಪತ್ರ ಆಧಾರದಲ್ಲಿ ಬಸವ ವಸತಿ ಯೋಜನೆ ಮಂಜೂರಾತಿಗೊಳಿಸಬೇಕೆಂದು ಬಂಟ್ವಾಳ ತಾ.ಪಂ.ಸದಸ್ಯ ಪ್ರಭಾಕರ ಪ್ರಭು ಅವರು ಮುಖ್ಯಮಂತ್ರಿ…

ಮೂಡುಬಿದಿರೆ ತಾಲೂಕು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಚೇರಿ ಉದ್ಘಾಟನೆ

ಮೂಡುಬಿದಿರೆ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯೊಂದಿಗೆ ಆರ್ಥಿಕ ವ್ಯವಹಾರ ಮಾಡುವವರಿಗೆ ಎಲ್‍ಐಸಿಯ ಜೀವನ್ ಭದ್ರತಾ ಪಾಲಿಸಿ ನೀಡಲಾಗುತ್ತಿದ್ದು, ಸಾಲದ ಮೊತ್ತದ 2 ಶೇ.ದಂತೆ ಇದುವರೆಗೆ ರೂ. 65 ಕೋಟಿಯಷ್ಟು…

ಹೂಳು ತೆರವಿನ ಬಳಿಕ ಹರಿದ ನೀರು

ಬಂಟ್ವಾಳ: ಪುರಸಭಾ ವ್ಯಾಪ್ತಿಯ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಪರಿಹರಿಸುವ ದೆಸೆಯಲ್ಲಿ ಶಾಸಕ ರಾಜೇಶ್ ನಾಯ್ಕ್ ಅವರು ಕೈಗೊಂಡ ಮಹತ್ವದ ಕಾರ್ಯ ಫಲ ನೀಡಿದ್ದು, ನೇತ್ರಾವತಿಯಲ್ಲಿ ಕೊಂಚ…

ಸಂಭ್ರಮದ ರಮ್ಜಾನ್‌

ಬಂಟ್ವಾಳ : ಪವಿತ್ರ ರಂಝಾನ್ ತಿಂಗಳಲ್ಲಿ ಮುಸ್ಲಿಮರು ಪಾಲಿಸಿದ ಧಾರ್ಮಿಕ ಪ್ರಜ್ಞೆ ಹಾಗೂ ದೇವಭಯವನ್ನು ವರ್ಷದ ಇತರ ಹನ್ನೊಂದು ತಿಂಗಳಲ್ಲೂ ಪಾಲಿಸಿಕೊಂಡು ಬರುವ ಮೂಲಕ ಇಹ-ಪರ ಮೋಕ್ಷ…

ಬಿ.ಸಿ.ರೋಡ್ ವಿಶ್ವ ಪರಿಸರ ದಿನಾಚರಣೆ

ಬಂಟ್ವಾಳ : ಹಸಿರು ಉಳಿಸುವ ಮೂಲಕ ಪರಿಸರವನ್ನು ಕಾಯ್ದುಕೊಳ್ಳುವ ಕೆಲಸ ನಿರಂತರವಾಗಿ ನಡೆಯಬೇಕು. ಗಿಡಗಳನ್ನು ನೆಡುವುದು ಮಾತ್ರವಲ್ಲ ಅದನ್ನು ಉಳಿಸಿ ರಕ್ಷಿಸಿಕೊಂಡು ಬರುವುದು ಕೂಡಾ ಅವಶ್ಯ ಎಂದು…

ಈದುಲ್ ಫಿತರ್

ಮುಂಬಯಿ : ತಲಪಾಡಿಯ ಕೆ.ಸಿ ನಗರದ ಅಲ್ ಫಲಹಾ ಮಸೀದಿಯಲ್ಲಿ ಮೊಹಮ್ಮದ್ ಇಜಾಝ್ ಸ್ವಲಾಹಿ ನೇತೃತ್ವದಲ್ಲಿ ಈದುಲ್ ಫಿತರ್ ಪ್ರಯುಕ್ತ ವಿಶೇಷ ನಮಾಝ್ ಹಾಗೂ ಪ್ರಾರ್ಥನೆ ನಡೆಯಿತು.

ಮಲ್ಲಿಗೆ ಕೃಷಿಯ ವೈಜ್ಞಾನಿಕ ಬೇಸಾಯ ಪದ್ಧತಿ ಬಗ್ಗೆ ತರಬೇತಿ ಶಿಬಿರ

ಮುಂಬಯಿ: ವಾಣಿಜ್ಯ ಹೂಬೆಳೆಗಳಲ್ಲಿ ಮಲ್ಲಿಗೆ ಮುಖ್ಯವಾದುದು. ಅತ್ಯಂತ ಪರಿಮಳ ಬೀರುವ ಮಲ್ಲಿಗೆಗೆ ಜಗತ್ತಿನಾದ್ಯಂತ ಬೇಡಿಕೆ ಇದೆ. ಪೂಜೆಗೆ ಸತ್ಕಾರಕ್ಕೆ , ಸುಗಂಧ ತೈಲ ಉತ್ಪಾದನೆಗೆ ಇದು ಬಳಸಲಾಗಿದ್ದು…

ಮೂಡುಬಿದಿರೆ: ಮೈನ್ ಶಾಲೆಯಲ್ಲಿ ಪುಸ್ತಕ ವಿತರಣೆ

ಮೂಡುಬಿದಿರೆ: ಸರ್ಕಾರಿ ಉನ್ನತೀಕರಿಸಿದ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ವಿವಿಧ ದಾನಿಗಳ ಸಹಕಾರದಿಂದ ಕೊಡಮಾಡಿದ ಸುಮಾರು 40 ಸಾವಿರ ಮೊತ್ತದ ಬರೆಯುವ ಪುಸ್ತಕಗಳನ್ನು ಶಾಸಕ ಉಮಾನಾಥ…

ಕುಪ್ಪೆಪದವು ಪಂಚಾಯತ್ ಪಿ.ಡಿ.ಒ. ವರ್ಗಾವಣೆ ಪ್ರಯತ್ನದ ವಿರುದ್ದ ಗ್ರಾಮಸ್ಥರಿಂದ ಪ್ರತಿಭಟನೆಗೆ ಸಿದ್ಧತೆ

ಕೈಕಂಬ:ಕುಪ್ಪೆಪದವು ಗ್ರಾಮ ಪಂಚಾಯತಿನ ಅಭಿವೃದ್ಧಿ ಅಧಿಕಾರಿಯ ವರ್ಗಾವಣೆ ಪ್ರಯತ್ನ ನಡೆಸುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸುತ್ತಿರುವ ಗ್ರಾಮಸ್ಥರು ಪಿ.ಡಿ.ಒ ವರ್ಗಾವಣೆ ಪ್ರಯತ್ನದ ವಿರುದ್ಧ ಪ್ರತಿಭಟಣೆಗೆ ಸಜ್ಜಾಗುತ್ತಿದ್ದಾರೆ. ಕಳೆದ…

ಶ್ರೀ ಮಹಾವೀರ ಕಾಲೇಜಿನಲ್ಲಿ ಎನ್‍ಸಿಸಿ ಶಿಬಿರ ಸಮಾರೋಪ

ಮೂಡುಬಿದಿರೆ: ಎನ್.ಸಿ.ಸಿ. ನಮ್ಮ ಜೀವನದಲ್ಲಿ ಶಿಸ್ತು ಮತ್ತು ನಾಯಕತ್ವದ ಗುಣಗಳನ್ನು ಬೆಳೆಸುವಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆ’ ಎಂದು ಮಾಜಿ ಸಚಿವ, ಶ್ರೀ ಮಹಾವೀರ ಕಾಲೇಜು ಆಡಳಿತ ಮಂಡಳಿ…

ನೀಟ್‍ನಲ್ಲಿ ಎಕ್ಸಲೆಂಟ್ ವಿದ್ಯಾರ್ಥಿಗಳಿಂದ ಅತ್ಯುತ್ತಮ ಸಾಧನೆ

ಮೂಡುಬಿದಿರೆ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ, ವೈದ್ಯಕೀಯ ಕೋರ್ಸುಗಳಿಗೆ ನಡೆದ ನೀಟ್ ಪ್ರವೇಶ ಪರೀಕ್ಷೆಯಲ್ಲಿ ಎಕ್ಸಲೆಂಟ್ ವಿಜ್ಞಾನ ಹಾಗೂ ವಾಣಿಜ್ಯ ಪದವಿ ಪೂರ್ವ ಕಾಲೇಜಿನಲ್ಲಿ ತಯಾರಿ ನಡೆಸಿದ 55…

ಮೂಡುಬಿದಿರೆ: ಉದ್ಯಮಿ ಸೋಮನಾಥ ಅಂಚನ್ ನಿಧನ

ಮೂಡುಬಿದಿರೆ: ಮರ ಮತ್ತು ಸಾರಿಗೆ ಉದ್ಯಮಿ, ಸಮಾಜ ಸೇವಕ ಮೂಡುಬಿದಿರೆ ಸ್ವರಾಜ್ಯಮೈದಾನ್ ಬಳಿಯ ಗುರುಪ್ರಸಾದ್ ನಿಲಯ ನಿವಾಸಿ ನಾಗರಕಟ್ಟೆ ಮಜಲುಮನೆ ಸೋಮನಾಥ ಅಂಚನ್ (62) ಜೂ. 3ರಂದು…

ಗಂಜಿಮಠ ಮುತ್ತೂರು ರಸ್ತೆ ದುರವಸ್ಥೆ

ಕೈಕಂಬ:ಮಂಗಳೂರು ತಾಲೂಕಿನ ಗಂಜಿಮಠವು ಮೊಗರು ಕುಕ್ಕಟ್ಟೆ ಮೂಲಕ ಮುತ್ತೂರು ಮಾರ್ಗದಂಗಡಿಯನ್ನು ಸಂರ್ಪಸುವ ಪ್ರಮುಖ ರಸ್ತೆಯಾಗಿದ್ದು ಜಿಲ್ಲಾ ಪ್ರಮುಖ ರಸ್ತೆಯಾಗಿದೆ. ಸುಮಾರು 5 ಕಿ.ಮಿ ಉದ್ದದ ಈ ರಸ್ತೆ…