Month: February 2020

ಇರುವೈಲು-ಪುಚ್ಚಮೊಗರು ಶ್ರೀಗುರುಮಂದಿರ ಉದ್ಘಾಟನೆ

ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ ಇರುವೈಲು-ಪುಚ್ಚಮೊಗರು ಇದರ ವತಿಯಿಂದ ನಿರ್ಮಿಸಲಾಗಿರುವ ಶ್ರೀ ನಾರಾಯಣ ಗುರುಸ್ವಾಮಿ ಮಂದಿರ ಹಾಗೂ ನೂತನ ಸಭಾಭವನವನ್ನು ಭಾನುವಾರ ಉದ್ಘಾಟಿಸಲಾಯಿತು. ಬಲ್ಯೊಟ್ಟು ವಿಖ್ಯಾತಾನಂದ…

ಆರೆಸ್ಸೆಸ್ ಕುತಂತ್ರವನ್ನು ದಲಿತರು, ಶೂದ್ರರು ಅರ್ಥ ಮಾಡಿಕೊಳ್ಳಲಿ ಸಿಎಎ, ಎನ್‍ಆರ್‍ಸಿ, ಎನ್‍ಪಿಆರ್ ವಿರೋಧಿಸಿ ಸಾಲೆತ್ತೂರಿನಲ್ಲಿ ಪ್ರತಿಭಟನೆ

ಬಂಟ್ವಾಳ: ತಮ್ಮ ಅಧಿಕಾರ, ಅಸ್ತಿತ್ವವನ್ನು ಉಳಿಸಿಕೊಳ್ಳಲು ಮಧ್ಯ ಏಷಾದಿಂದ ಬಂದವರು ದೇಶ ಪ್ರೇಮ, ತ್ಯಾಗ, ಬಲಿದಾನದ ಹೆಸರಿನಲ್ಲಿ ದಲಿತ, ಹಿಂದುಳಿದ ಜಾತಿಗಳ ಅಮಾಯಕ ಯುವಕ, ಯುವತಿಯನ್ನು ಬ್ರೈನ್‍ವಾಶ್…

ಕುಪ್ಪೆಪದವು ದುರ್ಗೇಶ್ವರೀ ದೇವಳ ವಾರ್ಷಿಕ ಜಾತ್ರೆ ಸಂಪನ್ನ.

ಕುಪ್ಪೆಪದವು:ಶ್ರೀ ದುರ್ಗೇಶ್ವರೀ ದೇವೀ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಅಂಗವಾಗಿ ಶನಿವಾರ ಬೆಳಿಗ್ಗೆ ಎಡಪದವು ಬ್ರಹ್ಮಶ್ರೀ ರಾಧಾಕೃಷ್ಣ ತಂತ್ರಿಗಳ ಉಪಸ್ಥಿತಿಯಲ್ಲಿ ,ಪ್ರಧಾನ ಅರ್ಚಕ ವೇದಮೂರ್ತಿ ಸದಾಶಿವ ಕಾರಂತರ…

ಬೆಂಜನಪದವು ಕೊರಗಜ್ಜನ ಗಗ್ಗರಸೇವೆ

ಕೈಕಂಬ:ಬೆಂಜನಪದವು ಸ್ವಾಮಿ ಕೊರಗ ತನಿಯ ಕ್ಷೇತ್ರದಲ್ಲಿ ಫೆ.16ಭಾನುವಾರ ಕೊರಗಜ್ಜನ ಗಗ್ಗರ ಸೇವೆ ನಡೆಯಿತು. ಕ್ಷೇತ್ರಧಿಕಾರಿ ವಿಜಯ್‌ ಹಾಗೂ ಕುಟುಂಬಿಕರು , ನೂರಾರು ಭಕ್ತಾಧಿಗಳು ಕೊರಗಜ್ಜನ‌ ಗಗ್ಗರ ಸೇವೆಯಲ್ಲಿ…

ಕಲ್ಪನೆ ಎರಡು ಬಸ್‌‌ ಗಳ ನಡುವೆ ಡಿಕ್ಕಿ: 54 ಜನರಿಗೆ ಗಾಯ 5ಜನ ಗಂಭೀರ

ಕೈಕಂಬ: ಬಿ.ಸಿ. ರೋಡ್- ಪೊಳಲಿ ರಸ್ತೆಯ ಕಲ್ಪನೆ ತಿರುವಿನಲ್ಲಿ ಎರಡು ಬಸ್‌‌ಗಳ ನಡುವೆ ಡಿಕ್ಕಿ ಸಂಭವಿಸಿದ್ದು, 50ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಈ ಪೈಕಿ ಮೂವರಿಗೆ ಗಂಭೀರ…

ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ ಇರುವೈಲು ಧಾರ್ಮಿಕ ಸಭಾ ಕಾರ್ಯಕ್ರಮ

ಕೈಕಂಬ:ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಸೇವಾ ಸಂಘ ಇರುವೈಲು ಪುಚ್ಚಮೊಗರು ಬ್ರಹ್ಮಶ್ರೀ ನಾರಾಯಣ ಗುರು ಮಂದಿರ ನೂತನ ಸಭಾಭವನ ಉದ್ಘಾಟನಾ ಸಮಾರಂಭದ ಧಾರ್ಮಿಕ ಸಭಾ ಕಾರ್ಯಕ್ರಮವು ಫೆ.16ರಂದು ನಡೆಯಿತು.ಬಲ್ಯೋಟ್ಟು…

ನಾರಾಯಣಗುರು ಸಭಾಭವನಕ್ಕೆ ಶಿಲಾನ್ಯಾಸ

ಬಂಟ್ವಾಳ: ಪ್ರತಿಯೊಬ್ಬರೂ ತನ್ನ ಸಂಘಟನೆಯ ಮೂಲಕ ಮಕ್ಕಳಿಗೆ ಉತ್ತಮ ಶಿಕ್ಷಣದ ಅವಕಾಶ ಕಲ್ಪಿಸಿ, ಸ್ವಾವಲಂಬಿ ಬದುಕು ನೀಡಿದರೆ ಸಮಾಜಕ್ಕೆ ಕೊಡುಗೆಯಾಗುತ್ತದೆ. ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಂದ ಬ್ರಹ್ಮ…

ಬಂಟ್ವಾಳ ವಲಯ ಅರಣ್ಯಾಧಿಕಾರಿಯವರಿಗೆ ಬೀಳ್ಕೋಡುಗೆ

ಬಂಟ್ವಾಳ: ಸಾಗರದ ಶಿರಾಲಕೊಪ್ಪ ವಲಯ ಅರಣ್ಯಾಧಿಕಾರಿ ಯಾಗಿ ವರ್ಗಾವಣೆ ಗೊಂಡಿರುವ ಬಂಟ್ವಾಳ ವಲಯ ಅರಣ್ಯಾಧಿಕಾರಿ ಬಿ.ಸುರೇಶ್ ಅವರ ಬೀಳ್ಕೋಡುಗೆ ಕಾರ್ಯಕ್ರಮ ಬಿ.ಸಿ.ರೋಡಿನಲ್ಲಿರುವ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ನಡೆಯಿತು.ಬಂಟ್ವಾಳ…

ರಾಷ್ಟ್ರಮಟ್ಟದ ಸ್ಪರ್ಧೆಗೆ ಆಯ್ಕೆ

ಬಂಟ್ವಾಳ: ತಾಲೂಕಿನ ದಡ್ಡಲಕಾಡು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ 6ನೇ ತರಗತಿಯ ವಿದ್ಯಾರ್ಥಿ ಅನ್ವೇಶ್‍ರಾಜ್ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲಾ ಇನ್‍ಸ್ಪೈರ್ ಅವಾರ್ಡ್ ವಸ್ತುಪ್ರದರ್ಶನ ಸ್ಪರ್ಧೆಯಲ್ಲಿ ರಾಷ್ಟ್ರಮಟ್ಟದ…

ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ: ಬ್ರಹ್ಮಕಲಶೋತ್ಸವ ಪೂರ್ವಭಾವಿ ಸಭೆ

ಬಂಟ್ವಾಳ: ಗ್ರಾಮದ ದೇವಸ್ಥಾನವನ್ನು ಸಮೃದ್ಧಿಗೊಳಿಸುವುದರಿಂದ ಗ್ರಾಮ ಸಮೃದ್ಧಿಯಾಗುವುದು. ಊರವರ ಒಗ್ಗಟ್ಟಿನಿಂದ ದೇವಸ್ಥಾನ ಸಮೃದ್ಧಿಗೊಳ್ಳಬೇಕು ಎಂದು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ| ಮೋಹನ್ ಆಳ್ವ ಅವರು…

ಮಾದಕ ವ್ಯಸನಿಗಳ ಜಾಗೃತಿ ಕಾರ್ಯಕ್ರಮ

ಬಂಟ್ವಾಳ: ದುರ್ಬಲ ಮನಸ್ಥಿತಿಯ ವ್ಯಕ್ತಿ ಮಾದಕ ವಸ್ತುಗಳ ವ್ಯಸನಕ್ಕೆ ಬಲಿಯಾಗುತ್ತಾನೆ. ಪ್ರಾಣಿಗಿಂತ ಕಡೆಯಾಗಿ ಹೋಗುತ್ತಾನೆ. ದೃಢವಾದ ಮನಸ್ಸು ಇದ್ದರೆ ಯಾವುದೇ ದುಶ್ಚಟಗಳಿಗೆ ವ್ಯಕ್ತಿ ಬಲಿಯಾಗುವುದಿಲ್ಲ. ಇಂದು ಮೆಹಂದಿ…

ದಾನ,ಧರ್ಮಕ್ಕೆ ವಿಶೇಷ ಸ್ಥಾನ: ಅಬುಬಕ್ಕರ ಸಿದ್ದೀಕ್

ಬಂಟ್ವಾಳ : ಪವಿತ್ರ ಇಸ್ಲಾಮಿನಲ್ಲಿ ದಾನ-ಧರ್ಮಗಳಿಗೆ ವಿಶೇಷ ಸ್ಥಾನಮಾನಗಳನ್ನು ಕಲ್ಪಿಸಲಾಗಿದೆ. ಆದರೆ ಇಂದಿನ ಆಧುನಿಕ ಯುಗದಲ್ಲಿ ದಾನ-ಧರ್ಮಗಳು ಸೋಶಿಯಲ್ ಮೀಡಿಯಾಗಳಲ್ಲಿ ಫೋಟೋ ವೈರಲ್ ಮಾಡಲು ಮಹತ್ವ ಪಡೆದುಕೊಳ್ಳುತ್ತಿರುವುದು…

ಸಜೀಪ: ಶೇಖರಿಸಿಟ್ಟಿದ್ದ ಮರಳು ವಶ

ಬಂಟ್ವಾಳ: ಸಜೀಪ ಮುನ್ನೂರು ಗ್ರಾಮದ ನೇತ್ರಾವತಿ ನದಿ ಕಿನಾರೆಯಲ್ಲಿ ಅಕ್ರಮವಾಗಿ ಶೇಖರಿಸಿಟ್ಟಿದ್ದ ಮರಳನ್ನು ಕಂದಾಯ ಹಾಗೂ ಗಣಿ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿ ಮುಟ್ಟುಗೋಲು ಹಾಕಿರುವ ಘಟನೆ…