Month: June 2019

ಮಂಚಕಲ್ಲು: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಉಚಿತ ಪುಸ್ತಕ, ಶಾಲಾ ಸಾಮಾಗ್ರಿ ವಿತರಣೆ ‘ಕನ್ನಡದ ಜೊತೆಗೆ ಆಂಗ್ಲ ಮಾಧ್ಯಮ ಶಿಕ್ಷಣ ಅಗತ್ಯ’

ಬಂಟ್ವಾಳ:ಕಳೆದ 20 ವರ್ಷಗಳ ಹಿಂದೆ ಸ್ಥಳೀಯ ನಾಗರಿಕರ ಉತ್ಸಾಹದಲ್ಲಿ ಆರಂಭಗೊಂಡ ಹೆಂಚಿನ ಮಾಡಿನ ಶಾಲೆ ಇದೀಗ ಸುಸಜ್ಜಿತ ಕಾಂಕ್ರೀಟು ಕಟ್ಟಡ ಹೊಂದಿದ್ದರೂ ವಿದ್ಯಾರ್ಥಿಗಳ ಕೊರತೆ ಎದುರಿಸುತ್ತಿದೆ. ಇದಕ್ಕಾಗಿ…

ಜಿಲ್ಲೆಯ ಜನತೆಗೆ ರಂಜಾನ್ ಈದುಲ್ ಫಿತ್ರ್ ಹಬ್ಬದ ಶುಭಾಶಯ.

ಶ್ರೀನಿವಾಸಪುರ: ಬುಧವಾರ ಕೋಲಾರ ಜಿಲ್ಲೆಯಾದ್ಯಂತ ಆಚರಿಸುತ್ತಿರುವ ಈದುಲ್ ಫಿತ್ರ್ ಹಬ್ಬವು ಮುಸ್ಲಿಂ ಬಾಂಧವರಿಗೆ ಸುಖ, ಶಾಂತಿ, ನೆಮ್ಮದಿಯನ್ನು ನೀಡಲೆಂದು ಜಿಲ್ಲೆಯ ಜನತೆಗೆ ರಂಜಾನ್ ಈದುಲ್ ಫಿತ್ರ್ ಹಬ್ಬದ…

ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2019-20ನೇ ಸಾಲಿನ ಪ್ರಥಮ ಹಂತದ ಸಾಮಾಜಿಕ ಪರಿಶೋಧನಾ ಗ್ರಾಮಸಭೆ

ಕೈಕಂಬ: ಗುರುಪುರ ಗ್ರಾಮ ಪಂಚಾಯತಿನಲ್ಲಿ ಕಾರ್ಯಗತಗೊಂಡ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ 2019-20ನೇ ಸಾಲಿನ ಪ್ರಥಮ ಹಂತದ ಸಾಮಾಜಿಕ ಪರಿಶೋಧನಾ ಗ್ರಾಮಸಭೆ ಮಂಗಳವಾರ…

ಸರ್ಕಾರದ ಎಲ್ಲಾ ಯೋಜನೆಗಳ ಮಾಹಿತಿ ಜನರಿಗೆ ತಿಳಿಯುವಂತಾಗಬೇಕು-ಎಸ್.ಮುನಿಸ್ವಾಮಿ

ಕೋಲಾರ: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಎಲ್ಲಾ ಯೋಜನೆಗಳ ಮಾಹಿತಿಯು ಜನರಿಗೆ ತಿಳಿಯಬೇಕು. ಇದರಿಂದ ಈ ಯೋಜನೆಗಳ ಸದುಪಯೋಗ ಪಡೆದುಕೊಳ್ಳಲು ಸಾಧ್ಯವಾಗುತ್ತದೆ ಎಂದು ಕೋಲಾರ ಲೋಕಸಭಾ ಕ್ಷೇತ್ರದ…

ವಿದ್ಯಾರ್ಥಿವೇತನ ಪ್ರೋತ್ಸಾಹಧನ ವಿತರಣೆ ಮತ್ತು ಸನ್ಮಾನ

ಕೈಕಂಬ:ಗಾಣಿಗರ ಯಾನೆ ಸಪಲಿಗರ ಸೇವಾ ಸಂಘ(ರಿ) ಮಿಜಾರು ಎಡಪದವು ಇವರ ಆಶ್ರಯದಲ್ಲಿ ಜೂ.2 ರವಿವಾರ ತೆಂಕೆಡಪದವು ಸ್ವಾಮಿ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿವೇತನ ಪ್ರೋತ್ಸಾಹಧನ ವಿತರಣೆ ಹಾಗೂ…

ಎಡಪದವು ಉಚಿತ ಪುಸ್ತಕ ವಿತರಣಾ ಕಾಯ೯ಕ್ರಮ

ಕೈಕಂಬ: ತುಳಸಿ ಪ್ರೇಂಡ್ಸ್ ಕ್ಲಬ್(ರಿ) ಪೂಪಾಡಿಕಲ್ಲು ಎಡಪದವು ಇದರ ಆಶ್ರಯದಲ್ಲಿ 4ನೇ ವಷ೯ದ ಉಚಿತ ಪುಸ್ತಕ ವಿತರಣಾ ಕಾಯ೯ಕ್ರಮ ಪೂಪಾಡಿಕಲ್ಲು ಶಾಲಾ ಹಾಲ್ ನಲ್ಲಿ ಜರಗಿತ್ತು. ಕೆ.ಪಿ.ಸಿ.ಸಿ…

ಬಿ.ಸಿ.ರೋಡಿನಲ್ಲಿ ಚರಂಡಿ ಅವ್ಯವಸ್ಥೆ,ಶಾಸಕ,ಅಧಿಕಾರಿಗಳೊಂದಿಗೆ ಪರಿಶೀಲನೆ

ಬಂಟ್ವಾಳ: ಬಿ.ಸಿ.ರೋಡಿನ ಸರ್ವಿಸ್ ರಸ್ತೆಯಲ್ಲಿ ನಿಲ್ಲುವ ಬಸ್ ಬೇ ಮತ್ತು ಸ್ಟೇಟ್ ಬ್ಯಾಂಕ್ ಮುಂಭಾಗದಲ್ಲಿ ಮಳೆ ನೀರು ರಸ್ತೆಯಲ್ಲೆ ನಿಲ್ಲುವುದು ಮತ್ತು ಹರಿದು ಹೋಗಲು ಸಮರ್ಪಕ ಚರಂಡಿಯ…

ಪೊಳಲಿ ಸರಕಾರಿ ಪ್ರೌಢಶಾಲೆ ಶಿಕ್ಷಕಿಯರಿಗೆ ಸೀರೆ ವಿತರಣೆ

ಶ್ರೀ ರಾಮಕೃಷ್ಣ ತಪೋವನ ಪೊಳಲಿ ಇದರ ವತಿಯಿಂದ ಸರಕಾರಿ ಪ್ರೌಢಶಾಲೆ ಪೊಳಲಿ ಇಲ್ಲಿಯ ಎಲ್ಲಾ ಶಿಕ್ಷಕಿಯರಿಗೆ ಸೀರೆ ವಿತರಿಸಿ ಆಶೀರ್ವದಿಸಲಾಯಿತು. ಕಾರ್ಯಕ್ರಮದಲ್ಲಿ ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿಯವರು…

ಉಚಿತ ಪುಸ್ತಕ ವಿತರಣೆ

ಶ್ರೀ ರಾಮಕೃಷ್ಣ ತಪೋವನ ಪೊಳಲಿ ಇದರ ವತಿಯಿಂದ ಸರಕಾರಿ ಪ್ರೌಢಶಾಲೆ ಪೊಳಲಿಯ ಎಲ್ಲಾ ವಿದ್ಯಾರ್ಥಿಗಳಿಗೆ ನೋಟ್ಸ್ ಪುಸ್ತಕವನ್ನು ವಿತರಿಸಲಾಯಿತು. ಶ್ರೀ ವಿವೇಕ ಚೈತನ್ಯಾನಂದ ಸ್ವಾಮೀಜಿಯವರು ವಿದ್ಯಾರ್ಥಿಗಳಿಗೆ ಇದರ…

ಕಲಿಕೆಗೆ ಅವಕಾಶ ಕಲ್ಪಿಸುವ ರಾಜ್ಯ ಸರ್ಕಾರದ ದಿಢೀರ್ ಆದೇಶದ ವಿರುದ್ದ ವಿರೋಧವ್ಯಕ್ತಪಡಿಸಿದ : ಅಂಚನ್

ಬಂಟ್ವಾಳ: ರಾಜ್ಯದ ಒಂದು ಸಾವಿರ ಸರ್ಕಾರಿ ಶಾಲೆಗಳಲ್ಲಿ ಒಂದನೇ ತರಗತಿಯಿಂದ ಕೇವಲ ೩೦ ಮಕ್ಕಳಿಗೆ ಮಾತ್ರ ಆಂಗ್ಲ ಮಾಧ್ಯಮದಲ್ಲಿ ಕಲಿಕೆಗೆ ಅವಕಾಶ ಕಲ್ಪಿಸುವ ರಾಜ್ಯ ಸರ್ಕಾರದ ದಿಢೀರ್…

ಎಂಆರ್ ಪಿಎಲ್ ಡ್ಯಾಂಗೆ ಶಾಸಕರು ,ಅಧಿಕಾರಿಗಳ ತಂಡ ಭೇಟಿ

ಬಂಟ್ವಾಳ: ಇದೇ ಮೊದಲಿಗೆ ಪುರಸಭಾ ವ್ಯಾಪ್ತಿಯಲ್ಲಿ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ನಿಟ್ಟಿನಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಅಧಿಕಾರಿಗಳ ತಂಡದೊಂದಿಗೆ ಮಂಗಳವಾರ…

ಸಿದ್ದಕಟ್ಟೆಯಲ್ಲಿ ಬಿಜೆಪಿ ಕಾರ್ಯಕರ್ತರ ವಿಜಯೋತ್ಸವ

ಬಂಟ್ವಾಳ: ನರೆಂದ ಮೋದಿ ಎರಡನೆ ಭಾರಿಗೆ ಭಾರತದ ಪ್ರದಾನಿ ಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪರಿಣಾಮ ಹಾಗೂ ಲೋಕ ಸಭಾ ಚುನಾವಣೆ ಯಲ್ಲಿ ಸಂಸದರಾಗಿ ನಳಿನ್ ಕುಮಾರ್…

ಜೇಸಿಐ ಜೋಡುಮಾರ್ಗ ನೇತ್ರಾವತಿಗೆ ಮಧ್ಯಂತರ ಸಮ್ಮೇಳನದಲ್ಲಿ ಪ್ರಶಸ್ತಿ

ಜೇಸಿಐ ಜೋಡುಮಾರ್ಗ ನೇತ್ರಾವತಿಗೆ ಇತ್ತೀಚೆಗೆ ಪುತ್ತೂರು ಜೇಸಿಐ ಆತಿಥ್ಯದಲ್ಲಿ ನಡೆದ ವಲಯ 15ರ ಮಧ್ಯಂತರ ಸಮ್ಮೇಳನದಲ್ಲಿ ಘಟಕ ತನ್ನ ಅತ್ಯುತ್ತಮ ಸಾಧನೆಗಾಗಿ ಅತ್ಯುತ್ತಮ ಘಟಕ ಪ್ರಶಸ್ತಿ ದ್ವಿತೀಯ,…

ಬಿ.ಸಿ.ರೋಡ್ ಅಭಿವೃದ್ದಿ ಸಂಸದ,ಶಾಸಕರ ನೇತೃತ್ವದ ಸಭೆ

ಬಂಟ್ವಾಳ :ಬಿ.ಸಿ.ರೋಡ್ ಪೇಟೆಯ ಅಭಿವೃದ್ಧಿಗೆ ಕಳೆದ ವರ್ಷ ರೂಪಿಸಲಾದ ಯೋಜನೆಯ ರೂಪುರೇಷೆಯ ಸಭೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಮತ್ತು ಸಂಸದ ನಳಿನ್ ಕುಮಾರ್ ನೇತೃತ್ವದಲ್ಲಿ…