Month: March 2020

ಬೀಳ್ಕೊಡುಗೆ ಸಮಾರಂಭ

ದ ಕ ಜಿ ಪಂ ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿಟ್ಲ ಇಲ್ಲಿ ಶಿಕ್ಷಕಿಯರಾಗಿ ಸೇವೆಸಲ್ಲಿಸಿ ಪ್ರಸ್ತುತ ಮುಖ್ಯ ಶಿಕ್ಷಕಿಯರಾಗಿ ಪದೋನ್ನತಿ ಹೊಂದಿ ಮಿತ್ತೂರು ಹಾಗೂ ಕೇಪು…

ಪುಂಜಾಲಕಟ್ಟೆ ಒಯಿಕ್ಕ್ ಲಾ ಕಾಸ್ ಬೋಡು ತುಳು ನಾಟಕಕ್ಕೆ ಮುಹೂರ್ತ

ಬಂಟ್ವಾಳ : ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರಮಂಡಳಿಯ ಸದಸ್ಯರು ಅಭಿನಯಿಸುವ ದಿನಕರ ಭಂಡಾರಿ ಕಣಂಜಾರು ಅವರ ರಚನೆಯ ಒಯಿಕ್ಕ್‍ಲಾ ಕಾಸ್ ಬೋಡು ತುಳು ನಾಟಕದ ಮುಹೂರ್ತ ಕಾರ್ಯಕ್ರಮ…

ಶ್ರೀ ಸದಾಶಿವ ದೇವಸ್ಥಾನದಲ್ಲಿ ಜಾತ್ರೋತ್ಸವ ಸಂಪನ್ನ

ಬಂಟ್ವಾಳ: ಸಜೀಪಮೂಡ ಗ್ರಾಮದ ಈಶ್ವರಮಂಗಲ ಶ್ರೀ ಸದಾಶಿವ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ ಹಾಗೂ ಬ್ರಹ್ಮಕಲಶೋತ್ಸವ ಪ್ರತಿಷ್ಠಾಪನ ಚತುರ್ಥ ವರ್ಧಂತ್ಯುತ್ಸವ ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ…

ಬಂಟ್ವಾಳ ಕ್ಷೇತ್ರದ ರಸ್ತೆ ಅಭಿವೃದ್ಧಿಗೆ 14.79 ಕೋ.ರೂ.ಮಂಜೂರು

ಬಂಟ್ವಾಳ: ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರ ಶಿಫಾರಸ್ಸಿನ ಮೇರೆಗೆ ಮಳೆಹಾನಿ ಯೋಜನೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರದ ವಿವಿಧ ರಸ್ತೆ ಕಾಮಗಾರಿಗಳ ಅಭಿವೃದ್ಧಿ ಕಾಮಗಾರಿಗೆ 14. 79…

ಬೆಳ್ಳೂರು ಶ್ರೀ ಕಾವೇಶ್ವರ ದೇವಸ್ಥಾನದ “ಅನ್ನಪೂರ್ಣ ಭವನ” ಉದ್ಘಾಟನೆ

ಕೈಕಂಬ: ಶ್ರೀ ಕಾವೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಸಂದರ್ಭ ದಿ. ಬೆಳ್ಳೂರುಗುತ್ತು ಹೇಮಾವತಿ ಎಂ ರೈ ಇವರ ಸ್ಮರಣಾರ್ಥ ನಿರ್ಮಿಸಲಾದ “ಅನ್ನಪೂರ್ಣ ಭವನ” ವನ್ನು ಮಾಜಿ…

ಕುಡಿಯುವ ನೀರಿನ ಪೂರೈಕೆಯಲ್ಲಿ ಯಾವುದೇ ರಾಜಿ ಬೇಡ – ಸಿ.ಎಸ್ ವೆಂಕಟೇಶ್

ಕೋಲಾರ: ಬೇಸಿಗೆ ಕಾಲ ಪ್ರಾರಂಭವಾಗಿದ್ದು, ಪ್ರತಿ ಹಳ್ಳಿಗೂ ಸಮರ್ಪಕ ಕುಡಿಯುವ ನೀರು ಪೂರೈಕೆ ಮಾಡಬೇಕು. ಈ ವಿಚಾರದಲ್ಲಿ ಅಧಿಕಾರಿಗಳು ಯಾವುದೇ ರಾಜಿ ಆಗಬಾರದು ಎಂದು ಜಿಲ್ಲಾ ಪಂಚಾಯತ್…

ಬೆಳ್ಳೂರು ಶ್ರೀ ಕಾವೇಶ್ವರ ದೇವಸ್ಥಾನದ ರಥೋತ್ಸವ

ಕೈಕಂಬ: ಶ್ರೀ ಕಾವೇಶ್ವರ ದೇವಸ್ಥಾನದ ವರ್ಷಾವಧಿ ಜಾತೃಆ ಮಹೋತ್ಸವವು ಮಾ.8 ರಿಂದ ಮಾ.12ರವರೆಗೆ ಕ್ಷೇತ್ರದ ತಂತ್ರಿಗಳಾದ ಬ್ರಹ್ಮಶ್ರೀ ವೇದಮೂರ್ತಿ ಉದಯ ಪಾಂಗಣ್ಣಾಯರವರ ನೇತೃತ್ವದಲ್ಲಿ ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆಯಿತು.…

ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ನಿತ್ಯ ಪೂಜೆಯ ಸಮಯ ಬದಲಾವಣೆ

ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಪೂಜಾ ಸಮಯ ಮಾ.10ರಿಂದ ಬದಲಾವಣೆಗೊಂಡಿದೆ. ಬೆಳಗ್ಗಿನ ಪೂಜೆ 7 ಗಂಟೆಗೆ ಮಧ್ಯಾಹ್ನ ಪೂಜೆ 12 ಗಂಟೆಗೆ , ರಾತ್ರಿ ಪೂಜೆ…

ಬಂಟ್ವಾಳ ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆಗೆ ಮೀಸಲಾತಿ ಪ್ರಕಟ

ಬಂಟ್ವಾಳ: ನಗರ ಸ್ಥಳೀಯಾಡಳಿತ ಸಂಸ್ಥೆಗೆ ಚುನಾವಣೆ ನಡೆದ ಸರಿ ಸುಮಾರು ಒಂದೂವರೆ ವರ್ಷದ ಬಳಿಕ ಪುರಸಭೆ,ನಗರಸಭೆಗೆ ನೂತನ ಅಧ್ಯಕ್ಷ ಉಪಾಧ್ಯಕ್ಷರ ಮೀಸಲಾತಿ ಪಟ್ಟಿಯನ್ನು ರಾಜ್ಯ ಸರಕಾರ ಬುಧವಾರ…

ಬಂಟ್ವಾಳ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರಾಗಿ ದೇವದಾಸ ಶೆಟ್ಟಿ ನೇಮಕ

ಬಂಟ್ವಾಳ: ಸರಿಸುಮಾರು ಎರಡು ವರ್ಷಗಳಿಂದ ಖಾಲಿಯಾಗಿದ್ದ ಬಂಟ್ವಾಳ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಹುದ್ದೆಗೆ ನಿರೀಕ್ಷೆಯಂತೆ ಬಿಜೆಪಿಯ ಹಿರಿಯ ನೇತಾರ ಬಿ.ದೇವದಾಸ ಶೆಟ್ಟಿ ಬಂಟ್ವಾಳ ಅವರನ್ನು ನೇಮಕಗೊಳಿಸಿ…

ಅಮ್ಟಾಡಿ: ಮಾತೃಭೂಮಿ ಗೆಳೆಯರ ಬಳಗದ ವಾರ್ಷಿಕೋತ್ಸವ

ತುಳುನಾಡಿನ ಸಂಸ್ಕøತಿ ಪರಂಪರೆ ಉಳಿಸಲು ಶ್ರಮಿಸಿ: ವಕೀಲೆ ಸಹನಾ ಕುಂದರ್ ಸಲಹೆ ಬಂಟ್ವಾಳ:ಪ್ರಸಕ್ತ ಯುವಜನತೆ ಪಾಶ್ಚಾತ್ಯ ಸಂಸ್ಕøತಿಗೆ ಆಕರ್ಷಿಸುವ ಬದಲಾಗಿ ಧಾರ್ಮಿಕತೆ ಮತ್ತು ಗುರು ಹಿರಿಯರಿಗೆ ಗೌರವ…

“ಮಹಿಳಾ ಸಬಲೀಕರಣದ ಚಿಂತನೆಯ ಅವಲೋಕನ ಇಂದಿನ ಅಗತ್ಯ-” ಶ್ರೀಮತಿ ಪದ್ಮಾವತಿ

ಪ್ರಾಚೀನ ಕಾಲದಿಂದಲೂ ಪ್ರಕೃತಿ ಹೆಣ್ಣಿಗೆ ಸಾಮಾಜಿಕ ಸ್ತರದಲ್ಲಿ ಸಮಾನತೆಯ ಅವಕಾಶವಿತ್ತು. ಕೃಷಿ ಪ್ರಧಾನ ವ್ಯವಸ್ಥೆಯಲ್ಲಿ ಸಾಮಾಜಿಕ ಕಾಲ ಘಟ್ಟದಲ್ಲಿ ಪ್ರಕೃತಿಯ ಆರಾಧನೆಯೊಂದಿಗೆ ಮಹಿಳೆ ಪೂಜಾನೀಯ ಭಾವದಿಂದ ಪೂಜಿಸಲ್ಪಡುತ್ತಿದ್ದಳು.…

ದಡ್ಡಲಕಾಡುಶಾಲೆಗೆ ಆಂಗ್ಲಮಾಧ್ಯಮ ಶಾಲೆ ಮಂಜೂರು

ಬಂಟ್ವಾಳ: ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿ ಮಾಡಿರುವ ದಡ್ಡಲಕಾಡು ಸರಕಾರಿ ಶಾಲೆಗೆ ಆಂಗ್ಲಮಾಧ್ಯಮ ಪ್ರೌಢಶಾಲೆಯನ್ನು ಮಂಜೂರುಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಕಳೆದ ಮೂರು ವರ್ಷಗಳಿಂದ ಪ್ರೌಢಶಾಲೆಯನ್ನು ಮಂಜೂರುಗೊಳಿಸಲು ರಾತ್ರಿ…