Month: October 2019

ವಾಮಂಜೂರು ಶಾಖಾ ಕಛೇರಿ ಕಟ್ಟಡದ ಉದ್ಘಾಟನಾ ಸಮಾರಂಭ

ಕೈಕಂಬ: ಸಹಕಾರಿ ಸಂಘಗಳು(ಬ್ಯಾಂಕುಗಳು) ಜನರ ಬಳಿಗೆ ಹೋಗಿ ಕೆಲಸ ಮಾಡಿದಾಗ ಮಾತ್ರ ಕಷ್ಟದಲ್ಲಿರುವವರ ಬಗ್ಗೆ ತಿಳಿದುಕೊಂಡು ಸಹಕರಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಸಂಘಗಳು ಜನರಿಗೆ ಇನ್ನಷ್ಟು ಹತ್ತಿರವಾಗಬೇಕು.…

ಅವರ್ ಲೇಡಿ ಆಫ್ ಪೊಂಪೈ ಆಂಗ್ಲಮಾಧ್ಯಮ ಶಾಲೆ ಗಾಂಧಿ ಜಯಂತಿ ಆಚರಣೆ

ಕೈಕಂಬ:ಅವರ್ ಲೇಡಿ ಆಫ್ ಪೊಂಪೈ ಆಂಗ್ಲಮಾಧ್ಯಮ ಶಾಲೆ ಕೈಕಂಬ ಇಲ್ಲಿ ಗಾಂಧಿ ಜಯಂತಿ ಆಚರಣೆ ನಡೆಯಿತು.ಪ್ರೌಢಶಾಲಾ ಮುಖ್ಯ ಶಿಕ್ಷಕ ಮಹೇಶ್ ಶೆಟ್ಟಿ, ಮುಖ್ಯ ಶಿಕ್ಷಕಿ ಸ್ವರ್ಣಲತಾ, ವಿದ್ಯಾರ್ಥಿ…

ಕಲ್ಲಡ್ಕ : ಸ್ವದೇಶಿ ಸಪ್ತಾಹ ಸಮಾರೋಪ ಕಾರ್ಯಕ್ರಮ

ಬಂಟ್ವಾಳ; ಸ್ವಭಾಷ ಮತ್ತು ಸ್ವಭೂಷ ಇವೆರಡನ್ನು ಪ್ರತಿಯೊಬ್ಬ ಭಾರತೀಯನು ಮೈಗೂಡಿಸಿಕೊಂಡಲ್ಲಿ ಸ್ವದೇಶಿ ಕಲ್ಪನೆಯು ಬೆಳೆಯಲು ಸಾಧ್ಯ. ಗಾಂಧೀಜಿಯವರ ಸರಳತೆ ಮತ್ತು ಸ್ವದೇಶಿ ಕಲ್ಪನೆಯು ಅನುಕರಣೀಯ ಎಂದು ಶ್ರೀರಾಮ…

ಪುಂಜಾಲಕಟ್ಟೆ : ಸುಧನ್ವ ಕಟ್ಟಡದ ಲೋಕಾರ್ಪಣೆ

ಬಂಟ್ವಾಳ: ಕಾರ್ಪೋರೇಟ್ ಸಂಸ್ಥೆಗಳು ಮುಚ್ಚುವ,ರಾಷ್ಟ್ರೀಕೃತ ಬ್ಯಾಂಕ್ ಗಳು ವಿಲೀನವಾಗುತ್ತಿರುವ ಈ ಸಂದರ್ಭದಲ್ಲಿ ಗ್ರಾಮೀಣಪ್ರದೇಶಗಳಲ್ಲಿ ಸಹಕಾರ ಸಂಘಗಳು ತಲೆ ಎತ್ತುತ್ತಿರುವುದು ಸಹಕಾರಿ ರಂಗದ ಶಕ್ತಿಯಾಗಿದೆ ಎಂದು ದ.ಕ.ಜಿಲ್ಲಾ ಕೇಂದ್ರ…

ತಾಪಂ ಜಾಗ ಅತಿಕ್ರಮಣ: ತೆರವು ವಿಚಾರದಲ್ಲಿ ಜಟಾಪಟಿ

ಬಂಟ್ವಾಳ: ಬಿ.ಸಿ.ರೋಡಿನ ವಕೀಲರೊಬ್ಬರು ತಾಪಂ ಜಾಗದಲ್ಲಿ ಕಂಪೌಂಡನ್ನು ಕೆಡವಿ ಅತಿಕ್ರಮಣ ಮಾಡಿರುವ ಕುರಿತು ತಾಪಂ ಎಸ್ ಜಿಎಸ್ ವೈ ಸಭಾಂಗಣದಲ್ಲಿ ನಡೆದ ವಿಶೇಷ ಸಾಮಾನ್ಯ ಸಭೆಯಲ್ಲಿ ಸದಸ್ಯರಲ್ಲಿ…

‘ಗಾಂಧಿ ತತ್ವಾದರ್ಶಗಳು ಸಾರ್ವಕಾಲಿಕ’ ಡಾ| ಪಾಂಡುರಂಗ ನಾಯಕ್

ಬಂಟ್ವಾಳ: ಇಲ್ಲಿನ ಶ್ರೀ ವೆಂಕಟರಮಣ ಸ್ವಾವಿೂ ಪದವಿ ಕಾಲೇಜಿನಲ್ಲಿ ಗಾಂಧಿ ಜಯಂತಿಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷೀಯ ನೆಲೆಯಲ್ಲಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಡಾ| ಪಾಂಡುರಂಗ ನಾಯಕ್…

ಶ್ರೀ ಎಂ.ಚಂದ್ರಶೇಖರ ಪೂಜಾರಿ ನ್ಯಾಯವಾದಿಗಳು ಹಾಗೂ ನೋಟರಿ ಪಬ್ಲಿಕ್ ಇವರ ಕಛೇರಿಯ ಸ್ಥಳಾಂತರ

ಪರಿಸರದ ಪ್ರಖ್ಯಾತ ನ್ಯಾಯವಾದಿಗಳು, ನೋಟರಿ ಪಬ್ಲಿಕ್ ಹಾಗೂ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಯಾಗಿರುವ ಶ್ರೀ ಎಂ.ಚಂದ್ರಶೇಖರ್ ಪೂಜಾರಿಯವರ ಕಛೇರಿ ಬಿ.ಸಿ.ರೋಡಿನ ಮಿನಿ ವಿಧಾನ ಸೌಧದ…

ಬಂಟ್ವಾಳ ನಗರ ಠಾಣೆ ಮೇಲ್ದರ್ಜೆಗೇರಿಸುವಂತೆ ಗೃಹಸಚಿವರು,ಸಿಎಂಗೆ ಮನವಿ

ಬಂಟ್ವಾಳ : ನಗರ ಠಾಣೆಯನ್ನು ವೃತ್ತ ನಿರೀಕ್ಷಕರ ದರ್ಜೆಗೆ ಮೇಲ್ದರ್ಜೆಗೇರಿಸುವ ನಿಟ್ಟಿನಲ್ಲಿ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿರವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರನ್ನು…

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರು ಮಾನ್ಯ ಮುಖ್ಯಮಂತ್ರಿ ಹಾಗೂ ಗೃಹ ಸಚಿವರ ಬೇಟಿ.

ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ರವರು ಈ ದಿನ ಮಾನ್ಯ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಗೃಹ ಸಚಿವ ಬಸವರಾಜ್ ಬೊಮ್ಮಾಯಿಯವರನ್ನು ಬೇಟಿ ಮಾಡಿ ಚರ್ಚಿಸಿದರು. ಬಂಟ್ವಾಳದ ವಿವಿಧ…

ಮಿನಿವಿಧಾನಸೌಧದಲ್ಲಿ ತಹಶೀಲ್ದಾರ್ ನೇತೃತ್ವದಲ್ಲಿ ಸ್ವಚ್ಚತಾಕಾರ್ಯ

ಬಂಟ್ವಾಳ: ಗಾಂಧಿ ಜಯಂತಿ ಪ್ರಯುಕ್ತ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್ ಅವರ ನೇತ್ರತ್ವದಲ್ಲಿ ಮಿನಿವಿಧಾನ ಸೌಧದಲ್ಲಿ ಸ್ವಚ್ಚತಾ ಕಾರ್ಯ ನಡೆಯಿತು. ಗಾಂಧಿ ಜಯಂತಿ ಅಚರಣೆಯ ಮೊದಲು ಮಿನಿವಿಧಾನ…

ಗಾಂಧಿ ಜಯಂತಿ ಆಚರಣೆ

ವಿಟ್ಲ : ವಿಠಲ್ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆ ಮತ್ತು ಪಟ್ಟಣ ಪಂಚಾಯತ್ ವಿಟ್ಲ ಇದರ ಜಂಟಿ ಆಶ್ರಯದಲ್ಲಿ ಗಾಂಧಿ ಜಯಂತಿ ಆಚರಿಸಲಾಯಿತು, ಈ ಕಾರ್ಯಕ್ರಮದಲ್ಲಿ ಪ್ಲಾಸ್ಟಿಕ್…

ರಥಕ್ಕೆ ಕಲ್ಲಡ್ಕದಲ್ಲಿ ಅದ್ದೂರಿಯ ಸ್ವಾಗತ

ಬಂಟ್ವಾಳ: ಕಲ್ಲಡ್ಕ ಶ್ರೀ ಶಾರದ ಸೇವಾ ಪ್ರತೀಷ್ಠಾನದ ವತಿಯಿಂದ ಸುಬ್ರಹ್ಮಣ್ಯನ ಬ್ರಹ್ಮರಥವನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಕಲ್ಲಡ್ಕ ಕೆಳಗಿನಪೇಟೆಯಲ್ಲಿ ಅದ್ದೂರಿಯಾಗಿ ಸ್ವಾಗತಿಸ ಲಾಯಿತು. ಅಲ್ಲಿಂದ ಶ್ರೀ ರಾಮ ಮಂದಿರದವರೆಗೆ…