Month: January 2020

ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ಸೈದಾನಿಬಿ ಅವಿರೋಧವಾಗಿ ಆಯ್ಕೆ

ಶ್ರೀನಿವಾಸಪುರ: ತಾಲ್ಲೂಕಿನ ಮುತ್ತಕಪಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಸೈದಾನಿಬಿ ಅವಿರೋಧ ಆಯ್ಕೆಯಾಗಿದ್ದಾರೆ.ಈ ಹಿಂದೆ ಅಧ್ಯಕ್ಷೆಯಾಗಿದ್ದ ಮಂಗಮ್ಮ ಅವರ ರಾಜೀನಾಮೆಯಿಂದ ತೆರವಾಗಿದ್ದ ಸ್ಥಾನಕ್ಕೆ ಗುರುವಾರ…

ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಅವರ ವಿರುದ್ಧ ಮಾನಹಾನಿ ಮೊಕ್ದಮೆ ದಾಖಲು

ಶ್ರೀನಿವಾಸಪುರ: ಇಲ್ಲಿನ ನ್ಯಾಯಾಲಯದಲ್ಲಿ ಶಾಸಕ ಕೆ.ಆರ್‌.ರಮೇಶ್‌ ಕುಮಾರ್‌ ಅವರು, ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಅವರ ವಿರುದ್ಧ ಮಾನ ಹಾನಿ ಮೊಕದ್ದಮೆ ದಾಖಲಿಸಿದರು.ಮೊಕದ್ದಮೆ ದಾಖಲಿಸಿದ ಬಳಿಕ ನ್ಯಾಯಾಲಯದ ಹೊರಗೆ…

ನಾಣ್ಯ ನಾಗಮಂಡಲಕ್ಕೆ ದೃವ್ಯ ಮುಹೂರ್ತ

ಬಂಟ್ವಾಳ : ನಾಣ್ಯ ನಾಗಮಂಡಲದ ಮಂಡಲಕ್ಕೆ ಬೇಕಾದ ಬಣ್ಣಗಳನ್ನು ರಾಸಾಯನಿಕ ಮುಕ್ತ ವಾಗಿ ಕ್ಷೇತ್ರದಲ್ಲೇ ತಯಾರಿಸುವ ಪ್ರಕ್ರಿಯೆಯ ದೃವ್ಯ ಮುಹೂರ್ತಕ್ಕೆ ಚಾಲನೆ ನೀಡಲಾಯಿತು . ಪೊಳಲಿ ತಪೋವನದ…

ಪಣೋಲಿಬೈಲು ಕ್ಷೇತ್ರಕ್ಕೆ ಆಡಳಿತಾಧಿಕಾರಿ ಮದನ್ ಮೋಹನ್ ಭೇಟಿ

ಬಂಟ್ವಾಳ: ತುಳುನಾಡಿನ ಕಾರಣಿಕ ಕ್ಷೇತ್ರ, ಐತಿಹಾಸಿಕ ಸನ್ನಿಧಿಯಾದ ಶ್ರೀ ಕಲ್ಲುರ್ಟಿ ದೈವಸ್ಥಾನ ಪಣೋಲಿಬೈಲು ಕ್ಷೇತ್ರಕ್ಕೆ ಮಂಗಳೂರು ಸಹಾಯಕ ಕಮಿಷನರ್, ಕ್ಷೇತ್ರದ ಆಡಳಿತಾಧಿಕಾರಿ ಮದನ್ ಮೋಹನ್ ಸಿ ಅವರು…

ಹಂದಿ ಚಿಪ್ಪು ವಶ: ಮೂವರ ಬಂಧನ

ಬಂಟ್ವಾಳ: ಅಳವಿನಂಚಿನಲ್ಲಿರುವ ವನ್ಯ ಜೀವಿ ಚಿಪ್ಪ ಹಂದಿಯ ಚಿಪ್ಪುಗಳನ್ನು ಮಾರಾಟಮಾಡಲು ಯತ್ನಿಸುತ್ತಿದ್ದ ಮೂವರನ್ನು ಮಂಗಳೂರು ಸಿ.ಐ.ಡಿ.ಅರಣ್ಯ ಸಂಚಾರಿ ದಳದ ಸಿಬಂದಿಗಳು ಚಿಕ್ಕಮಗಳೂರಿನಲ್ಲಿ ಬಂಧಿಸಿದ್ದಾರೆ. ಹಾಲ್ದೂರು ನಿವಾಸಿ ಅಪ್ಪುಸ್ವಾಮಿ(36).…

ಸೇತುವೆಯೊಳಗೆ ಧುಮುಕಿದ ಕಾರು

ಬಂಟ್ವಾಳ: ಬಿ.ಸಿ.ರೋಡಿನಿಂದ ಪುಂಜಾಲಕಟ್ಟೆವರೆಗಿನ ದ್ವಿಪಥ ರಸ್ತೆ ಕಾಮಗಾರಿ ಭರದಿಂದ ಸಾಗುತ್ತಿದ್ದು,ಗುರುವಾರ ಭಂಡಾರಿಬೆಟ್ಟು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ನಿರ್ಮಾಣ ಹಂತದ ಗುಂಡಿಗೆ ಧುಮುಕಿದ ಘಟನೆ ಗುರುವಾರ…

ಅಂತರ್ ಜಿಲ್ಲಾ ಕಬಡ್ಡಿ ಪಂದ್ಯಾಟ

ದ.ಕ. ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಹಾಗೂ ಬಂಟ್ವಾಳ ತಾಲೂಕು ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಸಹಯೋಗದೊಂದಿಗೆ ಮಾಜಿ ಸಚಿವ ಬಿ.ರಮಾನಾಥ ರೈ ನೇತೃತ್ವದಲ್ಲಿ ಯುವ ಕಾಂಗ್ರೆಸ್, ನರಿಕೊಂಬು…

ವಾಮದಪದವು ಕಾಲೇಜಿನಲ್ಲಿ ಸಾಹಿತಗಯ ಸಂಘದ ಉದ್ಘಾಟನೆ

ಬಂಟ್ವಾಳ: ವಾಮದಪದವು ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ನ ಆಂಗ್ಲಭಾಷಾ ವಿಭಾಗದಿಂದ, ಐ.ಕ್ಯೂ.ಎ.ಸಿ ಸಹಯೋಗದೊಂದಿಗೆ ಕಾಲೇಜಿನ ಸಾಹಿತ್ಯ ಸಂಘದ ಉದ್ಘಾಟನಾ ಸಮಾರಂಭ ನಡೆಯಿತು. ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ…

ಮೆಲ್ಕಾರ್ ಎಮಿನೆಂಟ್ ವಿದ್ಯಾಸಂಸ್ಥೆಯ ವಾರ್ಷಿಕೋತ್ಸವ

ಬಂಟ್ವಾಳ, : ವಿದ್ಯಾರ್ಥಿದೆಸೆಯಲ್ಲಿ ಓದು, ಬರಹದೊಂದಿಗೆ ಅಬ್ದುಲ್ ಕಲಾಂ ನಂತಹ ವ್ಯಕ್ತಿಗಳ ಆದರ್ಶ, ವಿಚಾರಧಾರೆಗಳನ್ನು ಮೈಗೂಡಿಕೊಳ್ಳುವಂತೆ ಪಾಣೆಮಂಗಳೂರಿನ ಶ್ರೀಶಾರದಾ ಪ್ರೌಢ ಶಾಲೆಯ ಕನ್ನಡ ಪ್ರಾಧ್ಯಾಪಕ ಧನರಾಜ್ ದೊಡ್ಡನೇರಳೆ…

ಬಾಳ್ತಿಲ ಗ್ರಾಮದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ

ಬಂಟ್ವಾಳ: ಶಾಸಕ ಹಾಗೂ ಜಿಪಂ ಸದಸ್ಯರ ಅನುದಾನದಲ್ಲಿ ಮಂಜೂರಾದ ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬುಧವಾರ ಚಾಲನೆ ನೀಡಲಾಯಿತು. ಪೂರ್ಲಿಪ್ಪಾಡಿ ಗೆಜ್ಜೆಗಿರಿ ನಗರದಿಂದ…

ಮಳೆ ಹಾನಿ ಪರಿಹಾರ ಶಾಸಕ ಭರತ್ ಶೆಟ್ಟಿಯವರಿಂದ ಚೆಕ್ ಹಸ್ತಾಂತರ

ಕೈಕಂಬ : ಮಳೆ ಹಾನಿ ಪರಿಹಾರ ವಾಗಿ, ಮುತ್ತೂರು ಪಂಚಾಯತ್ ವ್ಯಾಪ್ತಿಯ ಚಂದ್ರಮಜಲು ಶಾಂತಿಪಲ್ಕೆ ಸೈಟ್ ನಿವಾಸಿ ಭಾಗಿ ನಾಯ್ಕ್ ಅವರಿಗೆ ಮಂಜೂರಾದ 36, 740 ರೂಪಾಯಿ…

ಬಸ್‌ ಹಾಗೂ ಖಾಸಗಿ ಬಸ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 24ಕ್ಕೂ ಹೆಚ್ಚು ಮಂದಿ ಗಾಯ

ಶ್ರೀನಿವಾಸಪುರ: ತಾಲ್ಲೂಕಿನ ಶೆಟ್ಟಿಹಳ್ಳಿ ಗ್ರಾಮದ ಸಮೀಪ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್‌ ಹಾಗೂ ಖಾಸಗಿ ಬಸ್‌ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ 24ಕ್ಕೂ ಹೆಚ್ಚು ಮಂದಿ…

5 ವಿಮಾನ ನಿಲ್ದಾಣಗಳಿಗೆ ಐತಿಹಾಸಿಕ ಸಾಧಕರ ಹೆಸರಿಡಲು ನಿರ್ಧಾರ

ಉಡುಪಿ : ರಾಜ್ಯದ ಪ್ರಮುಖ ಜಿಲ್ಲೆಗಳಾದ ಮಂಗಳೂರು, ಮೈಸೂರು,ಬೆಳಗಾವಿ ಕಲಬುರಗಿ ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಗಳಿಗೆ ಆಯಾ ಜಿಲ್ಲೆಯ ಐತಿಹಾಸಿಕ ಸಾಧಕರ ಹೆಸರು ಮರುನಾಮಕರಣ ಮಾಡಲು ಸರ್ಕಾರ…

ಸಾರ್ವತ್ರಿಕ ಮುಷ್ಕರ

ಶ್ರೀನಿವಾಸಪುರ: ಪಟ್ಟಣದಲ್ಲಿ ಬುಧವಾರ ಸಾರ್ವತ್ರಿಕ ಮುಷ್ಕರದ ಅಂಗವಾಗಿ ವಿವಿಧ ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಸಿ ಪ್ರತಿಭಟನಾ ಪ್ರದರ್ಶನ ನಡೆಸಿದರು. ಕರ್ನಾಟಕ ಪ್ರಾಂತ ರೈತ…