Month: August 2019

ತಾಲೂಕು ಮಟ್ಟದ ಕಬಡ್ಡಿ ಪಂದ್ಯಾವಳಿ

ಬಂಟ್ವಾಳ : ತಾಲೂಕು ಮಟ್ಟದ ಪದವಿಪೂರ್ವ ಕಾಲೇಜು ವಿಭಾಗದ ಕಬಡ್ಡಿ ಪಂದ್ಯಾವಳಿಯು ಅಡ್ಯನಡ್ಕ ಜನತಾ ಪದವಿಪೂರ್ವ ಕಾಲೇಜಿನಲ್ಲಿ ಆ.29ರಂದು ನಡೆಯಿತು. ಅಡ್ಯನಡ್ಕ ಎಜುಕೇಶನಲ್ ಸೊಸೈಟಿಯ ಅಧ್ಯಕ್ಷರಾದ ಗೋವಿಂದ…

ಭಜನೆ ಮತ್ತು ಹುಟ್ಟುಹಬ್ಬ

ಕಲ್ಲಡ್ಕ : ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನಮಂದಿರದಲ್ಲಿ ಮಾಸಿಕ ಭಜನೆ ಹಾಗೂ ಆಗೋಸ್ತು ತಿಂಗಳಲ್ಲಿ ಹುಟ್ಟಿದ ವಿದ್ಯಾರ್ಥಿಗಳ ಸಾಮೂಹಿಕ ಹುಟ್ಟುಹಬ್ಬವನ್ನು ಆಚರಿಸಲಾಯಿತು. “ಇತ್ತೀಚಿನ ದಿನಗಳಲ್ಲಿ…

ಶ್ರೀನಿವಾಸಪುರಜಲ ಸಕ್ತಿ ಅಭಿಯಾನ ಕಾರ್ಯಕ್ರಮ ಉದ್ಘಾಟನೆ

ಶ್ರೀನಿವಾಸಪುರ: ನಾಗರಿಕರು ಮಳೆ ನೀರು ಕೊಯಿಲಿಗೆ ಆದ್ಯತೆ ನೀಡಬೇಕು. ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್‌ ಕುಮಾರ್‌ ಹೇಳಿದರು. ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಜಲ…

ಶ್ರೀನಿವಾಸಪುರ ಮತದಾರರ ಪಟ್ಟಿ ಪರಿಷ್ಕರಣೆ ತರಬೇತಿ ಸಭೆ

ಶ್ರೀನಿವಾಸಪುರ: ಮತದಾರರ ಪಟ್ಟಿ ಪರಿಷ್ಕರಣೆೆಯನ್ನು ಎಚ್ಚರಿಕೆಯಿಂದ ಮಾಡಬೇಕು. ಮತದಾರರ ಪಟ್ಟಿಗೆ ಸೇರಿಸಿಕೊಳ್ಳುವ ಹಾಗೂ ಪಟ್ಟಿಯಿಂದ ತೆಗೆಯಲು ನೀಡಲಾಗಿರುವ ಮಾನದಂಡಗಳನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಸಂಪನ್ಮೂಲ ವ್ಯಕ್ತಿ ಜಿ.ಕೆ.ನಾರಾಯಣಸ್ವಾಮಿ…

ಶ್ರೀನಿವಾಸಪುರದ ತರಕಾರಿ ಮಾರುಕಟ್ಟೆಗೆ ಎಪಿಎಂಸಿ ಅಧ್ಯಕ್ಷ ಎನ್‌.ರಾಜೇಂದ್ರ ಪ್ರಸಾದ್‌ ಭೇಟಿ

ಶ್ರೀನಿವಾಸಪುರ: ಪಟ್ಟಣದಲ್ಲಿ ತರಕಾರಿ ಸಗಟು ವಹಿವಾಟನ್ನು ಎಪಿಎಂಸಿ ಮಾರುಕಟ್ಟೆ ಪ್ರಾಂಗಣಕ್ಕೆ ಸ್ಥಳಾಂತರಿಸಲಾಗುವುದು ಎಂದು ಎಪಿಎಂಸಿ ಅಧ್ಯಕ್ಷ ಎನ್‌.ರಾಜೇಂದ್ರ ಪ್ರಸಾದ್‌ ಹೇಳಿದರು.ಪಟ್ಟಣದ ತರಕಾರಿ ಮಾರುಕಟ್ಟೆಗೆ ಭೇಟಿ ನೀಡಿ ಪರವಾನಗಿ…

ರಸ್ತೆ ಸುರಕ್ಷತೆ,ಅಪಘಾತ ಜಾಗೃತಿ‌

ಬಂಟ್ವಾಳ: ಲಯನ್ಸ್ ಕ್ಲಬ್ ಬಂಟ್ವಾಳ ಹಾಗೂ ಜೇಸಿಐ ಜೋಡುಮಾರ್ಗ ನೇತ್ರಾವತಿ ಇದರ ಜಂಟಿ ಆಶ್ರಯದಲ್ಲಿ ಸರಕಾರಿ ಪಾಲಿಟೆಕ್ನಿಕ್ ಬಂಟ್ವಾಳ ಇದರ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಮತ್ತು ಅಪಘಾತ…

ಮುಖ್ಯಮಂತ್ರಿ ಪರಿಹಾರನಿಧಿಗೆ ಶಾಲೆಯಿಂದಲು ನೆರವು

ಬಂಟ್ವಾಳ: ಮುಖ್ಯಮಂತ್ರಿಯವರ ಪ್ರಕೃತಿ ವಿಕೋಪದ ಪರಿಹಾರ ನಿಧಿಗೆ ಬಂಟ್ವಾಳ ದಡ್ಡಲಕಾಡು ಸರಕಾರಿ ಪ್ರಾಥಮಿಕ ಶಾಲೆಯ ವತಿಯಿಂದ 15,000 ಸಾ. ರೂ.ವಿನ ಚೆಕ್ ನ್ನು ಶಾಲಾ ವಿದ್ಯಾರ್ಥಿಗಳು ಬಂಟ್ವಾಳ…

ಬಂಟ್ವಾಳ ಬಿಜೆಪಿ ಕಚೇರಿಗೆ ರಾಜ್ಯಾಧ್ಯಕ್ಷರ ಭೇಟಿ

ಬಂಟ್ವಾಳ: ಬಿಜೆಪಿ ನೂತನ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲು ಅವರು ರಾಜ್ಯಾಧ್ಯಕ್ಷರಾದ ಬಳಿಕ ಮೊದಲ ಬಾರಿಗೆ ಶುಕ್ರವಾರ ಬಿ.ಸಿ.ರೋಡ್ ನಲ್ಲಿರುವ ಬಿಜೆಪಿ ಕಚೇರಿಗೆ ಭೇಟಿ ನೀಡಿದರು.ಮಂಗಳೂರಿನಿಂದ…

ಕೆತ್ತಿಕಲ್ ಖ್ಯಾತ ನಾಟಿವೈದ್ಯೆಯಾಗಿದ್ದ ಕಲ್ಯಾಣಿ ಪೂಜಾರ್ತಿ ನಿಧನ

ಕೈಕಂಬ: ವಾಮಂಜೂರು ಕೆತ್ತಿಕಲ್ ಪರಿಸರದಲ್ಲಿ ಖ್ಯಾತ ನಾಟಿವೈದ್ಯೆಯಾಗಿದ್ದ ಕಲ್ಯಾಣಿ ಪೂಜಾರ್ತಿ (95) ಆ 30ರಂದು ಮುಂಜಾನೆ ದೇವಸ ಬೆಟ್ಟು ಮನೆ, ಕೆತ್ತಿಕಲ್ ವಾಮಂಜೂರಿನಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾದರು.…

ಡಾ.ಪ್ರಭಾಕರ ಭಟ್ ಭೇಟಿಯಾದ ನಳಿನ್ ಕುಮಾರ್ ಕಟೀಲ್

ಬಂಟ್ವಾಳ: ಬಿಜೆಪಿ ರಾಜ್ಯಾಧ್ಯಕ್ಷ,ಸಂಸದ ನಳಿನ್ ಕುಮಾರ್ ಕಟೀಲ್ ಅವರು ಗುರುವಾರ ಸಂಜೆ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಡಾ.ಪ್ರಭಾಕರ ಭಟ್ ಕಲ್ಲಡ್ಕ ಅವರನ್ನು ಭೇಟಿಯಾಗಿ ಆರ್ಶೀವಾದ ಪಡೆದರು. ಈ…

ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ ಪುರಂದರ ಅಂಚನ್ ಮಾಡ್ತೇಲು ಆಯ್ಕೆ

ವಿಟ್ಲ: ಬೊಳಂತಿಮೊಗ್ರು ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯ ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ ಪುರಂದರ ಅಂಚನ್ ಮಾಡ್ತೇಲು ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷ ಹನೀಫ ಸಅದಿ ಕೆದುಮೂಲೆ,…

ಶ್ರೀ ಶಾರದಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ವಿಟ್ಲ: ಶ್ರೀ ದೇವತಾ ಸಮಿತಿ ಇದರ 48 ನೇ ವರ್ಷದ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ವಿಟ್ಲ ಅರಮನೆ ಜಯರಾಮ ಬಳ್ಳಾಲ್ ಶ್ರೀ ಪಂಚಲಿಂಗೇಶ್ವರ…

ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟನೆ

ರಾಯಲ್ಪಾಡು : ಗ್ರಾಮೀಣ ಭಾಗದ ಶಾಲೆಗಳಲ್ಲಿನ ಶಿಕ್ಷಕರು ಗ್ರಾಮೀಣ ಸೊಗಡನ್ನು ಹೊರಮ್ಮಿಸುವ ವೈವಿದ್ಯಮಯವಾದ ಕಲೆಗಳಿಗೆ ಹೆಚ್ಚು ಒತ್ತುನೀಡವುದರಿಂದಾಗಿ ಗ್ರಾಮೀಣ ಭಾಗದ ಕೆಲ ಪುರಾತನವಾದ ಕಲೆಗಳಿಗೆ ಜೀವ ತುಂಬಿದಂತಾಗುತ್ತದೆ…