Month: November 2019

ಗಾಂಧೀಜಿ 150: ಬಿ.ಸಿ. ರೋಡ್ ನಲ್ಲಿ ಛಾಯಾಚಿತ್ರ ಪ್ರದರ್ಶನ

ಬಂಟ್ವಾಳ: ರಾಷ್ಟ್ರಪಿತ ಮಹಾತ್ಮಾ ಗಾಂಧೀಜಿ ಅವರ 150 ನೇ ಜಯಂತಿ ಪ್ರಯುಕ್ತ ಗಾಂಧೀಜಿ ಯವರ ಜೀವನ ಚರಿತ್ರೆ ತಿಳಿಸುವ ಛಾಯಾಚಿತ್ರ ಪ್ರದರ್ಶನ ನವೆಂಬರ್ 11 ರಿಂದ 13…

ರುದ್ರಭೂಮಿಯನ್ನು ಸ್ವಚ್ಛಗೊಳಿಸುವ ಕಾರ್ಯಕ್ರಮ

ವಿಟ್ಲ : ಹಿಂದೂ ರುದ್ರಭೂಮಿಯನ್ನು ಶ್ರಮದಾನದ ಮೂಲಕ 10-11-2019 ರಿಂದ ಪ್ರತಿ ಭಾನುವಾರ ಸ್ವಚ್ಛಗೊಳಿಸುವ ಕಾರ್ಯಕ್ರಮವು ನಡೆಯುತ್ತಿದೆ. ಈ ಶ್ರಮದಾನದಲ್ಲಿ ವಿಟ್ಲ ಲಯನ್ಸ್ ಕ್ಲಬ್ ಅಧ್ಯಕ್ಷ ಮತ್ತು…

ಬಂಟ್ವಾಳದ ಅಲ್ಲಲ್ಲಿ ಮಿಲಾದುನ್ನಬಿ

ಬಂಟ್ವಾಳ : ತಾಲೂಕಿನಾದ್ಯಂತ ಭಾನುವಾರ ಅಂತ್ಯ ಪ್ರವಾದಿ ಮುಹಮ್ಮದ್ ಮುಸ್ತಫಾ ಸ್ವಲ್ಲಲ್ಲಾಹು ಅಲೈಹಿ ವಸಲ್ಲಂ ಅವರ ಜನ್ಮ ದಿನಾಚರಣೆಯ ಪ್ರಯುಕ್ತ ಸಂಭ್ರಮದ ಮೀಲಾದುನ್ನಬೀ ಕಾರ್ಯಕ್ರಮ ಆಚರಿಸಲಾಯಿತು. ಪಾಣೆಮಂಗಳೂರು…

ಪುದುವಿನಲ್ಲಿ ಹೈಮಾಸ್ಕ್ ದೀಪ ಉದ್ಘಾಟನೆ

ಬಂಟ್ವಾಳ: ಸುಮಾರು 4.60 ಲಕ್ಷ ರೂ. ವೆಚ್ಚದ ನಾಲ್ಕು ಹೈಮಾಸ್ಕ್ ದೀಪಗಳ ಉದ್ಘಾಟನಾ ಕಾರ್ಯಕ್ರಮ ಪುದು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಶನಿವಾರ ರಾತ್ರಿ ನಡೆಯಿತು. ಶಾಸಕ ಯು.ಟಿ.ಖಾದರ್,…

ತುಂಬೆ ಕಾಲೇಜಿನಲ್ಲಿ ಇಂಟರ್ಯಾಕ್ಟ್ ಕ್ಲಬ್‍ನ ಸಮಾಲೋಚನಾ ಸಭೆ

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ಇದರ ಸಹಯೋಗದೊಂದಿಗೆ ತುಂಬೆ ಪ್ರೌಢಶಾಲೆಯ ವಿದ್ಯಾರ್ಥಿಗಳಿಗಾಗಿ ರಚಿತವಾದ ಇಂಟರ್ಯಾಕ್ಟ್ ಕ್ಲಬ್‍ನ ಸಮಾಲೋಚನಾ ಸಭೆಯನ್ನು ಇತ್ತೀಚೆಗೆ ನಡೆಯಿತು.ಸಂಸ್ಥೆಯ ಪ್ರಾಂಶುಪಾಲ ಕೆ. ಎನ್.…

5 ಕೆಎಸ್ ಆರ್ ಪಿ ನಿಯೋಜನೆ : ಎಸ್ಪಿ ಲಕ್ಷ್ಮೀಪ್ರಸಾದ್

ಬಂಟ್ವಾಳ:ಅಯೋಧ್ಯಾ ತೀರ್ಪಿನ ಹಿನ್ನೆಲೆಯಲ್ಲಿ ಶಾಂತಿ ಕಾಪಾಡುವ ನಿಟ್ಟಿನಲ್ಲಿ ದ.ಕ.ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವ್ಯಾಪ್ತಿಯಲ್ಲಿ ಒಟ್ಟು ೫ ಕೆಎಸ್‌ಆರ್‌ಪಿ ನಿಯೋಜಿಸಲಾಗಿದೆ ಎಂದು ಎಸ್ಪಿ ಲಕ್ಷ್ಮೀಪ್ರಸಾದ್ ಮಾಹಿತಿ ನೀಡಿದರು. ಬಿ.ಸಿ.ರೋಡಿನ…

ವರಟಿಲ್- ಮುಲಾರಪಟ್ನ ಕಾಂಕ್ರೇಟ್ ರಸ್ತೆ ಉದ್ಘಾಟನೆ

ಬಂಟ್ವಾಳ : ತಾಲೂಕಿನ ಬಡಗಬೆಳ್ಳೂರು ಗ್ರಾಮದ ವರಟಿಲ್ – ಮುಲಾರಪಟ್ನವರೆಗೆ ಶಾಸಕರ ನಿಧಿಯಿಂದ ಸುಮಾರು 1.50 ಕೋ.ರೂ.ವೆಚ್ಚದಲ್ಲಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯನ್ನು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್…

“ಕಾಮನಬಿಲ್ಲು” – ಕುವೈತ್ ಕನ್ನಡ ಕೂಟದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ

ಕುವೈತ್: ಕುವೈತಿನಲ್ಲಿ ನೆಲೆನಿಂತ ಕನ್ನಡಿಗರ ಹೆಮ್ಮೆಯ ಸಂಸ್ಥೆ ಕುವೈತ್ ಕನ್ನಡ ಕೂಟ ಕಾತರದಿಂದ ಕಾಯುವ ನುಡಿ-ನಾಡಹಬ್ಬವೇ ಕರ್ನಾಟಕ ರಾಜ್ಯೋತ್ಸವ. ಈ ವರ್ಷದ ಕಾರ್ಯಕ್ರಮ ಶುವೈಕ್‍ನ ಕುವೈತ್ ವಿಶ್ವವಿದ್ಯಾಲಯದ…

ಅಯೋಧ್ಯೆ ಅಂತಿಮ ತೀರ್ಪಿನಲ್ಲಿ ಕರ್ನಾಟಕದ ಜಡ್ಜ್

ಮಂಗಳೂರು : ಕಳೆದ ಹಲವಾರು ವರ್ಷಗಳಿಂದ ಹಿಂದೂ – ಮುಸ್ಲಿಂ ಸಾಮರಸ್ಯಕ್ಕೆ ಧಕ್ಕೆಯಾಗಿದ್ದ ವಿವಾದಿತ ಅಯೋಧ್ಯಾ ಭೂಒಡೆತನದ ಅಂತಿಮ ತೀರ್ಪನ್ನು ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಮೂರ್ತಿ ರಂಜನ್…

ಶ್ರೀರಾಮ ವಿದ್ಯಾ ಸಂಸ್ಥೆ ಫರಂಗಿಪೇಟೆ  ಪೋಷಕರ ಸಭೆ

ಶ್ರೀರಾಮ ವಿದ್ಯಾಸಂಸ್ಥೆಗಳು ಫರಂಗಿಪೇಟೆ ಯಲ್ಲಿ ಪೋಷಕರ ಸಮಾವೇಶ ಸಮಾರಂಭ ದ ಅಧ್ಯಕ್ಷತೆ ಯನ್ನು ಫರಂಗಿಪೇಟೆ ಎಜುಕೇಶನ್ ಸೊಸೈಟಿ ಯ ಅಧ್ಯಕ್ಷ ರಾದಶ್ರೀ ಅರ್ಕುಳ ಬೀಡು ವಜ್ರನಾಭ ಶೆಟ್ಟಿ…

5 ಶತಮಾನಗಳ ವಿವಾದಕ್ಕೆ ತೆರೆ // ವಿವಾದಿತ ಭೂಮಿಯನ್ನು ನ್ಯಾಸ್​ಗೆ ನೀಡಲು ಸುಪ್ರೀಂ ಕೋರ್ಟ್ ಆದೇಶ

ಬಂಟ್ವಾಳಾ : ದೇಶದ ಸರ್ವೋಚ್ಚ ನ್ಯಾಯಾಲಯ ಅಯೋಧ್ಯೆ ಭೂ ವಿವಾದಕ್ಕೆ ಸಂಬಂಧಿಸಿದಂತೆ ತೀರ್ಪು ಪ್ರಕಟಿಸಿದೆ. ಈ ಮೂಲಕ ಸುಮಾರು 5 ಶತಮಾನಗಳ ವಿವಾದಕ್ಕೆ ತೆರೆ ಬಿದ್ದಂತಾಗಿದೆ. ವಿವಾದಿತ…

ವಿಟ್ಲ ಶ್ರೀ ಮಹಮ್ಮಾಯಿ ಅಮ್ಮನವರ ದೈವಸ್ಥಾನದ ಜೀರ್ಣೋದ್ಧಾರ ಮಹೂರ್ತ

ವಿಟ್ಲ ಮೇಗಿನಪೇಟೆ ಶ್ರೀ ಮಹಮ್ಮಾಯಿ ಅಮ್ಮನವರ ದೈವಸ್ಥಾನವು ಜೀರ್ಣೋದ್ಧಾರಗೊಳ್ಳುತ್ತಿದೆ. 09-11-2019 ನೇ ಶನಿವಾರ ಬೆಳಿಗ್ಗೆ ದೈವಸ್ಥಾನದ ಸಿಂಹದ್ವಾರ ಮುಹೂರ್ತವು ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಮಹಮ್ಮಾಯಿ ಸೇವಾ…

ಮಣ್ಣಿನ ಸೊಗಡಿನ ಸಾಹಿತಿಗೆ ರಾಜ್ಯೋತ್ಸವ ಪ್ರಶಸ್ತಿಯ ಗರಿ

ಶ್ರೀನಿವಾಸಪುರ ತಾಲ್ಲೂಕಿನ ಪನಸಮಾಕನಹಳ್ಳಿ ಗ್ರಾಮದ ಸಾಹಿತಿ ಹಾಗೂ ಪತ್ರಕರ್ತ ಆರ್.ಚೌಡರೆಡ್ಡಿ ಅವರು ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕೃಷಿಕ ಕಟುಂಬದಲ್ಲಿ ಹುಟ್ಟಿ ಬೆಳೆದ ಇವರು, ಪ್ರೌಢ ಶಾಲಾ…