ಕೃಷಿ ಇಲಾಖೆ ಕಾರ್ಯವೈಖರಿಗೆ ಶಾಸಕರು ಗರಂ
ಬಂಟ್ವಾಳ, : ಕೃಷಿ ಇಲಾಖೆಯ ವತಿಯಿಂದ ೧೦ ದಿನಗಳ ಕಾಲ ತಾಲೂಕು ವ್ಯಾಪ್ತಿಯಲ್ಲಿ ನಡೆಯಲಿರುವ ಕೃಷಿ ಅಭಿಯಾನಕ್ಕೆ ಉದ್ಘಾಟನೆಯ ದಿನವೇ ರೈತರಿಂದ ಸಭಾಂಗಣದಲ್ಲಿ ಆಕ್ಷೇಪಗಳು ಕೇಳಿ ಬಂದ…
SUDDI9 MEDIA NETWORK
ಬಂಟ್ವಾಳ, : ಕೃಷಿ ಇಲಾಖೆಯ ವತಿಯಿಂದ ೧೦ ದಿನಗಳ ಕಾಲ ತಾಲೂಕು ವ್ಯಾಪ್ತಿಯಲ್ಲಿ ನಡೆಯಲಿರುವ ಕೃಷಿ ಅಭಿಯಾನಕ್ಕೆ ಉದ್ಘಾಟನೆಯ ದಿನವೇ ರೈತರಿಂದ ಸಭಾಂಗಣದಲ್ಲಿ ಆಕ್ಷೇಪಗಳು ಕೇಳಿ ಬಂದ…
ಬಂಟ್ವಾಳ : ಶತಮಾನೋತ್ತರ ಬೆಳ್ಳಿ ಹಬ್ಬದ ಆಚರಣೆಯೇ ದೇವರ ಮೇಲಿರುವ ನಿಜವಾದ ಪ್ರೀತಿ, ಬೊರಿಮಾರ್ ಚರ್ಚ್ ನಲ್ಲಿ ಇದು ಸಾಕ್ಷಾತ್ಕಾರಗೊಳ್ಳುತ್ತಿದೆ ಎಂದು ಶಿವಮೊಗ್ಗ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ.…
ಸೈಂಟ್ ರೀಟಾ ವಿದ್ಯಾಸಂಸ್ಥೆ ವಿಟ್ಲ, ಇದರ ಆಶ್ರಯದಲ್ಲಿ ದಿನಾಂಕ 21.06.2019ನೇ ಶುಕ್ರವಾರದಂದು ಯೋಗ ದಿನಾಚರಣೆ, ವನಮಹೋತ್ಸವವನ್ನು ಭಾರತ್ ಸ್ಕೌಟ್&ಗೈಡ್ಸ್ ದಳದ ಸಹಯೋಗದಿಂದ ಆಚರಿಸಿದ್ದು, ಶಾಲಾ ಸಂಚಾಲಕರಾದ ವಂ.…
ಡಾ.ಶ್ಯಾಮ್ ಪ್ರಸಾದ್ ಮುಖರ್ಜಿಯವರ ಬಲಿದಾನ ಸಂಸ್ಮ್ಕರಣೆ ಮತ್ತು ಕರಿಯಂಗಳ ಗ್ರಾಮದ ಬಿಜೆಪಿ ಕಾರ್ಯಕರ್ತರೊಂದಿಗೆ ಸಮಾಲೋಚನಾ ಸಭೆ ಸರ್ವಮಂಗಳ ಸಭಾಂಗಣದಲ್ಲಿ ನಡೆಯಿತು. ಕರಿಯಂಗಳ ಗ್ರಾಮದ ವಿವಿಧ ಬೇಡಿಕೆಗೆ ಶಾಸಕರು…
ಬಂಟ್ವಾಳ: ತುಳುನಾಡ ರಕ್ಷಣಾ ವೇದಿಕೆ ಬಂಟ್ವಾಳ ತಾಲೂಕು ಘಟಕ, ಪುಂಜಾಲಕಟ್ಟೆ ಪೆಲೀಸ್ ಠಾಣೆ, ಕಾರ್ಯನಿರತ ಪತ್ರಕರ್ತರ ಸಂಘ ಬಂಟ್ವಾಳ ತಾಲೂಕು, ಅರಣ್ಯ ಇಲಾಖೆ ವೇಣೂರು ವಲಯ ಇದರ…
ಬಂಟ್ಬಾಳ: ಲಯನ್ಸ್ ಕ್ಲಬ್ ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬಿ.ಸಿ.ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಭಾನುವಾರ ನಡೆಯಿತು. ಪದಗ್ರಹಣಾಧಿಕಾರಿಯಾಗಿ ಭಾಗವಹಿಸಿದ್ದ ಮಾಜಿ ಜಿಲ್ಲಾ ಗವರ್ನರ್…
ಬಂಟ್ವಾಳ:ಬಿ ಸಿ ರೋಡು ಸರಕಾರಿ ನೌಕರರ ವಸತಿ ಗೃಹದ ಬಳಿರುವ. ಕೊಡಂಗೆ ದ.ಕ.ಜಿ.ಪಂ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಚಿಣ್ಣರ ಮನೆಗೆ ಚಾಲನೆ ನೀಡಲಾಯಿತು. ಶಾಸಕ ಉಳಿಪಾಡಿಗುತ್ತು ರಾಜೇಶ್…
ಕುಪ್ಪೆಪದವು: ಮುತ್ತೂರು ಪಂಚಾಯತ್‍ನ 2019-20ನೇ ಸಾಲಿನ ಮಹತ್ಮಾಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿಯ ಪ್ರಥಮ ಹಂತದ ಸಾಮಾಜಿಕ ಪರಿಶೋಧನಾ ಸಭೆಯು ಪಂಚಾಯತ್ ಕಚೇರಿಯಲ್ಲಿ ನಡೆಯಿತು. ನರೇಗಾ ಯೋಜನೆಯ ತಾಲೂಕು…
ಎಡಪದವು: ಗಂಜಿಮಠದ `ಶ್ರೀ ವಿಜಯ ವಾಹಿನಿ’ ವತಿಯಿಂದ 15ನೇ ವರ್ಷದ ಉಚಿತ ಬರೆಯುವ ಪುಸ್ತಕ ವಿತರಣೆ ಮತ್ತು ಸಮ್ಮಾನ ಕಾರ್ಯಕ್ರಮ ಜೂನ್ 22ರಂದು ಶನಿವಾರ ಮಳಲಿಯ ಸರ್ಕಾರಿ…
ಬಂಟ್ವಾಳ: ಬಹುಕೋಟಿ ರೂಪಾಯಿ ಐ.ಎಮ್.ಎ.ವಂಚನೆ ಪ್ರಕರಣದಲ್ಲಿ ಶಾಮೀಲಾಗಿದ್ದಾರೆ ಎಂಬ ಸಂಶಯಾಸ್ಪದ ಸಚಿವರನ್ನು ಕೈ ಬಿಡಲು ಮುಖ್ಯ ಮಂತ್ರಿಗೆ ಸೂಚಿಸುವಂತೆ ಬಂಟ್ವಾಳತಾಪಂ ಸದಸ್ಯ ಪ್ರಭಾಕರ ಪ್ರಭು ಅವರು ಕರ್ನಾಟಕ…
ಮುಂಬಯಿ : ವಿಶ್ವ ರಕ್ತದಾನಿಗಳ ದಿನದ ಪ್ರಯುಕ್ತ ಯುನೈಟೆಡ್ ಅರಬ್ ಎಮಿರೇಟ್ಸ್‍ನ ದುಬೈಯಲ್ಲಿ ಕರ್ನಾಟಕ ಸ್ಪೋರ್ಟ್ಸ್ ಎಂಡ್ ಕಲ್ಚರಲ್ ಕ್ಲಬ್ ದುಬೈ ಆಶ್ರಯದಲ್ಲಿ ಬ್ಲಡ್ ಹೆಲ್ಪ್ ಲೈನ್…
ವಿಟ್ಲ :ಶತಮಾನೋತ್ತರ ಬೆಳ್ಳಿ ಹಬ್ಬದ ಸಂಭ್ರಮದಲ್ಲಿರುವ ಬಂಟ್ವಾಳ ತಾಲೂಕಿನ ಬೊರಿಮಾರ್ ಚರ್ಚ್ ಗೆ ಶಿವಮೊಗ್ಗದ ಬಿಷಪ್ ಅತೀ ವಂದನೀಯ ಡಾ. ಫ್ರಾನ್ಸಿಸ್ ಸೆರಾವೋ ಭಾನುವಾರ ಭೇಟಿ ನೀಡಲಿದ್ದಾರೆ.…
ಬಂಟ್ವಾಳ: ಬೆಳ್ತಂಗಡಿ ತಾಲೂಕಿನಲ್ಲಿ ಸರಕಾರಿ ಶಾಲೆಗಳು ಖಾಸಗಿ ಶಾಲೆಗಳಗೆ ಪೈಪೆÇೀಟಿ ನೀಡಿ ಅತ್ಯುತ್ತಮ ಶಿಕ್ಷಣ ನೀಡುತ್ತಿದೆ. ಸಮುದಾಯದ ಸಹಭಾಗಿತ್ವ ಮತ್ತು ಜನಪ್ರತಿನಿಧಿಗಳು ಕಾಳಜಿ ವಹಿಸಿದಾಗ ಸರಕಾರಿ ಶಾಲೆಯನ್ನು…
ಬಂಟ್ವಾಳ ಲೊರೆಟ್ಟೊ ಹಿಲ್ಸ್ ರೋಟರಿಕ್ಲಬ್ ವತಿಯಿಂದ ಜೂ.21ರಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಲೊರೆಟ್ಟೊ ಗ್ರೀನ್‍ಸಿಟಿ ರೋಟರಿ ಸಭಾಭವನದಲ್ಲಿ ನಡೆಯಿತು. ಯೋಗ ಗುರು ಪರಮೇಶ್ ಅವರು ಯೋಗಾಸನ ನಡೆಸಿಕೊಟ್ಟರು.…