Month: July 2020

ಕಾಲಬೆರಳಲ್ಲಿ ಪರೀಕ್ಷೆ ಬರೆದ ಕೌಶಿಕ್ ಭೇಟಿಯಾದ ಶಿಕ್ಷಣ ಸಚಿವರು

ಪೊಳಲಿ: ಕಾಲಿನಲ್ಲಿ ಎಸ್ಎಸ್‌ಎಲ್‌ಸಿ ಪರೀಕ್ಷೆ ಬರೆದು ರಾಜ್ಯದಾದ್ಯಂತ ಸುದ್ದಿ ಮಾಡಿದ್ದ ಬಂಟ್ವಾಳ ಎಸ್ ವಿ ಎಸ್ ಹೈಸ್ಕೂಲಿನ ವಿದ್ಯಾರ್ಥಿ ಕೌಶಿಕ್​ನನ್ನು ರಾಜ್ಯದ ಶಿಕ್ಷಣ ಸಚಿವ ಸುರೇಶ್ ಕುಮಾರ್…

ಉದ್ದೇಶಿತ ಪತ್ರಕರ್ತರ ಗೃಹ ನಿರ್ಮಾಣ ಸಹಕಾರಿ ಸಂಘ (ನಿ) ರಚನೆಯ ಉದ್ದೇಶಕ್ಕಾಗಿ ಷೇರು ಸಂಗ್ರಹ ಮತ್ತು ಸದಸ್ಯತ್ವಕ್ಕೆ ಅರ್ಜಿ ಆಹ್ವಾನ

ಮಂಗಳೂರು: ದ.ಕ.ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಆರಂಭಿಸಲು ಉದ್ದೇಶಿರುವ ಪತ್ರಕರ್ತರ ಗೃಹ ನಿರ್ಮಾಣ ಸಹಕಾರಿ ಸಂಘದ ಸ್ಥಾಪನೆಗೆ ಸಂಬಂಧಿಸಿ ಸದಸ್ಯತ್ವ ಮತ್ತು ಷೇರು ಹಣ…

ಫರಂಗಿಪೇಟೆ ಪರಿಸರದಲ್ಲಿ 14 ದಿನ ಮಧ್ಯಾಹ್ನದ ಬಳಿಕ ಬಂದ್

ಬಂಟ್ವಾಳ : ತಾಲೂಕಿನ ಪುದು ಗ್ರಾಮದಲ್ಲಿ ಕೊರೋನ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಶುಕ್ರವಾರದಿಂದ ( ಜುಲೈ 10) ಹದಿನಾಲ್ಕು ದಿನಗಳ ಕಾಲ ಮಧ್ಯಾಹ್ನ 2 ಗಂಟೆಯ ಬಳಿಕ…

ಕೋವಿಡ್ ಪರೀಕ್ಷೆಯ ನೆಪದಲ್ಲಿ ಖಾಸಗಿ ಆಸ್ಪತ್ರೆಗಳ ದಂಧೆ ಜಿಲ್ಲಾಧಿಕಾರಿಗೆ ಮನವಿ

ಬಂಟ್ವಾಳ: ಕೋವಿಡ್ ಪರೀಕ್ಷೆಯ ನೆಪದಲ್ಲಿ ಖಾಸಗಿ ಆಸ್ಪತ್ರೆಗಳ ದಂಧೆ ಶುರು ಮಾಡಿವ ಎಂಬ ಆರೋಪ ಸಾರ್ವಜನಿಕ ವಲಯದಿಂದ ಕೆಳಿ ಬಂದಿದೆ. ಸರ್ಕಾರದ ಆದೇಶಕ್ಕೂ ಖಾಸಗಿ ಆಸ್ಪತ್ರೆಗಳು ಕೇರ್…

ವೈದ್ಯರ ಸಹಿತ ಕುಟುಂಬ ಗುಣಮುಖವಾಗಿ ಮನೆಗೆ: ಬಂಟ್ವಾಳದಲ್ಲಿ 24 ಮಂದಿಗೆ ಕೊರೋನ

ಬಂಟ್ವಾಳ: ಕೊರೊನಾ ಸೋಂಕು ದೃಢಪಟ್ಟು ಬಿ.ಸಿ.ರೋಡಿನ ಮೂವರು ವೈದ್ಯರು ಸೇರಿದಂತೆ ಒಂದೇ ಕುಟುಂಬದ ಐವರು ಗುಣಮುಖರಾಗಿ ಮನೆಗೆ ಮರಳಿದ್ದಾರೆ.ಕಳೆದ ವಾರ ಮಂಗಳೂರಿನ ಆಸ್ಪತ್ರೆಗೆ ದಾಖಲಾಗಿದ್ದ, ಅವರೀಗ ಮನೆಗೆ…

ಪೊಳಲಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ

ಕೈಕಂಬ: ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನಕ್ಕೆ ರಾಜ್ಯ ಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ದಂಪತಿಯೊಂದಿಗೆ ಆಗಮಿಸಿ ಪೊಳಲಿ ದೇವಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದರು. ರಾಜ್ಯದಲ್ಲಿ ಎಸೆಸೆಲ್ಸಿ ಪರೀಕ್ಷೆ ಯಶಸ್ವಿಯಾಗಿ…

ಹೊಸ ಬದುಕು ನಿರ್ಮಾಣದತ್ತ ಹೆಜ್ಜೆ ಅಗತ್ಯ : ಪ್ರತಾಪ ಸಿಂಹ ನಾಯಕ್

ಬಂಟ್ವಾಳ: ಕೋವಿಡ್-19 ಎಲ್ಲೆಡೆ ವ್ಯಾಪಿಸಿರುವ ಈ ಹೊತ್ತಿನಲ್ಲಿ ಹೊಸ ರೀತಿಯ ಬದುಕನ್ನು ನಾವು ನಿರ್ಮಿಸಿಕೊಳ್ಳಬೇಕಾಗಿದ್ದು, ರೋಟರಿ ಕ್ಲಬ್ ಮೂಲಕ ಸಮಾಜಕ್ಕೆ ಮಾದರಿಯಾಗುವ ಕಾರ್ಯವನ್ನು ನಡೆಸಲು ಸಾಧ್ಯ ಎಂದು…

ತಹಶೀಲ್ದಾರ್ ಹತ್ಯೆ ಖಂಡಿಸಿ ಕಂದಾಯ ನೌಕರರ ಪ್ರತಿಭಟನೆ

ಬಂಟ್ವಾಳ: ಕೋಲಾರ ಜಿಲ್ಲೆಯ ಬಂಗಾರಪೇಟೆ ತಹಶೀಲ್ದಾರ್ ಹಾಗೂ ತಾಲೂಕು ದಂಡಾಧಿಕಾರಿ ಬಿ.ಕೆ.ಚಂದ್ರಮೌಳೇಶ್ವರ ಅವರ ಹತ್ಯೆಯನ್ನು ಖಂಡಿಸಿ ಶುಕ್ರವಾರ ಬಂಟ್ವಾಳ ತಾಲೂಕು ಕಂದಾಯ ನೌಕರರ ಸಂಘದ ವತಿಯಿಂದ ಬಂಟ್ವಾಳ…

ಕೆದುಬರಿ ಗುರುವಪ್ಪರ ಗದ್ದೆಯಲ್ಲಿ ಕೃಷಿ ಉತ್ತೇಜನ ಪ್ರಾತ್ಯಕ್ಷಿಕೆ

ಮಕ್ಕಳಲ್ಲಿ ಕೃಷಿ ಆಸಕ್ತಿ ಮೂಡಿಸಬೇಕು : ಲ. ಕೆ ಎಸ್ ಉಪಾಧ್ಯಾಯ ಗುರುಪುರ : ಯುವ ಜನಾಂಗ ಕೃಷಿ ಚಟುವಟಿಕೆಯಲ್ಲಿ ಆಸಕ್ತಿ ಕಳೆದುಕೊಂಡಿದ್ದು, ಮಕ್ಕಳಿಗೆ ಕೃಷಿಯಲ್ಲಿ ಆಸಕ್ತಿ…

ದಣಿವರಿಯದ ವೃದ್ಧ ಕೆದುಬರಿ ಗುರುವಪ್ಪರಿಂದ ಗೇಣಿಗೆ `ಎಣೆಲ್’ ಭತ್ತದ ಬೇಸಾಯ

ಗುರುಪುರ : ಕೃಷಿಯಲ್ಲಿ ಯುವಜನರಿಗೆ ಮಾದರಿ ಗುರುಪುರ ಕೆದುಬರಿ ಗುರುವಪ್ಪಣ್ಣ ! ಕಂಬಳ ಕ್ಷೇತ್ರದಲ್ಲಿ ಸಾಕಷ್ಟು ಹೆಸರು ಪಡೆದಿರುವ ಇವರು, ತನ್ನ ಬದುಕಿನ 85ರ ಆಸುಪಾಸಿನಲ್ಲೂ ಗದ್ದೆ…

ಶ್ರೀರಾಮ ವಿದ್ಯಾಕೇಂದ್ರಕಲ್ಲಡ್ಕಕ್ಕೆ ಶಿಕ್ಷಣ ಸಚಿವ ಸುರೇಶ್‍ಕುಮಾರ್ ಭೇಟಿ

ಕಲ್ಲಡ್ಕ:ಕರ್ನಾಟಕ ಸರಕಾರದ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಸನ್ಮಾನ್ಯ ಸುರೇಶ್‍ಕುಮಾರ್ ದಂಪತಿಗಳು ಶ್ರೀರಾಮ ವಿದ್ಯಾಕೇಂದ್ರಕ್ಕೆ ಭೇಟಿ ನೀಡಿದರು. ವಿದ್ಯಾಕೇಂದ್ರದ ಹಿರಿಯರಾದಡಾ| ಪ್ರಭಾಕರ ಭಟ್‍ಕಲ್ಲಡ್ಕ ಸಚಿವರಿಗೆ ಶಾಲು…

ತೋಡಿಗೆ ಬಿದ್ದು ಮಧ್ಯವಯಸ್ಕ ಸಾವು

ಬಂಟ್ವಾಳ, ತೆಂಕಬೆಳ್ಳೂರು ಗ್ರಾಮದ ಪಡೀಲುಬೈಲು ನಿವಾಸಿ ಲೋಕನಾಥ್ ನಾಯಕ್(೫೧) ಅವರು ಮನೆಗೆ ದಿನಸಿ ಸಾಮಾನು ತರಲೆಂದು ಹೋದವರು ನೀರು ತುಂಬಿದ್ದ ತೋಡಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು…

ಶಿಕ್ಷಣ ಸಚಿವ ಸುರೇಶ್ ಕುಮಾರ್ ಜು.10 ಪೊಳಲಿ ಕ್ಷೇತ್ರಕ್ಕೆ ಭೇಟಿ

ಬಂಟ್ವಾಳ: ರಾಜ್ಯ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರು ಜು. ೧೦ರಂದು ಬಂಟ್ವಾಳಕ್ಕೆ ಆಗಮಿಸಿ ಎಸೆಸೆಲ್ಸಿ ಪರೀಕ್ಷೆ ಯಶಸ್ಸಿನ ಹಿನ್ನೆಲೆಯಲ್ಲಿ ಪೊಳಲಿ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಿದ್ದಾರೆ.…

ಬಂಟ್ವಾಳ ಒಂದು ವರ್ಷದ ಮಗು ಸಹಿತ 24 ಮಂದಿಗೆ ಕೊರೋನ ಪಾಸಿಟಿವ್ ದೃಢ

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನಲ್ಲಿ ಗುರುವಾರ ಕೋವಿಡ್ ಸ್ಪೋಟಗೊಂಡಿದ್ದು, ಒಂದು ವರ್ಷದ ಮಗು ಸಹಿತ 24 ಮಂದಿಯಲ್ಲಿ ಕೊರೋನ ಪಾಸಿಟಿವ್ ಪತ್ತೆಯಾಗಿದೆ.ಬಂಟ್ವಾಳ ಪುರಸಭಾ ವ್ಯಾಪ್ತಿಯಲ್ಲೇ…