Month: November 2019

ಜಶ್ನೇ ಮದೀನಾ ಯಶಸ್ವಿಗೊಳಿಸಲು ಎಸ್ಕೆಎಸ್ಸೆಸೆಫ್ ಕೈಕಂಬ ವಲಯ ಕರೆ

ಕೈಕಂಬ: ದಕ್ಷಿಣ ಕನ್ನಡ ಜಿಲ್ಲಾ SKSSF ಆಶ್ರಯದಲ್ಲಿ ಮೀಲಾದ್ ಕ್ಯಾಂಪೈನ್ ಸಮಾರೋಪ ಜಶ್ನೇ ಮದೀನಾ ಎಂಬ ಹೆಸರಿನಲ್ಲಿ ಬೃಹತ್ ಮೀಲಾದ್ ಕಾನ್ಫರೆನ್ಸ್ ಡಿಸೆಂಬರ್ 2 ಸೋಮವಾರದಂದು ಮಂಗಳೂರಿನ…

ಜಿಲ್ಲಾ ಕನ್ನಡಸಿರಿ ಸಾಹಿತ್ಯ ಪರಿಷತ್ತಿನ ವತಿಯಿಂದ  ಅವಲೋಕನ ಕಾರ್ಯಕ್ರಮ

ಶ್ರೀನಿವಾಸಪುರ: ಜನರು ನಾಡ ಗೀತೆ ಹಾಗೂ ರಾಷ್ಟ್ರ ಗೀತೆಯ ಆಶಯಕ್ಕೆ ತಕ್ಕಂತೆ ನಡೆದುಕೊಳ್ಳಬೇಕು ಪದವಿ ಪೂರ್ವ ಕಾಲೇಜುಗಳ ಕನ್ನಡ ಉಪನ್ಯಾಸಕರ ವೇದಿಕೆಯ ಜಿಲ್ಲಾಧ್ಯಕ್ಷ ಜೆ.ಜಿ.ನಾಗರಾಜ್‌ ಹೇಳಿದರು ಪಟ್ಟಣದ…

ತಾಲ್ಲೂಕು ಕಚೇರಿಗೆ ಜಿಲ್ಲಾಧಿಕಾರಿ ಕೆ.ಪುಷ್ಪಲತಾ ಭೇಟಿ

ಶ್ರೀನಿವಾಸಪುರ: ಪಟ್ಟಣದ ತಾಲ್ಲೂಕು ಕಚೇರಿಗೆ ಶನಿವಾರ ಅಪರ ಜಿಲ್ಲಾಧಿಕಾರಿ ಕೆ.ಪುಷ್ಪಲತಾ ಭೇಟಿ ನೀಡಿ ಪ್ರಗತಿ ಪರಿಶೀಲನೆ ಮಾಡಿದರು.ತಾಲ್ಲೂಕು ಕಚೇರಿಗೆ ಸಂಬಂಧಿಸಿದಂತೆ ಪೈಕಿ ಪಹಣಿ ಒಗ್ಗೂಡಿಸುವ ಬಗ್ಗೆ ಹಾಗೂ…

ಅಪರಿಚಿತ ಶವ ಪತ್ತೆ; 

ಉಡುಪಿ : ಕಾಪು ಪೊಲೀಸ್ ಠಾಣಾ ವ್ಯಾಪ್ತಿಗೆ ಬರುವ ಮಣಿಪುರ, ಬೆರಣಕುದ್ರು ಇಲ್ಲಿಯ ರಾಮರ ತೋಟದ ಸನಿಹ ಹರಿಯುವ ಪಾಪನಾಶನಿ ನದಿಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆಯಾದ…

ಕಾಂಕ್ರೀಟೀಕರಣ ಉದ್ಘಾಟನೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್

ಬಂಟ್ವಾಳ : ಕೇಂದ್ರಸರಕಾರದ 14ನೇ ಹಣಕಾಸಿನ ಯೋಜನೆ ನಿಧಿಯಿಂದ ಕಾಂಕ್ರೀಟೀಕರಣಗೊಂಡ ಬಂಟ್ವಾಳ ಪುರಸಭೆ ವ್ಯಾಪ್ತಿಯ ಕೈಕಂಬ ಪರ್ಲಿಯಾ ಫೆರ್ನಾಂಡಿಸ್ ರೋಡ್ ನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್…

ಆರಾಧನಾ ಸೇವಾ ಸಂಸ್ಥೆಯಿಂದ ಬಾಲಕನ ಚಿಕಿತ್ಸೆಗೆ ನೆರವು

ಮೂಡುಬಿದಿರೆ: ಆರದಿರಲಿ ಬದುಕು ಆರಾಧನಾ ಸೇವಾ ಸಂಸ್ಥೆಯಿಂದ ನವೆಂಬರ್ ತಿಂಗಳ ಸಹಾಯಹಸ್ತವನ್ನು ವೇಣೂರಿನ ಹುಣಸೆಪಳಿಕೆಯ ಬಾಲಕ ಮಹಮ್ಮದ್ ಶಾಹದ್‍ನ ಕಣ್ಣಿನ ಶಸ್ತ್ರಚಿಕಿತ್ಸೆಗೆ ಹಸ್ತಾಂತರಿಸಲಾಯಿತು. ಸಂಸ್ಥೆಯ ಪ್ರಮುಖ ಪ್ರಸಾದ್…

ದೇಶದಲ್ಲಿ ಮಹಿಳೆಯರ ಮೇಲಿನ ಅತ್ಯಾಚಾರಕ್ಕೆ ರೈತಸಂಘದಿಂದ ಪ್ರತಿಭಟನೆ

ಕೋಲಾರ : ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಕ್ಕೆ ಪ್ರಭಲವಾದ ಕಾಯ್ದೆಯನ್ನು ಜಾರಿಗೆ ತಂದು ಹೈದರಾಬಾದಿನ ಪಶುವೈದ್ಯೆ ಪ್ರಿಯಾಂಕರೆಡ್ಡಿ ಮೇಲೆ ಅತ್ಯಾಚಾರ ಮಾಡಿರುವ ಅತ್ಯಾಚಾರಿಗಳನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಬೇಕೆಂದು ಒತ್ತಾಯಿಸಿ…

ಆಳ್ವಾಸ್ ನ್ಯಾಚುರೋಪಥಿ, ಯೋಗಿಕ್ ಸೈನ್ಸ್ ಕಾಲೇಜು ವಾರ್ಷಿಕೋತ್ಸವ

ಮೂಡುಬಿದಿರೆ : ಜ್ಞಾನ, ಕಲಿಕೆಯ ಸಾಮಥ್ರ್ಯದ ಜೊತೆಗೆ ಸಾಮಾನ್ಯ ಜ್ಞಾನ ವಿದ್ಯಾರ್ಥಿಗಳಲ್ಲಿರಬೇಕು. ನಮ್ಮ ಆತ್ಮವಿಶ್ವಾಸಕ್ಕೆ ಅನುಗುಣವಾಗಿ ನಮ್ಮ ಸಾಮಥ್ರ್ಯ ಹೆಚ್ಚುತ್ತದೆ ಮಾತ್ರವಲ್ಲ, ಅವಕಾಶಗಳು ತೆರೆದುಕೊಳ್ಳುತ್ತದೆ. ವಿದ್ಯಾರ್ಥಿ ಜೀವನದಲ್ಲಿ…

ಉದ್ಯೋಗಾವಕಾಶಕ್ಕೆ ಸಹಕಾರಿ : ಡಾ.ಭಟ್

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಶ್ರೀರಾಮ ಪದವಿ ಕಾಲೇಜು ದಶಮಾನೋತ್ಸವ ಹಿನ್ನೆಲೆಯಲ್ಲಿ ಲಯನ್ಸ್ ಕ್ಲಬ್ ಬಂಟ್ವಾಳ, ಎಂ.ಆರ್.ಪಿ.ಎಲ್. ಮಂಗಳೂರು, ಮಹಿಮಾ ಫೌಂಡೇಶನ್ ರಿ. ಬಂಟ್ವಾಳ ಆಶ್ರಯದಲ್ಲಿ ಜಿಲ್ಲಾ…

ರಾಷ್ಟ್ರೀಯ ಸೇವಾಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ

ಬಂಟ್ವಾಳ : ಸೇವಾ ಮನೋಭಾವ ಮತ್ತು ತ್ಯಾಗ ಒಂದನ್ನೊಂದು ಅವಲಂಬಿತವಾಗಿದೆ. ಶಿಬಿರಾರ್ಥಿಗಳು ಹೊಸ ವಾತಾವರಣದಲ್ಲಿ ಹೊಂದಿಕೊಂಡು ಸಮಾಜದಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳಲು ರಾಷ್ಟ್ರೀಯ ಸೇವಾ ಯೋಜನೆಯಂತಹ ವಿಶೇಷ…

ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಯಲ್ಲಿ ಕಿನ್ನರ ಮೇಳ ತಂಡದಿಂದ  ನಾಟಕ ಪ್ರದರ್ಶನ

ಅಡ್ಯನಡ್ಕ: ಕಿನ್ನರ ಮೇಳ ತುಮರಿ ರಂಗತಂಡದ ಹೊಸ ನಾಟಕ ಹೀರಾಮೋತಿ ನ. 30ರಂದು ಅಡ್ಯನಡ್ಕ ಜನತಾ ವಿದ್ಯಾಸಂಸ್ಥೆಗಳ ವಾರಣಾಶಿ ಕೃಷ್ಣ ಸಭಾಭವನದಲ್ಲಿ ಪ್ರದರ್ಶನಗೊಂಡಿತು. ಜನತಾ ವಿದ್ಯಾಸಂಸ್ಥೆಗಳ ಸಂಚಾಲಕಿ…

ಮೈರ ಶ್ರೀ ರಾಮಾಂಜನೇಯ ಗೆಳೆಯರ ಬಳಗ: ಸತ್ಯ-ಧರ್ಮ ಕಂಬಳ

ಬಂಟ್ವಾಳ : ತಾ| ಉಳಿ ಗ್ರಾಮದ ಕಕ್ಯಪದವಿನ ಮೈರ ಬರ್ಕೆಜಾಲುನಲ್ಲಿ ಮೈರ ಶ್ರೀ ರಾಮಾಂಜನೇಯ ಗೆಳೆಯರ ಬಳಗದ ವತಿಯಿಂದ ನಡೆಯುವ ಏಳನೇ ವರ್ಷದ ಪ್ರಯುಕ್ತ ನಡೆದ ಸತ್ಯ-ಧರ್ಮ…

ನಾಣ್ಯ ಅಷ್ಟ ಪವಿತ್ರ  ಶ್ರೀ ನಾಗ ಮಂಡಲೋತ್ಸವ ಪ್ರಯುಕ್ತ  ಮಂಟಪ ಮುಹೂರ್ತ

ಫರಂಗಿಪೇಟೆ : ಪುದು ಗ್ರಾಮ ದ ನಾಣ್ಯ ಅಷ್ಟ ಪವಿತ್ರ ಶ್ರೀ ನಾಗ ಮಂಡಲೋತ್ಸವ ಪ್ರಯುಕ್ತ ಮಂಟಪ ನಿರ್ಮಾಣಕ್ಕಾಗಿ ವಿಶಾಲವಾದ ಮೈದಾನ ನಿರ್ಮಾಣ ವಾಗಲಿದ್ದು ಈಗಾಗಲೇ ಕೆಲಸ…

ಸಾಹಿತಿ ಡಾ ಚಂದ್ರಶೇಖರ ಕಂಬಾರರು ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ

ಬಂಟ್ವಾಳ : ಇಲ್ಲಿನ ಶಿಕ್ಷಣದ ಗುಣಮಟ್ಟ ನೋಡಿ ನಮ್ಮ ದೇಶದ ಬಗ್ಗೆ ಹೊಸಭರವಸೆ ಮೂಡಿದೆ. ಪ್ರಪಂಚವಿಡೀ ಸುತ್ತಿದ್ದರೂ, ಇಡೀ ಪ್ರಪಂಚಕ್ಕೆ ಕತೆಯನ್ನು ತಿಳಿಸಿದವರು ಭಾರತೀಯರು. ನಾವು ಕತೆಪುಸ್ತಕವನ್ನು…