Month: June 2020

ಅನಾರೋಗ್ಯದಿಂದ ಎಸ್ .ಎಸ್. ಎಲ್. ಸಿ ವಿದ್ಯಾರ್ಥಿ ಸಾವು

ವಿಟ್ಲ: ಅನಾರೋಗ್ಯದಿಂದ ಎಸ್ಎಸ್ಎಲ್ ಸಿ ವಿದ್ಯಾರ್ಥಿಯೊಬ್ಬ ಮೃತಪಟ್ಟ ಘಟನೆ ವಿಟ್ಲ ಪಡ್ನೂರು ಗ್ರಾಮ ಕೋಡಪದವು ಮಾಳ ಎಂಬಲ್ಲಿ ನಡೆದಿದೆ. ಕೋಡಪದವು ಮಾಳ ನಿವಾಸಿ ನಾರಾಯಣ ಅವರ ಪುತ್ರ…

ಭುಜಂಗ ಪಾರ್ಕಿನಲ್ಲಿ ಕುಡುಕರ ಹಾವಳಿ..! ಮದ್ಯದ ಬಾಟಲಿಗಳ ರಾಶಿ ರಾಶಿ..! ಸಾಮಾಜಿಕ ಕಾರ್ಯಕರ್ತರಿಂದ ಸ್ವಚ್ಚತೆ.

ಉಡುಪಿ: ವಾಯು ವಿಹಾರ ತಾಣ ಅಜ್ಜರಕಾಡು ಹುತಾತ್ಮ ಸೈನಿಕರ ಸ್ಮಾರಕದ ಬಳಿ, ಕುಡುಕರು ಅಲ್ಲಲ್ಲಿ ಎಸೆದಿರುವ ಸಾವಿರಾರು ಮದ್ಯದ ಬಾಟಲಿಗಳನ್ನು ತೆರವುಗೊಳಿಸಲು ಜಿಲ್ಲಾ ನಾಗರಿಕ ಸಮಿತಿ ಹಾಗೂ…

ವ್ಯಾಘ್ರ ಚಾಮುಂಡಿ ಸೇವಾ ಸಮಿತಿಯವರಿಂದ ವನಮಹೋತ್ಸವ.

ಕುಪ್ಪೆಪದವು: ವ್ಯಾಘ್ರ ಚಾಮುಂಡಿ ಸೇವಾ ಸಮಿತಿ ಕೋರ್ಡೆಲು ಇದರ ವತಿಯಿಂದ ಎಡಪದವು ಸಮೀಪದ ಕೋರ್ಡೆಲು ರಸ್ತೆ ಬದಿಯಲ್ಲಿ ಗಿಡ ನೆಡುವ ಮೂಲಕ ವನಮಹೋತ್ಸವ ಆಚರಿಸಲಾಯಿತು . ಸಮಿತಿಯ…

ಹೈನಗಾರರ ನೆರವಿಗೆ ಮೊಬೈಲ್ ಆ್ಯಪ್ ಅನಾವರಣ

ಬಂಟ್ವಾಳ: ಬಂಟ್ವಾಳ ತಾಲೂಕು ವಾಮದಪದವು ಹಾಲು ಉತ್ಪಾದಕರ ಸಹಕಾರ ಸಂಘದಲ್ಲಿ ಕೆಎಂಎಫ್ ಸಹಕಾರದಲ್ಲಿ ಹೈನುಗಾರರಿಗೆ ಅನುಕೂಲಕರವಾದ ಮೈ ಎಪಿಸಿಎಸ್ ಎಂಬ ಮೊಬೈಲ್ ಆ್ಯಪ್ ಬಿಡುಗಡೆ ಕಾರ್ಯಕ್ರಮ ಶನಿವಾರ…

ಗುರುಪುರದಲ್ಲಿ ಕಾಂಕ್ರೀಟೀಕರಣ ರಸ್ತೆ ಉದ್ಘಾಟನೆ

ಕೈಕಂಬ : ಕರ್ನಾಟಕ ರಾಜ್ಯ ಸರಕಾರ ಜಿಲ್ಲೆಯ ಬಿಜೆಪಿ ಶಾಸಕರಿಗೆ ಅನುದಾನ ಬಿಡುಗಡೆ ಮಾಡುವಲ್ಲಿ ಸರ್ಕಾರ ತಾರತಮ್ಯ ಮಾಡಿಲ್ಲ. ಬೆಂಗಳೂರಿನ ಇಲೆಕ್ಟ್ರಾನಿಕ್ ಮಾಧ್ಯಮವೊಂದು ತರಾತುರಿಯಲ್ಲಿ ಅಂತಹ ಸುದ್ದಿ…

ದ ಕ ಜಿಲ್ಲಾ ದಲಿತ್ ಸೇವಾ ಸಮಿತಿಯ ಕಚೇರಿಯಲ್ಲಿ ವೀರ ಮರಣ ಹೊಂದಿದ ಸೈನಿಕರಿಗೆ ಶ್ರದ್ಧಾಂಜಲಿ ಕಾರ್ಯಕ್ರಮ

ವಿಟ್ಲ: ದ ಕ ಜಿಲ್ಲಾ ದಲಿತ್ ಸೇವಾ ಸಮಿತಿಯ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಬಿ ಕೆ ಸೇಸಪ್ಪ ಬೆದ್ರಕಾಡು ಇವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಇತ್ತೀಚೆಗೆ ಭಾರತದ ಗಡಿಯಲ್ಲಿ…

*ಅಯ್ಯಪ್ಪ ದೇವಸ್ಥಾನ ಅಸ್ಡೆಪಾಡ ದೊಂಬಿವಲಿ ಇಲ್ಲಿ ಸತೀಶ್ ಬಂಗೇರ ಇವರಿಗೆ ಶೃಧಾಂಜಲಿ ಸಭೆ*

ಮುಂಬಯಿ : ಡೊಂಬಿವಲಿ ಅಯ್ಯಪ್ಪ ಮಂದಿರ ಅಸ್ಡೆಪಾಡ ಮತ್ತು ಕುಲಾಲ ಸಂಘ ಮುಂಬೈ ಇದರ ಸ್ಥಳೀಯ ಸಮಿತಿ ಥಾಣೆ, ಕಸಾರ, ಕರ್ಜತ್ ಮತ್ತು ಭಿವಂಡಿ ಸಮಿತಿಯ ಸದಸ್ಯರಾದ…

ಕರೋನಾ ನಿವಾರಣೆಗಾಗಿ ಕರೆಂಕಿ ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದಲ್ಲಿ ಶ್ರೀ ಧನ್ವಂತರಿ ಯಾಗ

ಬಂಟ್ವಾಳ: ಲೋಕಕಲ್ಯಾಣಾರ್ಥವಾಗಿ ಹಾಗೂ ಕರೋನಾ ಮಹಾಮಾರಿಯ ನಿವಾರಣೆಗಾಗಿ ದಡ್ಡಲಕಾಡುವಿನ ಶ್ರೀ ದುರ್ಗಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸೋಮವಾರ ಬೆಳಿಗ್ಗೆ ಕರೆಂಕಿಯ ಶ್ರೀ ದುರ್ಗಾ ಪರಮೇಶ್ವರೀ ದೇವಸ್ಥಾನದಲ್ಲಿ ಶ್ರೀ…

ನಾಡಿನ ಭವಿಷ್ಯತ್ ಸಾಮಾಜಿಕ ಕಳಕಳಿ ಹಾಗೂ ಜಾಗೃತಿಗಾಗಿ ಧ್ವನಿ ಎತ್ತುವರೇ ಸಂಪಾದಕರುಗಳ ಜಿಲ್ಲಾ ಒಕ್ಕೂಟ ರಚನೆ

ಮುಂಬಯಿ: ದ.ಕ. ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳಾದ ಸಾಪ್ತಾಹಿಕ, ಮಾಸಪತ್ರಿಕೆ, ದ್ವೈಮಾಸಿಕ, ತ್ರೈಮಾಸಿಕ ಪತ್ರಿಕೆಒಟ್ಟು ಸೇರಬೇಕಾದ ಅನಿವಾರ್ಯತೆ ಉಂಟಾಗಿದೆ. ಪ್ರಸಕ್ತ ಈ ಪತ್ರಿಕೆಗಳ ಸಂಪಾದಕರುಗಳು…

ಸಾಹಿತ್ಯದ ಬಯಲ ಬೆಟ್ಟ ಡಾ. ನಾ. ಮೊಗಸಾಲೆ ಕೃತಿ ಬಿಡುಗಡೆ

ಬೆಳ್ತಂಗಡಿ : ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಪ್ರಕಟಗೊಂಡ ಕಾಂತಾವರ ಕನ್ನಡ ಸಂಘದ ಅಧ್ಯಕ್ಷರಾದ ಡಾ. ನಾ. ಮೊಗಸಾಲೆಯವರ ವ್ಯಕ್ತಿ-ಸಾಧನೆಗಳ ಪರಿಚಯದ ‘ಸಾಹಿತ್ಯದ ಬಯಲ ಬೆಟ್ಟ…

ಕಡಲ್ಕೊರೆತದ ಪ್ರದೇಶಗಳಿಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಉಳ್ಳಾಲ: ಮಂಗಳೂರು ಇಲ್ಲಿನ ಉಳ್ಳಾಲ, ಸೋಮೇಶ್ವರದಲ್ಲಿ ಕಡಲ್ಕೊರೆತದ ಪ್ರದೇಶಗಳಿಗೆ ಇಂದಿಲ್ಲಿ ಭಾನುವಾರ ಸಂಜೆ ಕರ್ನಾಟಕ ರಾಜ್ಯದ ಮುಜರಯಿ, ಮೀನುಗಾರಿಕೆ, ಬಂದರುಗಳು ಮತ್ತು ಒಳನಾಡು ಸಾರಿಗೆ ಹಾಗೂ ದ.ಕ…

ರಾಜ್ಯದಲ್ಲಿ ಯಂತ್ರಶ್ರೀಗೆ ಹೆಚ್ಚು ಒತ್ತು: ಸಾಲಿಯಾನ್

ಕೈಕಂಬ: ಪ್ರಸ್ತುತ ವರ್ಷ ರಾಜ್ಯದಲ್ಲಿ “ಯಂತ್ರಶ್ರೀ”ಗೆ ಹೆಚ್ಚು ಒತ್ತು ನೀಡುತ್ತಿದ್ದು,ಹಡೀಲು ಭೂಮಿಯಲ್ಲಿ ಭತ್ತ ಬೆಳೆಯನ್ನು ಬೆಳೆಯಲು ಯಂತ್ರಶ್ರೀ ಮೂಲಕ ಕಡಿಮೆ ವೆಚ್ಚ,ಕಡಿಮೆ ಅವಧಿಯಲ್ಲಿ ಹೆಚ್ಚಿನ ಆದಾಯವನ್ನು ತರಲಿದೆ…

ಸಜೀಪ ವಿಹಿಂಪ,ಬಜರಂಗದಳದಿಂದ ವೀರಯೋಧರಿಗೆ ನಡಿನಮನ

ಬಂಟ್ವಾಳ: ಚೀನಾದ ಕುತಂತ್ರದ ವಿರುದ್ಧ ಎದೆಯೊಡ್ಡಿ ನಿಂತು ರಾಷ್ಟ್ರದ ರಕ್ಷಣೆಗಾಗಿ ಹೋರಾಡಿ ಹುತಾತ್ಮರಾದ ಭಾರತೀಯ ಸೇನೆಯ ವೀರ ಯೋಧರಿಗೆ ವಿಶ್ವ ಹಿಂದೂ ಪರಿಷತ್, ಭಜರಂಗದಳ ಸಜೀಪ ವಲಯ…

ಸಂಗಬೆಟ್ಟು ಬಿ.ಜೆ.ಪಿ.ಮಹಾಶಕ್ತಿ ಕೇಂದ್ರದಲ್ಲಿ ವಿಶ್ವಯೋಗ ದಿನಾಚರಣೆ

ಬಂಟ್ವಾಳ: ಬಂಟ್ವಾಳ ವಿಧಾನಸಭಾ ಕ್ಷೇತ್ರದ ಬಿಜೆಪಿಯ ಸಂಗಬೆಟ್ಟು ಮಹಾಶಕ್ತಿ ಕೇಂದ್ರದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ ರಾಯಿ ಸಮೀಪದ ಮಂಜುಶ್ರೀ ಸಭಾ ಭವನದಲ್ಲಿ ಭಾನುವಾರ ಯೋಗದ ಮೂಲಕ…