Month: January 2020

ಮೂಡುಬಿದಿರೆ ಆಯುಷ್ಮಾನ್ ಭಾರತ್ ನೋಂದಣಿ ಕಾರ್ಯಕ್ರಮ

ಮೂಡುಬಿದಿರೆ: ಜೆಸಿಐ ಮೂಡುಬಿದಿರೆ ತ್ರಿಭುವನ್, ರೋಟರ್ಯಾಕ್ಟ್ ಕ್ಲಬ್ ಮೂಡುಬಿದಿರೆ ಹಾಗೂ ಸಿಸ್‍ಟೆಕ್ ಸೇವಾ ಸಿಂಧು ಜನಸೇವಾ ಯೋಜನ ಕಾರ್ಯಕ್ರಮದಂಗವಾಗಿ ಆಯುಷ್ಮಾನ್ ಭಾರತ್ ನೋಂದಣಿಯನ್ನು ಮೂಡುಬಿದಿರೆ ಸಮಾಜಮಂದಿರದಲ್ಲಿ ಎರಡು…

ನೇತಾಜಿ ಜನ್ಮದಿನಕ್ಕೆ ಸ್ವದೇಶಿ ಆಟದ ಸ್ಪರ್ಶ

ಕೈಕಂಬ:“ನೇತಾಜಿ ಎಂದು ಪ್ರಸಿದ್ಧರಾದ ‘ಭಾರತದ ಸ್ವಾತಂತ್ರ್ಯ ಸಂಗ್ರಾಮ’ದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ್ಯ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.…

ಕಾನೂನು ಸೇವಾ ಪ್ರಾಧಿಕಾರದಿಂದ ಉಚಿತ ಕಾನೂನು ಸೇವೆ-ಗಂಗಾಧರ್ ಸಿ.ಹೆಚ್

ಕೋಲಾರ: ಆರ್ಥಿಕವಾಗಿ ಹಿಂದುಳಿದವರಿಗೆ ಕಾನೂನು ಸೇವಾ ಪ್ರಾಧಿಕಾರ ವತಿಯಿಂದ ಉಚಿತ ಕಾನೂನು ಸೇವೆಗಳನ್ನು ನೀಡಲಾಗುವುದು ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ…

ಪೌರತ್ವ ತಿದ್ದುಪಡಿ ಕಾಯ್ಕೆ ಬೆಂಬಲಿಸಿ ಜನ ಜಾಗೃತಿ ಸಭೆ

ಶ್ರೀನಿವಾಸಪುರ: ಪ್ರತಿ ಪಕ್ಷಗಳು ಪೌರತ್ವ ತಿದ್ದುಪಡಿ ಕಾಯ್ಕೆ ಬಗ್ಗೆ ತಪ್ಪು ಸಂದೇಶ ಬಿತ್ತುತ್ತಿವೆ. ಇದರಿಂದ ಅಶಾಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜಿಲ್ಲಾ ಬಿಜೆಪಿ ಅಧ್ಯಕ್ಷ ಡಾ. ಕೆ.ಎನ್‌.ವೇಣುಗೋಪಾಲ್‌…

ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಬಂಟ್ವಾಳ ವಲಯದ ಮಹಾಸಭೆ

ಬಂಟ್ವಾಳ: ದ.ಕ.ಜಿಲ್ಲಾ ಗ್ಯಾರೇಜ್ ಮಾಲಕರ ಸಂಘದ ಬಂಟ್ವಾಳ ವಲಯದ ಸಮ್ಮೇಳನ ಮತ್ತು ವಾರ್ಷಿಕ ಮಹಾಸಭೆ ಬಿ.ಸಿ.ರೋಡಿನ ಲಯನ್ಸ್ ಸಭಾಂಗಣದಲ್ಲಿ ಜರಗಿತು. ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್.ಅವರು ಸಮಾರಂಭವನ್ನು…

ಪಟ್ಲರಿಗೆ ಸೃಷ್ಟಿ ಕಲಾಭೂಷಣ ಪ್ರಶಸ್ತಿ

ಮಂಗಳೂರು: ಮೇರು ಭಾಗವತ, ಯಕ್ಷಧ್ರುವ ಪಟ್ಲ ಸತೀಶ ಶೆಟ್ಟಿ ಅವರನ್ನು ಸೃಷ್ಟಿ ಕಲಾ ವಿದ್ಯಾಲಯ ಕೊಡಮಾಡುವ ಸೃಷ್ಟಿ ಕಲಾಭೂಷಣ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ಭಾಗವತಿಕೆ ಮೂಲಕ ಯಕ್ಷ ರಂಗದಲ್ಲಿ…

ಕುಪ್ಪೆಪದವು, ಮುಚ್ಚೂರಿನಿಂದ ಜ. 25ಕ್ಕೆ ಕಟೀಲಿಗೆ ಹೊರೆಕಾಣಿಕೆ. 

ಕೈಕಂಬ:ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನಡೆಯುವ ಬ್ರಹ್ಮಕಲಶೋತ್ಸವಕ್ಕೆ, ಕುಪ್ಪೆಪದವು, ಮುಚ್ಚೂರು, ನೀರುಡೆ ಭಾಗದಿಂದ ಹೊರೆಕಾಣಿಕೆ ಸಮರ್ಪಣೆ ಜ. 25 ರ ಶನಿವಾರ ಮೆರವಣಿಗೆ ಮೂಲಕ ನಡೆಯಲಿದೆ.25 ರಂದು…

ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ನಗರ ಭಜನೆಗೆ ಚಾಲನೆ

ಬಂಟ್ವಾಳ: ಬಂಟ್ವಾಳ ತಾ. ರಾಯಿ ಶ್ರೀ ಮಹಾಲಿಂಗೇಶ್ವರ ಭಜನ ಮಂಡಳಿಯ ವತಿಯಿಂದ ನಡೆಯುವ ನಗರ ಭಜನ ಕಾರ್ಯಕ್ರಮಕ್ಕೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜ.20 ರಂದು ಚಾಲನೆ ನೀಡಲಾಯಿತು.…

ಎರಡು ಪ್ರತ್ಯೇಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುದ್ದಲಿಪೂಜೆ

ಬಂಟ್ವಾಳ: ನರಿಕೊಂಬು ಗ್ರಾಪಂ ವ್ಯಾಪ್ತಿಯ ಎರಡು ಪ್ರತ್ಯೇಕ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಗುರುವಾರ ಗುದ್ದಲಿಪೂಜೆ ನೆರೆವೇರಿಸಲಾಯಿತು.ಬಂಟ್ವಾಳ ಶಾಸಕ ಯು.ರಾಜೇಶ್ ನಾಯ್ಕ್ ಉಳಿಪಾಡಿ ಅವರು ಗುದ್ದಲಿ ಪೂಜೆ ನೆರವೇರಿಸಿ,…

ಕೈಕಂಬದಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ

ಕೈಕಂಬ:ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ದಿ.ಶ್ರೀಮತಿ ಮತ್ತು ಶ್ರೀ.ಕೆ. ಚಂದಪ್ಪ ಪೂಜಾರಿ ಇವರ ಸ್ಮರಣಾರ್ಥವಾಗಿ ಜ.25ರಂದು ಶನಿವಾರ ಕೈಕಂಬದಲ್ಲಿ ಶ್ರೀ ದೇವಿ…

ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಪೊಳಲಿ: ಶ್ರೀ ಕ್ಷೇತ್ರ ಪೊಳಲಿ ಕಲಾತ್ಮಕವಾಗಿದ್ದು, ಇದು ರಾಜ್ಯಕ್ಕೆ ಮಾದರಿ ಧಾರ್ಮಿಕ ಕ್ಷೇತ್ರವಾಗಿದೆ. ಇಲ್ಲಿನಿತ್ಯ ಮಧ್ಯಾಹ್ನ ಮತ್ತು ರಾತ್ರಿ ಅನ್ನದಾನ, ಪಾರ್ಕಿಂಗ್ ವ್ಯವಸ್ಥೆ ಹಾಗೂ ಇತರ ಸರ್ವಾಂಗೀಣ…

ಛಾಯಾಗ್ರಾಹಕ ಪದ್ಮನಾಭರಾವ್ ನಿಧನ

ಬಂಟ್ವಾಳ: ಬಿ.ಸಿ.ರೋಡಿನ ಹಿರಿಯ ಛಾಯಾಗ್ರಾಹಕ, ಕಲಾವಿದ ಮಾಲಕ ಪದ್ಮನಾಭ ರಾವ್ (63) ಅವರು ಅಲ್ಪಕಾಲದ ಅನಾರೋಗ್ಯದಿಂದ ಗುರುವಾರ ರಾತ್ರಿ ಗದಗದ ಸಂಬಂಧಿಕರ ಮನೆಯಲ್ಲಿ ನಿಧನರಾಗಿದ್ದಾರೆ. ಬಿ.ಸಿ.ರೋಡು ಪರಿಸರದಲ್ಲಿ…

ಸಾಹಿತ್ಯ ಮತ್ತು ನಿಸರ್ಗದೊಂದಿಗೆ ಮಾನವ ಸಂಬಂಧ.ವಿಶೇಷ ಉಪನ್ಯಾಸ ಕಾರ್ಯಕ್ರಮ

ಬಂಟ್ವಾಳ : ಪ್ರಕೃತಿಯ ಸತ್ಯವನ್ನು ಅರ್ಥ ಮಾಡಿಕೊಳ್ಳದಿದ್ದರೆ ದುರಂತಕ್ಕೆ ನಾಂದಿ,ನದಿ ಮೂಲ ನಾಶವಾದರೆ ಯಾವ ತಂತ್ರ ಜ್ಞಾನದಿಂದಲೂ ಮರು ಸ್ಥಾಪಿಸಲು ಸಾಧ್ಯವಿಲ್ಲ ಎಂದು ಸಹ್ಯಾದ್ರಿ ಸಂಚಾಯದ ಸಂಚಾಲಕ…