ಶ್ರೀ ಕ್ಷೇತ್ರ ಗೆಜ್ಜೆಗಿರಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ
ಕೈಕಂಬ:ಶ್ರೀ ಕ್ಷೇತ್ರ ಗೆಜ್ಜೆಗಿರಿ ಪ್ರತಿಷ್ಠಾಬ್ರಹ್ಮಕಲಶೋತ್ಸವದ ಆಮಂತ್ರಣ ಪ್ರತ್ರಿಕೆಯನ್ನು ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಬಿಡುಗಡೆಗೊಳಿಸಲಾಯಿತು.ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಕೋಶಾಧಿಕಾರಿ ದೀಪಕ್ ಕೋಟ್ಯಾನ್, ಶ್ರೀ ರಾಮ…
