ಚಿತ್ರಕಲೆ ಮತ್ತು ವೇಷಭೂಷಣ ಸ್ಪರ್ಧೆ
ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ತಾಲೂಕು ಬಾಲ ಭವನ ಸಮಿತಿ ಬಂಟ್ವಾಳ ಇದರ ಸಂಯುಕ್ತ ಆಶ್ರಯ ದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಚಿತ್ರಕಲೆ ಮತ್ತು…
SUDDI9 MEDIA NETWORK
ಬಂಟ್ವಾಳ: ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ತಾಲೂಕು ಬಾಲ ಭವನ ಸಮಿತಿ ಬಂಟ್ವಾಳ ಇದರ ಸಂಯುಕ್ತ ಆಶ್ರಯ ದಲ್ಲಿ ಗಣರಾಜ್ಯೋತ್ಸವದ ಅಂಗವಾಗಿ ಚಿತ್ರಕಲೆ ಮತ್ತು…
ಬಂಟ್ವಾಳ: ರಾಷ್ಟ್ರೀಯ ಹಬ್ಬಗಳನ್ನು ಗಂಭೀರವಾಗಿ ಅಚರಿಸುವ ಪರಿಕಲ್ಪನೆ ಎಲ್ಲೆಡೆ ಮೊಳಗಬೇಕು ಎಂದು ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿಗುತ್ತು ಹೇಳಿದರು.ಅವರು ರವಿವಾರ ಬಿ.ಸಿ.ರೋಡು ಮಿನಿ ವಿಧಾನಸೌಧ ವಠಾರದಲ್ಲಿ…
ಮೂಡುಬಿದಿರೆ: ಹೊಸನಾಡು-ಕೊಡ್ಯಡ್ಕ ಶ್ರೀ ದೇವಿ ಅನ್ನಪೂರ್ಣೇಶ್ವರಿ ದೇವಳದಲ್ಲಿ ವಾರ್ಷಿಕ ಉತ್ಸವದ ಅಂಗವಾಗಿ ಮನ್ಮಹಾರಥೋತ್ಸವ ಭಾನುವಾರ ಮಧ್ಯಾಹ್ನ ನಡೆಯಿತು. ವಾರ್ಷಿಕ ಉತ್ಸವದ ಪ್ರಯುಕ್ತ ಶುಕ್ರವಾರ ದೇವಳದ ಪುರಂದರದಾಸ ಸನ್ನಿಧಿಯಲ್ಲಿ…
ಭಾರತದ ಸಂವಿಧಾನಅತ್ಯಂತದೊಡ್ಡದಾದ ಸಂವಿಧಾನವಾಗಿದೆ.ಜಾಗತಿಕ ಮಟ್ಟದಲ್ಲೇ ಬೃಹತ್ ಸಂವಿಧಾನವೆಂಬ ಹೆಗ್ಗಳಿಕೆಗೆ ಪಾತ್ರವಾದ ಇದು ಲಿಖಿತ ಸಂವಿಧಾನವಾಗಿದ್ದು, ಬಹುಮತದಿಂದ ಒಳ್ಳೆಯ ಉದ್ದೇಶಕ್ಕಾಗಿತಿದ್ದುಪಡಿಮಾಡಬಹುದಾದಸಂವಿಧಾನವಾಗಿದ್ದು, ಡಾ|ಬಿ.ಆರ್.ಅಂಬೇಡ್ಕರ್‍ರವರುಇದರಕತೃವಾಗಿದ್ದಾರೆ.ಅವರನ್ನು “ಸಂವಿಧಾನ ಶಿಲ್ಪಿ” ಎಂದುಕೊಂಡಾಡುತ್ತೇವೆಎಂಬುದಾಗಿರಾಜ್ಯಶಾಸ್ತ್ರಉಪನ್ಯಾಸಕ ಶ್ರೀ ದಿನೇಶ…
ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಗಣರಾಜ್ಯೋತ್ಸವದ ನಿಮಿತ್ತ ಕಲ್ಲಡ್ಕ ರಾಷ್ಟ್ರೀಯ ಹೆದ್ದಾರಿಯಲ್ಲಿ ವಿದ್ಯಾರ್ಥಿಗಳಿಂದ ನಡೆದ ಪಥಸಂಚಲನವನ್ನು ಪದವಿ ಪೂರ್ವ ವಿದ್ಯಾಲಯದ ಅಭಿವೃದ್ದಿ ಸಮಿತಿ ಅಧ್ಯಕ್ಷರಾದ ಸದಾಶಿವ ಬರಿಮಾರು ಧ್ವಜವನ್ನು…
ಮಂಗಳೂರು:ಮಾಜಿ ಸಚಿವ,ಜೆಡಿಎಸ್ ನ ಹಿರಿಯ ನಾಯಕ ಕೆ.ಅಮರನಾಥ ಶೆಟ್ಟಿ(80) ನಿಧನ ಅನಾರೋಗ್ಯದ ಹಿನ್ನಲೆಯಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ನಿಧನ.
ಬಂಟ್ವಾಳ: ಕರ್ನಾಟಕ ವಕೀಲರ ಪರಿಷತ್ ಬೆಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ ಬಂಟ್ವಾಳ ಮತ್ತು ವಕೀಲರ ಸಂಘ ಬಂಟ್ವಾಳ ಆಶ್ರಯದಲ್ಲಿ ಶನಿವಾರ ಬಂಟ್ವಾಳ ತಾಲೂಕು ಪಂಚಾಯಿತಿ ಎಸ್.ಜಿ.ಎಸ್.ವೈ.…
ಬಂಟ್ವಾಳ: ಬಂಟ್ವಾಳ ಉಪವಿಭಾಗ-2 ಮೆಸ್ಕಾಂ ವಾಮದಪದವು ಶಾಖೆಯ ವತಿಯಿಂದ ವಿದ್ಯುತ್ ಸುರಕ್ಷತಾ ಕಾರ್ಯಕ್ರಮ ಚೆನ್ನೈತ್ತೋಡಿ ಉನ್ನತೀಕರಿಸಿದ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಮೆಸ್ಕಾಂನ ವಾಮದಪದವು…
ಬಂಟ್ವಾಳ: ರಂಗನಿರ್ದೇಶಕ, ಸಾಹಿತಿ, ಉದ್ಘೋಷಕ ಎಚ್ಕೆ.ನಯನಾಡು ಅವರು ಕರ್ನಾಟಕ ಸರಕಾರ ಕೊಡಮಾಡುವ ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ನಾಳೆ ಮಂಗಳೂರಿನ ನೆಹರು ಮೈದಾನದಲ್ಲಿ ನಡೆಯುವ ಗಣರಾಜ್ಯೋತ್ಸವ ಸಮಾರಂಭದಲ್ಲಿ…
ಕೋಲಾರ : ಜಿಲ್ಲೆಯಲ್ಲಿ ಕಳೆದ 31 ವರ್ಷಗಳಿಂದ ಬೆರಳಚ್ಚು ಹಾಗೂ ಕಂಪ್ಯೂಟರ್ ತರಬೇತಿ ಯಲ್ಲಿ ಸಾವಿರಾರು ವಿದ್ಯಾರ್ಥಿಗಳನ್ನು ತಯಾರು ಮಾಡಿ ರಾಜ್ಯದುದ್ದಕ್ಕೂ ಕೊಡುಗೆ ಯಾಗಿ ನೀಡಿ ಹಲವಾರು…
ಬಂಟ್ವಾಳ: ಕೇಂದ್ರ ಚುನಾವಣಾ ಅಯೋಗದ ಸಂಸ್ಥಾಪನಾ ದಿನದ ಅಂಗವಾಗಿ ಶನಿವಾರ ಬಂಟ್ವಾಳ ತಾಲೂಕು ಆಡಳಿತದ ವತಿಯಿಂದ ಬಿ.ಸಿ.ರೋಡಿನಲ್ಲಿರುವ ತಾ.ಪಂ.ನ ಸಾಮರ್ಥ್ಯ ಸೌಧದಲ್ಲಿ ರಾಷ್ಟಿಯ ಮತದಾರರ ದಿನವನ್ನು ಆಚರಿಸಲಾಯಿತು.…
ಬಂಟ್ವಾಳ: ಚೈತನ್ಯ ಸ್ರ್ತಿಶಕ್ತಿ ಗೊಂಚಲು ಅಮ್ಟಾಡಿ ಮತ್ತು ನಿತ್ಯ ಶ್ರೀ ಸ್ರ್ತಿಶಕ್ತಿ ಗೊಂಚಲು ಕುರಿಯಾಳ ಇ ಬವರ ಸಂಯುಕ್ತ ಆಶ್ರಯದಲ್ಲಿ ಸ್ರ್ತಿಶಕ್ತಿ ಸದಸ್ಯ ರ ಪ್ರತಿಭಾ ದಿನಾಚರಣೆ…
ಮೂಡುಬಿದಿರೆ: 2019ರ ನವೆಂಬರ್‍ನಲ್ಲಿ ನಡೆದ ಸಿಎ ಪರೀಕ್ಷೆಯಲ್ಲಿ ಮೂಡುಬಿದಿರೆ ಬೆಳುವಾಯಿಯ ಶಿಲ್ಪಾ ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗಿದ್ದಾರೆ. ಶಿಲ್ಪಾ ಅವರು ಆಳ್ವಾಸ್ ಕಾಲೇಜಿನ ಪದವಿ ಮುಗಿಸಿ, ಮುಂಬೈನ ಹರೀಶ್…
ಸರಕಾರಿ ಪ್ರಥಮದರ್ಜೆಕಾಲೇಜು ವಾಮದಪದವಿನ ರಾಜ್ಯಶಾಸ್ತ್ರ ಸಂಘ, ಚುನಾವಣಾ ಸಾಕ್ಷರತಾಕ್ಲಬ್ ಹಾಗೂ ಮತದಾರರಜಾಗೃತಿ ವೇದಿಕೆಯಜಂಟಿಆಶ್ರಯದಲ್ಲಿ“ರಾಷ್ಟ್ರೀಯ ಮತದಾರರ ದಿನಾಚರಣೆ” ಹಾಗೂ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮವನ್ನು ನಡೆಸಲಾಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ.…