Month: December 2019

ಬಂಟ್ವಾಳ ತಾ. ಅಮೆಚೂರ್ ಕಬಡ್ಡಿ ಎಸೋಸಿಯೇಶನ್: ವಾರ್ಷಿಕ ಮಹಾಸಭೆ

ಬಂಟ್ವಾಳ : ಬಂಟ್ವಾಳ ತಾಲೂಕು ಅಮೆಚೂರ್ ಕಬಡ್ಡಿ ಎಸೋಸಿಯೇಶನ್ ವಾರ್ಷಿಕ ಮಹಾಸಭೆ ಬಿ.ಸಿ.ರೋಡ್ ರೋಟರಿ ಬಾಲ ಭವನ ಸಭಾಂಗಣದಲ್ಲಿ ರವಿವಾರ ನಡೆಯಿತು. ಎಸೋಸಿಯೇಶನ್ ಅಧ್ಯಕ್ಷ ಬೇಬಿ ಕುಂದರ್…

ನಯನಾಡು ಸರಕಾರಿ ಪ್ರೌಢಶಾಲೆ : ರಜತ ಮಹೋತ್ಸವ ಸಂಭ್ರಮ

ಬಂಟ್ವಾಳ: ತನ್ನ ಶಾಸಕತ್ವದ ಅವ„ಯಲ್ಲಿ ಗ್ರಾಮೀಣ ಪ್ರದೇಶವಾದ ನಯನಾಡಿನಲ್ಲಿ ಸರಕಾರಿ ಪ್ರೌಢಶಾಲೆ ಆರಂಭಿಸಿ ಪ್ರಸ್ತುತ ರಜತ ಮಹೋತ್ಸವ ಆಚರಿಸುತ್ತಿರುವುದು ನಮಗೆ ಮತ್ತು ಊರವರಿಗೆ ಹೆಮ್ಮೆಯ ವಿಷಯವಾಗಿದೆ. ಶಾಲೆ…

ಮಜಿ ಶಾಲೆಯಲ್ಲಿ ಸ್ಮಾಟ್ 9 ಕ್ಲಾಸ್ ಉದ್ಘಾಟನೆ

ಬಂಟ್ವಾಳ: ಗ್ರಾಮೀಣ ಪ್ರದೇಶದ ಮಕ್ಕಳಿಗೂ ಆಧುನಿಕ ತಂತ್ರಜ್ಞಾನದ ಮೂಲಕ ಶಿಕ್ಷಣ ನೀಡುವ ಕಾರ್ಯ ಶ್ಲಾಘನೀಯವಾಗಿದ್ದು. ಈ ನಿಟ್ಟಿನಲ್ಲಿ ಬಂಟ್ವಾಳ ಮಜಿ ಸರಕಾರಿ ಶಾಲೆಯೊಂದಿಗೆ ಕೈಜೋಡಿಸಿದ ಲಯನ್ಸ್ ಕ್ಲಬ್…

ಶ್ರೀ ಸುಬ್ರಾಯ ನಾವೂರೇಶ್ವರ ವಿಷ್ಣುಮೂರ್ತಿ ದೇವಸ್ಥಾನ ದಲ್ಲಿ ಚಪ್ಪರ ಮೂರ್ತ

ಬಂಟ್ವಾಳ: ಜ.11 ರಿಂದ ಜ. 18 ರವರೆಗೆ ನಡೆಯಲಿರುವ ನಾವೂರ ಶ್ರೀ ಸುಬ್ರಾಯ ನಾವೂರೇಶ್ವರ ವಿಷ್ಣುಮೂರ್ತಿ ದೇವಸ್ಥಾನ ದ ನವೀಕರಣ ಪುನಃ ಅಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ಜಾತ್ರೋತ್ಸವದ…

ನ್ಯಾಯಾಂಗ ತನಿಖೆಗೆ : ರೈ ಆಗ್ರಹ

ಮಂಗಳೂರು: ಮಂಗಳೂರಿನಲ್ಲಿ ಗುರುವಾರ ನಡೆದ ಪ್ರತಿಭಟನೆಯ ಬಳಿಕ ಉಂಟಾದ ಹಿಂಸಾಚಾರಕ್ಕೆ ಕಾಂಗ್ರೆಸ್ ಕುಮ್ಮಕ್ಕು‌ ನೀಡಿದೆ ಎಂಬ ಬಿಜೆಪಿ ಆರೋಪ ಸತ್ಯಕ್ಕೆ ದೂರವಾಗಿದ್ದು, ಈ ಘಟನೆಯೆ ಬಗ್ಗೆ ನ್ಯಾಯಾಂಗ…

ಗಲಭೆ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಅವಲೋಕಿಸಲು ನಗರಕ್ಕೆ ಆಗಮಿಸಿದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿಎಸ್ ಯಡಿಯೂರಪ್ಪ

ಮಂಗಳೂರು : ಮಂಗಳೂರು ಗಲಭೆ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಅವಲೋಕಿಸಲು ನಗರಕ್ಕೆ ಆಗಮಿಸಿದ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿಎಸ್ ಯಡಿಯೂರಪ್ಪನವರು ನಗರದ ಸರ್ಕಿಟ್ ಹೌಸ್ ನಲ್ಲಿ ಪೊಲೀಸ್ ಅಧಿಕಾರಿಗಳು…

ಮಂಗಳೂರು ಸಹಜ ಸ್ಥಿತಿಗೆ

ಬಂಟ್ವಾಳ: ಮಂಗಳೂರಿನಲ್ಲಿ ನಡೆದ ಹಿಂಸಾಚಾರದ ಹಿನ್ನಲೆಯಲ್ಲಿ ಶುಕ್ರವಾರ ಅಘೋಷಿತ ಬಂದ್ ನಂತಿದ್ದ ಬಂಟ್ವಾಳ , ಬಿ.ಸಿ.ರೋಡ್ ಹಾಗು ಮಂಗಳೂರು ಪರಿಸರ ಸಂಪೂರ್ಣ ಸಹಜಸ್ಥಿತಿಗೆ ಮರಳಿದೆ. ಎಂದಿನಂತೆ ಅಂಗಡಿ…

ರವಿವಾರ ಹಗಲು ಕಫ್ಯೂ ೯ ಸಡಿಲಿಕೆ : ಸಿಎಂ

ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಗುರುವಾರ ನಡೆದ ಪ್ರತಿಭಟನೆಯ ಹಿನ್ನೆಲೆಯಲ್ಲಿ ನಡೆದ ಹಿಂಸಾಚಾರದಿಂದಾಗಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ವಿಧಿಸಲಾಗಿದ್ದ ಕರ್ಫ್ಯೂವನ್ನು ರವಿವಾರ ಹಗಲು ಹೊತ್ತು…

ಎಸ್ ಕೆ ಪಿ ಎ ನೂತನ ಪದಾಧಿಕಾರಿಗಳ ಪದಗ್ರಹಣ

ಬಂಟ್ವಾಳ: ಸೌತ್ ಕೆನರಾ ಪೋಟೋಗ್ರಾಫರ್‍ಸ್ ಅಸೋಸಿಯೇಷನ್ ಇದರ ಬಂಟ್ವಾಳ ವಲಯದ 2019-21 ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಬುಧವಾರ ಸಂಜೆ ಬಿ.ಸಿ.ರೋಡಿನ ಲಯನ್ಸ್ ಸೇವಾ…

ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕ ಸಾವು

ಬಂಟ್ವಾಳ: ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವಕನೋರ್ವ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಮೃತಪಟ್ಟಿದ್ದಾರೆ.ಬಿ.ಮೂಡ ಗ್ರಾಮದ ತಲಪಾಡಿ ನಿವಾಸಿ, ದಿ.ಹಸನಬ್ಬ ಎಂಬವರ ಪುತ್ರ ಸಿರಾಜ್…

ನಾಗದರ್ಶನ ,ಧರ್ಮನೇಮೋತ್ಸವದ ಅಮಂತ್ರಣ ಬಿಡುಗಡೆ

ಬಂಟ್ವಾಳ: ಮುಂದಿನ ಫೆ. 6ರಿಂದ 10ರ ವರೆಗೆ ತಾಲೂಕಿನ ಅಮ್ಟಾಡಿ ಬಡಾಜೆ ಗುತ್ತಿನಲ್ಲಿ ನಾಗದರ್ಶನ ಮತ್ತು ಧರ್ಮನೇಮೋತ್ಸವ ನಡೆಯಲಿದ್ದು ಅದರ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳ ಕ್ಷೇತ್ರದಲ್ಲಿ ಧರ್ಮಧಿಕಾರಿ…

ಮಂಗಳೂರು ಘಟನೆ: ಸಮಗ್ರ ತನಿಖೆಗೆ ಪ್ರಭು ಆಗ್ರಹ

ಬಂಟ್ವಾಳ: ಮಂಗಳೂರಿನಲ್ಲಿ ಗುರುವಾರ ನಡೆದ ಹಿಂಸಾಚಾರ ಘಟನೆಯ ಬಗ್ಗೆ ರಾಜ್ಯ ಸರಕಾರವು ಸಮಗ್ರ ತನಿಖೆಗೊಳಪಡಿಸಿ ಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟವನ್ನುಂಟು ಮಾಡಿದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರಗಿಸಬೇಕು…

ಬಂಟ್ವಾಳಕ್ಕು ತಟ್ಟಿದ ಮಂಗಳೂರು ಬಂದ್ ನ ಬಿಸಿ

ಬಂಟ್ವಾಳ: ಮಂಗಳೂರಿನಲ್ಲಿ ಗುರುವಾರ ನಡೆದ ಅಹಿತಕರ ಘಟನೆಯ ಹಿನ್ನಲೆಯಲ್ಲಿ ಮಂಗಳೂರಿನ ಕಪ್ಯೂ೯ ನ ಬಿಸಿ ಶುಕ್ರವಾರ ಸಂಜೆಯವರೆಗೆ ಬಂಟ್ವಾಳ ತಾಲೂಕಿನಲ್ಲು ಕಂಡು ಬಂತು. ಜಿಲ್ಲೆಯಾದ್ಯಂತ ಸೆ.144 ರನ್ವಯ…

ರಕ್ತದಾನ ಮತ್ತು ಉಚಿತ ವೈದ್ಯಕೀಯ ಶಿಬಿರ

ಬಂಟ್ವಾಳ: ಎ.ಜೆ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಕೇಂದ್ರದ ಸಮುದಾಯ ಆರೋಗ್ಯ ವಿಭಾಗ, ಹ್ಯುಮಾನಿಟೇರಿಯನ್ ರಿಲೀಫ್ ಸೊಸೈಟಿ(ಊಖS) ಬಂಟ್ವಾಳ ಮತ್ತು ಇಂಡಿಯನ್ ಕ್ಯಾನ್ಸರ್ ಸೊಸೈಟಿ ಇದರ ಸಹಭಾಗಿತ್ವದಲ್ಲಿ…