Month: July 2019

ಮಂಚಿ: ಸರ್ಕಾರಿ ಪ್ರೌಢಶಾಲೆ ನೂತನ ಕೊಠಡಿ, ವಿದ್ಯಾರ್ಥಿ ಸಂಘ ಉದ್ಘಾಟನೆ

ಬಂಟ್ವಾಳ:ಶೈಕ್ಷಣಿಕ ಗುಣಮಟ್ಟದ ಜತೆ ಭೌತಿಕ ವಿನ್ಯಾಸ ಅಳವಡಿಸಿಕೊಂಡು ಸರ್ಕಾರಿ ಶಾಲೆ ಉಳಿಸುವಲ್ಲಿ ನಾಗರಿಕರು ಕೈ ಜೋಡಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಿ ಶಾಂತಿಗೋಡು ಹೇಳಿದ್ದಾರೆ.ಇಲ್ಲಿನ ಮಂಚಿ…

12ರಂದು ಕಲ್ಲಡ್ಕ ಶ್ರೀರಾಮ ಪದವಿ ಮಹಾವಿದ್ಯಾಲಯದಲ್ಲಿ ಹಲಸು ಮೇಳ ಕಾರ್ಯಕ್ರಮ

ಬಂಟ್ವಾಳ: ಇಲ್ಲಿನ ಕಲ್ಲಡ್ಕ ಶ್ರೀರಾಮ ಪದವಿ ಮಹಾವಿದ್ಯಾಲಯದಲ್ಲಿ ದಶಮಾನೋತ್ಸವ ಪ್ರಯುಕ್ತ ಇದೇ 12ರಂದು ಬೆಳಿಗ್ಗೆ ಗಂಟೆ 9.30ರಿಂದ ಸಂಜೆ ಗಂಟೆ 4.30ರ ತನಕ ‘ಹಲಸು ಮೇಳ’ ಕಾರ್ಯಕ್ರಮ…

ನೆಡ್ಯಾರು ಕಾಂಕ್ರಟೀಕೃತ ರಸ್ತೆ ಕಾಮಗಾರಿಯ ಉದ್ಘಾಟನೆ

ಬಂಟ್ವಾಳ ತಾಲ್ಲೂಕಿನ ನೆಡ್ಯಾರು ಎಂಬಲ್ಲಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ರೂ.3 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರಟೀಕೃತ ರಸ್ತೆ ಕಾಮಗಾರಿಯನ್ನು ಶಾಸಕ ಉಳಿಪಾಡಿಗುತ್ತು ರಾಜೇಶ್ ನಾಯ್ಕ್ ಸೋಮವಾರ…

ಬಂಟ್ವಾಳ: ಟೂರಿಸ್ಟ್ ಕಾರು, ವ್ಯಾನು ಚಾಲಕ- ಮಾಲೀಕರ ಸಂಘ ನೂತನ ಅಧ್ಯಕ್ಷರಾಗಿ ಪ್ರಭಾಕರ ದೈವಗುಡ್ಡೆ ಆಯ್ಕೆ

ಬಂಟ್ವಾಳ:ತಾಲ್ಲೂಕಿನ ಟೂರಿಸ್ಟ್ ಕಾರು ಮತ್ತು ವ್ಯಾನು ಚಾಲಕ- ಮಾಲೀಕರ ಸಂಘದ ನೂತನ ಅಧ್ಯಕ್ಷರಾಗಿ ಪ್ರಭಾಕರ ದೈವಗುಡ್ಡೆ ಆಯ್ಕೆಯಾಗಿದ್ದಾರೆ.ಬಿ.ಸಿ.ರೋಡಿನಲ್ಲಿ ಸಂಘದ ಹಾಲಿ ಅಧ್ಯಕ್ಷ ವಿಠಲ ರೈ ಮಧ್ವಗುತ್ತು ಅಧ್ಯಕ್ಷತೆಯಲ್ಲಿ…

ಕಲ್ಲಡ್ಕ: ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಣವ ವಿದ್ಯಾರ್ಥಿ ಸಂಘ ಉದ್ಘಾಟನೆ ತಾಂತ್ರಿಕತೆ ಜೊತೆಗೆ ಪ್ರಾಕೃತಿಕ ಶಿಕ್ಷಣಕ್ಕೆ ಒತ್ತು ಅಗತ್ಯ: ಶಾಸಕರ ರಾಜೇಶ ನಾಯ್ಕ್

ಬಂಟ್ವಾಳ:ಪ್ರಸಕ್ತ ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ತಾಂತ್ರಿಕ ಶಿಕ್ಷಣದ ಜೊತೆಗೆ ಪ್ರಾಕೃತಿಕ ಸೊಗಡಿನ ದೇಶೀಯ ಶಿಕ್ಷಣಕ್ಕೂ ಹೆಚ್ಚಿನ ಒತ್ತು ನೀಡಬೇಕು ಎಂದು ಶಾಸಕ ಉಳಿಪಾಡಿಗುತ್ತು ರಾಜೇಶ ನಾಯ್ಕ್ ಹೇಳಿದ್ದಾರೆ.ಇಲ್ಲಿನ…

ಬಂಟ್ವಾಳ: ಗಾಣಿಗರ ಸೇವಾ ಸಂಘ ವಿದ್ಯಾರ್ಥಿ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಬಂಟ್ವಾಳ:ತಾಲ್ಲೂಕಿನ ಗಾಣಿಗರ ಸೇವಾ ಸಂಘದ ವತಿಯಿಂದ ಸ್ವಜಾತಿ ವಿದ್ಯಾರ್ಥಿಗಳಿಗೆ ನೀಡಲಾಗುವ ವಿದ್ಯಾರ್ಥಿ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಇದೇ 10ರಿಂದ 20ರೊಳಗೆ ಸಂಘದ ಕಾಣೆಮಂಗಳೂರು ಕಚೇರಿಯಿಂದ…

ಮಾಂಬಾಡಿಗೆ ಯಕ್ಷಗಾನ ಅಕಾಡೆಮಿ ಪ್ರಶಸ್ತಿ

ಬಂಟ್ವಾಳ:ತೆಂಕು ತಿಟ್ಟು ಯಕ್ಷಗಾನ ರಂಗದ ಹಿಮ್ಮೇಳ ಶಿಕ್ಷಣ ಮೂಲಕ ಸುಮಾರು 3ಸಾವಿರಕ್ಕೂ ಮಿಕ್ಕಿ ವ್ಯಂದಿ ಶಿಷ್ಯರನ್ನು ಹೊಂದಿರುವ ಹಿಮ್ಮೇಳ ಕಲಾವಿದ, ಯಕ್ಷಗುರು ಮಾಂಬಾಡಿ ಸುಬ್ರಹ್ಮಣ್ಯ ಭಟ್ ಇವರಿಗೆ…

ರಾಜ್ಯದ ಮಾನ ಮರ್ಯಾದೆ ಕಳೆಯುತ್ತಿರುವ 13 ಶಾಸಕರ ಪ್ರತಿಕೃತಿ ದಹನ

ಕೋಲಾರ : ಕುಮಾರಸ್ವಾಮಿ ನೇತೃತ್ವದ ರಾಜ್ಯ ಸಮ್ಮಿಶ್ರ ಸರ್ಕಾರವನ್ನು ವಜಾಗೊಳಿಸುವಂತೆ ರಾಷ್ಟ್ರಪತಿ ಆಡಳಿತ ಜಾರಿಗೆ ಒತ್ತಾಯಿಸಿ ಇಂದು ರೈತ ನಾಯಕ ಪ್ರೊ|| ನಂಜುಂಡಸ್ವಾಮಿ ಸ್ಥಾಪಿತ ಕರ್ನಾಟಕ ರಾಜ್ಯ…

ಅಂತರ್ಜಲ ವೃದ್ಧಿಸಲು ನಿರ್ಮಿಸಲಾಗಿರುವ ಚೆಕ್‌ ಡ್ಯಾಮನ್ನು ತಂಡ ವೀಕ್ಷಿಸಿತು.

ಶ್ರೀನಿವಾಸಪುರ: ತಾಲ್ಲೂಕಿಗೆ ಭೇಟಿ ನೀಡಿದ್ದ ಜಲಶಕ್ತಿ ಸಚಿವಾಲಯದ ಜಂಟಿ ಕಾರ್ಯದರ್ಶಿ ಋತ್ವಿಕ್‌ ಪಾಂಡೆ ನೇತೃತ್ವದ ತಂಡ, ಸರ್ಕಾರ ಅಂತರ್ಜಲ ಅಭಿವೃದ್ಧಿಗಾಗಿ ಕೈಗೊಂಡಿರುವ ಕಾಮಗಾರಿಗಳನ್ನು ಪರಿಶೀಲಿಸಿತು.ತಾಲ್ಲೂಕಿನ ನಂಬಿಹಳ್ಳಿ. ಜೆ.ತಿಮ್ಮಸಂದ್ರ,…

ಕುಪ್ಪೆಪದವು: ಬಿರುಗಾಳಿಗೆ ಎರಡು ಮನೆಗಳು ಜಖಂ

ಕೈಕಂಬ:ಕುಪ್ಪೆಪದವು ಮಂಗಳವಾರ ರಾತ್ರಿ ಬೀಸಿದ ಭಾರೀ ಗಾಳಿ ಮಳೆಗೆ ಮುತ್ತೂರು ಪಂಚಾಯತ್ ವ್ಯಾಪ್ತಿಯ ಎರಡು ಮನೆಗಳಿಗೆ ಭಾರೀ ಹಾನಿಯಾಗಿದೆ. ಕುಳವೂರು ಗ್ರಾಮದ ಅಟ್ಟೆಪದವಿನ ರಾಮ ಪೂಜಾರಿ ಎಂಬವರ…

ಕುಪ್ಪೆಪದವು ಗ್ರಾಮಸಭೆ ನೀರಿನ ಸಮಸ್ಯೆ ಬಗೆಹರಿಸಿ ಇಲ್ಲವೆ ಸಾಮೂಹಿಕ ರಾಜಿನಾಮೆ ಕೊಟ್ಟು ಹೋಗಿ ಗ್ರಾಮಸ್ಥರಿಂದ ಅಕ್ರೋಶಿತ ನುಡಿ

ಕೈಕಂಬ:ಕುಡಿಯುವ ನೀರಿನ ಸಮಸ್ಯೆಯನ್ನು ನಿಮ್ಮಿಂದ ಬಗೆಹರಿಸಲು ಸಾಧ್ಯವಾಗದಿದ್ದರೆ. ಸಾಮೂಹಿಕವಾಗಿ ರಾಜಿಕೊಟ್ಟು ಹೋಗಿ ಎಂದು ಗ್ರಾಮಸ್ಥರು ಪಂಚಾಯತ್ ಸದಸ್ಯರಿಗೆ ಚಾಚಿ ಬೀಸಿದ ಘಟನೆ ಕುಪ್ಪೆಪದವು ಪಂಚಾಯತ್‍ನ ಗ್ರಾಮ ಸಭೆಯಲ್ಲಿ…

ಬಂಟ್ವಾಳ: ಜುಗಾರಿ ಆಡ್ಡೆಗೆ ದಾಳಿ : ಐವರ ಬಂಧನ

ಬಂಟ್ವಾಳ: ತಾಲೂಕಿನ ನಾವೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಹಿಂಭಾಗದಲ್ಲಿ ಹಣವನ್ನು ಪಣವಾಟ್ಟು ನಡೆಯುತ್ತಿದ್ದ ಜುಗಾರಿ ಅಡ್ಡೆಗೆ ಬಂಟ್ವಾಳ ಗ್ರಾಮಾಂತರ ಪೊಲೀಸರು ಮಂಗಳವಾರ ಸಂಜೆ ದಾಳಿ…

ಬಜಪೆ ಪೊಲೀಸ್ ಠಾಣೆಯಲ್ಲಿ ಜೆ.ಸಿ.ಬಿ ಮತ್ತು ಹಿಟಾಚಿಯನ್ನು ಕಳವು ಮಾಡಿದ ಆರೋಪಿಯ ಬಂಧನ

ಬಜಪೆ:ಮಂಗಳೂರಿನ ದಂಬೇಲ್ ನಿವಾಸಿ ಶ್ರೀ ಶರತ್ ಕೆ ಚಂದ್ರ ಎಂಬವರು ಬಜಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೆಲೆಂಜಾರು ಗ್ರಾಮದ ಕುಪ್ಪೆಪದವು ಎಂಬಲ್ಲಿ ಸುಮಾರು ನಾಲ್ಕು ವರ್ಷಗಳ ಹಿಂದೆ…

ಶ್ರೀ ರಾಮ ವಿದ್ಯಾ ಕೇಂದ್ರದ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ ಸಹೋದರ ಸೋಮಭಾಯಿ ದಾಮೋದರದಾಸ್

ಕಲ್ಲಡ್ಕ ಶ್ರೀ ರಾಮ ವಿದ್ಯಾಕೇಂದ್ರಕ್ಕೇ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಹೋದರ ಸೋಮಭಾಯಿ ದಾಮೋದರದಾಸ್ ಭೇಟಿನೀಡಿದರು.ಶ್ರೀ ರಾಮ ವಿದ್ಯಾ ಕೇಂದ್ರದ ಮಕ್ಕಳ ಶೈಕ್ಷಣಿಕ ಚಟುವಟಿಕೆಗಳನ್ನು ವೀಕ್ಷಿಸಿ ಕುರಿತು…