Month: September 2019

ಮಂಗಳೂರಿನ ಕೇಂದ್ರ ಮೈದಾನದ ಗಣಪತಿ ದರ್ಶನ ಪಡೆದ ನಳಿನ್ ಕುಮಾರ್

ಮಂಗಳೂರು: ಕರ್ನಾಟಕದ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್ ಗಣೇಶೋತ್ಸವದ ಪ್ರಯುಕ್ತ ಭಾನುವಾರ ಮಂಗಳೂರಿನ ಕೇಂದ್ರ ಮೈದಾನದಲ್ಲಿ ಪ್ರತಿಷ್ಟಾಪಿಸಲ್ಪಟ್ಟಿರುವ ಶ್ರೀ…

ಫರಂಗಿಪೇಟೆಯ ಸೇವಾಂಜಲಿ ಬಳಿ ಹೈಮಾಸ್ಕ್ ಲೈಟ್ ಉದ್ಘಾಟನೆ

ಫರಂಗಿಪೇಟೆ : ಫರಂಗಿಪೇಟೆಯ ಸೇವಾಂಜಲಿ ವತಿಯಿಂದ ನಡೆದ 37ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಸೇವಾಂಜಲಿ ಪ್ರತಿಷ್ಠಾನದ ಬಳಿ ಅಳವಡಿಸಿದ ಹೈಮಾಸ್ಕ್ ದೀಪವನ್ನು…

ಬಂಟ್ವಾಳ ತಾಲೂಕಿನ ವಿವಿಧ ಕಡೆಗಳಲ್ಲಿ ವಿವಿಧ ಸಮಿತಿಗಳ ವತಿಯಿಂದ ಪೂಜಿಸಲ್ಪಟ್ಟ ವಿಘ್ನ ನಿವಾರಕ ವಿನಾಯಕನ ಮೂರ್ತಿ ಗಳು.

1.ಬಿಸಿರೋಡಿನ ಹಿಂದೂ ಧಾರ್ಮಿಕ ಸೇವಾ ಸಮಿತಿ ವತಿಯಿಂದ ಪೂಜಿಸುವ 40 ನೇ ವರ್ಷದ ಗಣಪ. ಚಿತ್ರಗಳು: ಕಿಶೋರ್ ಪೆರಾಜೆ 2.ಶ್ರೀ ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ…

ಗಣೇಶ ಚತುರ್ಥಿಗೆ ಬೆಲ್ಲದ ಗಣಪತಿ ಪ್ರದರ್ಶನ; ಆಕರ್ಷಕ ಗಣಪತಿಯು ವಿಕ್ಷಕರ ಗಮನ ಸೆಳೆಯಿತು.

ಉಡುಪಿ: ಜಿಲ್ಲಾ ನಾಗರಿಕ ಸಮಿತಿ ಟ್ರಸ್ಟ್(ರಿ) ಮತ್ತು ಪಂಚರತ್ನ ಸೇವಾ ಟ್ರಸ್ಟ್ ಇವರ ಜಂಟಿ ಆಯೋಜನೆಯಲ್ಲಿ, ಗಣೇಶೋತ್ಸವದ ಪ್ರಯುಕ್ತ ಮಂಡ್ಯ ಬೆಲ್ಲದಿಂದ ನಿರ್ಮಾಣವಾದ ಪರಿಸರ ಸ್ನೇಹಿ “ಬೆಲ್ಲದ…

ಫರಂಗಿಪೇಟೆ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಶಾಸಕ ರಾಜೇಶ್ ನಾಯ್ಕ್ ಪ್ರಸಾದ ಸ್ವೀಕರಿಸಿದರು

ಫರಂಗಿಪೇಟೆ :ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾಗವಹಿಸಿ ಶ್ರೀ ದೇವರ ಪ್ರಸಾದ ಸ್ವೀಕರಿಸಿದರು. ಈ ಸಂಧರ್ಭದಲ್ಲಿ ರವೀಂದ್ರ ಕಂಬಳಿ, ಕೃಷ್ಣ ಕುಮಾರ್…

‘ಸಂಸ್ಕøತದಿಂದ ಸಂಸ್ಕøತಿ’-ಉಪನ್ಯಾಸ ಕಾರ್ಯಕ್ರಮ

ಬಂಟ್ವಾಳ: ಸಂಸ್ಕøತ ಭಾಷೆ ಭಾರತದ ಸಂಸ್ಕøತಿ-ಪರಮಪರೆಗೆ ಅನನ್ಯ ಕೊಡುಗೆ ನೀಡಿದೆ. ಇತರೆಲ್ಲ ಭಾಷೆಗಳಿಗೆ ಮಾತೃ ಸಮಾನವಾದ ಭಾಷೆ ಎಂದು ವಿದ್ವಾನ್ ಡಾ. ಸತ್ಯಕೃಷ್ಣ ಭಟ್ ಹೇಳಿದರು.ಅವರು ಬಂಟ್ವಾಳ…

ಅಡ್ಡೂರು 33ನೆ ವರ್ಷದ ಸಾರ್ವಜನಿಕ ಶ್ರೀ ಗಣೇಶೊತ್ಸವ

ಕೈಕಂಬ:ಅಡ್ಡೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ವತಿಯಿಂದ 33ನೇ ವರ್ಷದ ಬೆನಕ ಮಂಟಪದಲ್ಲಿ ಪೂಜಿಸಲ್ಪಡುವ ಗಣೇಶನ ವಿಗ್ರಹ ಸೋಮವಾರ ಬೆಳಗ್ಗೆ 10ಗಂಟೆಗೆ ಪ್ರತಿಷ್ಠಾಪಿಸಿ ಗಣಹೋಮ ನೆರವೇರಿತು.ಪೊಳಳಿ…

ಬಿರುವೆರ್ ಕುಡ್ಲ ಬಜಪೆ ಘಟಕದ ನೂತನ ಪಧಾದಿಕಾರಿಗಳ ಪದಗ್ರಹಣ ಕಾರ್ಯಕ್ರಮ

ಕೈಕಂಬ: ಬಿರುವೆರ್ ಕುಡ್ಲ ಬಜಪೆ ಘಟಕದ ನೂತನ ಪಧಾದಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಸೆ. 1ರಂದು ಭಾನುವಾರ ಬಜಪೆ ಬ್ರಹ್ಮಶ್ರೀ ಗುರುನಾರಾಯಣ ಮಂದಿರದ ಅಬ್ಬಯ್ಯ ವೆಂಕಪ್ಪ ವೇದಿಕೆಯಲ್ಲಿ ನಡೆಯಿತು.ಬಿರುವೆರ್…

ಕುದ್ರೋಳಿ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ

ಮಂಗಳೂರು: ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಸೋಮವಾರ ಗಣೇಶ ಚತುರ್ಥಿಯ ಪ್ರಯುಕ್ತ ವಿಶೇಷ ಧಾರ್ಮಿಕ ಕಾರ್ಯಕ್ರಮ ಜರಗಲಿದ್ದು ಬೆಳಿಗ್ಗೆ 8.30 ಗಂಟೆಗೆ 108 ಕಾಯಿ ಗಣಹೋಮ, ತೆನೆ…

ಅಪರಿಚಿತ ಮಹಿಳೆ ಗಂಭೀರ;

ಉಡುಪಿ : ಶ್ರೀಕೃಷ್ಣ ಮಠದ ರಥಬೀದಿ ಪರಿಸರದಲ್ಲಿ ಅಸ್ವಸ್ಥಗೊಂಡು ಬಿದ್ದಿರುವ ಅಪರಿಚಿತ ಸುಮಾರು 55 ವರ್ಷದ ಮಹಿಳೆಯನ್ನು ಸಮಾಜಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು ಅವರು,…

ಜುಮಾದಿಗುಡ್ಡೆ ಗಣಪತಿ ಕಟ್ಟೆ ವಠಾರದಲ್ಲಿ ಸ್ವಚ್ಛತ ಕಾರ್ಯಕ್ರಮ

ಬಂಟ್ವಾಳ: ಬಿ ಸಿ ರೋಡು ಹಿಂದೂ ಧಾರ್ಮಿಕ ಸೇವಾ ಸಮಿತಿ ಇದರ ಆಶ್ರಯದಲ್ಲಿ 40 ನೇ ವರ್ಷದ ಸಾರ್ವಜನಿಕ ಶ್ರೀಗಣೇಶೋತ್ಸವ ಸೆ.02 ಸೋಮವಾರ ದಿಂದ ಸೆ.05 ಗುರುವಾರದವರೆಗೆ…

ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕಿನ ಎಲ್ಲಾ ಶಾಖೆಗಳ ಪ್ರಗತಿ ಪರಿಶೀಲನೆ

ಕೋಲಾರ: ಬ್ಯಾಂಕ್‍ನ ಹಿಂದಿನ ದುಸ್ಥಿತಿ ನೆನಪಿಸಿಕೊಳ್ಳಿ, ಅದೇ ಸ್ಥಿತಿಗೆ ಮತ್ತೆ ಹೋದರೆ ಅದಕ್ಕೆ ಅಧಿಕಾರಿ,ಸಿಬ್ಬಂದಿಯೇ ಜವಾಬ್ದಾರರಾಗುತ್ತೀರಿ, ಅನ್ನ ನೀಡುವ ಸಂಸ್ಥೆಯ ಋಣ ತೀರಿಸಲು ಬದ್ದತೆಯಿಂದ ಕೆಲಸ ಮಾಡಿ…

ಅಂತಾರಾಷ್ಟ್ರೀಯ ಮಟ್ಟದ ಕರಾಟೆಯಲ್ಲಿ ನಿವೇದಿತಾನಿಗೆ ದ್ವಿತೀಯ , ತೃತೀಯ ಮೆಡಲ್

ವಿಟ್ಲ: ಅಂತಾರಾಷ್ಟ್ರೀಯ ಒಕಿನವನ್ ಗೊಜು-ರ್ಯು ಕರಾಟೆ ಮಲೈಷಿಯಾ ಆಶ್ರಯದಲ್ಲಿ ಮಲೈಷಿಯಾದಲ್ಲಿ ಶನಿವಾರ ನಡೆದ 2019ನೇ ಸಾಲಿನ ಅಂತಾರಾಷ್ಟ್ರೀಯ ಕರಾಟೆ- ಡು ಓಪನ್ ಚಾಂಪಿಯನ್ ಶಿಪ್ ನಲ್ಲಿ ವಿಟ್ಲ…

ಬಂಟರ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ 40ಲಕ್ಷ ರೂವರೆಗೆ ವಿದ್ಯಾರ್ಥಿವೇತನ

ಬಂಟ್ವಾಳ : ಬಂಟರ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ 40ಲಕ್ಷ ರೂವರೆಗೆ ವಿದ್ಯಾರ್ಥಿವೇತನ,ಪ್ರಾಕೃತಿಕ ವಿಕೋಪದ ಸಂತ್ರಸ್ತರ ನೆರವಿಗೆ ಮುಖ್ಯಮಂತ್ರಿ ಪರಿಹಾರ ನಿಧಿಗೆ 2,00,000 ರೂಗಳ ಚೆಕ್ ಹಸ್ತಾಂತರ ಮತ್ತು…