Month: January 2020

ಬಡಕಬೈಲ್ ನಲ್ಲಿ ಆಟೋರಿಕ್ಷಾ ನಿಲ್ದಾಣದ ಉದ್ಘಾಟನೆ

ಬಂಟ್ವಾಳ: ಶಾಸಕರ ನಿಧಿಯಿಂದ ಬಡಕಬೈಲಿನಲ್ಲಿ ನೂತನವಾಗಿ ನಿರ್ಮಾಣಗೊಂಡ ಆಟೋರಿಕ್ಷಾ ನಿಲ್ದಾಣವನ್ನು ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಭಾನುವಾರ ಉದ್ಘಾಟಿಸಿದರು‌. ಬಳಿಕ ಮಾತನಾಡಿದ ಶಾಸಕರು ಸಾರ್ವಜನಿಕ ಸೇವೆಯಲ್ಲಿರುವ…

ಬಂಟ್ವಾಳ ಬಂಟರ ಸಂಘದ ವಾರ್ಷಿಕೋತ್ಸವ, ಸಾಧಕರಿಗೆ ಸನ್ಮಾನ

ಬಂಟ್ವಾಳ : ದೇಶದಲ್ಲಿ ಪ್ರತೀ ವ್ಯಕ್ತಿ ಹುಟ್ಟುವಾಗ ಮಾನವೀಯತೆ ಇರದಿದ್ದರೂ ಆತನಿಗೆ ಶಾಲೆ ಮತ್ತು ಮನೆಯಲ್ಲಿ ನೀಡುವ ಸಂಸ್ಕಾರದಿಂದ ಮಾನವೀಯತೆ ಬರುತ್ತದೆ. ಮನುಷ್ಯನಲ್ಲಿ ತೃಪ್ತಿ ಮತ್ತು ಮಾನವೀಯತೆ…

ಕಟೀಲ್ ಬ್ರಹ್ಮಕಲಶ; ಬಿ.ಸಿ.ರೋಡಿನಲ್ಲಿ ಸಮಾಲೋಚನಾ ಸಭೆ

ಬಂಟ್ವಾಳ: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಿ ಸನ್ನಿಧಿಯಲ್ಲಿ ಜನವರಿ 22ರಿಂದ ಫೆ.3ರವರೆಗೆ ನಡೆಯಲಿರುವ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕಿನ ಭಕ್ತರನ್ನೊಳಗೊಂಡ ಪೂರ್ವಭಾವಿ ಸಭೆ ಬಿ.ಸಿ.ರೋಡಿನ ಹೋಟೆಲ್ ರಂಗೋಲಿಯಲ್ಲಿ…

ತಾಲೂಕು ಮಟ್ಟದ ಮುಕ್ತ ಮ್ಯಾಟ್ ಕಬಡ್ಡಿ ಪಂದ್ಯಾಟ ಹಾಗೂ ಶ್ರೀ ಸತ್ಯನಾರಾಯಣ ಪೂಜಾ ಕಾರ್ಯ ಕ್ರಮ

ಬಂಟ್ವಾಳ: ಭಕ್ತಿಯ ಜೊತೆ ಶಕ್ತಿಯನ್ನು ಹೊಂದಿರುವ ಗೋಳ್ತಮಜಲು ಗಣೇಶ್ ಮಂದಿರ ಇನ್ನಷ್ಟು ಸಮಾಜಮುಖಿ ಕಾರ್ಯಗಳನ್ನು ನಡೆಸುವ ಮೂಲಕ ಗ್ರಾಮೀಣ ಭಾಗದ ಜನರಿಗೆ ಮಾದರಿಯಾಗಲಿ ಎಂದು ಪುತ್ತೂರು ವಿವೇಕಾನಂದ…

ಜನವರಿ 26ರಂದು ಬಂಟ್ವಾಳದಿಂದ ಹೊರೆಕಾಣಿಕೆ ಮೆರವಣಿಗೆ

ಬಂಟ್ವಾಳ: ಕಟೀಲು ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಜನವರಿ 26ರಂದು ಬಂಟ್ವಾಳದಿಂದ ಹೊರೆಕಾಣಿಕೆ ಮೆರವಣಿಗೆ ನಡೆಯಲಿದೆ ಎಂದು ಹೊರೆಕಾಣಿಕೆ ಸಮಿತಿ ಸಂಚಾಲಕ ಚಂದ್ರಹಾಸ ಶೆಟ್ಟಿ ರಂಗೋಲಿ ತಿಳಿಸಿದರು. ಮಧ್ಯಾಹ್ನ 2.30ಕ್ಕೆ…

ಬಂಟ್ವಾಳ ಉಪವಿಭಾಗದ ಎಎಸ್ಪಿಗೆ ಭಡ್ತಿ ,ಲೋಕಾಯುಕ್ತಕ್ಕೆ ವರ್ಗಾವಣೆ

ಬಂಟ್ವಾಳ: ಬಂಟ್ವಾಳ ಉಪವಿಭಾಗದ ಸಹಾಯಕ ಪೊಲೀಸ್ ಅಧೀಕ್ಷಕರಾಗಿ ಕಾರ್ಯನಿರ್ವಹಿಸಿ ಪೊಲೀಸ್ ಅಧೀಕ್ಷಕರಾಗಿ ಭಡ್ತಿಗೊಂಡು ಬೆಂಗಳೂರು ಕರ್ನಾಟಕ ಲೋಕಾಯುಕ್ತಕ್ಕೆ ವರ್ಗಾವಣೆಗೊಂಡ ಸೈದುಲು ಅಡಾವತ್ ಅವರಿಗೆ ಕಚೇರಿ ಸಿಬ್ಬಂದಿಗಳಿಂದ ಅಭಿನಂದನೆ‌…

ರಾಘವೇಂದ್ರ ಪ್ರಭು, ಕವಾ೯ಲು ರವರಿಗೆ “ಯುವ ಪುರಸ್ಕಾರ- 2020” ನೀಡಿ ಗೌರವ

ಉಡುಪಿ : ಆತ್ಮಶ್ರೀ ಸಾಂಸ್ಕೃತಿಕ ಪ್ರತಿಷ್ಟಾನ ಬೆಂಗಳೂರು ಇದರ ವತಿಯಿಂದ ನಯನ ಸಭಾಭವನದಲ್ಲಿ ಇತ್ತಿಚೆಗೆ ನಡೆದ ಕಲಾ ಸಾಂಸ್ಕೃತಿಕ ಉತ್ಸವ ಕಾಯ೯ಕ್ರಮದಲ್ಲಿ ಯುವ ತರಬೇತುದಾರ, ಸಾಮಾಜಿಕ ಕಾಯ೯ಕತ೯…

ಅರಿವು ಕಾರ್ಯಕ್ರಮ ಯಶಸ್ಸಿಗೆ ಎಲ್ಲರ ಸಹಕಾರ ಇರಲಿ: ಇಡ್ಕಿದು

ಮಂಗಳೂರು: ಸರಕಾರದ ಕಾರ್ಯಕ್ರಮ ವಾದ ಯುವ ಸ್ಪಂದನ ಅರಿವು ಕಾರ್ಯಕ್ರಮ ದ.ಕ. ಜಿಲ್ಲೆಯಲ್ಲಿ ಡಿಸೆಂಬರ್ 2019 ರ ಅಂತ್ಯಕ್ಕೆ 3,270 ಜನರಿಗರ ತಲುಪಿದ್ದು ಜಿಲ್ಲೆಯ ಎಲ್ಲ ವರ್ಗದ…

ಬೆಂಕಿ ಹಚ್ಚುವವರು ರಾಷ್ಟ್ರವಿರೋಧಿಗಳು-ಕಾಂಗ್ರೆಸ್ ವಿರುದ್ದ ನಳಿನ್‍ಕುಮಾರ್ ಕಟೀಲ್ ವಾಗ್ದಾಳಿ

ಕೋಲಾರ: ಸುಳ್ಳು,ಅಪಪ್ರಚಾರ ಮಾಡಿ ದೇಶಕ್ಕೆ ಯಾರು ಬೆಂಕಿ ಹಚ್ಚುತ್ತಾರೋ ಅವರು ರಾಷ್ಟ್ರವಿರೋಧಿಗಳು ಎಂದು ಮಹಾತ್ಮಾಗಾಂಧೀಜಿಯವರೇ ಹೇಳಿದ್ದು, ಆ ಕೆಲಸವನ್ನು ಇಂದು ಕಾಂಗ್ರೆಸ್ಮಾ ಡುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ…

ಮೌಲ್ಯ ಶಿಕ್ಷಣ ಕಾರ್ಯಾಗಾರವನ್ನು ಮಹದೇವಸ್ವಾಮೀಜಿ ಉದ್ಘಾಟಿಸಿದರು

ಶ್ರೀನಿವಾಸಪುರ: ಶಿಕ್ಷಕರು ಮಕ್ಕಳಲ್ಲಿ ಅವರಲ್ಲಿ ಸೆವಾ ಮನೋಭಾವ ಮೂಡಿಸಬೇಕು ಎಂದು ವಿಜಯಪುರದ ಬಸವ ಕಲ್ಯಾಣ ಮಠದ ಮಹದೇವಸ್ವಾಮೀಜಿ ಹೇಳಿದರು. ಪಟ್ಟಣದ ಕನಕ ಸಮುದಾಯ ಭವನದ ಸಭಾಂಗಣದಲ್ಲಿ ತಾಲ್ಲೂಕು…

ಪ್ಲಾಸ್ಟಿಕ್ ಪೊಲ್ಯೂಷನ್ ಪರಿಸರ ಸ್ನೇಹಿ ಅಭಿಯಾನ

ಉಡುಪಿ : ಸ್ವಚ್ಛ ಭಾರತ್ ಫ್ರೆಂಡ್ಸ್ ನೇತೃತ್ವದಲ್ಲಿ ಬೀಟ್ ದ ಪ್ಲಾಸ್ಟಿಕ್ ಪೊಲ್ಯೂಷನ್ ಪರಿಸರ ಸ್ನೇಹಿ ಅಭಿಯಾನವು ಅಜ್ಜರಕಾಡು ಉದ್ಯಾನವನದಲ್ಲಿ ಡಿ.4 ರಂದು ನಡೆಯಿತು. ಹಿರಿಯ ನಾಗರಿಕ…