Month: November 2019

ಕರಾಟೆ ಪ್ರಶಸ್ತಿ

ಮಂಗಳೂರಿನ ಮಿಲಾಗ್ರೀಸ್ ಶಾಲೆಯಲ್ಲಿ ನಡೆದ ರಾಷ್ಟ್ರಮಟ್ಟದ ಓಪನ್ ಕರಾಟೆ ಪಂದ್ಯಾಟದಲ್ಲಿ ದಡ್ಡಲಕಾಡು ಸರಕಾರಿ ಉನ್ನತೀಕರಿಸಿದ ಶಾಲೆಯ ವಿಧ್ಯಾರ್ಥಿಗಳಾದ ಪ್ರಚನ್ ಪೂಜಾರಿ., ಮಂಥನ್ ಪೂಜಾರಿ, ಹಾಗೂ ಜನ್ವಿತ್ ಮೂರು…

ನಿತ್ಯಾನಂದ ಮಂದಿರದಲ್ಲಿ 58 ನೇ ವಾರ್ಷಿಕ ಮಹೋತ್ಸವ.

ಉಡುಪಿಯ ಕವಿ ಮುದ್ದಣ ಮಾರ್ಗ ಇಲ್ಲಿಯ, ಜಗದ್ಗುರು ಶ್ರೀನಿತ್ಯಾನಂದ ಮಂದಿರ-ಮಠದ 58ನೇ ವಾರ್ಷಿಕ ಮಹೋತ್ಸವ ಮತ್ತು ಏಕಾಹ ಭಜನೆ, ಪಲ್ಲಕ್ಕಿ ಮೆರವಣಿಗೆ ಮೊದಲಾದ ಧಾರ್ಮಿಕ ಕಾರ್ಯಕ್ರಮಗಳು ನ.24…

ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಸಾಂಸ್ಕೃತಿಕ ಕಾರ್ಯಕ್ರಮ

ಶ್ರೀನಿವಾಸಪುರ: ಅನ್ಯ ಭಾಷೆಗಳ ಪ್ರಭಾವ ಹೊಂದಿರುವ ನಾಡಿನ ಗಡಿ ಪ್ರದೇಶದಲ್ಲಿ ಮಕ್ಕಳೊಂದಿಗೆ ಕನ್ನಡದಲ್ಲಿ ಮಾತನಾಡುವುದರ ಮೂಲಕ, ಕನ್ನಡ ಭಾಷೆಯ ಬೆಳವಣಿಗೆಗೆ ಸಹಕರಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ…

ವ್ಯಕ್ತಿ ಸಾಧನೆ ಸ್ವಸಮುದಾಯ-ಹುಟ್ಟೂರಿಗೂ ಹೆಮ್ಮೆದಾಯಕ : ವಿದ್ಯಾಪ್ರಸನ್ನಶ್ರೀ

ಮುಂಬಯಿ:: ಕಾರ್ಕಳದ ಕುಗ್ರಾಮದಲ್ಲಿ ಹುಟ್ಟಿ ತೀರಾ ಬಡತನ ಎದುರಿಸಿ ತೇಜೋವಧೆಯಂತಹ ಅವಮಾನ ಸಹಿಸಿ ತುಂಬಾ ಎಳೆವಯಸ್ಸಿನಲ್ಲೇ ಬದುಕು ಕಟ್ಟಿಕೊಂಡ ನಮ್ಮೂರ ಹುಡುಗನೊಬ್ಬ ಇವತ್ತು ದೊಡ್ಡದೊಡ್ಡ ಸೆಲೆಬ್ರೆಟಿಗಳಿಗೆ ಕೇಶ…

ವೀರಕಂಬ: ಮಕ್ಕಳ ಗ್ರಾಮಸಭೆ

ಬಂಟ್ವಾಳ: ವೀರಕಂಭ ಗ್ರಾಮ ಪಂಚಾಯತ್ ವತಿಯಿಂದ ಮಕ್ಕಳ ಗ್ರಾಮಸಭೆಯು ಗ್ರಾಮ ಪಂಚಾಯತ್ ನ ರಾಜೀವ್ ಗಾಂಧಿ ಸಭಾಭವನದಲ್ಲಿ ನಡೆಯಿತು. ಪಂಚಾಯತ್ ಅಧ್ಯಕ್ಷೆ ಪ್ರೇಮಲತಾ ರವರು ಅಧ್ಯಕ್ಷತೆ ವಹಿಸಿದ್ದರು…

ಶಿಕ್ಷಕರನ್ನು ಗೌರವದಿಂದ ಕಾಣುವುದು, ಸಮಾಜದ ಕರ್ತವ್ಯ :ಶಾಸಕ, ಭರತ್ ಶೆಟ್ಟಿ.

ಕೈಕಂಬ: ಮಕ್ಕಳನ್ನು ತಿದ್ದಿ ತೀಡಿ, ಉತ್ತಮ ವ್ಯಕ್ತಿಯಾನ್ನಾಗಿ ಮಾಡುವ, ಗುರು ಸಮಾನರಾಗಿರುವ, ಶಿಕ್ಷರನ್ನು ಗೌರವದಿಂದ ಕಾಣುವುದು ಸಮಾಜದ ಕರ್ತವ್ಯ ಎಂದು ಉತ್ತರ ಶಾಸಕ ಡಾ.ಭರತ್ ಶೆಟ್ಟಿ ಹೇಳಿದರು.…

ಕಂದಾವರ”ಮಕ್ಕಳ ಹಕ್ಕುಗಳ ವಿಶೇಷ ಗ್ರಾಮ ಸಭೆ

ಕೈಕಂಬ : ಕಂದಾವರ ಗ್ರಾಮ ಪಂಚಾಯತ್ ಸಭಾಗೃಹದಲ್ಲಿ ಗುರುವಾರ 2019-20ನೇ ಸಾಲಿನ `ಮಕ್ಕಳ ಹಕ್ಕುಗಳ ವಿಶೇಷ ಗ್ರಾಮ ಸಭೆಯು. ನ.21ರಂದು ಗುರುವಾರ ನಡೆಯಿತು.ಸಭೆಯಲ್ಲಿ ಆದ್ಯಪಾಡಿ, ಕಿನ್ನಿಕಂಬಳ ಹಾಗೂ…

ಗಾಂಧಿನಗರಕ್ಕೆ ಪೌರಾಯುಕ್ತರ ಭೇಟಿ

ಕೋಲಾರ : ನಗರದ 2ನೇ ವಾರ್ಡ್ ಗಾಂಧಿನಗರದಲ್ಲಿ ಸುಮಾರು ಹತ್ತು ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಇದ್ದು, ಸುಮಾರು ವರ್ಷಗಳಿಂದ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಮೊದಲಿಗೆ ನೀರಿನ ಸೌಲಭ್ಯ…

ಘನತ್ಯಾಜ್ಯ ವಿಂಗಡಿಸಿ ಪುನರ್ಬಳಕೆ ಮಾಡುವುದನ್ನು ಕಲಿಯಿರಿ

ಕೋಲಾರ : ನಾವು ದಿನ ನಿತ್ಯ ಬಳಕೆ ಮಾಡಿ ಬೇಡವಾದ ವಸ್ತುಗಳ ವಿಂಗಡಿಸಿ ಘನತ್ಯಾಜ್ಯ ವಸ್ತುಗಳನ್ನು ಇ-ವೇಸ್ಟ್ ಅನ್ನು ಪುನರ್ಬಳಕೆಯಾಗುವ ಕೇಂದ್ರಗಳಿಗೆ ಮಾರಾಟ ಮಾಡಬಹುದು ಎಂದು ತೇಜಶ್ವಿನಿ…

ಕಲ್ಲಡ್ಕದಲ್ಲಿ ಅಪ್ರಾಪ್ತೆಗೆ ಕಿಸ್ ಕೊಟ್ಟು ಪೊಲೀಸ್ ಬಲೆಗೆ ಬಿದ್ದ ರಿಕ್ಷಾ ಚಾಲಕ

ಬಂಟ್ವಾಳ: ಕಲ್ಲಡ್ಕದ ವಾಣಿಜ್ಯ ಸಂಕೀರ್ಣವೊಂದರ ಬಳಿ ನಿಂತಿದ್ದ ಅಪ್ರಾಪ್ತ ಬಾಲಕಿಯೋರ್ವಳಿಗೆ ಕಿಸ್ ಕೊಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳನಗರ ಪೊಲೀಸರು ಆರೋಪಿ, ರಿಕ್ಷಾ ಚಾಲಕನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.ಕಲ್ಲಡ್ಕ ಸಮೀಪದ…

ನ.30ರಂದು ಅನಿತಾ ಪಿ. ಪೂಜಾರಿಗೆ ಬಂಗಾರದ ಪದಕ ಪ್ರದಾನ

ಮುಂಬಯಿ: ಮುಂಬಯಿ ವಿಶ್ವವಿದ್ಯಾಲಯ ಕನ್ನಡ ವಿಭಾಗ 2019 ಮೇ ತಿಂಗಳಲ್ಲಿ ನಡೆಸಿದ ಕನ್ನಡ ಎಂ.ಎ. ಪರೀಕ್ಷೆಯಲ್ಲಿ ಸರ್ವಾಧಿಕ ಅಂಕ ಗಳಿಸಿ, ಪ್ರಥಮ ರ್ಯಾಂಕ್ ಪಡೆದ ಅನಿತಾ ಪಿ.…

ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯದ ಸ್ಥಿತಿಯಲ್ಲಿರುವ ಜೋಪಡಿಗಳು

*ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಾಯದ ಸ್ಥಿತಿಯಲ್ಲಿರುವ ಜೋಪಡಿಗಳು. ಇಲ್ಲಿವೆ ಶಾಲೆಯಿಂದ ಹೊರಗುಳಿದ 20 ಮಕ್ಕಳು. ಕೈಯಲ್ಲಿ ಬಳಪ ಹಿಡಿಯ ಬೇಕಾದ ಮಕ್ಕಳೆಲ್ಲ ಇಲ್ಲಿ ಬಾಲ ಕಾರ್ಮಿಕರು. ಇವರಿಗೆಲ್ಲ ಬಯಲೇ…

ರೆಡ್‍ಕ್ರಾಸ್ ಘಟಕದ ಸಹಯೋಗದಲ್ಲಿ ವಿದ್ಯಾರ್ಥಿಗಳಿಂದ ರಕ್ತದಾನ ಶಿಬಿರ

ಮಂಗಳೂರು: ಸ್ಥಾಪಕರ ದಿನಾಚರಣೆಯ ಹಿನ್ನೆಲೆಯಲ್ಲಿ ಬೆಂಜನಪದವು ಕೆನರಾ ಎಂಜಿನಿಯರಿಂಗ್ ಕಾಲೇಜಿನಲ್ಲಿ ದ.ಕ ಜಿಲ್ಲಾ ರೆಡ್‍ಕ್ರಾಸ್ ಘಟಕದ ಸಹಯೋಗದಲ್ಲಿ ವಿದ್ಯಾರ್ಥಿಗಳಿಂದ ರಕ್ತದಾನ ಶಿಬಿರ ನಡೆಯಿತು. ಕಾಲೇಜಿನ ಪ್ರಾಚಾರ್ಯ ಡಾ.ಗಣೇಶ್…