ಮಾವು ಬೆಳೆಗಾರರ ಹಿತ ಕಾಯಲು ನಿರ್ಧಾರ ಕೈಗೊಳ್ಳಲಾಗುವುದು : ಜಿಲ್ಲಾಧಿಕಾರಿ ಸಿ.ಸತ್ಯಭಾಮ
ಶ್ರೀನಿವಾಸಪುರ: ಮಾವು ಬೆಳೆಗಾರರ ಹಿತ ಕಾಯಲು ನಿರ್ಧಾರ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅವರು ಹೇಳಿದರು.ಪಟ್ಟಣದ ವಾಸವಿ ಕಲ್ಯಾಣ ಮಂಟಪದಲ್ಲಿ, ಎಪಿಎಂಸಿ ಮಾರುಕಟ್ಟೆ ಪ್ರಾಂಗಣದಲ್ಲಿ ಮಾವಿನ ವಹಿವಾಟು…
