Month: January 2020

ಕಟೀಲು ಐತಿಹಾಸಿಕ ಬ್ರಹ್ಮಕಲಶೋತ್ಸವ ಸಂಭ್ರಮ

ಕಟೀಲು ಶ್ರೀ ದುರ್ಗಾಪರಮೇಶ್ವರೀ ಸನ್ನಿಧಾನದಲ್ಲಿ ಐತಿಹಾಸಿಕ ಮಹತ್ವದ ಬ್ರಹ್ಮಕಲಶೋತ್ಸವದ ಸಂಭ್ರಮ.ಈ ಪ್ರಯುಕ್ತ ಧಾರ್ಮಿಕ ಕಾರ್ಯಕ್ರಮಗಳು ಪ್ರಾರಂಭವಾಗಲಿದ್ದು, ಸಾಮೂಹಿಕ ಪ್ರಾರ್ಥನೆ, ತೋರಣ ಮುಹೂರ್ತ, ವೈದಿಕ ಉಗ್ರಾಣ ಮುಹೂರ್ತ, ರಥಬೀದಿಯಲ್ಲಿ…

ಕಟೀಲು ಬ್ರಹ್ಮಕಲಶೋತ್ಸವ   ಆಚಾರ ವಿಚಾರಗಳು ದೇವಸ್ಥಾನಗಳಿಂದ ಆರಂಭವಾಗಲಿ: ಯಧುವೀರ್

ಕಟೀಲು: ಧಾರ್ಮಿಕ ಆಚಾರ ವಿಚಾರ ಪರಿಸರ ಕಾಳಜಿಗಳು ದೇವಸ್ಥಾನಗಳಿಂದ ಪ್ರಾರಂಭವಾಗಬೇಕು ಎಂದು ಮೈಸೂರು ಸಂಸ್ಥಾನದ ಶ್ರೀ ಯದುವೀರ ಕೃಷ್ಣ ದತ್ತ ಚಾಮರಾಜ ಒಡೆಯರ್ ಹೇಳಿದರು. ಅವರು ಕಟೀಲು…

ಶ್ರೀರಾಮ ಪದವಿಪೂರ್ವ ವಿದ್ಯಾಲಯ ಕಲ್ಲಡ್ಕ : “ಅಟಲ್ ಟಿಂಕರಿಂಗ್ ಉತ್ಸವ-2020”

ಕಲ್ಲಡ್ಕ:ಪ್ರಧಾನಮಂತ್ರ್ರಿಯವರು ನೀತಿ ಆಯೋಗದ ಮೂಲಕ ಅಟಲ್ ಟಿಂಕರಿಂಗ್ ಲ್ಯಾಬ್‍ಗಳಿಂದ ತಂತ್ರಜ್ಞಾನದ ಶಿಕ್ಷಣವು ದೊರಕುವಂತೆ ಮಾಡಿ ವಿದ್ಯಾರ್ಥಿಗಳಿಗೆ ಉತ್ತಮ ಪ್ರೋತ್ಸಾಹವನ್ನು ನೀಡುತ್ತಿದ್ದಾರೆ ಎಂದು ಶ್ರೀರಾಮ ಸೌಹಾರ್ದ ಸಹಕಾರಿ ನಿಯಮಿತದ…

ಮೈಂದಬೆಟ್ಟು: ಗೃಹ ಪ್ರವೇಶದಲ್ಲಿ ‘ಧಾರ್ಮಿಕ ಸಂಸತ್ತು’ ‘ಪಾಶ್ಚ್ಯಾತ್ಯ ಸಂಸ್ಕøತಿ ಬೇಡ, ದೇಶೀಯ ಸಂಸ್ಕ್ರತಿ ಉಳಿಸಲು ಸಲಹೆ’

ಬಂಟ್ವಾಳ:ಇಲ್ಲಿನ ರಾಯಿ ಗ್ರಾಮದ ಮೈಂದಬೆಟ್ಟು ಎಂಬಲ್ಲಿ ಮಂಗಳೂರಿನ ವಸ್ತ್ರೋದ್ಯಮಿಯೊಬ್ಬರು ನಿರ್ಮಿಸಿದ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಂತರನ್ನು ಕರೆಸಿ ‘ಧಾರ್ಮಿಕ ಸಂಸತ್ತು’ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ.ಮಂಗಳೂರು ಪುರಭವನ ಬಳಿ…

ಫಿಟ್‍ಇಂಡಿಯಾ ಸೈಕಲ್‍ ಜಾಥಾ

ಸರಕಾರಿ ಪ್ರಥಮದರ್ಜೆಕಾಲೇಜು ವಾಮದಪದವಿನ ರಾಷ್ಟ್ರೀಯ ಸೇವಾ ಯೋಜನೆಯಆಶ್ರಯದಲ್ಲಿ ಫಿಟ್‍ಇಂಡಿಯಾ ಸೈಕಲ್‍ಜಾಥಾಕಾರ್ಯಕ್ರಮವನ್ನು ನಡೆಸಲಾಯಿತು.ಶ್ರೀ ಶ್ರೀಧರ ಎಚ್.ಜಿ ಪ್ರಾಂಶುಪಾಲರು ಸರಕಾರಿ ಪದವಿ ಪೂರ್ವಕಾಲೇಜು ವಾಮದಪದವುಇವರು ಸೈಕಲ್‍ಜಾಥಾಕ್ಕೆ ಚಾಲನೆ ನೀಡಿದರು. ಶ್ರೀರಾಘುವೇಂದ್ರ…

ಪತ್ರಕರ್ತರ 35 ನೇ ರಾಜ್ಯ ಸಮ್ಮೇಳನದ ಕೈಪಿಡಿ ಬಿಡುಗಡೆ

ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಮಾ. 7 ಮತ್ತು 8 ರಂದು ಮಂಗಳೂರಿನ ಪುರಭವನದಲ್ಲಿ ಪತ್ರಕರ್ತರ 35 ನೇ ರಾಜ್ಯ ಸಮ್ಮೇಳನ ನಡೆಯಲಿದೆ‌. ಈ…

ಬಂಟ್ವಾಳದಲ್ಲಿ ಅಂಬಿಗರ ಚೌಡಯ್ಯ ಜಯಂತಿ ಆಚರಣೆ

ಬಂಟ್ವಾಳ: ಅಂಬಿಗರ ಚೌಡಯ್ಯರುನೇರ ನಿರ್ಭಿತ ನುಡಿಗಳಿಂದ ವಚನಗಳನ್ನು ಬರೆದವರು.ಅವರೊಬ್ಬ ಕೆಚ್ಚೆದೆಯ ಗ್ರಾಮ್ಯಮನೋಧರ್ಮದ ಒರಟು ವಚನಕಾರರದ್ದರಿಂದಅಂದಿನ ಸಮಾಜದ ಅವ್ಯವಸ್ಥೆಗಳನ್ನು ನಿರ್ದಾಕ್ಷಿಣ್ಯವಾಗಿ ತನ್ನ ವಚನಗಳನ್ನು ಎತ್ತಿ ತೋರಿಸಿದ್ದಾರೆ ಎಂದು ಕೇಂದ್ರ…

ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ವಾರ್ಷಿಕ ಜಾತ್ರಯ ಅಂಗವಾಗಿ ಸಾಂಸ್ಕ್ರತಿಕ ಕಾರ್ಯಕ್ರಮ

ವಿಟ್ಲ ಮಹತೋಬಾರ ಶ್ರೀ ಪಂಚಲಿಂಗೇಶ್ವರ ದೇವರ ಕಾಲಾವಧಿ ವಾರ್ಷಿಕ ಜಾತ್ರಯ ಅಂಗವಾಗಿ ನಡೆದ ಸಾಂಸ್ಕøತಿಕ ಕಾರ್ಯಕ್ರಮದಲ್ಲಿ ಕುಂಬಳೆ ವಾಟ್ಯ ವಿದ್ಯಾ ನಿಲಯದ ವಿದುಷಿ ವಿದ್ಯಾಲಕ್ಷ್ಮೀ ಇವರ ಶಿಷ್ಯೆಯರಿಂದ…

ಕಲಬುರ್ಗಿಯಲ್ಲಿ ಇಂದು CCA ವಿರುದ್ಧ ಬೃಹತ್ ಸಮಾವೇಶ

ಕಲಬುರ್ಗಿ : ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ತಿದ್ದುಪಡಿ ಕಾಯ್ದೆ ಹಾಗೂ ರಾಷ್ಟ್ರೀಯ ನಾಗರಿಕ ನೋಂದಣಿ ವಿರುದ್ಧ ಇಂದು ಮಧ್ಯಾಹ್ನ 3 ಗಂಟೆಗೆ ಕಲಬುರ್ಗಿಯಲ್ಲಿ ಬೃಹತ್…

ಕೃಷ್ಣ ಮೃಗ ಜಿಂಕೆ ಮೃಗದ ಸಾಗಾಟ ಪತ್ತೆ

ಬಂಟ್ವಾಳ: ಅಳವಿನಂಚಿನಲ್ಲಿರುವ ವನ್ಯ ಜೀವಿಗಳಾದ ಕೃಷ್ಣ ಮೃಗ ಮತ್ತು ಜಿಂಕೆ ಮೃಗದ ಕೊಂಬುಗಳನ್ನು ಅಕ್ರಮವಾಗಿ ಸಾಗಾಟ ಮಾಡಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಒರ್ವ ನನ್ನು ವಳವೂರು ಎಂಬಲ್ಲಿ…

ಶಿಕ್ಷಕಿ ಸಾವಿನಲ್ಲಿ ಶಂಕೆ ಪತ್ತೆಯಾಗದ ಮೊಬೈಲ್: ಉನ್ನತ ತನಿಖೆಗೆ ಸಂಘಟನೆಗಳ ಆಗ್ರಹ

ಮಂಜೇಶ್ವರ: ಮೀಯಪದವು ಶಾಲೆಯ ಶಿಕ್ಷಕಿ ರೂಪಶ್ರೀ ಸಾವಿನ ಬಗ್ಗೆ ತನಿಖೆ ಮುಂದುವರಿದಿದ್ದು ಮೊಬೈಲ್, ವ್ಯಾನಿಟಿ ಬ್ಯಾಗ್, ಪೋನ್ ಹಾಗೂ ಆಭರಣ ಇದುವರೆಗೆ ಪತ್ತೆಯಾಗದೆ ಸಾವಿನ ಬಗ್ಗೆ ಶಂಕೆ…

ಬೆಳುವಾಯಿಯಲ್ಲಿ ಪಶುಚಿಕಿತ್ಸಾಲಯದ ನೂತನ ಕಟ್ಟಡ ಉದ್ಘಾಟನೆ

ಮೂಡುಬಿದಿರೆ :ದ.ಕ. ಜಿಲ್ಲಾ ಪಂಚಾಯಿತಿ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಆರ್ ಐ ಡಿ ಎಫ್-23 ಯೋಜನೆಯಡಿ ಬೆಳುವಾಯಿಯಲ್ಲಿ ರೂ.31 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಪಶುಚಿಕಿತ್ಸಾಲಯದ…