Month: June 2020

ರಕ್ತದಾನ ಮಹಾದಾನ ಎಂಬ ನಂಬಿಕೆಯ ಸರದಾರ : ರಾಘವೇಂದ್ರ ಪ್ರಭು ಕರ್ವಾಲು

ಉಡುಪಿ :ರಕ್ತದಾನ ಮಹಾದಾನ ಎಂಬ ನಂಬಿಕೆಯೊಂದಿಗೆ ಸತತವಾಗಿ ರಕ್ತದಾನ ಮಾಡುತ್ತಿರುವ ವೈದ್ಯಕೀಯ ಪ್ರತಿನಿಧಿ ಯುವಕನೊಬ್ಬ 50 ಬಾರಿ ರಕ್ತದಾನ ಮಾಡಿ ಪರರ ಜೀವ ಉಳಿಸಲು ನೆರವಾಗುವ ಮೂಲಕ…

ಸಜಿಪ ಮುನ್ನೂರು ಮಹಾಶಕ್ತಿಕೇಂದ್ರದ ಪ್ರಧಾನ ಕಾರ್ಯದರ್ಶಿಯಾಗಿ ಪ್ರಕಾಶ್ ಬಡಗಬೆಳ್ಳೂರು ಆಯ್ಕೆ

ಬಂಟ್ವಾಳ: ಭಾರತೀಯ ಜನತಾ ಪಾರ್ಟಿ ಬಂಟ್ವಾಳ ಕ್ಷೇತ್ರದ ಸಜಿಪ ಮುನ್ನೂರು ಮಹಾಶಕ್ತಿಕೇಂದ್ರ ದ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆಯಾದ ಪ್ರಕಾಶ್ ಬಡಗಬೆಳ್ಳೂರು.

ಸರ್ಕಾರದ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

ಶ್ರೀನಿವಾಸಪುರ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡರು ಸರ್ಕಾರದ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು. ಸಂಘದ ರಾಜ್ಯ…

ಪ್ರಶಸ್ತಿಗೆ ಆಯ್ಕೆಯಾದ ಪತ್ರಕರ್ತ ಸೈಯ್ಯದ್ ತಬ್ರೇಜ್

ಕೋಲಾರ: ಪ್ರತಿ ವರ್ಷ ಪತ್ರಿಕೆ ದಿನಾಚರಣೆಯ ಅಂಗವಾಗಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಹಲವಾರು ವರ್ಷಗಳಿಂದ ಡೈಲಿ ಸಾಲಾರ್ ಪತ್ರಿಕೆಯ ಹಿರಿಯ ವರದಿಗಾಗಿ ಕೆಲಸ ನಿರ್ವಹಿಸುತ್ತಿರುವ…

ಪಿಲಾತಬೆಟ್ಟುಗ್ರಾ.ಪಂ: ಭಡ್ತಿಗೊಂಡ ಸಿಬಂದಿ ಆನಂದರಿಗೆ ಬೀಳ್ಕೊಡುಗೆ, ಸನ್ಮಾನ

ಬಂಟ್ವಾಳ: ಬಂಟ್ವಾಳ ತಾ. ಪಿಲಾತಬೆಟ್ಟು ಗ್ರಾ.ಪಂ. ನಲ್ಲಿ ಸುಮಾರು 25ವರ್ಷಗಳ ಅವ„ ಬಿಲ್ಲು ವಸೂಲಿಗರಾಗಿ ಕರ್ತವ್ಯ ನಿರ್ವಹಿಸಿ ಪ್ರಸ್ತುತ ಬೆಳ್ತಂಗಡಿ ತಾಲೂಕು ತಣ್ಣೀರುಪಂತ ಗ್ರಾ. ಪಂ. ಗೆ…

ಕುಪ್ಪೆಪದವು : ಎಸ್‍ಸಿ/ಎಸ್‍ಟಿ ಕಾಯ್ದಿರಿಸಿದ ಜಾಗ ಅತಿಕ್ರಮಣ ದೂರು – ಇನ್ನೂ ಅನುಷ್ಠಾನಗೊಳ್ಳದ ಮನೆ ತೆರವು ಹೈಕೋರ್ಟ್ ಆದೇಶ

ಕುಪ್ಪೆಪದವು: ಮಂಗಳೂರು ತಾಲೂಕಿನ ಕುಪ್ಪೆಪದವು ಗ್ರಾಪಂ ವ್ಯಾಪ್ತಿಯ ಕಿಲೆಂಜಾರು ಗ್ರಾಮದಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಮನೆಗಳಿಗೆ ಸಂಪರ್ಕಕ್ಕಾಗಿ ಮೀಸಲಿರಿಸಲಾದ ಜಾಗ ಅತಿಕ್ರಮಿಸಿ, ಪಂಚಾಯತ್ ಅಧಿಕಾರಿಗಳು…

ಹಲಸಿನ ಹಣ್ಣಿನಲ್ಲಿ ಅಪಾರವಾದ ಪ್ರೊಟೀನ್ ಅಂಶ: ಡಾ.ಪ್ರಭಾಕರ ಭಟ್

ಬಂಟ್ವಾಳ : ಉಪ್ಪಡ್ ಪಚ್ಚಿಲ್ ಆರಂಭಿಸಿದವಳು ತಾಯಿ, ಆಕೆಯೇ ಮೊದಲ ವಿಜ್ಞಾನಿ.ಹಲಸಿನ ಹಣ್ಣಿನಲ್ಲಿ ಅಪಾರವಾದ ಪ್ರೊಟೀನ್ ಅಂಶಗಳಿದ್ದು,ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದು ಪುತ್ತೂರು ಶ್ರೀ ವಿವೇಕಾನಂದ…

ಬಿ.ಸಿ.ರೋಡ್ – ಜಕ್ರಿಬೆಟ್ಟು ಹೆದ್ದಾರಿಯಲ್ಲಿ ವಾಹನ ಸಂಚಾರ ಜುಲೈ 18ರವರೆಗೆ ನಿಷೇಧ

ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುತ್ತಿರುವ ಬಿ.ಸಿ.ರೋಡ್ ನಿಂದ ಜಕ್ರಿಬೆಟ್ಟುವರೆಗಿನ ಭಾಗದಲ್ಲಿ ಜೂನ್ 26ರಿಂದ ಜುಲೈ 18ರವರೆಗೆ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಆದೇಶ…

ಬಂಟ್ವಾಳ ವಿಧಾನ ಸಭಾ ಕ್ಷೇತ್ರದ ಬಿ.ಜೆ.ಪಿ ಮಹಾಶಕ್ತಿಕೇಂದ್ರದ ತಂಡ ರಚನೆ.

ಬಂಟ್ವಾಳ ಕ್ಷೇತ್ರದ 7 ಮಹಾಶಕ್ತಿಕೇಂದ್ರಗಳ ಅಧ್ಯಕ್ಷರು ಮತ್ತು ಪ್ರ.ಕಾರ್ಯದರ್ಶಿಗಳ ಹಾಗೂ ಸಮಿತಿಯ ಸದಸ್ಯರನ್ನಾಗಿ ಈ ಕೆಳಗಿನಂತೆ ಕ್ಷೇತ್ರ ಬಿ.ಜೆ.ಪಿ ಅಧ್ಯಕ್ಷರಾದ ದೇವಪ್ಪ ಪೂಜಾರಿ ಅವರು ಘೋಷನೆ ಮಾಡಿರುತ್ತಾರೆ.…

ಬಡಕರೆ ದೇವಂದಬೆಟ್ಟಿನ ಪರಂಬೋಕು ತೋಡಿನ ಹೂಳೆತ್ತಿ ಸ್ವಚ್ಛಗೊಳಿಸುವುದು

ಗುರುಪುರ : ಗುರುಪುರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಜಿ ಎಂ ಉದಯ ಭಟ್ ಹಾಗೂ ಗ್ಸರಾ. ಪಂ. ಸದಸ್ಯ ಕೆ. ಸದಾಶಿವ ಶೆಟ್ಟಿ ಮುಂದಾಳತ್ವದಲ್ಲಿ ಬಡಕರೆ ದೇವಂದಬೆಟ್ಟಿನ…

ಬಜ್ಪೆ ಪೊಲೀಸ್ ಠಾಣೆಯಲ್ಲಿ ಆಯುಷ್ ರೋಗರಕ್ಷಕ ಮಾತ್ರೆಗಳ ಉಚಿತ ವಿತರಣೆ

ಕೈಕಂಬ : ಆಯುಷ್ ಇಲಾಖೆ ಒದಗಿಸರುವ ಈ ಮಾತ್ರೆಗಳು ನಿರ್ದಿಷ್ಟ ಗುಣಮಟ್ಟದಲ್ಲಿವೆ. ಇದು ರೋಗ ನಿರೋಧಕ ಚಿಕಿತ್ಸಾ ಮಾತ್ರೆಗಳಾಗಿದ್ದು, ಇದನ್ನು ಮನೆಯಲ್ಲೂ ಸಿದ್ಧಪಡಿಸಬಹುದು. ಆದರೆ ಬಳಸುವ ವಸ್ತುಗಳ…

ಜುಲೈ 17ರಂದು ಅಮೆಜಾನ್ ಫ್ರೈಮ್ ವಿಡಿಯೋದಲ್ಲಿ ಮೊದಲ ಬಾರಿಗೆ ಕನ್ನಡದ ‘ಲಾ’ ಸಿನಿಮಾ ಬಿಡುಗಡೆ

ಕನ್ನಡದ ಬಹುನಿರೀಕ್ಷಿತ ‘ಲಾ’ ಸಿನಿಮಾವು ಜುಲೈ 17ರಂದು ಪ್ರದರ್ಶನಗೊಳ್ಳಲಿದೆ ಎಂದು ಅಮೆಜಾನ್ ಫ್ರೈಮ್ ವಿಡಿಯೋ ತಿಳಿಸಿದೆ. ಇದೊಂದು ಕ್ರೈ ಥಿಲ್ಲರ್ ಆಧರಿಸಿದ ಸಿನಿಮಾವಾಗಿದ್ದು ನಂದಿನಿ ಪಾತ್ರಧಾರಿಯಾಗಿ ರಾಗಿಣಿ…

ಬಂಟ್ವಾಳ: 4861 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರು

ಬಂಟ್ವಾಳ: ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ವಾಷಿ೯ಕ ಪರೀಕ್ಷೆಯು ಗುರುವಾರ ಮೊದಲದಿನ ಸುಸೂತ್ರವಾಗಿ ನಡೆದಿದೆ.ತಾಲೂಕಿನಲ್ಲಿ 5050 ಮಂದಿ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದು, 4861 ಮಂದಿ…