ಗ್ಯಾರೇಜ್ ಮಾಲಕರ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ
ಬಂಟ್ವಾಳ : ದ ಕ ಜಿಲ್ಲಾ ಗ್ಯಾರೇಜು ಮಾಲಕರ ಸಂಘದ ಬಂಟ್ವಾಳ ವಲಯದ ವತಿಯಿಂದ ಎಸ್ ಎಸ್ ಎಲ್ ಸಿ ಹಾಗು ಪಿಯುಸಿ ಪರೀಕ್ಷೆ ಯಲ್ಲಿ ವಿಶೇಷ…
SUDDI9 MEDIA NETWORK
ಬಂಟ್ವಾಳ : ದ ಕ ಜಿಲ್ಲಾ ಗ್ಯಾರೇಜು ಮಾಲಕರ ಸಂಘದ ಬಂಟ್ವಾಳ ವಲಯದ ವತಿಯಿಂದ ಎಸ್ ಎಸ್ ಎಲ್ ಸಿ ಹಾಗು ಪಿಯುಸಿ ಪರೀಕ್ಷೆ ಯಲ್ಲಿ ವಿಶೇಷ…
ಬಂಟ್ವಾಳ: ಮನುಷ್ಯ ಮನುಷ್ಯನ ನಡುವೆ ಪ್ರೀತಿ ವಿಶ್ವಾಸ ಬೆಳೆಸುವ ಕೆಲಸವಾಗಬೇಕು ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದರು.ಬಿ.ಸಿ.ರೋಡಿನತಲಪಾಡಆಲ್-ಖಜಾನಹಾಲ್ನಲ್ಲಿ ಭಾನುವಾರ ಸಂಜೆ ನಡೆದ ಸೌಹಾರ್ದ ಇಫ್ತಾರ್ ಕೂಟದಲ್ಲಿ…
ಬಂಟ್ವಾಳ: ತುಂಬೆ ಕುಲಾಲ ಸೇವಾ ಸಂಘ ಮತ್ತು ಮಹಿಳಾ ಘಟಕ ಇವರ ಜಂಟಿ ಆಶ್ರಯದಲ್ಲಿ ಸಂಘದ 5 ನೇ ವಾರ್ಷಿಕೋತ್ಸವ ಹಾಗೂ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣಾ ಸಮಾರಂಭ…
ಬಂಟ್ವಾಳ ತಾಲೂಕು ಬಡಗಬೆಳ್ಳೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಮೇಲ್ಛಾವಣಿ ದುರಸ್ತಿಯನ್ನು ಶಾಲಾಭಿವೃದ್ಧಿ ಸಮಿತಿ ಹಾಗೂ ಊರವರ ಶ್ರಮದಾನದಿಂದ ನಡೆಸಲಾಯಿತು. ಮಳೆಗಾಲದ ಹಿನ್ನೆಲೆಯಲ್ಲಿ ಶಾಲೆ ಆರಂಭವಾಗುವ…
ಬಂಟ್ವಾಳ : ಬಡಗಬೆಳ್ಳೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ಬರವಣಿಗೆ ಪುಸ್ತಕ ವಿತರಣಾ ಕಾರ್ಯಕ್ರಮವು ಶಾಲಾ ಆವರಣದಲ್ಲಿ ಜರಗಿತು. ಒಂದನೇ ತರಗತಿಗೆ ಹೊಸದಾಗಿ…
ಬಂಟ್ವಾಳ:ಇಲ್ಲಿನ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿ ಬಳಿ ಕಳೆದ 1893ರಲ್ಲಿ ಆರಂಭಗೊಂಡು ಗತವೈಭವದಲ್ಲಿ ಮೆರೆದಿದ್ದ ಕಲ್ಲಡ್ಕ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಇದೀಗ 125ನೇ ವರ್ಷಾಚರಣೆ ಜೊತೆಗೆ ಮತ್ತೆ…
ಬಂಟ್ವಾಳ ತಾಲೂಕಿನ ಕೊಡಂಬೆಟ್ಟು ಗ್ರಾಮದ ದೋಟ ನಿವಾಸಿಯಾದ ಶ್ರೀ ಶೀವಪ್ಪ ಪೂಜಾರಿ ಎಂಬವರು ಅನಾರೋಗ್ಯದಿಂದ ಬಳಲುತ್ತಿದ್ದು ಇವರ ಕುಟುಂಬಸ್ಥರಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ರೂ.44,000…
ದ.ಕ.ಜಿ.ಪಂ.ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿಟ್ಲಇದರ ಪ್ರಾರಂಭೋತ್ಸವ ಕಾರ್ಯಕ್ರಮ ಅದ್ಧೂರಿಯಾಗಿ ನಡೆಯಿತು. ಶಾಲಾಭಿವೃದ್ಧಿ ಸಮಿತಿಯ ಗೌರವಾಧ್ಯಕ್ಷರಾದ ಸುಬ್ರಾಯ ಪೈಯವರು ಮೆರವಣಿಗೆಗೆ ಚಾಲನೆ ನೀಡಿದರು ವಿಟ್ಲದ ಪ್ರಮುಖ ಬೀದಿಗಳಲ್ಲಿ…
ಮೂಡುಬಿದಿರೆ: ನಗರಕ್ಕೆ ಕುಡಿಯುವ ನೀರಿನ ಸರಬರಾಜು ಮಾಡುವ ಪುಚ್ಚಮೊಗರು ನೀರಿನ ಡ್ಯಾಂ ಗೆ ಚುನಾಯಿತ ಪುರಸಭಾ ಸದಸ್ಯ ಪ್ರಸಾದ್ ಕುಮಾರ್, ನಾಗರಾಜ್ ಪೂಜಾರಿ, ನಿಕಟಪೂರ್ವ ಪುರಸಭಾ ಸದಸ್ಯ…
ವಿಟ್ಲ ಒಕ್ಕೆತ್ತೂರು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ವಿ ಸುಬ್ಬಲಕ್ಸ್ಮಿ ಇವರು ನಿವೃತ್ತರಾಗಿದ್ದು ಇವರ ಬೀಳ್ಕೊಡುಗೆ ಮತ್ತು ಸನ್ಮಾನ ಸಮಾರಂಭವು…
ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಉತ್ತಮ ಮಳೆಗಾಗಿ ಪರ್ಜನ್ಯಾಜಪ ಮತ್ತು ಕಲಶಾಭಿಷೇಕವು ಅಮೈ ಗಿರೀಶ್ ಭಟ್ ನೇತೃತ್ವದಲ್ಲಿ ನಡೆಯಿತು. ಕೃಷ್ಣಯ್ಯ ಕೆ ವಿಟ್ಲ ಅರಮನೆ, ಶ್ರೀಕಂಠ ವಿಟ್ಲ…
ಮೂಡುಬಿದಿರೆ: ನೆಲ್ಲಿಕಾರಿನ ಜೈನ್ ಪೇಟೆ ನಿವಾಸಿ ಹಿರಿಯ ಉದ್ಯಮಿ, ಪ್ರಗತಿಪರ ಕೃಷಿಕ ಎನ್. ಜಿನದತ್ತ ಶೆಟ್ಟಿ (94ವ) ಶನಿವಾರ ನಿಧನ ಹೊಂದಿದರು. ಅವರು ಮೂವರು ಪುತ್ರರು, ಇಬ್ಬರು…
ಮೂಡುಬಿದಿರೆ: ರೂಫ್ ಶೀಟ್‍ಗಳ ಲೋಡ್ ಹೇರಿಕೊಂಡಿದ್ದ ಲಾರಿಯೊಂದು ಮೆಸ್ಕಾಂ ಕಚೇೀರಿ ಬಳಿ ನಿಯಂತ್ರಣ ಕಳೆದುಕೊಂಡು ಶೀಟ್‍ಗಳು ನಡು ರಸ್ತೆಗೆ ಜಾರಿದಾಗ ಲಾರಿ ಮುಂಭಾಗದ ಚಕ್ರಗಳ ಸಹಿತ ಮೇಲ್ಮುಖ…
ಇಂದು ಪುತ್ತೂರಿನಲ್ಲಿ ನಡೆದ “ಮುಂಗಾರು” – ಭಾರತೀಯ ಜೇಸಿಸ್ ವಲಯ ಹದಿನೈದರ ಮಧ್ಯಂತರ ಸಮ್ಮೇಳನದಲ್ಲಿ ಜೇಸಿಐ ಪರ್ಕಳ ಘಟಕ ಅತ್ಯುತ್ತಮ ಘಟಕ (ವಿನ್ನರ್) ಪ್ರಶಸ್ತಿಯೊಂದಿಗೆ ಪುರಸ್ಕೃತವಾಯಿತು. ಅಲ್ಲದೇ,…