Month: January 2020

ಗಾಂಜಾ ಮಾರಾಟಕ್ಕೆ ಯತ್ನ: ಒರ್ವನ ಸೆರೆ

ಬಂಟ್ವಾಳ: ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕ ಪದವು ಎಂಬಲ್ಲಿ ಗಾಂಜಾ ಮಾರಾಟಕ್ಕೆ ಯತ್ನಿಸುತ್ತಿದ್ದ ವ್ಯಕ್ತಿಯೋರ್ವನನ್ನು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಸಜೀಪನಡುಗ್ರಾಮದ ಕಂಚಿನಡ್ಕ…

ಬಾವಿಗೆ ಹಾರಿ ಮಹಿಳೆಯ ಆತ್ನಹತ್ಯೆ

ಬಂಟ್ವಾಳ ; ಕಳೆದ ೨ ವರ್ಷಗಳಿಂದ ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ದೇವಿಕಾ(೫೧) ಅವರು ಜಿಗುಪ್ಸೆಗೊಂಡು ತೋಟದ ಬಾವಿಗೆ ಹಾರಿ ಮೃತಪಟ್ಟ ಘಟನೆ ಬುಧವಾರ ಕರಿಯಂಗಳ-ಪೊಳಲಿಯಲ್ಲಿ ನಡೆದಿದೆ.…

ಮರ ತುಂಡಾಗಿ ಬಿದ್ದು ವ್ಯಕ್ತಿಯ ಸಾವು

ಬಂಟ್ವಾಳ : ಅಡಿಕೆ ಮರವೇರಿ ಅಡಿಕೆ ಕೀಳುತ್ತಿದ್ದ ವೇಳೆ ಅಡಿಕೆ ಮರ ಅರ್ಧದಿಂದ ತುಂಡಾಗಿ ಬಿದ್ದು, ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಬುಧವಾರ ಅಮ್ಮುಂಜೆ ಗ್ರಾಮದ ಮೂಡಾಯಿಕೋಡಿಯಲ್ಲಿ ನಡೆದಿದೆ.…

ಕಾಂಕ್ರೀಟೀಕರಣದ ಗುದ್ದಲಿಪೂಜೆ

ಬಂಟ್ವಾಳ: ಶಾಸಕ ಹಾಗೂ ಜಿ.ಪಂ.ಸದಸ್ಯರ ಅನುದಾನ ದಲ್ಲಿ ಮಂಜೂರಾದ ಬಂಟ್ವಾಳ ತಾಲೂಕು ಬಾಳ್ತಿಲ ಗ್ರಾಮದ ಪೂರ್ಲಿಪ್ಪಾಡಿ ಗೆಜ್ಜೆಗಿರಿ ನಗರದಿಂದ ಮಂಜನಗುಡ್ಡೆ ಅಣ್ಣಪ್ಪ ಪಂಜುರ್ಲಿ ಮೂಲಸ್ಥಾನ ರಸ್ತೆ ಕಾಂಕ್ರೀಟೀಕರಣ,…

ಸಜೀಪ ರಸ್ತೆ ಉದ್ಘಾಟನೆ

ಬಂಟ್ವಾಳ: ಸಜೀಪಮುನ್ನೂರು ಗ್ರಾಮ ಪಂಚಾಯತಿ ವ್ಯಾಪ್ತಿಯ 144ನೇ ವಾರ್ಡಿನ ವಿವಿದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನಾ ಸಮಾರಂಭ ಮಂಗಳವಾರ ಸಂಜೆ ನಡೆಯಿತು. ಮಾಜಿ ಸಚಿವ ಬಿ.ರಮನಾಥ ರೈ ಮರ್ತಾಜೆಯಿಂದ…

ಸೋರ್ನಾಡು – ಬಂಟ್ವಾಳ ರಸ್ತೆ ಕಾಮಗಾರಿ ವಿಳಂಬ: ಅಧಿಕಾರಿಗಳಿಗೆ ಗಡುವು ನೀಡಿದ ಶಾಸಕ ರಾಜೇಶ್ ನಾಯ್ಕ್

ಬಂಟ್ವಾಳ: ಮೂಡಬಿದ್ರಿ – ಬಂಟ್ವಾಳ ಲೋಕೋಪಯೋಗಿ ರಸ್ತೆಯ ಸೋರ್ನಾಡು ನಿಂದ ಬಂಟ್ವಾಳ ವರೆಗಿನ ರಸ್ತೆ ಅಗಲೀಕರಣ, ಮರುಡಾಮರೀಕರಣ ಕಾಮಗಾರಿಯು ಆರಂಭವಾಗಿ ಮೂರು ತಿಂಗಳು ಕಳೆದರೂ ಡಾಮರೀಕರಣ ಇನ್ನು…

ಕಾರ್ಮಿಕ ಸಂಘಟನೆಗಳ ಪ್ರತಿಭಟನೆ

ಮಂಗಳೂರು: ಸರಕಾರದ ಕಾರ್ಮಿಕ ವಿರೋಧಿ ನೀತಿಗಳ ವಿರುದ್ಧ ಹಾಗೂ ಕಾರ್ಮಿಕ ವರ್ಗದ ಹಲವು ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಷ್ಟ್ರವ್ಯಾಪಿ ಸಾರ್ವತ್ರಿಕ ಮುಷ್ಕರದ ಭಾಗವಾಗಿ ಕಾರ್ಮಿಕರ ಒಕ್ಕೂಟಗಳ ಕರೆಯಂತೆ…

ಕಲ್ಲಡ್ಕ ಕಾಲೇಜಿನಲ್ಲಿ ನೇತ್ರ ತಪಾದಣಾ ಶಿಬಿರ

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ಪದವಿ ಕಾಲೇಜಿನ ದಶಮಾನೋತ್ಸವದ ಪ್ರಯುಕ್ತ ಪ್ರಭವ ವಿಜ್ಞಾನ ಸಂಘ ಮತ್ತು ಮಂಗಳೂರು ಪ್ರಸಾದ್ ನೇತ್ರಾಲಯ ಇದರ ಜಂಟಿ ಆಶ್ರಯದಲ್ಲಿ ಒಂದು ವಾರಗಳ ಕಾಲ…

ಎಸ್ ವಿ ಎಸ್ ಕಾಲೇಜ್ ನಲ್ಲಿ ಕ್ರೀಡಾಕೂಟ

ಬಂಟ್ವಾಳ: ಕ್ರೀಡೆಯು ವ್ಯಕ್ತಿಯ ಬೆಳವಣಿಗೆಯೊಂದಿಗೆ ದೇಶದ ಪ್ರಗತಿಗೆ ಪೂರಕವಾದುದುದು. ಕ್ರೀಡೆಯಲ್ಲಿ ಹೆಸರು ಗಳಿಸಿದ ಪ್ರತಿಯೊಬ್ಬರೂ ರಾಷ್ಟ್ರದ ಹೆಸರನ್ನು ಹೆಚ್ಚಿಸುತ್ತಾರೆ. ಆ ಮೂಲಕ ಕ್ರೀಡಾ ಕ್ಷೇತ್ರವು ದೇಶದಲ್ಲಿಯೇ ಪ್ರಮುಖ…

ಸ್ವಾತಂತ್ರ್ಯ ಹೋರಾಟಗಾರರ ಯೋಗಕ್ಷೇಮ ವಿಚಾರಿಸಿದ ತಹಶೀಲ್ದಾರ್ ರಶ್ಮೀ

ಬಂಟ್ವಾಳ : ಹಿರಿಯ ಸ್ವಾತಂತ್ರ್ಯ ಹೋರಾಟಗಾರ 95ರ ಹರೆಯದ ಶ್ಯಾಮರಾಯ ಆಚಾರ್ ರವರನ್ನು ಬಂಟ್ವಾಳ ತಹಶೀಲ್ದಾರ್ ರಶ್ಮೀ ಎಸ್.ಆರ್ ರವರು ಮಂಗಳವಾರ ರಾತ್ರಿ ಕಲ್ಲಡ್ಕದ ಶಿಲ್ಪಾ ಸದನ…

CAA , NRC ಮತ್ತು NPR ವಿರುದ್ಧ ಜನ ಜಾಗೃತಿ ಡ್ಯಾರ್ ಕಣ್ಣೂರು ಕೇಂದ್ರ ಜುಮಾ ಮಸೀದಿ ಎದುರು ಭಾಗದಲ್ಲಿ ಸಮಾವೇಶ

ಮಂಗಳೂರು : ಕೇಂದ್ರ ಸರಕಾರದ CAA , NRC ಮತ್ತು NPR ಸಂವಿಧಾನ ವಿರೋಧಿ ನೀತಿಗಳ ವಿರುದ್ಧ ಜನ ಜಾಗೃತಿ ಮೂಡಿಸಲು ಮುಸ್ಲಿಂ ಸೆಂಟ್ರಲ್ ಕಮಿಟಿ ಹಾಗೂ…

10 ಸಾವಿರ ಒಂಟೆಗಳ ಮಾರಣ ಹೋಮಕ್ಕೆ ಆಸ್ಟ್ರೇಲಿಯಾ ಸಿದ್ಧ…!

ಸಿಡ್ನಿ: ಆಸ್ಟ್ರೇಲಿಯಾ ಭೀಕರ ಕಾಡ್ಗಿಚ್ಚಿನಿಂದ 480 ಮಿಲಿಯನ್ ಪ್ರಾಣಿಗಳು ಬೆಂಕಿಗೆ ಆಹುತಿಯಾದ ಘಟನೆ ಇಡೀ ವಿಶ್ವವನ್ನೇ ಬೆಚ್ಚಿ ಬೀಳಿಸಿತ್ತು. ಆ ಘಟನೆ ಇನ್ನೂ ಕಣ್ಣೆದುರು ಇರುವ ಮೋದಲೆ…

ಪ್ರತಿಕ್ರಿಯೆಗಳು ಮುಲ್ಕಿ ಕಿಲ್ಪಾಡಿಯ ನಾಗಬ್ರಹ್ಮಸ್ಥಾನದಲ್ಲಿ ಪುನರ್ ಪ್ರತಿಷ್ಠಾ ಕಾರ್ಯಕ್ರಮ

ಮಂಗಳೂರು : ಕರಾವಳಿ ಪ್ರದೇಶವಾದ ಮುಲ್ಕಿಯ ಕಿಲ್ಪಾಡಿ ಎಂಬಲ್ಲಿ ಇತಿಹಾಸ ಪ್ರಸಿದ್ಧ ಹಾಗೂ ರಾಜಮನೆತನದಿಂದ ಬಳುವಳಿಯಾಗಿ ಬಂದಿರುವ ಪರಿಯಾಳ ಸಮಾಜ ಸಾಲಿಯಾನ್ ಕುಟುಂಬದ ಶ್ರೀ ನಾಗಬ್ರಹ್ಮಸ್ಥಾನದಲ್ಲಿ ಪುನರಪಿ…

180 ಪ್ರಯಾಣಿಕರಿದ್ದ ಉಕ್ರೇನ್ ವಿಮಾನ , ಟೆಹ್ರಾನ್ ನಲ್ಲಿ ಪತನ

ಟೆಹ್ರಾನ್: ಉಕ್ರೇನ್ ದೇಶಕ್ಕೆ ಸೇರಿದ ವಿಮಾನವೊಂದು ಪತನವಾಗಿದೆ. 180 ಮಂದಿ ಪ್ರಯಾಣಿಕರು ಹಾಗು ಸಿಬ್ಬಂದಿಯನ್ನು ಹೊತ್ತು ಸಾಗುತ್ತಿದ್ದ ಬೋಯಿಂಗ್ 737 ಎಂಬ ಉಕ್ರೇನ್ ವಿಮಾನ ಟೆಹ್ರಾನ್ ನಲ್ಲಿ…