ಗೋಡಂಬಿ ಬೆಳೆಯ ಪರಿಚಯ ಹಾಗೂ ವೈಜ್ಞಾನಿಕ ಉತ್ಪಾದನಾ ತಾಂತ್ರಿಕತೆ ವಿಚಾರ ಸಂಕಿರಣ
ಶ್ರೀನಿವಾಸಪುರ: ರೈತರು ಮಾವಿಗೆ ಪರ್ಯಾಯವಾಗಿ ಗೋಡಂಬಿ ಬೇಸಾಯ ಕೈಗೊಳ್ಳಬೇಕು ಎಂದು ಹೊಗಳಗೆರೆ ತೋಟಗಾರಿಕಾ ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ಮುಖ್ಯಸ್ಥ ಡಾ. ಆರ್.ಕೆ.ರಾಮಚಂದ್ರ ಹೇಳಿದರು.ತಾಲ್ಲೂಕಿನ ಬಿಸನಹಳ್ಳಿ ಗ್ರಾಮದಲ್ಲಿ…
