Month: May 2020

ಸ್ವಯಂ ಚಾಲಿತ ಸಮೂಹ ಹಾಲು ಕರೆಯುವ ಯಂತ್ರ ನೆರವು

ಶ್ರೀನಿವಾಸಪುರ: ಹಾಲು ಉತ್ಪಾದಕರು ಸ್ವಚ್ಛವಾದ ಹಾಲು ಪೂರೈಸಬೇಕು. ಹಾಗೆ ಪೂರೈಸಿದ ಪ್ರತಿ ಲೀಟರ್‌ ಹಾಲಿಗೆ 10 ಪೈಸೆ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಕೋಚಿಮುಲ್‌ ನಿರ್ದೇಶಕ ಎನ್‌.ಹನುಮೇಶ್‌…

ಕೋವಿಡ್-19 ಜಾಗೃತಿ-ಮಣಿಪಾಲ್ ಆಸ್ಪತ್ರೆಯಿಂದ ಅಂತರ್ಜಾಲ ಸಮ್ಮೇಳನ ಪತ್ರಿಕೆಗಳಿಂದ ಸೋಂಕು ಹರಡುವಿಕೆಗೆ ಆಧಾರವಿಲ್ಲ-ಡಾ.ಸುನೀಲ್ ಕಾರಂತ್

ಕೋಲಾರ: ಪತ್ರಿಕೆಗಳಿಂದ ಕೊರೋನಾ ಹರಡುತ್ತದೆ ಎಂಬುದಕ್ಕೆ ಈವರೆಗೂ ಯಾವುದೇ ಆಧಾರಗಳಿಲ್ಲ, ಏಕೆಂದರೆ ವೈರಸ್ ಪತ್ರಿಕೆಗಳ ಮೇಲೆ ಕೇವಲ 15 ರಿಂದ 20 ನಿಮಿಷ ಜೀವಂತವಾಗಿರುತ್ತದೆ ಎಂದು ಬೆಂಗಳೂರಿನ…

ಸಚಿವ ಮಾಧುಸ್ವಾಮಿಯವರನ್ನು ಸಂಪುಟದಿಂದ ಕೈಬಿಡಲು ರೈತ ಸಂಘದ ಒತ್ತಾಯ

ಕೋಲಾರ : ಕಾನೂನು ಅರಿವಿಲ್ಲದ ಕಾನೂನು ಸಚಿವ ಮಾಧುಸ್ವಾಮಿ. ತಪ್ಪೊಪ್ಪಿಕೊಂಡ ಸಚಿವರನ್ನು ಸಂಪುಟದಿಂದ ಕೈಬಿಡಲು ಒತ್ತಾಯಿಸಿ ಪ್ರೊ.ಎಂ.ಡಿ. ನಂಜುಂಡಸ್ವಾಮಿ ಸ್ತಾಪಿತ ಕರ್ನಾಟಕ ರಾಜ್ಯ ರೈತ ಸಂಘ ಮತ್ತು…

ಬಿಜೆಪಿ ಉಪಾಧ್ಯಕ್ಷರಾಗಿ ಎರ್ಮಾಳು ಹರೀಶ್ ಶೆಟ್ಟಿ

ಮುಂಬಯಿ:ಇತ್ತೀಚೆಗೆ ಉತ್ತರ ಮುಂಬಯಿಯ ಬಿಜೆಪಿ ಉಪಾಧ್ಯಕ್ಷರಾಗಿ ನೇಮಕಗೊಂಡ ಸಮಾಜ ಸೇವಕ, ಹೋಟೇಲು ಉದ್ಯಮಿ ಎರ್ಮಾಳು ಹರೀಶ್ ಶೆಟ್ಟಿಯವರನ್ನು ಬಿಲ್ಲವರ ಅಸೋಷಿಯೇಶನ್ ಮುಂಬಯಿಯ ಪರವಾಗಿ ಅಭಿನಂದಿಸಲಾಯಿತು. ಅಶೋಷಿಯೇಶನಿನ ಬೊರಿವಲಿ…

ಪಟ್ಟಣದ ಸಿವಿಲ್‌ ನ್ಯಾಯಾಲಯದಲ್ಲಿ ಕೌಂಟರ್‌ ತೆರೆದಿದೆ.

ಶ್ರೀನಿವಾಸಪುರ: ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದಂತೆ ಮೇ.20 ರಿಂದ 22ರ ವರೆಗೆ, ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ಗಂಟೆ ವರೆಗೆ ಹೊಸ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗುವುದು ಎಂದು…

ಬಿಲ್ಲು ಮನ್ನಾಕ್ಕೆ ಕಾಂಗ್ರೆಸ್ ಮನವಿ

ಬಂಟ್ವಾಳ : ಸೀಲ್‌ಡೌನ್‌ನಿಂದಾಗಿ ನರಿಕೊಂಬು ಗ್ರಾಮದ ನಾಯಿಲ ಪ್ರದೇಶದ ಸುಮಾರು ೧೨೦ ಮನೆಗಳ ನಿವಾಸಿಗಳ ಬದುಕು ಸಂಕಷ್ಟಕ್ಕೀಡಾಗಿದ್ದು, ಈ ಹಿನ್ನೆಲೆಯಲ್ಲಿ ಸ್ಥಳೀಯ ನಿವಾಸಿಗಳ ಮನೆ ತೆರಿಗೆ, ವಿದ್ಯುತ್…

ಮಂಗಳೂರು ಉತ್ತರ ಬಿಜೆಪಿ ಕಾರ್ಯದರ್ಶಿಯಾಗಿ ಗಣೇಶ್ ಪಾಕಾಜೆ ಆಯ್ಕೆ.

ಕುಪ್ಪೆಪದವು: ಭಾರತೀಯ ಜನತಾ ಪಕ್ಷದ ಮಂಗಳೂರು ನಗರ ಉತ್ತರ ಮಂಡಲದ ನೂತನ ಕಾರ್ಯದರ್ಶಿಯಾಗಿ ಕುಪ್ಪೆಪದವಿನ ಗಣೇಶ್ ಪಾಕಾಜೆ ಆಯ್ಕೆಯಾಗಿದ್ದಾರೆ. ಕಿಲೆಂಜಾರು ಗ್ರಾಮದ ಬಿಜೆಪಿ ಹಾಗೂ ಸಂಘ ಪರಿವಾರದ…

ಬಂಟ್ವಾಳ :16 ರ ಬಾಲಕಿ ಆಸ್ಪತ್ರೆಯಿಂದ ಬಿಡುಗಡೆ

ಬಂಟ್ವಾಳ: ಕೊರೋನ ಸೋಂಕು ದೃಢಪಟ್ಟು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 16 ರ ಬಾಲಕಿ ಗುಣಮುಖರಾಗಿ ಆಸ್ಪತ್ರೆಯಿಂದ ಬುಧವಾರ ಡಿಸ್ಚಾಜ್ ೯ ಆಗಿ ಮನೆಗೆ ತಲುಪಿದ್ದು ,…

ಕುಪ್ಪೆಪದವು, ಫ್ಯಾನ್ಸಿ ಅಂಗಡಿಗೆ ನುಗ್ಗಿದ ಕಳ್ಳರು. ನಗದು ಸಹಿತ ಬಟ್ಟೆ ಕಳವು. 

ಕುಪ್ಪೆಪದವು: ಇಲ್ಲಿನ ಭಜನಾ ಮಂದಿರದ ಕಟ್ಟಡದಲ್ಲಿರುವ ಫ್ಯಾನ್ಸಿ ಅಂಗಡಿಯ ಕಿಟಕಿಯ ಸರಳುಗಳನ್ನು ತುಂಡು ಮಾಡಿ ಒಳ ನುಗ್ಗಿದ ಕಳ್ಳರು ನಗದು ಸಹಿತ ಬಟ್ಟೆಗಳನ್ನು ಕಳವು ಮಾಡಿದ ಘಟನೆ…

ಸರಕಾರಿ ಬಸ್ ದರ ಕಂಡು ಹೌಹಾರಿದ ಪ್ರಯಾಣಿಕರು..!

ಬಂಟ್ವಾಳ: ಲಾಕ್ ಡೌನ್ ಹಿನ್ನಲೆಯಲ್ಲಿ ಸ್ಥಗಿತಗೊಂಡಿದ್ದ ಕೆಎಸ್ ಆರ್ ಟಿಸಿ ಬಸ್ ಮಂಗಳವಾರ ಸಂಚಾರವನ್ನು ಆರಂಭಿಸಿದೆಯಾದರೂ, ಪ್ರಯಾಣಿಕರ ಕಿಸೆಗೆ ಕತ್ತರಿ ಹಾಕಿದೆ. ಬಿ.ಸಿ.ರೋಡಿನಿಂದ ಮಂಗಳೂರಿಗೆ ಟಿಕೆಟ್ ನ…

ಮಧ್ಯಪ್ರದೇಶ ಮೂಲದ ವಲಸೆ ಕಾರ್ಮಿಕರನ್ನು ಊರಿಗೆ ಕಳುಹಿಸಲು ವ್ಯವಸ್ಥೆ

ಬಂಟ್ವಾಳ: ಕೆಲಸದ ನಿಮಿತ್ತ ಬಂಟ್ವಾಳ ತಾಲೂಕಿನ ವಿವಿಧ ಭಾಗಕ್ಕೆ ಆಗಮಿಸಿದ್ದ ಮಧ್ಯಪ್ರದೇಶ ಮೂಲದ ಕಾರ್ಮಿಕರನ್ನು ಮಂಗಳವಾರ ಸಂಜೆ ಬಂಟ್ವಾಳ ತಾಲೂಕಿನಿಂದ ಕೆ.ಎಸ್.ಆರ್.ಟಿ.ಸಿ. ಬಸ್ಸುಗಳ ಮೂಲಕ ಪುತ್ತೂರು ರೈಲ್ವೇ…

ಅಧಿಕಾರಿಗಳ ಸಭೆಯಲ್ಲಿ ಶಾಸಕಿ ರೂಪಕಲಾ ಕಟ್ಟಪ್ಪಣೆ ಟೆಂಡರ್ ಆಗಿರುವ ಕಾಮಗಾರಿ ವಾರದಲ್ಲಿ ಆರಂಭಿಸಲು ಸೂಚನೆ ಕೆಜಿಎಫ್ ಅಶೋಕ ರಸ್ತೆ ವಿವಾದ ಸವಾಲಾಗಿ ಪರಿಗಣಿಸಿ

ಕೋಲಾರ: ಕೆಜಿಎಫ್ ಅಶೋಕ ರಸ್ತೆ ವಿವಾದವನ್ನು ಅಧಿಕಾರಿಗಳು ಸವಾಲಾಗಿ ಪರಿಗಣಿಸುವ ಮೂಲಕ ತಕ್ಷಣ ಕಾಮಗಾರಿ ನಡೆಸಲು ಅನುವಾಗುವಂತ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಶಾಸಕಿ ರೂಪಕಲಾಶಶಿಧರ್ ಹೇಳಿದರು.ಇಲ್ಲಿನ ಲೋಕೋಪಯೋಗಿ…

ಕಾಸರಗೋಡು ಜಿಲ್ಲೆಯ ವಿಧ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಬಂಟ್ವಾಳ ಶಾಸಕ ಶಿಕ್ಷಣ ಸಚಿವರಲ್ಲಿ ಮನವಿ

ಬಂಟ್ವಾಳ: ಕರ್ನಾಟಕ ರಾಜ್ಯದಲ್ಲಿ ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಧ್ಯಾಬ್ಯಾಸ ಮಾಡುತ್ತಿರುವ ಕೇರಳದ ಕಾಸರಗೋಡು ಜಿಲ್ಲೆಯ ವಿಧ್ಯಾರ್ಥಿಗಳಿಗೆ ಎಸ್.ಎಲ್.ಎಲ್.ಸಿ ಪರೀಕ್ಷೆ ಬರೆಯಲು ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಅವಕಾಶ…