Month: June 2020

ಬಿಲ್ಲವ ಸೇವಾ ಸಂಘ ಕುಂದಾಪುರ (ರಿ) ಮುಂಬಯಿ  ಲಾಕ್ ಡೌನ್ ಸಮಯದಲ್ಲಿ ಸಂಕಷ್ಟಕ್ಕೀಡಾದ ಸದಸ್ಯರಿಗೆ ಆಸರೆಯಾದ ಸಂಘ

ಮುಂಬಯಿ : ಸಮಾಜ ಬಾಂಧವರ ಶ್ರೇಯೋಭಿವೃದ್ಧಿಗಾಗಿ ಸದಾ ಶ್ರಮಿಸುತ್ತಿರುವ ಬಿಲ್ಲವ ಸೇವಾ ಸಂಘ ಕುಂದಾಪುರ (ರಿ) ಮುಂಬಯಿಯು ಶ್ರೀ ನಾರಾಯಣ ಗುರುಗಳ ತತ್ವ – ಉಪದೇಶಗಳನ್ನು ಅಳವಡಿಸಿಕೊಂಡು…

ಕೊಲ್ಯ ಕನೀರುತೋಟದ ಮನೆ-ಮನ ಅರಳಿಸಿ ವನಸಿರಿ-ಉದ್ಯಾನ ಪ್ರಕೃತಿಯೇ ತಳಿರು-ತೋರಣ ಹೆಣೆದಿರುವ ಸೌಧ

ಆಧುನಿಕ ಯಾಂತ್ರಿಕ ಕಾಲಘಟ್ಟದಲ್ಲಿ ಪ್ರತಿಯೊಬ್ಬರೂ ತಮ್ಮದೇ ಆದ ವ್ಯವಹಾರ-ವಹಿವಾಟುಗಳಲ್ಲಿ ಬ್ಯುಸಿಯಾಗಿರುತ್ತಾರೆ. ವಸ್ತುಸ್ಥಿತಿ ಹೀಗಿರುವಾಗ ಪರಿಸರದ ಮೇಲಿನ ನಮ್ಮ ಕಾಳಜಿ ಕೈ ತಪ್ಪಿಹೋಗಿ, ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ಪರಿಸರದಿಂದಾಗುವ…

“ಕ್ವಾರಂಟೈನ್ ವಾಚ್ ” ಕಾರ್ಯರೂಪಕ್ಕೆ: ಸಿಂಧೂ ರೂಪೇಶ್

ಬಂಟ್ವಾಳ: ಹೊರರಾಜ್ಯ,ಹೊರದೇಶದಿಂದ ದ.ಕ.ಜಿಲ್ಲೆಗೆ ಬರುವವರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಕ್ವಾರಂಟೈನ್ ನನ್ನು ಇನ್ನಷ್ಟು ಕ್ರಿಯಾಶೀಲಗೊಳಿಸಲಾಗಿದ್ದು,ಇದೇ ಮೊದಲಿಗೆ “ಕ್ವಾರಂಟೈನ್ ವಾಚ್”ನ್ನು ಕಾರ್ಯರೂಪಕ್ಕೆ ತರಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಸಿಂಧೂ ರೂಪೇಶ್…

ಜೂ. ೮ರಿಂದ ಶ್ರೀಕ್ಷೇತ್ರ ಪೊಳಲಿಯಲ್ಲಿ ಭಕ್ತರಿಗೆ `ಅಮ್ಮ’ನ ದರ್ಶನಕ್ಕೆ ಅವಕಾಶ

ಕೈಕಂಬ : ಕೊರೊನಾ ಮಹಾಮಾರಿಯಿಂದಾಗಿ ದೇಶಾದ್ಯಂತ ಜಾರಿಗೆ ಬಂದಿರುವ ಲಾಕ್‌ಡೌನ್ ಪರಿಣಾಮವಾಗಿ, ಕಳೆದ ಮೂರು ತಿಂಗಳಿಂದ ಮುಚ್ಚಲ್ಪಟ್ಟಿರುವ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನವು ಸೋಮವಾರ(ಜೂ. ೮) ಭಕ್ತರಿಂದ…

ಬಡ್ಡಿಮನ್ನಾ ಯೋಜನೆ ಸದುಪಯೋಗಕ್ಕೆ ಸಲಹೆ–ಕೆ.ಸಿ ಯತೀಶ್ ಕುಮಾರ್

ಕೋಲಾರ : ಜಿಲ್ಲೆಯ ರೈತರು ಸರ್ಕಾರದ ಬಡ್ಡಿ ಮನ್ನಾ ಯೋಜನೆಯನ್ನು ಸದುಪಯೋಗಪಡಿಸಿಕೊಳ್ಳವ ಮೂಲಕ ಆರ್ಥಿಕ ಲಾಭ ಹೊಂದಬೇಕು ಎಂದು ರಾಜ್ಯ ಕೃಷಿ ಮತ್ತು ಗ್ರಾಮೀಣ ಅಭಿವೃದ್ದಿ ಬ್ಯಾಂಕ್…

ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ: ಆರೋಪಿಯ ಬಂಧನ

ಬಂಟ್ವಾಳ: ಅಪ್ರಾಪ್ತ ವಯಸ್ಸಿನ ಬಾಲಕಿಯೋರ್ವಳಿಗೆ ಯುವಕನೊಬ್ಬ ಲೈಂಗಿಕ ದೌರ್ಜನ್ಯವೆಸಗಿದ ಘಟನೆ ಪುಂಜಾಲಕಟ್ಟೆ ಪೋಲಿಸ್ ಠಾಣಾ ವ್ಯಾಪ್ತಿಯ ಬಡಗಕಜೆಕಾರುಗ್ರಾಮದ ಪಾಂಡವರಕಲ್ಲು ರ್ಕುಡೇಲು ಎಂಬಲ್ಲಿ ಸಂಭವಿಸಿರುವ ಪ್ರಕರಣ ತಡವಾಗಿ ಬೆಳಕಿಗೆ…

ಪತ್ರಿಕಾ ಸರಬರಾಜುದಾರರೇ ನಿಜವಾದ ಕೊರೋನಾ ವಾರಿಯರ್ಸ್ ಲಾಕ್‍ಡೌನ್‍ನಲ್ಲೂ ಮನೆಮನೆಗೂ ಪತ್ರಿಕೆ-ಬ್ಯಾಲಹಳ್ಳಿ ಗೋವಿಂದಗೌಡ

ಕೋಲಾರ: ಕೊರೋನಾ ಸಂಕಷ್ಟದಲ್ಲೂ ಪ್ರತಿ ಮನೆಗೂ ಪತ್ರಿಕೆ ತಲುಪಿಸಿ ಜಾಗೃತಿ ಮೂಡಿಸುವ ಪತ್ರಿಕಾ ವಿತರಣಾ ಯುವಕರೇ ನಿಜವಾದ ಕೋವಿಡ್ ವಾರಿಯರ್ಸ್ ಎಂದು ಕೋಲಾರ,ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ಅಧ್ಯಕ್ಷ…

*ಕುಲಾಲ ಸಮಾಜದ ಕಣ್ಮಣಿ* ಶ್ರೇಷ್ಠ ಸಾಮಾಜಿಕ* *ಸಂಘಟಕ ಕೇಶವ ಸಂಕೊಲಿಗೆ ವಿಧಿವಶ.* 

ಮಂಗಳೂರು: ಉಳ್ಳಾಲ ಸಮೀಪದ ಉಚ್ಛಿಲದ ಪಿಲಿಕೂರು ಮೂಲಸ್ಥಾನದ ಕಂಪ ಕುಟುಂಬಕ್ಕೆ ಹಿರಿಯ ರಾದ ಶ್ರೀ ಕೇಶವ ಸಂಕೊಲಿಗೆ (60) ಜೂನ್ 6 ರಂದು ವಿಧಿವಶರಾದರು.. ಇವರು ಕುಲಾಲ…

ದ.ಕ.ಉಡುಪಿ ಜಿಲ್ಲೆಯ ಸೆಲೂನ್‍ಗೆ ಇನ್ನು ಸಂಡೇ ರಜೆ

ಮಂಗಳೂರು: ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ಸೆಲೂನ್, ಬಾರ್ಬರ್ ಶಾಪ್‍ಗಳಿಗೆ ಇಲ್ಲಿಯವರೆಗೆ ಇದ್ದ ಮಂಗಳವಾರದ ರಜೆಯ ಬದಲು ಭಾನುವಾರ ರಜೆ ಎಂದು ನಿರ್ಧಾರ ಮಾಡಲಾಗಿದೆ ಎಂದು…

ವಿದ್ಯುತ್ ಬಿಲ್ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ ಎಚ್ಚರಿಕೆ ನೀಡಿದ ಗುರುಪುರ ಗ್ರಾಪಂ

ಗುರುಪುರ : ಲಾಕ್‍ಡೌನ್‍ನಿಂದಾಗಿ ದೇಶದ ವ್ಯವಹಾರ ಸ್ತಬ್ಧಗೊಂಡಿರುವುದರಿಂದ ಮಧ್ಯಮ ವರ್ಗ ಮತ್ತು ಕೂಲಿ ಕಾರ್ಮಿಕರು ತೀವ್ರ ಸಂಕಷ್ಟಕ್ಕೊಳಗಾಗಿದ್ದಾರೆ. ಇದನ್ನರಿತ ರಾಜ್ಯ ಸರ್ಕಾರ ಮೂರು ತಿಂಗಳ ಮೆಸ್ಕಾಂ ಬಿಲ್…

ಕೊರೋನಾ: ಸಾಮೂಹಿಕ ಸತ್ಯನಾರಾಯಣ ಪೂಜೆ

ಬಂಟ್ವಾಳ: ಸಜೀಪನಡು ಗ್ರಾಮಕ್ಕೆ ಮಹಾಮಾರಿ ಕೊರೋನಾ ಬಾಧಿಸಿದಾಗ ಗ್ರಾಮಸ್ಥರು ಸಾಮೂಹಿಕವಾಗಿ ಪ್ರಾರ್ಥಿಸಿಕೊಂಡಂತೆ ಸಜಿಪನಡು ಗ್ರಾಮದ ಗ್ರಾಮ ದೇವರಾದ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವರ ಸನ್ನಿಧಿಯಲ್ಲಿ ಸಾಮೂಹಿಕ ಶ್ರೀ…

ನಿಗದಿತ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳಿಸಿ

ಬಂಟ್ವಾಳ: ಸರಕಾರದ ಅನುದಾನವನ್ನು ಪೂರ್ಣವಾಗಿ ಬಳಸಿಕೊಂಡು ನಿಗದಿತ ಅವಧಿಯೊಳಗೆ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಬಂಟ್ವಾಳ ತಾಪಂ ಅಧ್ಯಕ್ಷ ಚಂದ್ರಹಾಸ ಕರ್ಕೇರ ಇಂಜಿನಿಯರಿಂಗ್ ವಿಭಾಗದ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಬಂಟ್ವಾಳ ತಾಪಂ…

ಕೊರೋನಾ ಲಾಕ್‍ಡೌನ್ ನಂತರ ಕಲಾವಿದರ ಜೀವನ ದುಸ್ತರ – ಕೆ.ಗೌತಮ್

ಕೋಲಾರ : ಕಲೆಯನ್ನು ನಂಬಿಕೊಂಡು ಜೀವನ ನಡೆಸುತ್ತಿದ್ದ ಜಿಲ್ಲೆಯ ಅನೇಕ ಕಲಾವಿದರಿಗೆ ಸರ್ಕಾರ ನೀಡುವ ಕಾರ್ಯಕ್ರಮಗಳು ಹಾಗೂ ಬೇರೆ ಯಾವುದೇ ಖಾಸಗಿಕಾರ್ಯಕ್ರಮಗಳು ಇಲ್ಲದೆ ಕಲಾವಿದರು ಜೀವನ ನಡೆಸಲು…

ಪ್ಲಾಸ್ಟಿಕ್ ಮುಕ್ತ ಜಿಲ್ಲೆಯಾಗಿಸುವುದು ನಮ್ಮ ಗುರಿ -ಸಿ ಸತ್ಯಭಾಮ

ಕೋಲಾರ: ಕೋಲಾರ ಜಿಲ್ಲೆಯನ್ನು ಪ್ಲಾಸ್ಟಿಕ್ ಮುಕ್ತ ಜಿಲ್ಲೆಯಾನ್ನಾಗಿ ಮಾಡುವುದು ನಮ್ಮ ಗುರಿ ಎಂದು ಜಿಲ್ಲಾದಿಕಾರಿಗಳಾದ ಸಿ ಸತ್ಯಭಾಮ ತಿಳಿಸಿದ್ದಾರೆಇಂದು ತೋಟಗಾರಿಕಾ ಕಾಲೇಜು ಮತ್ತು ಕೆ.ವಿ.ಕೆ.ಕೊಲಾರಲ್ಲಿ ಹಮ್ಮಿಕೊಂಡಿದ್ದ ವಿಶ್ವ…