ಪಾಣೆಮಂಗಳೂರು ಶಾರದಾ ಪ್ರೌಢಶಾಲೆಯ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ
ಬಂಟ್ವಾಳ:ಪಾಣೆಮಂಗಳೂರು ಶಾರದಾ ಪ್ರೌಢಶಾಲೆಯ 8ನೇ ತರಗತಿಯ ವಿದ್ಯಾರ್ಥಿಗಳಿಗೆ ಸರಕಾರದಿಂದ ಕೊಡಲ್ಪಡುವ ಉಚಿತ ಸೈಕಲ್‍ನ್ನು ವಿತರಿಸಲಾಯಿತು.ಬಂಟ್ವಾಳ ಪುರಸಭಾ ಸದಸ್ಯ ಸಿದ್ದೀಕ್ ಗುಡ್ಡೆಯಂಗಡಿ ಅವರು ವಿದ್ಯಾರ್ಥಿಗಳಿಗೆ ಸೈಕಲ್ ವಿತರಿಸಿ ಮಾತನಾಡಿ,…
