ವಿದ್ಯಾ ಸಂಘದ ವಾರ್ಷಿಕೋತ್ಸವ ಉದ್ಘಾಟನೆ
ವಿಟ್ಲ: ವಿಠಲ ವಿದ್ಯಾ ಸಂಘದ ವಾರ್ಷಿಕೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಂಸ್ಥೆಯ ಕಾರ್ಯದರ್ಶಿ ರಾಧಾಕೃಷ್ಣ ನಾಯಕ್ ಉದ್ಘಾಟಿಸಿದರು. ಆಡಳಿತ ಮಂಡಳಿ ಪಾಧಿಕಾರಿಗಳು, ಶಿಕ್ಷಕರು ಉಪಸ್ಥಿತರಿದ್ದರು.
SUDDI9 MEDIA NETWORK
ವಿಟ್ಲ: ವಿಠಲ ವಿದ್ಯಾ ಸಂಘದ ವಾರ್ಷಿಕೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಂಸ್ಥೆಯ ಕಾರ್ಯದರ್ಶಿ ರಾಧಾಕೃಷ್ಣ ನಾಯಕ್ ಉದ್ಘಾಟಿಸಿದರು. ಆಡಳಿತ ಮಂಡಳಿ ಪಾಧಿಕಾರಿಗಳು, ಶಿಕ್ಷಕರು ಉಪಸ್ಥಿತರಿದ್ದರು.
ಮಂಗಳೂರು ಕೊಂಚಾಡಿ ಶರ್ಬತ್ಕಟ್ಟೆ ನಿವಾಸಿ ದೇವಕಿ(80) ಅವರು ಇತ್ತೀಚೆಗೆ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ ಮೂವರು ಪುತ್ರರು ಹಾಗೂ ಇಬ್ಬರು ಪುತ್ರಿಯರು ಇದ್ದಾರೆ.
ಬಂಟ್ವಾಳ: ತುಳುಕೂಟ ಬಂಟ್ವಾಳ ಆಶ್ರಯದಲ್ಲಿ ಬಿ.ಸಿ.ರೋಡಿನಲ್ಲಿ ಈಚೆಗೆ ನಡೆದ ತುಳು ಕಥೆ,ಕವನ ವಾಚನ ಸ್ಪರ್ಧೆಯ ವಿಜೇತರಿಗೆ ಭಾನುವಾರ ತುಳು ನೃತ್ಯ ಭಜನಾ ಸ್ಪರ್ಧೆಯ ಉದ್ಘಾಟನಾ ಸಮಾರಂಭದಲ್ಲಿ ಬಹುಮಾನವನ್ನು…
ಬಂಟ್ವಾಳ: ಸರಕಾರಿ ನೌಕರರ ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಕ್ರೀಡೆ ಸಹಕಾರಿಯಾಗಿದೆ ಎಂದು ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಅವರು ಹೇಳಿದರು. ಭಾನುವಾರ ಬಂಟ್ವಾಳ ಎಸ್ ವಿ…
ಬಂಟ್ವಾಳ: ಮಂಗಳೂರಿನ ತೊಕ್ಕೊಟ್ಟು ಸಮೀಪದ ಕುತ್ತಾರು ಆದಿಸ್ಥಳದಲ್ಲಿ ಸುಮಾರು 7ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಶ್ರೀ ರಕ್ತೇಶ್ವರಿ ಏಳ್ವೆರ್ ಸಿರಿ ಕೊರಗಜ್ಜ ಕ್ಷೇತ್ರದ ಅಭಿವೃದ್ಧಿ ಕೆಲಸಕ್ಕೆ ಹುಂಡಿ…
ಬಂಟ್ವಾಳ: ಪ್ರತೀ ವರ್ಷದಂತೆ ಕಾಡಬೆಟ್ಟುಗುತ್ತು ಮನೆಯಲ್ಲಿ ಭಾನುವಾರ ಮಧ್ಯಾಹ್ನ ಪಂಜುರ್ಲಿ ದೈವಕ್ಕೆ ಹಗಲು ನೇಮೋತ್ಸವ ಮತ್ತು ಇಲ್ಲಿನ ಪಿಲಿಂಗಾಲು ಮೂರು ಎಕರೆ ಗದ್ದೆಯಲ್ಲಿ ಸಾಂಪ್ರದಾಯಿಕ ‘ಕಂಬಳ ಕೋರಿ…
ಫರಂಗಿಪೇಟೆ : ಮೊದಲು ತಮ್ಮ ತಮ್ಮ ಮನೆಯನ್ನು ದೇವಾಲಯದಂತೆ ಮಾಡಬೇಕು. ಮಕ್ಕಳಿಗೆ ಸಂಸ್ಕಾರ ಕಲಿಸಲು ಕಲಿಕೆಗೆ ಬೇಕಾದ ಮೊದಲ ಪಾಠ ಶಾಲೆ ಮನೆಯೇ ಆಗಬೇಕು. ಮನೆಗೆ ಬರುವ…
ಸ್ಪರ್ದಾತ್ಮಕಯುಗದಲ್ಲಿಜೀವನೋಪಾಯಕ್ಕಾಗಿ ಕೆಲಸಕ್ಕೆ ಅಲೆದಾಡುವವರುಒಂದುಕಡೆಯಾದರೆ, ಸಿಕ್ಕ ಕೆಲಸದಲ್ಲಿ ನೆಮ್ಮದಿ ಕಾಣದೆಒದ್ದಾಡುವವರು ಹಲವರು. ಈಗಿನ ಆಧುನಿಕಯುಗದಲ್ಲಿಅನೇಕರುಯಾವುದೋ ಅನಿವಾರ್ಯತೆಗೆ ಸಿಲುಕಿ ತಮಗಿಷ್ಟವಿಲ್ಲದ ಕೆಲಸದಲ್ಲೇ ಮುಂದುವರಿಯುತ್ತಿರುತ್ತಾರೆ. ಸುಖ ಜೀವನಕ್ಕೆ ನಾವು ಮಾಡುವ ಕೆಲಸ…
ವಾಮಂಜೂರು : ಮಂಗಳೂರು ತಾಲೂಕು ಪಾಣಾರ ಯಾನೆ ನಲಿಕೆ ಸಮಾಜ ಸೇವಾ ಸಂಘ(ರಿ) ಮೂಡುಶೆಡ್ಡೆ ವಾಮಂಜೂರು ಇದರ ವಾರ್ಷಿಕೋತ್ಸವ, ಸನ್ಮಾನ ಸಮಾರಂಭ ನ. 24ರಂದು ಭಾನುವಾರ ವಾಮಂಜೂರಿನ…
ಕೈಕಂಬ : ಕಲಾಕ್ಷೇತ್ರದಲ್ಲಿ ವಿಶಿಷ್ಟ ಶಕ್ತಿ ಹೊಂದಿರುವ ಯಕ್ಷಗಾನ ಇಂದು ಕರಾವಳಿ ಕಲೆಯಾಗಿ ಉಳಿಯದೆ ದೇಶ ವಿದೇಶದಲ್ಲಿ ಹರಿದಾಡುತ್ತಿದೆ. ಮಕ್ಕಳಿಗೆ ಉತ್ತಮ ಸಂಸ್ಕಾರದೊಂದಿಗೆ ಕಲೆಯ ಅಭಿರುಚಿ ನೀಡಬೇಕು…
ಕೋಲಾರ: ಬಡ,ಮಧ್ಯಮವರ್ಗದ ಜನತೆಗೆ ಗೃಹೋಪಕರಣಗಳನ್ನು ಬಡ್ಡಿರಹಿತ ಸುಲಭ ಕಂತುಗಳಲ್ಲಿ ಒದಗಿಸುವ ಡಿಸಿಸಿ ಬ್ಯಾಂಕ್ ನಿರ್ಧಾರ ಸಹಕಾರ ರಂಗದಲ್ಲೇ ಒಂದು ಕ್ರಾಂತಿಕಾರಿ ಹೆಜ್ಜೆ ಎಂದು ಶಾಸಕ ಕೆ.ಶ್ರೀನಿವಾಸಗೌಡ ಅಭಿಪ್ರಾಯಪಟ್ಟರು.…
ಬಂಟ್ವಾಳ : ತಾಲೂಕಿನ ಸಿದ್ದಕಟ್ಟೆ ಪದವಿ ಪೂರ್ವ ಕಾಲೇಜಿಗೆ ಅವಶ್ಯಕವಾಗಿರುವ ಹೆಚ್ಚುವರಿ ಕೊಠಡಿ, ಪ್ರಯೋಗಾಲಯ ಕೊಠಡಿ, ಶೌಚಾಲಯ ಸಹಿತ ವಿವಿಧ ಅಭಿವೃದ್ದಿ ಕಾಮಗಾರಿಗೆ ೧ ಕೋಟಿ ರೂ.…
ಬಂಟ್ವಾಳ: ಇಲ್ಲಿನ ಸಜೀಪ ಮೂಡ ಗ್ರಾಮದ ಬೊಳ್ಳಾಯಿಯಲ್ಲಿ ಕಳೆದ ಒಂದೂವರೆ ವರ್ಷದಿಂದ ನರ ದೌರ್ಬಲ್ಯದ ಕಾಯಿಲೆಯಿಂದ ಬಳಲುತ್ತಿರುವ ಬಾಲಕನ ಚಿಕಿತ್ಸಾ ವೆಚ್ಚಕ್ಕೆ ಸಜೀಪ ಜನಸೇವಾ ಚಾರಿಟಬಲ್ ಟ್ರಸ್ಟ್…
ಬಂಟ್ವಾಳ: ಬಿ.ಸಿ.ರೋಡಿನ ಬೆಸ್ಟ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಕ್ರೀಡಾಕೂಟವು ಶಾಲಾ ಕ್ರೀಡಾಂಗಣದಲ್ಲಿ ಶನಿವಾರ ನಡೆಯಿತು.ಶಾಲಾ ಸಂಚಾಲಕಿ ಧನಭಾಗ್ಯ ಆರ್ .ರೈ ಕ್ರೀಡಾಕೂಟವನ್ನು ಉದ್ಘಾಟಿಸಿ ಶುಭ ಹಾರೈಸಿದರು.…