ತುಳುವಿಗೆ ರಾಜ್ಯಭಾಷೆಯ ಸ್ಥಾನಮಾನ ಕೊಡಿ: ಸಿಎಂಗೆ ಶಾಸಕ ರಾಜೇಶ್ ನಾಯ್ಕ ಪತ್ರ
ಬಂಟ್ವಾಳ: ತುಳುಭಾಷೆಗೆ ರಾಜ್ಯಭಾಷೆಯ ಸ್ಥಾನಮಾನಕೊಡಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪಾಡಿಗುತ್ತು ಅವರು ಪತ್ರ ಬರೆದಿದ್ದಾರೆ.ತುಳುಭಾಷೆ ಹಾಗೂ ತುಳುನಾಡಿನ…
