ಸರಪಾಡಿ ದೇವಸ್ಥಾನದ ಗರ್ಭಗುಡಿಗೆ ಪಾದುಕನ್ಯಾಸ
ಬಂಟ್ವಾಳ: ಜೀರ್ಣೋದ್ಧಾರಗೊಳ್ಳುತ್ತಿರುವ ಸರಪಾಡಿ ಶ್ರೀ ಶರಭೇಶ್ವರ ದೇವಸ್ಥಾನದ ಗರ್ಭಗುಡಿ ನಿರ್ಮಾಣಕ್ಕೆ ಪಾದುಕಾನ್ಯಾಸ ಕಾರ್ಯಕ್ರಮ ಶುಕ್ರವಾರ ವಾಸ್ತುಶಿಲ್ಪಿ ಮಹೇಶ್ ಮುನಿಯಂಗಳ ಅವರ ಮಾರ್ಗದರ್ಶನದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ಜರಗಿತು.ಕ್ಷೇತ್ರದ ಪ್ರಧಾನ…
