ಚಿನ್ನದಪೇಟೆ ಬಂಟ್ವಾಳ ಸಂಪೂರ್ಣ ಸ್ತಬ್ದ!
ಬಂಟ್ವಾಳ: ಚಿನ್ನದ ಪೇಟೆಯೆಂದೆ ಪ್ರತೀತಿ ಹೊಂದಿರುವ ಬಂಟ್ವಾಳ ನಗರ ಸೋಮವಾರ ಸಂಪೂರ್ಣ ಸ್ತಬ್ದವಾಗಿದೆ.ಸರಕಾರದ ಮುಂದಿನ ಆದೇಶದವರೆಗೂ ಯಥಾಸ್ಥಿತಿ ಮುಂದುವರಿಯಲಿದೆ. ಮಳೆಗಾಲದಲ್ಲಿ ನೆರೆ ಬಂತೆಂದಂರೆ ಬಂಟ್ವಾಳವನ್ನು ನೆರೆ ನೀರು…
SUDDI9 MEDIA NETWORK
ಬಂಟ್ವಾಳ: ಚಿನ್ನದ ಪೇಟೆಯೆಂದೆ ಪ್ರತೀತಿ ಹೊಂದಿರುವ ಬಂಟ್ವಾಳ ನಗರ ಸೋಮವಾರ ಸಂಪೂರ್ಣ ಸ್ತಬ್ದವಾಗಿದೆ.ಸರಕಾರದ ಮುಂದಿನ ಆದೇಶದವರೆಗೂ ಯಥಾಸ್ಥಿತಿ ಮುಂದುವರಿಯಲಿದೆ. ಮಳೆಗಾಲದಲ್ಲಿ ನೆರೆ ಬಂತೆಂದಂರೆ ಬಂಟ್ವಾಳವನ್ನು ನೆರೆ ನೀರು…
ಬಂಟ್ವಾಳ: ಕೊರೊನಾ ಲಾಕ್ ಡೌನ್ ನ ಮಧ್ಯೆ ಬಂಟ್ವಾಳ ತಾಲೂಕಿನ ತುಂಬೆ ಸಮೀಪದ ಮಜಿ ಎಂಬಲ್ಲಿ ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಸುಮಾರು ಎರಡು ವರ್ಷ ಪ್ರಾಯದ ಮರಿ…
ಬಂಟ್ವಾಳ: ತಾಲೂಕಿನಲ್ಲಿ ಕೊರೋನಾ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ನೇತೃತ್ವದಲ್ಲಿ ತಾಲೂಕಿನ ಉನ್ನತ ಮಟ್ಟದ ಅಧಿಕಾರಿ ಗಳ ತುರ್ತು ಸಭೆಯು ಈ ದಿನ…
ವಾಮಂಜೂರು: ಸಮಾಜದಆರ್ಥಿಕವಾಗಿ ಹಿಂದುಳಿದ ಹಾಗೂ ಗ್ರಾಮೀಣಯುವಜನರಿಗಾಗಿ ಪೂಜ್ಯಖಾವಂದರಆಶಯದಿಂದ ಸ್ಥಾಪಿತವಾಗಿರುವಎಸ್.ಡಿ.ಎಂ ಮಂಗಳಜ್ಯೋತಿ ಐ.ಟಿ.ಐಕೊರೊನಾ ಸಾಂಕ್ರಮಿಕರೋಗದ ವಿರುದ್ಧ ಹೋರಾಟದಲ್ಲಿ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿದೆ. ಜಿಲ್ಲಾಡಳಿತವು ಹೊಲಿಗೆ ತರಬೇತಿ ಸಂಸ್ಥೆಗಳಿಗೆ ಒದಗಿಸಿದ ಬಟ್ಟೆ…
ಕೈಕಂಬ: ಲಾಕ್ ಡೌನ್ ಉಲ್ಲಂಘಿಸಿದ ಬಿಗ್ ಬ್ಯಾಗ್ ಕಂಪನಿ ರೆಡ್ ಜೋನ್ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಲಾಕ್ ಡೌನ್ ಉಲ್ಲಂಘನೆ ಲಾಕ್ ಡೌನ್ ನಡುವೆಯೂ ಕಾರ್ಮಿಕರನ್ನು ಕರೆಸಿಕೊಂಡ…
ಕುಪ್ಪೆಪದವು: ಮುತ್ತೂರು ಮತ್ತು ಕುಪ್ಪೆಪದವು ಗ್ರಾಮ ಪಂಚಾಯತ್ ವ್ಯಾಪ್ತಿಯ 11 ಕುಟುಂಬಗಳಿಗೆ,ಸರಕಾರದಿಂದ ಮಂಜೂರಾದ ಮಳೆ ಹಾನಿ ಪರಿಹಾರ ಧನದ ಚೆಕ್ ಗಳನ್ನು ಮತ್ತು ಮುತ್ತೂರು ಹಾಗೂ ಕುಳವೂರು…
ಕುಪ್ಪೆಪದವು: ಮಾಜಿ ಶಾಸಕ ಬಿ.ಎ. ಮೊಯಿದ್ದೀನ್ ಬಾವ ಅವರ ವತಿಯಿಂದ ಕುಪ್ಪೆಪದವು ಮತ್ತು ಮುತ್ತೂರು ಗ್ರಾಮಪಂಚಾಯತ್ ವ್ಯಾಪ್ತಿಯ ನಾಲ್ಕುನೂರು ಕುಟುಂಬಗಳಿಗೆ ದಿನಸಿ ಕಿಟ್ ಗಳನ್ನು ಕಾರ್ಯಕರ್ತರು ವಿತರಿಸಿದರು.…
ಕೆಜಿಎಫ್ : ಕೋವಿಡ್-19 ವೈರಸ್ ಹರಡುವಿಕೆಯನ್ನು ತಡೆಗಟ್ಟಲು ಭಾರತ ಸರ್ಕಾರ ಮತ್ತು ಕರ್ನಾಟಕ ರಾಜ್ಯ ಸರ್ಕಾರವು ಮೇ.3ರ ತನಕ ಲಾಕ್‍ಡೌನ್ ನಿಷೇದಾಜ್ಞೆಯನ್ನು ಜಾರಿಗೊಳಿಸಿದ್ದು, ಈ ಸಂಬಂಧ ಕೆಜಿಎಫ್…
ಬಂಟ್ವಾಳ: ಕೊರೊನಾ ವೈರಸ್ನಿಂದ ಬಂಟ್ವಾಳ ಕಸ್ಬಾ ಗ್ರಾಮದ 50 ವರ್ಷದ ಮಹಿಳೆಯೊಬ್ಬರು ಮೃತಪಟ್ಟ ಹಿನ್ನಲೆಯಲ್ಲಿ ಬಂಟ್ವಾಳ ನಗರ ಪರಿಸರವನ್ನು ಮುಂಜಾಗ್ರತೆ ಕ್ರಮವಾಗಿ ಸೀಲ್ ಡೌನ್ ಮಾಡಲಾಗಿದ್ದು,ಜನರು ಆತಂಕಿತರಾಗಿದ್ದಾರೆ.…
ಉಡುಪಿ : ಮಹಿಳಾ ಸಮಾಜ ಮಣಿಪಾಲ ಇದರ ವತಿಯಿಂದ ಸರಳೀಬೆಟ್ಟು ನಿರಾಶ್ರೀತ ಕಾಮಿ೯ಕ 200 ಕುಟುಂಬಗಳಿಗೆ ರೇಶನ್ ಕಿಟ್ ಎ.19 ರಂದು ನೀಡಲಾಯಿತು.ಸುಮಾರು 700 ಜನರು ಇದರ…
ಶ್ರೀನಿವಾಸಪುರ: ಪತ್ರಿಕಾ ವಿತರಕರು ಸುದ್ದಿಯನ್ನು ಮನೆ ಮನೆಗೆ ನಿತ್ಯ ಕಾಯಕದಂತೆ ಮಳೆ, ಬಿಸಿಲು ಚಳಿ ಎನ್ನದೆ ನಿರಂತರವಾಗಿ ನೀಡುತ್ತಾರೆ. ಇಂತಹವರಿಗೆ ನಿಜವಾಗಿಯೂ ಸೌಲಭ್ಯಗಳು ಬೇಕಾಗಿದೆ. ಕೋವಿಡ್-19ರ ಹೋರಾಟದಲ್ಲಿ…
ಮಂಗಳೂರು: ಕರ್ನಾಟಕ ರಾಜ್ಯ ಸವಿತಾ ಸಮಾಜದ ವತಿಯಿಂದ ನಮ್ಮ ಜಿಲ್ಲೆಯ ಸಮಾಜದ ತೀರಾ ಬಡವರಿಗೆ ಕಿಂಚಿತ್ ಆಹಾರ ಧಾನ್ಯ ಸಾಮಾಗ್ರಿಗಳ 70 ಕಿಟ್ ಗಳನ್ನು ಕಳುಹಿಸಿದ್ದು ಜತೆಗೆ…
ಕೈಕಂಬ: ತಲಪಾಡಿಯಿಂದ ಬಾಡಿಗೆ ಮನೆಗೆ ವಾಪಾಸ್ ಬಂದ ಬಾಡಿಗೆದಾರಿಗೆ ಬಾಗಿಲು ತೆರೆಯಬೇಡಿ ಎಂದು ಹೇಳಿದ ಮನೆ ಮಾಲೀಕರ ಎಚ್ಚರಿಕೆಯನ್ನು ತಿರಸ್ಕರಿಸಿ ಮನೆಯ ಬೀಗ ಒಡೆದ ಕಿಡಿಗೇಡಿಗಳು ಪೊಲೀಸರು…
ಕೈಕಂಬ: ಎಡಪದವು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿಕಲ ಚೇತನರಿಗೆ ಮತ್ತು ಆಶಾ ಕಾರ್ಯಕರ್ತೆಯರಿಗೆ ದಾನಿಗಳಿಂದ ಮತ್ತು ಪಂಚಾಯತ್ ಸದಸ್ಯರ ಗೌರವಧನದಿಂದ ಸಂಗ್ರಹಿಸಿದ ಅಕ್ಕಿ,ದಿನಸಿ ಸಾಮಗ್ರಿಗಳ ಕಿಟ್ ಗಳನ್ನು…