Month: March 2020

ತ್ಯಾಜ್ಯಕ್ಕಾಗಿ ಕಾದು ಕುಳಿತ ಗ್ರಾಪಂ ಅಧ್ಯಕ್ಷ ಸಹಿತ ಗ್ರಾಮಸ್ಥರು

ಬಂಟ್ವಾಳ: ನ್ಯಾಯಲಯದ ಆದೇಶದಂತೆ ಬಂಟ್ವಾಳ ಪುರಸಭೆಯ ಕಸವನ್ನು ಸಜೀಪನಡು ಗ್ರಾಮದ ಕಂಚಿನಡ್ಕ ಪದವಿನಲ್ಲಿಯೇ ವಿಲೇವಾರಿ ಮಾಡಬೇಕು, ಈ ಸಂಬಂಧ ಒಣ ಕಸ ಸಾಗಟಕ್ಕೆ ಅಡ್ಡಿಪಡಿಸಿದವರ ವಿರುದ್ದ ನಿರ್ಧಾಕ್ಷಿಣ್ಯ…

ಶೌಚಾಲಯ ಇಲ್ಲದ ನೂತನ ಮಣಿನಾಲ್ಕೂರು ಸಂತೆಕಟ್ಟೆ

ಬಂಟ್ವಾಳ: ತಾಲೂಕಿನ ಮಣಿನಾಲ್ಕೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸೆಪ್ಟಂಬರ್ ೧೮ರಂದು ಬಂಟ್ವಾಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯಿಂದ ರೂ. ೧೭.೨೨ ಲಕ್ಷ ವೆಚ್ಚದಲ್ಲಿ ನಿರ್ಮಿಸಲಾದ ಮುಚ್ಚು ಹರಾಜುಕಟ್ಟೆಯಲ್ಲಿ…

ಮಹಿಳಾ ಫುಟ್‍ಬಾಲ್ ಸ್ಪರ್ಧೆ; ಕು| ಶ್ರೇಯಾ ಗುರುರಾಜ್ ಭಟ್ ತಂಡಕ್ಕೆ ಜಯ

ಮುಂಬಯಿ: ಇತ್ತೀಚೆಗೆ ಮಹಾರಾಷ್ಟ್ರ ರಾಜ್ಯದ ಜಲಗಾಂನಲ್ಲಿ ನಡೆಸಲ್ಪಟ್ಟ ಜಿಲ್ಲಾ ಮಟ್ಟದ ಮಹಿಳಾ ಫುಟ್‍ಬಾಲ್ ಸ್ಪರ್ಧೆ ನಡೆಸಲಾಗಿದ್ದು, ಮುಂಬಯಿನಿಂದ ಕು| ಶ್ರೇಯಾ ಗುರುರಾಜ್ ಭಟ್ ತಂಡ ಸ್ಪರ್ಧಿಸಿದ್ದು ಎದುರಾಗಿ…

ಮುತ್ತೂರು ನೋಣಾಲು ಅಂಗನವಾಡಿ ನೂತನ ಕಟ್ಟಡ ಉದ್ಘಾಟನೆ.

ಕುಪ್ಪೆಪದವು:ಮುತ್ತೂರು ಗ್ರಾಮಪಂಚಾಯತ್ ವ್ಯಾಪ್ತಿಯ, 8 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ನೋಣಾಲು ಅಂಗನವಾಡಿ ಕೇಂದ್ರದ ನೂತನ ಕಟ್ಟಡವನ್ನು ಶಾಸಕ ಡಾ|ಭರತ್ ಶೆಟ್ಟಿ ಅವರು ಶನಿವಾರ ಉದ್ಘಾಟಿಸಿದರು. ಜಿಲ್ಲಾಪಂಚಾಯತ್…

ಓಂ ಶ್ರೀ ಗೆಳೆಯರ ಬಳಗದ 15 ನೇ ವಾರ್ಷಿಕೋತ್ಸವ

ಬಂಟ್ವಾಳ: ತಾಲೂಕಿನ ನರಿಕೊಂಬುಗ್ರಾಮದ ನಾಯಿಲ ಓಂ ಶ್ರೀ ಗೆಳೆಯರ ಬಳಗದ 15 ನೇ ವರ್ಷದ ವಾರ್ಷಿಕೋತ್ಸವವು ಸಂಘದ ವಠಾರದಲ್ಲಿ ನಡೆಯಿತು. ವಾರ್ಷಿಕೋತ್ಸವದ ಪ್ರಯುಕ್ತ ಬೆಳಿಗ್ಗೆ ಸಂಘದ ಕಟ್ಟಡದಲ್ಲಿ…

ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆಗಳ ಉದ್ಘಾಟನೆ

ಕೈಕಂಬ:ಗಂಜಿಮಠ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಾಂಕ್ರೀಟಿಕೃತ ವಿವಿಧ ರಸ್ತೆ ಉದ್ಘಾಟನೆಯನ್ನು ಮಂಗಳೂರು ಶಾಸಕ ಡಾ.ವೈ ಭರತ್ ಶೆಟ್ಟಿ ಉದ್ಘಾಟಿಸಿದರು. 25 ಲಕ್ಷ ವೆಚ್ಚದಲ್ಲಿ ಮೊಗರು ಗ್ರಾಮದ ಅಚಾರಿ…

ಚೆಕ್ ಮತ್ತು ಹಕ್ಕುಪತ್ರ ವಿತರಣೆ

ಮಾನ್ಯ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರ ಕಚೇರಿಯಲ್ಲಿ ಪ್ರಾಕೃತಿಕ ವಿಕೋಪಕ್ಕೆ ತುತ್ತಾದ ವಿವಿಧ ಫಲಾನುಭವಿಗಳಿಗೆ ರೂ.4.5 ಲಕ್ಷದ ಪರಿಹಾರ ಚೆಕ್ ಮತ್ತು ಹಕ್ಕುಪತ್ರ ನೀಡಲಾಯಿತು.

ಜ್ಯೋತಿ ಕ್ರೆಡಿಟ್ ಸೊಸೈಟಿಯ ಕಾರ್ಯಾಧ್ಯಕ್ಷರಾಗಿ ಗಿರೀಶ್ ಸಾಲ್ಯಾನ್ ಪುನರಾಯ್ಕೆ

ಮುಂಬಯಿ : ಕುಲಾಲ ಸಂಘ ಮುಂಬಯಿ ಪ್ರಾಯೋಜಕತ್ವದ ಜ್ಯೋತಿ ಕೊ. ಆಪ್. ಕ್ರೆಡಿಟ್ ಸೊಸೈಟಿಯ ಕಾರ್ಯಾಧ್ಯಕ್ಷರಾಗಿ ಗಿರೀಶ್ ಸಾಲ್ಯಾನ್ ಪುನರಾಯ್ಕೆಯಾಗಿದ್ದಾರೆ.ಮಾ. 12 ರಂದು ಮುಂಬಯಿ ಪೋರ್ಟ್ ನಲ್ಲಿನ…

ಪದವು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ ಬ್ರಹ್ಮಕಲಶೋತ್ಸವಕ್ಕೆ ಚಪ್ಪರ ಮುಹೂರ್ತ

ಬಂಟ್ವಾಳ: ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಪದವು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಸುಮಾರು 2 ಕೋ.ರೂ. ವೆಚ್ಚದಲ್ಲಿ ಸಂಪೂರ್ಣ ಶಿಲಾಮಯವಾಗಿ ಪುನರ್ನಿರ್ಮಾಣಗೊಳ್ಳುತ್ತಿದ್ದು, ಮುಂದಕ್ಕೆ ನಡೆಯಲಿರುವ ಬ್ರಹ್ಮಕಲಶೋತ್ಸವದ ಪ್ರಯುಕ್ತ…

ಬಂಟ್ವಾಳ ನಗರ ಅಭಿವೃದ್ಧಿ ಪ್ರಾಧಿಕಾರ ನೂತನ ಅಧ್ಯಕ್ಷರಾಗಿ ಬಿ.ದೇವದಾಸ ಶೆಟ್ಟಿ ಅಧಿಕಾರ ಸ್ವೀಕಾರ

ಬಂಟ್ವಾಳ ನಗರ ಅಭಿವೃದ್ಧಿ ಪ್ರಾಧಿಕಾರ (ಬೂಡಾ) ಇದರ ನೂತನ ಅಧ್ಯಕ್ಷರಾಗಿ ಬಿ.ದೇವದಾಸ ಶೆಟ್ಟಿಯವರು ಅಧಿಕಾರ ಸ್ವೀಕರಿಸಿದರು.ರಾಷ್ಟ್ರೀಯ ಸ್ವಯಂಸೇವಕ ಸಂಘದ ಹಿರಿಯರಾದ ಡಾ.ಪ್ರಭಾಕರ್ ಭಟ್ ಕಲ್ಲಡ್ಕ ಕಾರ್ಯಕ್ರಮವನ್ನು ಉದ್ಘಾಟಿಸಿದರು,ಬಂಟ್ವಾಳ…

ಮುತ್ತೂರು, ರಸ್ತೆ ಕಾಂಕ್ರೀಟೀಕರಣಕ್ಕೆ ಗುದ್ದಲಿ ಪೂಜೆ.

ಕೈಕಂಬ:ಮುತ್ತೂರು ಗ್ರಾಮಪಂಚಾಯತ್ ವ್ಯಾಪ್ತಿಯ ತಾರೆಮಾರ್ ಎಂಬಲ್ಲಿಂದ ಬೆಜ್ಜೆ ವರೆಗಿನ ರಸ್ತೆಗೆ ಅಂದಾಜು 5ಲಕ್ಷ ರೂಪಾಯಿ ವೆಚ್ಚದ ಕಾಂಕ್ರೀಟೀಕರಣದ ಕಾಮಗಾರಿಗೆ ಶಾಸಕ ಡಾ|ಭರತ್ ಶೆಟ್ಟಿ ಅವರು ಶನಿವಾರ ಗುದ್ದಲಿ…

1.65 ಕೋಟಿ ರೂ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಗುದ್ದಲಿ ಪೂಜೆ ನೆರವೇರಿಸಿದ: ಡಾ. ಭರತ್ ಶೆಟ್ಟಿ

ಕೈಕಂಬ : ಗುರುಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ಮೂಳೂರು ಹಾಗೂ ಅಡ್ಡೂರು ಗ್ರಾಮದಲ್ಲಿ ನಡೆಯಲಿರುವ ಒಟ್ಟು 1.65 ಕೋಟಿ ರೂ ವೆಚ್ಚದ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭಾನುವಾರ(ಮಾ.…

ಪೊಳಲಿ ಜಾತ್ರೆ ಆರಂಭ 29 ಪೋಪಿನಾನಿ ಭಾನುವಾರ ದಿನತ್ತಾನಿ ಆರಡಾ?..!

ಕೈಕಂಬ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀರಾಜರಾಜೇಶ್ವರೀ ದೇವಸ್ಥಾನದ ಜಾತ್ರೆಯ ಬಹುನಿರೀಕ್ಷಿತ ದಿನನಿಗದಿಪಡಿಸುವ ವಿಶಿಷ್ಠ ಸಾಂಪ್ರದಾಯವಾಗಿರುವ ಕದ್ರ್ ಮುಡಿಏರಿಸಿ `ಕುದಿ’ ಕರೆಯಲಾಗಿದ್ದು, `29 ಪೊಪಿನಾನಿ ದಿನತ್ತಾನಿ ಆರಡ?’ ಎನ್ನುವ…

ಪೊಳಲಿಯಲ್ಲಿ ಮುನ್ನೆಚ್ಚರಿಕೆ ಬಗ್ಗೆ ಜನಜಾಗೃತಿ ಸಭೆ

ಕೈಕಂಬ: ಶ್ರೀ ಕ್ಷೇತ್ರ ಪೊಳಲಿಯಲ್ಲಿ ನಡೆಯುವ ಒಂದು ತಿಂಗಳ ಸುಧೀರ್ಘ ಜಾತ್ರಾಮಹೋತ್ಸವಕ್ಕೆ ಭಕ್ತಾದಿಗಳು ಭೇಟಿ ನೀಡಲಿರುವುದರಿಂದ ಇತ್ತೀಚೆಗೆ ದಿನಗಳಲ್ಲಿ ಜಗತ್ತನ್ನೇ ಕಾಡುತ್ತಿರುವ ಕೊರೋನಾ ವೈರಸ್ ತಡೆ ಮತ್ತು…