Month: April 2020

ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು ಉಚಿತವಾಗಿ ನೀಡಬೇಕೆಂದು ರೈತ ಸಂಘದಿಂದ ಸಚಿವ ಬಿ.ಸಿ ಪಾಟೀಲ್‍ರವರಿಗೆ ಮನವಿ

ಕೋಲಾರ: ರೈತರ ಉತ್ಪನ್ನಗಳನ್ನು ಸರ್ಕಾರವೇ ಖರೀದಿಸಿ ತೆಲಂಗಾಣ ರಾಜ್ಯದ ಮಾದರಿಯಲ್ಲಿ ಕೃಷಿ ಪ್ಯಾಕೇಜ್ ಘೋಷಣೆ ಮಾಡುವ ಜೊತೆಗೆ ಮುಂಗಾರು ಬಿತ್ತನೆಗೆ ಅಗತ್ಯವಿರುವ ಬಿತ್ತನೆ ಬೀಜ ಹಾಗೂ ರಸಗೊಬ್ಬರಗಳನ್ನು…

ವೇಮಗಲ್,ನರಸಾಪುರ ಕೈಗಾರಿಕಾ ಪ್ರದೇಶದಲ್ಲಿನ ಕಾರ್ಮಿಕರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ವಸತಿ ಕಲ್ಪಿಸಿ-ರಾಜೇಶ್ವರಿ

ಕೋಲಾರ: ನರಸಾಪುರ ಮತ್ತು ವೇಮಗಲ್ ಕೈಗಾರಿಕಾ ಪ್ರದೇಶಗಳಲ್ಲಿನ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ಹೊರರಾಜ್ಯದವರು ಬಾಡಿಗೆ ಮನೆಗಳಲ್ಲಿ ವಾಸವಾಗಿದ್ದು, ಇವರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅಗತ್ಯ ಕ್ರಮವಹಿಸಬೇಕು ಎಂದು…

ಬಂಟ್ವಾಳ ಕಾಂಗ್ರೆಸ್ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ

ಬಂಟ್ವಾಳ: ಬಂಟ್ವಾಳ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ವತಿಯಿಂದ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಅವರ129 ನೇ ಜನ್ಮಾದಿನಾಚರಣೆಯನ್ನು ಸಂವಿಧಾನ ಪೀಠಿಕೆ ಪಠಿಸುವ ಮೂಲಕ ಬಂಟ್ವಾಳ ಬ್ಲಾಕ್…

ದಲಿತಮುಖಂಡನ ಮನೆಯಲ್ಲಿ ಅಂಬೇಡ್ಕರ್ ಜಯಂತಿ

ಬಂಟ್ವಾಳ : ಅದಿದ್ರಾವಿಡ ಮಹಾಮಂಡಲದ ಜತೆಕಾರ್ಯದರ್ಶಿ ರಾಜಪಲ್ಲಮಜಲು ಅವರ ನಿವಾಸದಲ್ಲಿ ಮಂಗಳವಾರ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ರವರ 129 ನೇ ಜಯಂತಿಯನ್ನು ಸರಳವಾಗಿ…

ತಾಲೂಕಾಡಳಿತದಿಂದ ಅಂಬೇಡ್ಕರ್ ಜಯಂತಿ

ಬಂಟ್ವಾಳ: ಬಂಟ್ವಾಳದಲ್ಲಿ ಸಂವಿಧಾನಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನವನ್ನು ತಾಪಂ ಸಭಾಂಗಣದಲ್ಲಿ ಸರಳವಾಗಿ ಮಂಗಳವಾರ ಆಚರಿಸಲಾಯಿತು.ತಹಸೀಲ್ದಾರ್ ರಶ್ಮಿ ಎಸ್.ಆರ್. ಜ್ಯೋತಿ ಬೆಳಗಿಸಿದರು. ಬಂಟ್ವಾಳ ತಾಲೂಕು ಪಂಚಾಯಿತಿ…

ಸರಕಾರಿ ಕಚೇರಿಗೆ ಪುರಸಭೆಯಿಂದ ರಾಸಾಯನಿಕ ದ್ರಾವಣ ಸಿಂಪಡಣೆ

ಬಂಟ್ವಾಳ: ಪುರಸಭೆಯ ವತಿಯಿಂದ ಆಸ್ಪತ್ರೆ ಹಾಗೂ ಪೊಲೀಸ್ ಠಾಣೆಗಳಿಗೆ ರೋಗವಾಹಕಗಳ ನಿರ್ಮೂಲನೆಗಾಗಿ ರಾಸಾಯನಿಕ ದ್ರಾವಣ ಸಿಂಪಂಡಣೆ ಮಂಗಳವಾರ ನಡೆಯಿತು. ಬಂಟ್ವಾಳ ಪುರಸಭಾ ಮುಖ್ಯಾಧಿಕಾರಿ ಲೀನಾಬ್ರಿಟ್ಟೊ ಅವರ ನೇತೃತ್ವದಲ್ಲಿ…

ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

ಬಂಟ್ವಾಳ:ವಿಶ್ವ ಮಾನವ ಸಂವಿಧಾನ ಶಿಲ್ಪಿಡಾ. ಬಿ.ಆರ್ ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯನ್ನು ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳುವ ಮೂಲಕ ಬಂಟ್ವಾಳ ವಿಧಾನಸಭಾ ಕ್ಷೇತ್ರ ವತಿಯಿಂದ ಬಿ. ಸಿ. ರೋಡಿನಲ್ಲಿರುವ…

ಲಾಕ್ ಡೌನ್ ನಡುವೆ ಜನರನ್ನು ಮನೆಗೆ ಕರೆಸಿ ದಿನಸಿ ವಿತರಿಸಿದ ಪಂಚಾಯತ್ ಸದಸ್ಯ.

ಕುಪ್ಪೆಪದವು: ನೊವೆಲ್ ಕೊರೊನಾ ವೈರಸ್ ಹರಡುವುದನ್ನು ತಡೆಯುವ ಉದ್ದೇಶದಿಂದ, ಜನರು ಮನೆಗಳಿಂದ ಹೊರಬರದಂತೆ ತಡೆಯಲು ಹಾಕಿರುವ ಲಾಕ್ ಡೌನ್ ನಡುವೆಯೇ ಪಂಚಾಯತ್ ಸದಸ್ಯರೊಬ್ಬರು ಜನರನ್ನು ತನ್ನ ಮನೆಗೆ…

ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಡಾ|| ಅಂಬೇಡ್ಕರ್ ಜಯಂತಿ ಆಚರಣೆ

ಕೆಜಿಎ :ಭಾರತರತ್ನ, ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ್ ರವರ 129ನೇ ಜನ್ಮದಿನಾಚರಣೆಯನ್ನು ಕೆಜಿಎಫ್‍ನ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಮಂಗಳವಾರದಂದು ಆಚರಿಸಲಾಯಿತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಎಸ್. ಮೊಹಮ್ಮದ್…

ಕೋವಿಡ್ 19ನಿಂದ ಮುಕ್ತಿ ಹೊಂದಬಹುದಾದ ಏಕೈಕ ಮಾರ್ಗೋಪಾಯ” ಎಂದು ಡಾ. ಸಬೀನಾ

ಕೈಕಂಬ: ಲಾಕ್‍ಡೌನ್‍ನಿಂದ ಗ್ರಾಮೀಣ ಪ್ರದೇಶಗಳ ಬಹುತೇಕ ವೈದ್ಯರ ಕ್ಲಿನಿಕ್‍ಗಳು ಬಂದ್ ಆಗಿವೆ. ಹಾಗಾಗಿ ಸಾಮಾನ್ಯ ಕಾಯಿಲೆಗಳಿಗೂ ವೈದ್ಯಕೀಯ ಸೇವೆ ಸ್ಥಗಿತಗೊಂಡಿದ್ದು, ಗ್ರಾಮೀಣರು ತೊಂದರೆಗೆ ಸಿಲುಕಿದ್ದಾರೆ. ಗ್ರಾಮೀಣರು ಅನುಭವಿಸುತ್ತಿರುವ…

ಸೌತಡ್ಕ , ಉಪ್ಪಿನಂಗಡಿ ದೇವಸ್ಥಾನದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರಿಶ್ಚಂದ್ರ ಹೃದಯಘಾತದಿಂದ ನಿಧನ

ಕೈಕಂಬ:ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನ ಹಾಗೂ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾಗಿರುವ ಹರೀಶ್ಚಂದ್ರ ಅವರು ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ಮಂಗಳವಾರ ಹೃದಯಘಾತದಿಂದ ನಿಧನಹೊಂದಿದರು.