Month: April 2020

ಸೇವಾಂಜಲಿಯಿಂದ ಹತ್ತುದಿನದಿಂದ ನಿರಂತರ ಪಡಿತರ ವಿತರಣೆ

ಬಂಟ್ವಾಳ: ಜನತಾ ಕರ್ಫ್ಯೂನಿಂದ ಅಸಹಯಕರಾಗಿರುವ ಫರಂಗೀಪೇಟೆ ಸುತ್ತಮುತ್ತಲಿನ ಗ್ರಾಮಗಳ ಅಸಹಾಯಕ ಕುಟುಂಬಗಳಿಗೆ ಫರಂಗಿಪೇಟೆ ಸೇವಾಂಜಲಿ ಪ್ರತಿಷ್ಠಾನದಿಂದ ನಿರಂತರವಾಗಿ ಪಡಿತರ ವಿತರಿಸುವ ಕಾರ್ಯ ನಡೆಯುತ್ತಿದೆ. ಫರಂಗಿಪೇಟೆ ಆಸುಪಾಸಿನ ತುಂಬೆˌ…

ಬಂಟ್ವಾಳದಲ್ಲಿ ಉತ್ತಮ ಸ್ಪಂದನೆ

ಬಂಟ್ವಾಳ: ಮಹಾಮಾರಿ ಕೊರೋನ ವಿರುದ್ದ ಸಮರ ಸಾರಿರುವ ಪ್ರಧಾನಿ ನರೇಂದ್ರಮೋದಿಯವರ ಭಾನುವಾರ ರಾತ್ರಿ 9 ಗಂಟೆಯಿಂದ 9 ನಿಮಿಷದವರೆಗೆ ದೀಪ ಬೆಳಗುವ ಕರೆಗೆ ಬಂಟ್ವಾಳದಾದ್ಯಂತ ಉತ್ತಮ ಸ್ಪಂದನೆ…

ಕೋಮುಪ್ರಚೋದಕ ಸುದ್ದಿ ಹರಡಿದರೆ ಕೇಸ್

ಬಂಟ್ವಾಳ : ಯಾವುದೇ ಕೋಮಿನ ಧಾರ್ಮಿಕತೆಗೆ ಧಕ್ಕೆಯಾಗುವಂತೆ ಫೇಸ್ಬುಕ್, ವಾಟ್ಸಾಪ್ ಸೇರಿದಂತೆ ಯಾವುದೇ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಪ್ರಚೋದನಕಾರಿ ಸುದ್ದಿ, ಚಿತ್ರಗಳನ್ನು ಭಿತ್ತರಿಸಿದಲ್ಲಿ ಅಥವಾ ಇತರರೊಂದಿಗೆ ಹಂಚಿಕೊಂಡಲ್ಲಿ…

200 ಬಡ ಕುಟುಂಬಕ್ಕೆ ಧನಸಹಾಯ

ಉಳ್ಳಾಲ: ಕೊರೊನ ಸೋಂಕಿನಿಂದ ಲಾಕ್ ಡೌನ್ ಆದ ಹಿನ್ನಲೆಯಲ್ಲಿ ಗಾಳದಕೊಂಕಣಿ ಅಭ್ಯುದಯ ಸಂಘದ ವತಿಯಿಂದ ಮಂಗಳೂರು ಮತ್ತು ಬಂಟ್ವಾಳ ಪರಿಸರದಲ್ಲಿ ವಾಸ್ತವ್ಯವಿರುವ ಗಾಳದ ಕೊಂಕಣಿ ಸಮುದಾಯದ ಸುಮಾರು…

ರೈತಸಂಘದಿಂದ ಮುಖ್ಯಮಂತ್ರಿಗಳಿಗೆ ಮನವಿ

ಕೋಲಾರ: ಜಿಲ್ಲಾದ್ಯಾಂತ ಕೋರೋನಾ ವೈರಸ್ ಲಾಕ್‍ಡೌನ್‍ನಿಂದ ನಷ್ಟವಾಗಿರುವ ಬೆಳೆಗಳಿಗೆ ಸೂಕ್ತ ಪರಿಹಾರ ನೀಡುವ ಜೊತೆಗೆ ಬೆಳೆ ಮಾಡಲು ಉಚಿತ ರಸಗೊಬ್ಬರ ಮತ್ತು ಬಿತ್ತನೆ ಬೀಜಗಳನ್ನು ಸರ್ಕಾರದಿಂದ ನೀಡಬೇಕೆಂದು…

ಆಹಾರ ವಸ್ತುಗಳ ವಿತರಣೆ ಹಾಗೂ ಆಶಾ ಕಾರ್ಯಕರ್ತೆಯರು ಗ್ರಾಮದಲ್ಲಿ ಮಾಹಿತಿ ಸಂಗ್ರಹ

ಬಂಟ್ವಾಳ: ತುಂಬೆ ಗ್ರಾಮದಲ್ಲಿ ಕ್ವಾರಂಟೈನ್ ನಲ್ಲಿರುವ ಮನೆಗಳಿಗೆ ಆಹಾರ ವಸ್ತುಗಳ ವಿತರಣೆ ಹಾಗೂ ಆಶಾ ಕಾರ್ಯಕರ್ತೆಯರು ಗ್ರಾಮದಲ್ಲಿ ಮಾಹಿತಿ ಸಂಗ್ರಹಿಸುವ ಕುರಿತು ಶಾಸಕ ಯು.ಟಿ.ಖಾದರ್ ಅವರು ಅಧಿಕಾರಿಗಳ…

ತುಂಬೆಯಲ್ಲಿ ಶಾಸಕರಿಂದ ಅಧಿಕಾರಿಗಳ ಸಭೆ

ಬಂಟ್ವಾಳ: ತುಂಬೆ ಗ್ರಾಮದಲ್ಲಿ ಕ್ವಾರಂಟೈನ್ ನಲ್ಲಿರುವ ಮನೆಗಳಿಗೆ ಆಹಾರ ವಸ್ತುಗಳ ವಿತರಣೆ ಹಾಗೂ ಆಶಾ ಕಾರ್ಯಕರ್ತೆಯರು ಗ್ರಾಮದಲ್ಲಿ ಮಾಹಿತಿ ಸಂಗ್ರಹಿಸುವ ಕುರಿತು ಶಾಸಕ ಯು.ಟಿ.ಖಾದರ್ ಅವರು ಅಧಿಕಾರಿಗಳ…

ಇಂದಿರಾ ನಗರ ಹಾಗೂ ವೆಂಕಟೇಶ್ವರ ಬಡಾವಣೆಯ 150 ಕುಟುಂಬಗಳಿಗೆ ಸಾಮಾಗ್ರಿ ವಿತರಣೆ

ಶ್ರೀನಿವಾಸಪುರ: ಬಡವರ ಹಸಿವು ನಿವಾರಣೆ ಹಾಗೂ ಆರೋಗ್ಯ ರಕ್ಷಣೆಗೆ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಪುರಸಭೆ ಸದಸ್ಯೆ ಕೆ.ಎಸ್‌.ಸುನಿತ ಮಂಜುನಾಥ್‌ ಹೇಳಿದರು. ಕೊರೊನಾ ವೈರಾಣು ಸೋಂಕು ತಪ್ಪಿಸಲು ಲಾಕ್‌…

ರೂ.1 ಲಕ್ಷ ಮೌಲ್ಯದ ಮದ್ಯದ ಬಾಟಲ್‌ ಕಳವು

ಶ್ರೀನಿವಾಸಪುರ: ತಾಲ್ಲೂಕಿನ ರೋಜೇನಹಳ್ಳಿ ಕ್ರಾಸ್‌ ಸಮೀಪ ಶನಿವಾರ ರಾತ್ರಿ ಬಾರೊಂದರ ಬಾಗಿಲನ್ನು ಮೆಂಡಿ ಸುಮಾರು ರೂ.1 ಲಕ್ಷ ಮೌಲ್ಯದ ಮದ್ಯದ ಬಾಟಲ್‌ಗಳನ್ನು ಕಳವು ಮಾಡಲಾಗಿರುವ ಘಟನೆ ನಡೆದಿದೆ.…

ಬಿಜೆಪಿಯಿಂದ ದಿನಸಿ ಸಾಮಾಗ್ರಿ ವಿತರಣೆ

ಬಂಟ್ವಾಳ: ತಾಲೂಕಿನ ಬಡಗಬೆಳ್ಳೂರು ಮತ್ತು ತೆಂಕಬೆಳ್ಳೂರು ಗ್ರಾಮ ವ್ಯಾಪ್ತಿಯ ಸುಮಾರು 155 ಬಡಕುಟುಂಬಗಳಿಗೆ ಬಂಟ್ವಾಳ ಕ್ಷೇತ್ರ ಬಿ. ಜೆ. ಪಿ. ಅಧ್ಯಕ್ಷ ದೇವಪ್ಪ ಪೂಜಾರಿಯವರ ನೇತೃತ್ವದಲ್ಲಿ ದಾನಿಗಳ…

ಪಟ್ಲ ಫೌಂಡೇಶನ್ ಸರಪಾಡಿ ಘಟಕದಿಂದ ಕಲಾವಿದರಿಗೆ ಅಕ್ಕಿ ವಿತರಣೆ

ಬಂಟ್ವಾಳ : ಯಕ್ಷಧ್ರುವ ಪಟ್ಲ ಫೌಂಡೇಶನ್ ಸರಪಾಡಿ ಘಟಕದ ವ್ಯಾಪ್ತಿಯ ಯಕ್ಷಗಾನ ಕಲಾವಿದರಿಗೆ ಶನಿವಾರ ಬಾಚಕೆರೆ ಶ್ರೀ ದುರ್ಗಾಪರಮೇಶ್ವರಿ ಕ್ಷೇತ್ರದಲ್ಲಿ ಅಕ್ಕಿ ಹಾಗೂ ಅಗತ್ಯ ವಸ್ತುಗಳನ್ನು ವಿತರಿಸಲಾಯಿತು.…

ಹುಟ್ಟುಹಬ್ಬದ ಪ್ರಯುಕ್ತ ಅಕ್ಕಿ ವಿತರಣೆ

ಬಂಟ್ವಾಳ: ಕಳ್ಳಿಗೆ ಗ್ರಾಮದ ಬೆಂಜನಪದವು ನಿವಾಸಿ ರಮಾನಂದ ಶೆಟ್ಟಿ ಹಾಗೂ ವಿಜಯಲಕ್ಷ್ಮೀ ದಂಪತಿಯ ಪುತ್ರಿ ಅನಿಶಾ ಶೆಟ್ಟಿ ತನ್ನ ಹುಟ್ಟುಹಬ್ಬವನ್ನು ಬಡಕುಟುಂಬಕ್ಕೆ ಅಕ್ಕಿಯನ್ನು ದಾನವಾಗಿ ನೀಡುವ ಮೂಲಕ…

805 ಮಂದಿಗೆ 8.05 ಲಕ್ಷ ಮಾಸಾಶನ ವಿತರಣೆ

ಬಂಟ್ವಾಳ : ಕೊರೋನಾ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ) ದ.ಕ. ಜಿಲ್ಲಾ ವ್ಯಾಪ್ತಿಯಲ್ಲಿ ಡಾ. ಡಿ. ವೀರೇಂದ್ರ ಹೆಗ್ಗಡೆ ಮಾರ್ಗದರ್ಶನ…

ಬೆಂಜನಪದವು 200 ಮನೆಗಳಿಗೆ _25 ಕೆ.ಜಿ. ಅಕ್ಜಿ ವಿತರಣೆ

ಬಂಟ್ವಾಳ : ಬೆಂಜನಪದವು ಬಳಿಯ ಸುತ್ತಮುತ್ತಲಿನ ಸುಮಾರು ಇನ್ನೂರು ಮನೆಗಳಿಗೆಉದ್ಯಮಿ ಉಮೇಶ್ ಸಾಲ್ಯಾನ್ ಅವರು 25ಕೆ.ಜಿ. ಅಕ್ಜಿ ಮತ್ರು ಸಕ್ಜರೆಯನ್ನು ಭಾನುವಾರ ಮನೆ ಮನೆಗೆ ತೆರಳಿ ವಿತರಿಸಿದರು.