Month: June 2020

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ವೆಲ್ಫೇರ್ ಪಾರ್ಟಿ ಖಂಡನೆ

ಬೆಂಗಳೂರು: ಕೊರೊನಾ ವಿರುದ್ಧದ ಹೋರಾಟದ ಈ ಸಂದರ್ಭದಲ್ಲಿ ಎಲ್ಲರೂ ಆರ್ಥಿಕವಾಗಿ ಸಂಕಷ್ಟಕ್ಕೀಡಾಗಿರುವಾಗ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಳಿಕೆ ಮಾಡುವ ಬದಲು ಏರಿಕೆ ಮಾಡುವುದು ಸರಿಯಲ್ಲ ಎಂದು…

ಕೊರೋನ ನಿಯಂತ್ರಣಕ್ಕೆ ಬರುವ ತನಕ ಶಾಲೆಗಳನ್ನು ತೆರೆಯದಿರಿ:  ಎಸ್ಕೆಎಸ್ಸೆಸ್ಸೆಫ್

ಮಂಗಳೂರು:ಪ್ರಸ್ತುತ ಕೋವಿಡ್ 19 ಕರಿನೆರಳಿನಲ್ಲಿ ಶಾಲೆಗಳ ಪುನಾರಂಭದ ಬಗ್ಗೆ ಚರ್ಚೆಗಳು ನಡೆಯುತ್ತಿದ್ದು ಈ ಸೋಂಕು ನಿಯಂತ್ರಣಕ್ಕೆ ಬರುವ ತನಕ ಅಥವಾ ಅದಕ್ಕೆ ಪ್ರಾಥಮಿಕ ಔಷದಿ ಕಂಡು ಹಿಡಿಯುವ…

ಗಂಜಿಮಠ ಗ್ರಾಮ ಪಂಚಾಯತ್ ಸಿಬ್ಬಂದಿ ಚಿಕಿತ್ಸೆಗೆ ಸ್ಪಂದನೆ

ಗುರುಪುರ : ಮಂಗಳೂರು ತಾಲೂಕು ಪಂಚಾಯತ್‍ನಲ್ಲಿ ಕರ್ತವ್ಯ ಮುಗಿಸಿ ಬಸ್ ನಿಲ್ದಾಣಕ್ಕೆ ತೆರಳುವ ಸಂದರ್ಭದಲ್ಲಿ ವಾಹನ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆ ದಾಖಲಾಗಿರುವ ಮಂಗಳೂರು ತಾಲೂಕಿನ ಗಂಜಿಮಠ ಗ್ರಾಮ…

ಅಶಾ ಕಾರ್ಯಕರ್ತೆಯರಿಗೆ ಸಹಕಾರಿ ಬ್ಯಾಂಕ್‍ಗಳ ಮೂಲಕ ಸಾಲ ನೀಡಲಾಗುವುದು: ಎಸ್.ಟಿ ಸೋಮಶೇಖರ್

ಕೋಲಾರ: ಕರೋನಾ ಸಂದರ್ಭದಲ್ಲಿ ವಾರಿಯರ್ಸ್ ಆಗಿ ಸೇವೆ ಸಲ್ಲಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸಹಕಾರಿ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ವಿತರಣೆ ಮಾಡಲಾಗುವುದು ಎಂದು ಸಹಕಾರಿ ಸಚಿವರಾದ ಎಸ್.ಟಿ…

ಎಡಪದವು, ಸಹಸ್ರ ಪುಸ್ತಕ ವಿತರಣೆ ಅಭಿಯಾನಕ್ಕೆ ಚಾಲನೆ.

ಬಜಪೆ :ವಿಶ್ವ ಗಾಣಿಗರ ಚಾವಡಿ ಸೋಶಿಯಲ್ ಮೀಡಿಯಾ ತಂಡ ವತಿಯಿಂದ ನಡೆಯಲಿರುವ ಸಹಸ್ರ ಪುಸ್ತಕ ವಿತರಣೆ ಅಭಿಯಾನಕ್ಕೆ, ಎಡಪದವು ಕೊರ್ಡೆಲ್ ನಲ್ಲಿ ಎಡಪದವು ಗಾಣಿಗರ ಸಂಘ ಅಧ್ಯಕ್ಷ,…

ಕುಪ್ಪೆಪದವು, ಜೈನ್ ಮಿಲನ್ ನಿಂದ ಕೊರೊನಾ ಸಂಕಷ್ಟ ಪರಿಹಾರಕ್ಕಾಗಿ ಶಾಂತಿಧಾರ ಆರಾಧನೆ.

ಕುಪ್ಪೆಪದವು: ಇಲ್ಲಿನ ಅನಂತ ಪಾರ್ಶ್ವ ಜೈನ್ ಮಿಲನ್ ಆಶ್ರಯದಲ್ಲಿ ಇಲ್ಲಿನ ಪ್ರಸಿದ್ಧ ಅಗರಿ ಮನೆಯಲ್ಲಿ ಕೊರೋನ ಸಂಕಷ್ಟ ಪರಿಹಾರ ನಿಮಿತ್ತ ಶಾಂತಿಧಾರ ಆರಾಧನೆ ಅಭಿಷೇಕ ವಿಶೇಷ ಧಾರ್ಮಿಕ…

ಫಲಾನುಭವಿಗಳಿಗೆ ಹಕ್ಕುಪತ್ರ ವಿತರಣೆ

ಬಂಟ್ವಾಳ : ಪಾಣೆಮಂಗಳೂರು ಮತ್ತು ವಿಟ್ಲ ಹೋಬಳಿಯ ಫಲಾನುಭವಿಗಳಿಗೆ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು 94ಸಿ ಹಕ್ಕುಪತ್ರ ಬಿ.ಸಿ.ರೋಡನಲ್ಲಿರುವ ತಮ್ಮ ಕಚೇರಿಯಲ್ಲಿ ವಿತರಿಸಿದರು. ಈ ಸಂದರ್ಭದಲ್ಲಿ…

ಮಣಿನಾಲ್ಕೂರು ಸೇ.ಸ.ಬ್ಯಾಂಕ್ ನಿಂದ ಆಶಾ ಕಾರ್ಯ ಕರ್ತೆಯರಿಗೆ ಗೌರವಧನ ವಿತರಣೆ

ಬಂಟ್ವಾಳ: ಮಣಿನಾಲ್ಕೂರು ಸೇವಾ ಸಹಕಾರಿ ಬ್ಯಾಂಕ್ ನಿಯಮಿತ ಸರಪಾಡಿ ಇದರ ವತಿಯಿಂದ ಆಶಾಕಾರ್ಯಕರ್ತೆಯರಿಗೆ ಗೌರವಧನ ವಿತರಿಸಲಾಯಿತು. ಬ್ಯಾಂಕ್ ನ ಕಚೇರಿ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಬಂಟ್ವಾಳ…

ಬಂಟ್ವಾಳ: ಎರಡುದಿನ ನೀರು ಪೂರೈಕೆಯಲ್ಲಿ ವ್ಯತ್ಯಯ

ಬಂಟ್ವಾಳ: ಬಂಟ್ವಾಳ ಪುರಸಭಾ ವ್ಯಾಪ್ತಿಯ ಬಿ.ಕಸ್ಬಾ ಮತ್ತು ಬಿ.ಮೂಡ ಗ್ರಾಮದ ನೀರಿನ ಸಂಪರ್ಕ ಪಡೆದುಕೊಂಡ ಬಳಕೆದಾರರಿಗೆ ಜೂನ್ 10 ಮತ್ತು 11ರಂದು ನೀರು ಸರಬರಾಜು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ…

ವಿದ್ಯಾರ್ಥಿಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಜರ್ ವಿತರಣಾ ಕಾರ್ಯಕ್ರಮ

ಕೋಲಾರ: ಇದೇ ತಿಂಗಳು 25 ರಂದು ನಡೆಯಲಿರುವ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಬರೆಯುತ್ತಿರುವ ಎಲ್ಲಾ ಖಾಸಗಿ ಶಾಲಾ ವಿದ್ಯಾರ್ಥಿಗಳಿಗೆ ಕ್ಯಾಮ್ಸ್ ಸಂಘದ ವತಿಯಿಂದ ಉಚಿತವಾಗಿ ಮಾಸ್ಕ್ ಹಾಗೂ ಸ್ಯಾನಿಟೈಜರ್…

ಸುಜೀರು ಶಾಲಾ ತರಗತಿ ಕೊಠಡಿಗಳಿಗೆ ಶಿಲಾನ್ಯಾಸ

ಬಂಟ್ವಾಳ: ಮುಂದಿನ ೧೦ ವರ್ಷಗಳಲ್ಲಿ ಪುದು ಗ್ರಾಮದ ಪ್ರತಿಯೊಬ್ಬ ವಿದ್ಯಾರ್ಥಿಗಳು ಉನ್ನತ ಸ್ಥಾನವನ್ನು ಅಲಂಕರಿಸುವ ನಿಟ್ಟಿನಲ್ಲಿ ಗ್ರಾಮಕ್ಕೆ ಪಿಯುಸಿ, ಪದವಿ ಕಾಲೇಜನ್ನು ಒದಗಿಸಲು ಪ್ರಯತ್ನಿಸುವುದಾಗಿ ಮಂಗಳೂರು ಕ್ಷೇತ್ರದ…

ರೈತರಿಗೆ ನೋಟಿಸ್ ನೀಡುವ ಜೊತೆಗೆ ಬಲವಂತದ ಸಾಲ ಮಾಡದಂತೆ ಸೂಚನೆ ನೀಡುವ ಜೊತೆಗೆ ಮೇಗಾ ಡೈರಿಗೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಮನವಿ

ಕೋಲಾರ: ಕೋರೋನಾ ವೈರಸ್ ನಿಯಂತ್ರಣಕ್ಕೆ ಬರುವವರೆಗೂ ಸಹಕಾರ ಬ್ಯಾಂಕ್‍ಗಳು ರೈತರಿಗೆ ನೋಟಿಸ್ ನೀಡುವ ಜೊತೆಗೆ ಬಲವಂತದ ಸಾಲ ಮಾಡದಂತೆ ಸೂಚನೆ ನೀಡುವ ಜೊತೆಗೆ ಮೇಗಾ ಡೈರಿಗೆ ಹೆಚ್ಚಿನ…

ಮಲಾಡ್ ಶೇಖರ್ ಪೂಜಾರಿ ಬ್ರಹ್ಮವರ ನಿಧನ

ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಲೇಜಿನ ಕ್ಯಾಂಟೀನ್ ಮಾಲಕ ಶೇಖರ್ ಪೂಜಾರಿ ಬ್ರಹ್ಮಾವರ (58) ಜೂನ್ 7ರಂದು ರಾತ್ರಿ ಹೃದಯಾಘಾತದಿಂದ ವಿಧಿವಶರಾಗಿದ್ದಾರೆ. ಶೇಖರ್ ಪೂಜಾರಿಯವರು ಮಲಾಡ್…

ಅಪರಾಧ ಕೃತ್ಯಕ್ಕೆ ಸಂಚು: ಕಾರು ಸಹಿತ ಮಾರಕಾಸ್ತ್ರ ವಶ

ಬಂಟ್ವಾಳ: ಯಾವುದೋ ಅಪರಾಧ ಕೃತ್ಯವೆಸಗುವ ಉದ್ದೇಶದಿಂದ ಹೊಂಚು ಹಾಕಿ ಕುಳಿತಿದ್ದ ತಂಡವೊಂದು ಬಂಟ್ವಾಳ ನಗರ ಪೊಲೀಸರನ್ನು ಕಂಡು ಸ್ಥಳದಿಂದ ಪರಾರಿಯಾದ ಘಟನೆ ಪಾಣೆಮಂಗಳೂರಿಗೆ ಸಮೀಪದ ನಂದಾವರದಲ್ಲಿ ಸೋಮವಾರ…