Month: May 2020

ರೈತಸಂಘದಿಂದ ಮಾನ್ಯ ಪ್ರಧಾನಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ

ಕೋಲಾರ: ರೈತರು ಮತ್ತು ಕೃಷಿ ಉತ್ಪನ್ನ ಮಾರುಕಟ್ಟೆಗೆ ಮಾರಕವಾಗುವ (ಎಪಿಎಂಸಿ) ಕಾಯ್ದೆ 2017ರ ಸೆಕ್ಷನ್ 8ಅನ್ನು ಯಾವುದೇ ತಿದ್ದುಪಡಿ ಮಾಡಬಾರದೆಂದು ರೈತಸಂಘದಿಂದ ಮಾನ್ಯ ಪ್ರಧಾನಮಂತ್ರಿಗಳಿಗೆ ಜಿಲ್ಲಾಧಿಕಾರಿಗಳ ಮುಖಾಂತರ…

ಪೊಣ್ಣಂಗಿಲ ಪೊಲ್ತೋಡಿ ಚಾಲ್೯ ವೆಲೇರಿಯನ್ ಪ್ರಾಂಕ್ ನಿಧನ

ಬಂಟ್ವಾಳ: ಕಸ್ಬಾ ಗ್ರಾಮದ ಆಗ್ರಾರ್ ಮೇಲಿನ ಪೊಣ್ಣಂಗಿಲ ಪೊಲ್ತೋಡಿ ಚಾಲ್೯ ವೆಲೇರಿಯನ್ ಪ್ರಾಂಕ್ (73) ಅವರು ಸೋಮವಾರ ರಾತ್ರಿ ಹೃದಯಾಘಾತಕ್ಕೊಳಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪ್ರಗತಿಪರ…

ಸಹಾಯಧನ ಘೋಷಣೆ:ಕೆ ಎಸ್ ಟಿ ಎ ಕೃತಜ್ಞತೆ

ಬಂಟ್ವಾಳ: ಕೋವಿಡ್ ಲಾಕ್‌ಡೌನ್‌ನಿಂದ ಕಂಗೆಟ್ಟಿದ್ದ ಟೈಲರ್ ವೃತ್ತಿ ಬಾಂದವರಿಗೆ ರಾಜ್ಯ ಸರಕಾರ ಸಹಾಯಧನ ಘೋಷಣೆ ಮಾಡಿರುವುದಕ್ಕೆ ಕರ್ನಾಟಕ ಸ್ಟೇಟ್ ಟೈಲರ್‍ಸ್ ಅಸೋಸಿಯಷನ್ (ಕೆಎಸ್‌ಟಿಎ) ಇದರ ಬಂಟ್ವಾಳ ಕ್ಷೇತ್ರ…

ಬಸ್ ನಿಲ್ದಾಣದಲ್ಲಿ ದಾದಿಯರ ದಿನಾಚರಣೆ

ಬಂಟ್ವಾಳ: ವಿಶ್ವ ದಾದಿಯರ ದಿನಾಚರಣೆ ಪ್ರಯುಕ್ತ ಮಂಗಳವಾರ ಬಿ.ಸಿ.ರೋಡು ಕೆ.ಎಸ್.ಆರ್.ಟಿ.ಬಸ್ ನಿಲ್ದಾಣದಲ್ಲಿ ತಾಲೂಕಾಡಳಿತ ಹಾಗೂ ಪೊಲೀಸ್ ಇಲಾಖಾ ವತಿಯಿಂದ ಬಂಟ್ವಾಳ ತಾಲೂಕಿನ ದಾದಿಯರಿಗೆ ಹೂ ಹಾಗೂ ಸಿಹಿತಿಂಡಿ…

ವಿದ್ಯುತ್ ಬಿಲ್ಲು ಏರಿಕೆ: ರೈ ವಿರೋಧ

ಬಂಟ್ವಾಳ: ವಿದ್ಯುತ್ ಬಿಲ್ ಸಂಬಂಧಿಸಿ ಮೆಸ್ಕಾಂ ಅನುಸರಿಸುತ್ತಿರುವ ನೀತಿಗೆ ಮಾಜಿ ಸಚಿವ ಬಿ.ರಮಾನಾಥ ರೈ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಇದನ್ನು ತಕ್ಷಣ ರದ್ದುಗೊಳಿಸಿ, ಕ್ರಮ ಕೈಗೊಳ್ಳಬೇಕು ಎಂದು…

ನೇತ್ರಾವತಿ ನದಿಯಲ್ಲಿ ಗೋವಿನ ತ್ಯಾಜ್ಯ ಪತ್ತೆ

ಬಂಟ್ವಾಳ: ತಾಲೂಕಿನ ಮಣಿನಾಲ್ಕೂರು ಮತ್ತು ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮವನ್ನು ಸಂಪರ್ಕಿಸುವ ನೇತ್ರಾವತಿ ನದಿ ಕಿನಾರೆಯ ಕೂಟೇಲು ಎಂಬಲ್ಲಿ ಹತ್ಯೆಗೈದ ಗೋವಿನ ತ್ಯಾಜ್ಯವನ್ನು ಸೇತುವೆಯಿಂದ ನೀರಿಗೆ ಎಸೆದು…

ವಾರಸುದಾರರು ಇಲ್ಲದ ಎರಡು ಶವಗಳ ಅಂತ್ಯಸಂಸ್ಕಾರ.

ಉಡುಪಿ: ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ರಕ್ಷಿಸಿಡಲಾಗಿದ್ದ ಎರಡು ಅನಾಥ ಶವಗಳ ಅಂತ್ಯಸಂಸ್ಕಾರನ್ನು ಸಮಾಜಸೇವಕರಾದ ನಿತ್ಯಾನಂದ ಒಳಕಾಡು, ತಾರಾನಾಥ್ ಮೇಸ್ತ ಶಿರೂರು, ಇವರು ಇರ್ವರು ಸೇರಿಕೊಂಡು ಕಾನೂನು ಪ್ರಕ್ರಿಯೆಗಳು ನಡೆದ…

ಎಪಿಎಂಸಿ ಮಾರುಕಟ್ಟೆಯಲ್ಲಿ ಮಾವು ವಹಿವಾಟು ನಡೆಸಲು ಅವಕಾಶ ಕೊಡಬಾರದು ತಹಶೀಲ್ದಾರ್‌ ಎಸ್‌.ಎಂ.ಶ್ರೀನಿವಾಸ್‌ ಅವರಿಗೆ ಮನವಿ

ಶ್ರೀನಿವಾಸಪುರ: ಎಪಿಎಂಸಿ ಮಾರುಕಟ್ಟೆಯಲ್ಲಿ ಮಾವು ವಹಿವಾಟು ನಡೆಸಲು ಅವಕಾಶ ಕೊಡಬಾರದು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡರು ಸೋಮವಾರ ತಹಶೀಲ್ದಾರ್‌…

ಒಕ್ಕಲಿಗರ ಸಂಘ ಮಹಾರಾಷ್ಟ್ರದ ವತಿಯಿಂದ ಮುಂಬಯಿಯಲ್ಲಿ ಸಂಕಷ್ಟದಲ್ಲಿರುವವರಿಗೆ ಸಹಾಯ

ಮುಂಬಯಿ : ಲಾಕ್ ಡೌನ್ ನಿಂದಾಗಿ ಈಗಾಗಲೇ ಸಮಾಜ ಬಾಂಧವರು ಮಾತ್ರವಲ್ಲದೆ ಮಹಾನಗರದಲ್ಲಿ ನೆಲೆಸಿರುವ ಅನೇಕ ಕನ್ನಡಿಗರು ವಿವಿಧ ರೀತಿಯಲ್ಲಿ ಸಂಕಷ್ಟಕ್ಕೊಳಗಾಗಿದ್ದು, ಒಕ್ಕಲಿಗರ ಸಂಘ ಮಹಾರಾಷ್ಟ್ರವು ಅಧ್ಯಕ್ಷರಾದ…

ಕುಕ್ಕುಜೆಯಲ್ಲಿ ಕಂಡಿದೆ ಕೊರೋನಾ ಮಾದರಿಯ ಪುಷ್ಪ

ಎಳ್ಳಾರೆ: ಕಾರ್ಕಳ ತಾಲೂಕಿನ ಕುಕ್ಕುಜೆ ಗ್ರಾಮದಲ್ಲಿ ಕೊರೊನ ಮಾದರಿಯ ಹೂವು ಕಂಡು ಬಂದಿದೆ. ಇದೇನಿದು ವಿಶೇಷ ಅನ್ನಿಸುತ್ತಿದೆಯೇ… ವಿಚಿತ್ರ ಎನಿಸಿದರೂ ಇದು ನಿಜ. ಕುಕ್ಕುಜೆಯ ಛಾಯಾಗ್ರಾಹಕ ಅಶೋಕ್…

ಶ್ರೀ ಮಹಾಕಾಲೇಶ್ವರ ದೇವರ ವಿಗ್ರಹಕ್ಕೆ ಏಕಶಿಲಾ ದಿಬ್ಬಾ ಆಗಮನ

ಕೈಕಂಬ : ಮಂಗಳೂರು ತಾಲೂಕಿನ ಗುರುಪುರದ ಗೋಳಿದಡಿಗುತ್ತಿನ ಚಾವಡಿಯ ಹತ್ತಿರದ ಫಲ್ಗುಣಿ ನದಿ ತಟದಲ್ಲಿ ನಿರ್ಮಾಣಗೊಳ್ಳಲಿರುವ ಶ್ರೀ ಮಹಾಕಾಲೇಶ್ವರ ಬಯಲು ಆಲಯದಲ್ಲಿ ಪ್ರತಿಷ್ಠಾಪನೆಗೊಳ್ಳಲಿರುವ ಶ್ರೀ ಮಹಾಕಾಲೇಶ್ವರ ದೇವರ…