ಪೊಳಲಿ ನೃತ್ಯಾರ್ಪಣ ಭರತನಾಟ್ಯ
ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದ ನವರಾತ್ರಿ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನೃತ್ಯಾರ್ಪಣ ಭರತನಾಟ್ಯ ನಡೆಯಿತು.ವಿದೂಷಿ ಶ್ರೀಮತಿ ಪ್ರಣತಿ ಚೈತನ್ಯ ಪದ್ಯಾಣ ಅವರು ನಡೆಸಿಕೊಟ್ಟರು. *ಪ್ರಣತಿ ಚೈತನ್ಯ…
SUDDI9 MEDIA NETWORK
ಪೊಳಲಿ: ಶ್ರೀ ರಾಜರಾಜೇಶ್ವರೀ ದೇವಸ್ಥಾನದ ನವರಾತ್ರಿ ಮಹೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮದ ಅಂಗವಾಗಿ ನೃತ್ಯಾರ್ಪಣ ಭರತನಾಟ್ಯ ನಡೆಯಿತು.ವಿದೂಷಿ ಶ್ರೀಮತಿ ಪ್ರಣತಿ ಚೈತನ್ಯ ಪದ್ಯಾಣ ಅವರು ನಡೆಸಿಕೊಟ್ಟರು. *ಪ್ರಣತಿ ಚೈತನ್ಯ…
ಬಂಟ್ವಾಳ: ರಾಜ್ಯ ಪ್ರವಾಸೋದ್ಯಮ ಸಚಿವರಾದ ಸಿ.ಟಿ ರವಿಯವರು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಬಿ.ಸಿ ರೋಡಿನ ಕಾರ್ಯಾಲಯಕ್ಕೆ ಸೋಮವಾರ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಪ್ರವಾಸೋದ್ಯಮ…
ಬಂಟ್ವಾಳ : ದೇಶಕ್ಕೆ ಚೈತನ್ಯ ಮೂಡಲು ಸಂಸ್ಕಾರದ ಅಗತ್ಯವಿದೆ. ಸಂಸ್ಕಾರವನ್ನು ಕೊಡುವುದು ಶಿಕ್ಷಣ ಸಂಸ್ಥೆಗಳ ಮೂಲಕ ಮಾತ್ರ ಸಾಧ್ಯ ಎನ್ನುವ ಹಿನ್ನೆಲೆಯಲ್ಲಿ ಶಿಕ್ಷಣದ ಜೊತೆ ಜೊತೆಗೆ ಸಂಸ್ಕಾರವನ್ನು…
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ,ಶಿಶು ಅಭಿವೃದ್ಧಿ ಯೋಜನೆ ವಿಟ್ಲ,ಮಂಚಿ ವಲಯ, ಮಂಚಿ ಗ್ರಾಮ ಪಂಚಾಯತ್, ಆರೋಗ್ಯ ಇಲಾಖೆ ಮಂಚಿ ಇವÀರ ಸಂಯುಕ್ತ ಆಶ್ರಯದಲ್ಲಿ ರಾಷ್ಟ್ರೀಯ ಪೋಷಣಾ…
ಶ್ರೀರಾಮ ವಿದ್ಯಾಕೇಂದ್ರಕ್ಕೆ ಕೇಂದ್ರ ಸರ್ಕಾರದ ಸಂಸದೀಯ ವ್ಯವಹಾರ ಸಚಿವರಾದ ಪ್ರಹ್ಲಾದ್ ಜೋಶಿಯವರು ಭೇಟಿ ನೀಡಿದರು. ಪ್ರಾರಂಭದಲ್ಲಿ ವಿದ್ಯಾಕೇಂದ್ರದ ವಿದ್ಯಾರ್ಥಿಗಳ ಚಟುವಟಿಕೆಗಳನ್ನು ವೀಕ್ಷಣೆ ಮಾಡಿದರು. ನಂತರಮಾತನಾಡಿದ ಇವರು”ಭಾರತೀಯ ಸಂಸ್ಕøತಿಯನ್ನು…
ಬಂಟ್ವಾಳ, : ರಾಷ್ಟ್ರೀಯ ಹೆದ್ದಾರಿ ೭೫ರ ಪಾಣೆಮಂಗಳೂರಿನ ನೇತ್ರಾವತಿ ಸೇತುವೆಯಿಂದ ಒಂದೇ ಕುಟುಂಬದ ಮೂವರು ನಾಯಿಯೊಂದಿಗೆ ನದಿಗೆ ಹಾರಿ ಆತ್ಮಹತ್ಯೆ ಶರಣಾದ ಘಟನೆ ಶನಿವಾರ ರಾತ್ರಿ ನಡೆದಿದೆ.…
ಬಂಟ್ವಾಳ : ಬಂಟ್ವಾಳ ಲೊರೆಟ್ಟೋ ಹಿಲ್ಸ್ ರೋಟರಿ ಕ್ಲಬ್ ವತಿಯಿಂದ ಕ್ಲಬ್‍ನ ಸಭಾಂಗಣದಲ್ಲಿ ನಡೆದ ಅಕ್ಯೂಪ್ರೆಶರ್ ಮತ್ತು ಸುಜೋಕ್ ತೆರಪಿ ಚಿಕಿತ್ಸಾ ಶಿಬಿರವನ್ನು ಕ್ಲಬ್ ಅಧ್ಯಕ್ಷ ಪದ್ಮರಾಜ್…
ಬಂಟ್ವಾಳ : ಇಲ್ಲಿನ ವಿಧಾನಸಭಾ ಕ್ಷೇತ್ರದ ಬೂತ್ ನಂಬರ್ 125 ರ ನೂತನ ಸಮಿತಿಯ ರಚನೆ ಭಾನುವಾರ, ಬಿ.ಸಿ.ರೋಡ್ ನಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆಯಿತು.ನೂತನ ಅಧ್ಯಕ್ಷರಾಗಿ ಲಕ್ಷ್ಮಣ್…
ಬಂಟ್ವಾಳ: ಟೂರಿಸ್ಟ್ ವಾಹನ ಚಾಲಕರಿಗೂ ಸ್ವಾಭಿಮಾನ ಇದೆ. ಚಾಲಕರನ್ನು ಕೀಳಾಗಿ ಕಾಣದಿರಿ. ಅವರನ್ನು ಗೌರವದಿಂದ ಕಾಣಿ ಎಂದು ತಾಕೀತು ಮಾಡಿದ ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ರಾಮಣ್ಣ…
ಬಂಟ್ವಾಳ : ತಾಲೂಕಿನ ಪುದು ಗ್ರಾಮದ ನಾಣ್ಯ ಶ್ರೀ ನಾಗ ರಕ್ತೇಶ್ವರಿ ಕ್ಷೇತ್ರದಲ್ಲಿ ಮುಂದಿನ ಜನವರಿ 16 ರಂದು ನಡೆಯುವ ಶ್ರೀ ನಾಗಮಂಡಲೋತ್ಸವವನ್ನು ಪ್ಲಾಸ್ಟಿಕ್ , ರಾಸಾಯನಿಕ…
ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ಕರ್ನಾಟಕ ಸರಕಾರದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿ ದೇವರ ದರ್ಶಣ ಪಡೆದು ಪ್ರಸಾದ ಸ್ವೀಕರಿಸಿದರು. ದೇವಳದ ಅರ್ಚಕ…
ಕುಂದಾಪುರ: ಶ್ರೀ ಕ್ಷೇತ್ರ ಸುಬ್ರಹ್ಮಣ್ಯಕ್ಕೆ ಅಕ್ಟೋಬರ್ 2 ರಂದು ದಾನಿಗಳಿಂದ ಸಮರ್ಪಣೆಯಾಗಲಿರುವ ಬ್ರಹ್ಮರಥವನ್ನು ಸೆ 29ರಂದು ಕೋಟೇಶ್ವರದ ಶಿಲ್ಪಿಯ ಕಾರ್ಯಗಾರದಿಂದ ಪೂಜೆ ನೆರವೇರಿಸಿದ ಬಳಿಕ ದಾನಿಗಲಾದ ಎಂ…
ಪೊಳಲಿ: ಎಸ್.ಪಿ.ವೈ.ಎಸ್.ಎಸ್ ನೇತ್ರಾವತಿ ವಲಯ,ಮಂಗಳೂರು ಯೋಗ ಸಮಿತಿಯ ವತಿಯಿಂದ ಭಾನುವಾರ ಸಾಮೂಹಿಕ ಯೋಗ ದುರ್ಗಾ ನಮಸ್ಕಾರ ಹಾಗೂ ಸಾರ್ವಜನಿಕ ಶ್ರೀ ಮಹಾಲಕ್ಷ್ಮೀ ಅಷ್ಟಕಂ ಪಠಣೆ ಹಾಗೂ ಅರ್ಚನೆ…
ಪೊಳಲಿ: ಶ್ರೀ ರಾಜರಾಜೇಶ್ವರಿ ದೇವಸ್ಥಾನದ ಪೂಜೆಯ ಸಂದರ್ಭದಲ್ಲಿ ಆರತಿ ಮಾಡಲು ಪರಿಕರಣಗಳನ್ನು ದೇವಳಕ್ಕೆ ಸೇವೆಯ ರೂಪದಲ್ಲಿ ಉಧ್ಯಮಿಯೊಬ್ಬರು ನೀಡಿದರು. ದೇವಳದ ವತಿಯಿಂದ ಪ್ರ.ಅರ್ಚಕ ಮಾಧವ ಭಟ್, ಪರಮೇಶ್ವರ…