Month: July 2020

ಗರ್ಭನ್ಯಾಸ ಕಾರ್ಯಕ್ರಮ

ಬಂಟ್ವಾಳ:ತಾಲೂಕಿನ ಸಜೀಪನಡು ಗ್ರಾಮದ ಶ್ರೀ ಷಣ್ಮುಖ ಸುಬ್ರಹ್ಮಣ್ಯ ದೇವಸ್ಥಾನ ಜೀರ್ಣೋದ್ದಾರ ಅಂಗವಾಗಿ ಶ್ರೀ ದೇವರ ನೂತನ ಶಿಲಾಮಯ ಗರ್ಭಗುಡಿಯ ಗರ್ಭನ್ಯಾಸ ಕಾರ್ಯಕ್ರಮವು ಬ್ರಹ್ಮಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಗಳು…

ನಾಪತ್ತೆಯಾಗಿದ್ದ ಮಹಿಳೆ ಶವವಾಗಿ ಪತ್ತೆ

ಬಂಟ್ವಾಳ : ಪಾಣೆಮಂಗಳೂರು ನೂತನ ಸೇತುವೆ ಬಳಿಯಿಂದ ಶನಿವಾರ ಮುಂಜಾನೆಯಿಂದ ನಾಪತ್ತೆಯಾಗಿದ್ದ ಮಹಿಳೆಯ ಶವ ತುಂಬೆ ವೆಂಟೆಡ್ ಡ್ಯಾಂ ಸಮೀಪ ನೇತ್ರಾವತಿ ನದಿಯಲ್ಲಿ ಸೋಮವಾರ ಪತ್ತೆಯಾಗಿದೆ. ಬಂಟ್ವಾಳ…

ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಗರಾಭಿವೃದ್ಧಿ ಸಚಿವ ಬಿ ಎ ಬಸವರಾಜ ಅವರನ್ನು ಸ್ವಾಗತಿಸಿದ ಶಾಸಕ ಕೋಟ್ಯಾನ್

ಮಂಗಳೂರಿಗೆ ನಡೆಯಲಿರುವ ಸಚಿವ ಮಟ್ಟದ ಸಭೆಯಲ್ಲಿ ಭಾಗವಹಿಸಲು ಜು. 13ರಂದು ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಗರಾಭಿವೃದ್ಧಿ ಸಚಿವ ಬಿ ಎ ಬಸವರಾಜ ಅವರನ್ನು ಮೂಲ್ಕಿ-ಮೂಡಬಿದ್ರೆ…

ಕೋಲಾರ ಜಿಲ್ಲಾ ಎಸ್‍ಸಿ ಎಸ್‍ಟಿ ನೌಕರರ ಸಂಘದ ಅಧ್ಯಕ್ಷರಾಗಿ ಟಿ.ಜಯಪ್ರಕಾಶ್ ಆಯ್ಕೆ

ಕೋಲಾರ: ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ವರ್ಗದ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ಆರೋಗ್ಯ ಇಲಾಖೆಯ ಟಿ.ಜಯಪ್ರಕಾಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ನಗರದ ನಚಿಕೇತ ನಿಲಯ ಆವರಣದಲ್ಲಿರುವ ಬುದ್ಧ ವಿಹಾರ ಭವನದಲ್ಲಿ…

ಕೋಲಾರದ 6 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಕೋವಿಡ್ ಆತಂಕದ ನಡುವೆ ಸಕಲ ಸಿದ್ದತೆ-ನಾಗೇಂದ್ರಪ್ರಸಾದ್

ಕೋಲಾರ:- ಕೋವಿಡ್ ಆತಂಕದ ನಡುವೆಯೂ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಸಮರ್ಥವಾಗಿ ಎದುರಿಸಿ ಗೆದ್ದಿರುವ ಸಾರ್ವಜನಿಕ ಶಿಕ್ಷಣ ಇಲಾಖೆ ಇದೀಗ ಮೌಲ್ಯಮಾಪನವನ್ನು ಸಮರ್ಪಕವಾಗಿ ನಿರ್ವಹಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಂಡಿದೆ…

ಬಂಟ್ವಾಳದಲ್ಲಿ 16 ಮಂದಿಗೆ ಕೊರೋನ

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೊರೋನ ಸೋಂಕು ಪ್ರಕರಣ ಹೆಚ್ಚುತ್ತಲೇ ಇದ್ದು, ಭಾನುವಾರವು 16 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಬಂಟ್ವಾಳ ತಾಲೂಕಿನ ಕೇಂದ್ರಸ್ಥಾನ ಬಿ.ಸಿ.ರೋಡಿನಲ್ಲಿ 4 ಪ್ರಕರಣಗಳು…

ಮುತ್ತೂರು ವಲಯ ಕಾಂಗ್ರೆಸ್ ಸಮಿತಿಯ ತುರ್ತು ಸಭೆ

ಕುಪ್ಪೆಪದವು: ಗುರುಪುರ ಬ್ಲಾಕ್ ಕಾಂಗ್ರೆಸ್ ಇದರ ಮುತ್ತೂರು ವಲಯ ಕಾಂಗ್ರೆಸ್ ಸಮಿತಿಯ ತುರ್ತು ಸಭೆಯನ್ನು ಭಾನುವಾರ ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಂದ್ರ ಕಂಬಳಿ ಯವರ ಅಧ್ಯಕ್ಷತೆಯಲ್ಲಿ…

ಶಿವಾಜಿ ಕಟ್ಟೆ ಫ್ರೆಂಡ್ಸ್ ವತಿಂದ ಶ್ರಮದಾನ

ಕುಪ್ಪೆಪದವು: ಕುಪ್ಪೆಪದವು ದೊಡ್ಡಲಿಕೆ ಎರ್ಮಾಳದ ಶಿವಾಜಿ ಕಟ್ಟೆ ಫ್ರೆಂಡ್ಸ್ ವತಿಂದ ಆಚಾರಿ ಜೋರ ದಿಂದ ದೊಡ್ಡಲಿಕೆ ಎರ್ಮಾಳ ದವರೆಗೆ ರಸ್ತೆಯ ಅಂಚಿನಲ್ಲಿದ್ದ, ಜನ ಮತ್ತು ವಾಹನ ಸಂಚಾರಕ್ಕೆ…

ರೋಟರಿ ಕ್ಲಬ್ ಫರಂಗಿಪೇಟೆಯ ನೂತನ ಅಧ್ಯಕ್ಷ,ಪದಾಧಿಕಾರಿಗಳ ಪದಗ್ರಹಣ

ಬಂಟ್ವಾಳ: ರೋಟರಿ ಕ್ಲಬ್ ಫರಂಗಿಪೇಟೆ ಇದರ ನೂತನ ಅಧ್ಯಕ್ಷ ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಶನಿವಾರ ಸಂಜೆ ಬಿ.ಸಿ.ರೋಡಿನಲ್ಲಿರುವ ಬಂಟ್ವಾಳ ರೋಟರಿ ಸಮುದಾಯ ಭವನದಲ್ಲಿ ಸರಳವಾಗಿ ನಡೆಯಿತು.ನಿರ್ಗಮನ…

ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ, ಪುರೋಹಿತ ಪರಿಷತ್ ಸಂಘ ಜಿಲ್ಲಾಧ್ಯಕ್ಷರಾಗಿ ಕೃಷ್ಣರಾಜ ಭಟ್ ಕರ್ಬೆಟ್ಟು ಆಯ್ಕೆ

ಬಂಟ್ವಾಳ: ಅಖಿಲ ಕರ್ನಾಟಕ ಬ್ರಾಹ್ಮಣ ಅರ್ಚಕ ಮತ್ತು ಪುರೋಹಿತರ ಪರಿಷತ್ (ರಿ) (ತ್ರಿಮತಸ್ಥ) ಅಧ್ಯಕ್ಷರಾಗಿ ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಕೃಷ್ಣರಾಜ ಭಟ್ ಕರ್ಬೆಟ್ಟು ಆಯ್ಕೆಯಾಗಿದ್ದಾರೆ. ಮಂಗಳೂರಿನಲ್ಲಿ…

ನಾಟಕ ರಚನೆಕಾರ ಗಿರಿಯಪ್ಪ ಕುಲಾಲ್ ಬದ್ಯಾರು ನಿಧನ

ಬಂಟ್ವಾಳ: ಪ್ರಸಿದ್ದ ಹಿರಿಯ ಕಲಾವಿದ , ನಾಟಕ ರಚನೆಕಾರ ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಶನಿವಾರ ರಾತ್ರಿ 9.30 ರ ಸುಮಾರಿಗೆ ಕಳ್ಳಿಗೆಯಲ್ಲಿ ನಡೆದಿದೆ. ಬಂಟ್ವಾಳ ತಾಲೂಕಿನ ಕಳ್ಳಿಗೆ…

ಕೈಕಂಬ, ಎಡಪದವು, ಗಂಜಿಮಠದಲ್ಲಿ ಸ್ವಯಂ-ಪ್ರೇರಿತ ಲಾಕ್‍ಡೌನ್‍ಗೆ ವ್ಯಾಪಾರಸ್ಥರಿಂದ ನಿರ್ಧಾರ

ಕೈಕಂಬ : ಮಹಾಮಾರಿ ಕೊರೊನಾ ಸೋಂಕು ಸಮುದಾಯ ಮಟ್ಟದಲ್ಲಿ ಹರಡುತ್ತಿದ್ದರೂ ಸರ್ಕಾರ ಮಾತ್ರ ಮತ್ತೊಂದು ಬಾರಿ ಲಾಕ್‍ಡೌನ್ ಮಾಡುವ ಬಗ್ಗೆ ಚಿಂತನೆ ನಡೆಸಿಲ್ಲ. ಆದರೆ ಈ ವಿಷಯವನ್ನು…

ಅಡ್ಡೂರಿನಲ್ಲಿ ಸ್ವಯಂ ಪ್ರೇರಿತ ಲಾಕ್ ಡೌನ್ ಯಶಸ್ವಿ

ಕೈಕಂಬ: ಗ್ರಾಮದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಏರಿಕೆಯಾಗಿದ್ದು, ಭಾಗಶಃ ಸ್ವಯಂ ಪ್ರೇರಿತ ಲಾಕ್ ಡೌನ್ ಸೋಮವಾರದಿಂದಲೇ ಅನುಷ್ಠಾನಗೊಂಡಿದೆ.ಅಡ್ಡೂರು ಪರಿಸರದಲ್ಲಿ ಕೊರೋನಾ ಸಾಮುದಾಯಿಕವಾಗಿ ಹರಡುವಿಕೆ ತಡೆಗಟ್ಟುವ ಸಲುವಾಗಿ ಇಲ್ಲಿನ…