Month: August 2020

ಕಾರ್ಮಿಕರಿಗೆ ಆರೋಗ್ಯಕಿಟ್ ವಿತರಣೆ

ಬಂಟ್ವಾಳ: ದ.ಕ ಜಿಲ್ಲಾ ಕಟ್ಟಡ ಮತ್ತು ಕೋರೆ ಕಾರ್ಮಿಕ ಸಂಘ ಬಂಟ್ವಾಳ ತಾಲೂಕು ಘಟಕ ಹಾಗೂ ಕಾರ್ಮಿಕ ಇಲಾಖೆಯ ಸಹಯೋಗದೊಂದಿಗೆ ಬಂಟ್ವಾಳ ಬೈಪಾಸ್ ರಸ್ತೆಯಲ್ಲಿರುವ ಶಾಂತರಾಮ್ ಪೈ…

ಎಸ್ .ಡಿ .ಪಿ .ಐ ಮತ್ತು ಪಿಎಫ್ ಐ ನಿಷೇಧಿಸಲು ಒತ್ತಾಯಿಸಿ ಹಿ.ಜಾ.ವೇ.ಮನವಿ

ಬಂಟ್ವಾಳ: ಹಿಂದೂ ಜಾಗರಣ ವೇದಿಕೆ ಬಂಟ್ವಾಳ ತಾಲೂಕು ಘಟಕದ ವತಿಯಿಂದ ಬೆಂಗಳೂರಿನಲ್ಲಿ ನಡೆದ ಗಲಭೆಯ ಸೂತ್ರದಾರಿ ಸಂಘಟನೆಗಳಾದ ಎಸ್ ಡಿ ಪಿ ಐ ಮತ್ತು ಪಿಎಫ್ ಐಯನ್ನು…

ಕಾರ್ಯನಿರತ ಪತ್ರಕರ್ತರ ಸಂಘದ ಗುರುತುಚೀಟಿ ಬಂಟ್ವಾಳದಲ್ಲಿ ವಿತರಣೆ

ಬಂಟ್ವಾಳ: ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ ತನ್ನ ಸದಸ್ಯರಿಗೆ ನೀಡುವ ಗುರುತುಚೀಟಿಯನ್ನು ಬಂಟ್ವಾಳ ತಾಲೂಕಿನ ಸದಸ್ಯರಿಗೆ ಗುರುವಾರ ಬಿ.ಸಿ.ರೋಡಿನ ಪ್ರೆಸ್ ಕ್ಲಬ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ…

ಬಂಟ್ವಾಳ : ತುಂಬೆ ಮಹಾಲಿಂಗೇಶ್ವರ ದೇವಸ್ಥಾನ ದಲ್ಲಿ 75 ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಭಜನಾ ಕಾರ್ಯಕ್ರಮ ನಡೆಯಿತು. ಮಧ್ಯಾಹ್ನ 12.30 ರ ವೇಳೆ ದೇವಸ್ಥಾನದ ಮಹಾಪೂಜೆ ನಡೆದ ಬಳಿಕ ಭಜನಾ ಕಾರ್ಯಕ್ರಮ ದ ಪೂಜೆ ನಡೆಯಿತು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ರಾದ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ದೇವದಾಸ್ , ಪ್ರಕಾಶ್ ಶೆಟ್ಟಿ ಶ್ರೀಶೈಲ ಮೋನಪ್ಪ ಮಜಿ ಉಮೇಶ್ ಸುವರ್ಣ ಜೀವನ್ ಆಳ್ವಾ ಅರುಣ್ ಆಳ್ವ ಗೋಪಾಲಕೃಷ್ಣ ತುಂಬೆ ಗಣೇಶ್ ಸಾಲ್ಯಾನ್ ಜಗದೀಶ್ ಗಟ್ಟಿ ಧನಂಜಯ್ ರಾಮಲ್ಕಟ್ಟೆ ದೇವದಾಸ ಶೆಟ್ಟಿ ತುಂಬೆ ತಿಮ್ಮಪ್ಪ ಶೆಟ್ಟಿ ತುಂಬೆ ಉಮೇಶ್ , .ಕೇಶವ ಗಟ್ಟಿ ಮಹಾಬಲ ಮಾಜಿ. ಹರೀಶ್ ,ಹಾಗೂ ಮೊಸರು ಕುಡಿಕೆ ಎಲ್ಲ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಬಂಟ್ವಾಳ : ತುಂಬೆ ಮಹಾಲಿಂಗೇಶ್ವರ ದೇವಸ್ಥಾನ ದಲ್ಲಿ 75 ವರ್ಷದ ಬಂಟ್ವಾಳ : ತುಂಬೆ ಮಹಾಲಿಂಗೇಶ್ವರ ದೇವಸ್ಥಾನ ದಲ್ಲಿ 75 ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಭಜನಾ…

ವಾಮದಪದವು ಪ್ರೌಢ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

ಬಂಟ್ವಾಳ: ಪಠ್ಯ ಪುಸ್ತಕಗಳು ವಿದ್ಯಾರ್ಥಿಗಳ ಸ್ವಯಂ ಕಲಿಕೆಗೆ ಪೂರಕವಾಗಲಿದೆ, ಶಿಕ್ಷಕರ ನಿರಂತರ ಸಂಪರ್ಕದೊಂದಿಗೆ ವಿದ್ಯಾರ್ಥಿಗಳು ಪಠ್ಯ ಪುಸ್ತಕ ಗಳ ಉಪಯೋಗದಿಂದ ಸ್ವಯಂಕಲಿಕೆಯನ್ನು ಮಾಡಬೇಕು ಎಂದು ಜಿಲ್ಲಾ ಪಂಚಾಯತ್…

ಪೋಲೀಸ್ ಸಿಬ್ಬಂದಿ ಹಾಸನದಲ್ಲಿ ಆತ್ಮಹತ್ಯೆ

ಬಂಟ್ವಾಳ: ಮಂಗಳೂರು ಲೋಕಾಯುಕ್ತ ಪೋಲೀಸ್ ಇಲಾಖೆಯಲ್ಲಿ ಚಾಲಕನಾಗಿದ್ದ ಪೋಲೀಸ್ ಸಿಬ್ಬಂದಿ ಹಾಸನದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ನಡೆದಿದೆ.ಕೊಳ್ನಾಡು ಗ್ರಾಮದ ಮಂಕುಡೆ ನಿವಾಸಿ ಲೋಕೇಶ್ (35) ಆತ್ಮಹತ್ಯೆ…

ವಿಧೇಯತೆ ಸಾಧನೆಗೆ ಪ್ರೇರಣೆ :ಫಾದರ್ ಗ್ರೆಗರಿ ಪಿರೇರಾ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಅಧಿಕ ಅಂಕ : ಸೂರಿಕುಮೇರು ಚರ್ಚ್ ನಿಂದ ಅಬಿನಂದನೆ.

ಬಂಟ್ವಾಳ : ವಿದ್ಯಾರ್ಥಿಗಳ ವಿಧೇಯತೆಯೇ ಸಾಧನೆಗೆ ಪ್ರೇರಣೆ , ಅದು ಸೃಷ್ಟಿಕರ್ತನಿಗೂ ಸಂತಸದಾಯಕ ಎಂದು ಸೂರಿಕುಮೇರು ಸೈಂಟ್ ಜೋಸೆಫ್ ಚರ್ಚಿನ ಧರ್ಮಗುರು ವಂದನೀಯ ಫಾದರ್ ಗ್ರೆಗರಿ ಪಿರೇರಾ…

ಪಿಯುಸಿ ಯಲ್ಲಿ ರಾಜ್ಯಕ್ಕೆ 9ನೇ ಸ್ಥಾನ ಪಡೆದ ವಿದ್ಯಾರ್ಥಿನಿಗೆ ಸನ್ಮಾನ

ಬಂಟ್ವಾಳ: ಬಿ.ಸಿ.ರೋಡಿನ ಅಜ್ಜಿಬೆಟ್ಟು ಸ್ನೇಹಾಂಜಲಿ ಸೇವಾಸಂಘದ ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಅಜ್ಜಿಬೆಟ್ಟು ಬಸವ ಮಂಟಪದಲ್ಲಿ ಸರಕಾರದ ಆದೇಶದಂತೆ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ಸರಳವಾಗಿ ನಡೆಸಲಾಯಿತು. ಸಂಘದ ಕಾರ್ಯಕತರೆಲ್ಲರು…

ರಾಜ್ಯಕ್ಕೆ ಮೂರನೇ ರ‍್ಯಾಂಕ್ : ಬಿ.ಸಿ.ರೋಡಿನ ವಿದ್ಯಾರ್ಥಿನಿಗೆ ಅಭಿನಂದನೆ

ಬಂಟ್ವಾಳ: ಎಸೆಸೆಲ್ಸಿ ಪರೀಕ್ಷೆಯಲ್ಲಿ ೬೨೩ ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಮೂರನೇ ರ‍್ಯಾಂಕ್ ಪಡೆದು ಬಂಟ್ವಾಳ ತಾಲೂಕು ಮತ್ತು ಶಾಲೆಗೂ ಕೀರ್ತಿ ತಂದಿರುವ ಬಿ.ಮೂಡಗ್ರಾಮದ ಮೊಡಂಕಾಪು ಇನೆಂಟ್…

ಸಚಿವರಿಂದ ರೈತರ ಸಮಸ್ಯೆ ಪರಿಹರಸುವ ಭರವಸೆ

ಬಂಟ್ವಾಳ: ತುಂಬೆ ವೆಂಟೆಡ್ ಡ್ಯಾಂ ನಿಂದ ಮುಳುಗಡೆ ಪ್ರದೇಶದ ರೈತರ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಶಾಸಕ ರಾಜೇಶ್ ನಾಯಕರ ಜೊತೆ ಚರ್ಚಿಸಿ 10 ದಿನದೊಳಗೆ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ…

ಕೌಶಿಕ್ ಗೆ ರೋಟರಿಯಿಂದ ಅಭಿನಂದನೆ: ಮುಂದಿನ ಶಿಕ್ಷಣಕ್ಕೆ ಧನಸಹಾಯ

ಬಂಟ್ವಾಳ: ಕಾಲ ಬೆರಳಲ್ಲೇ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆದು ಉತ್ತಮ ಅಂಕ ಗಳಿಸಿದ ಕಂಚಿಗಾರಪೇಟೆ ರಾಜೇಶ್ ಆಚಾರ್ಯ ಮತ್ತು ಜಲಜಾಕ್ಷಿ ದಂಪತಿ ಪುತ್ರ ಕೌಶಿಕ್ ಅವರನ್ನು ರೋಟರಿ ಟೌನ್…

ಕಾಲಲ್ಲಿ ಪರೀಕ್ಷೆ ಬರೆದ ಕೌಶಿಕ್ ಗೆ ಶಾಲಾ ಆಡಳಿತದಿಂದ ಸನ್ಮಾನ

ಬಂಟ್ವಾಳ: ಇಲ್ಲಿನ ಎಸ್ .ವಿ.ಎಸ್. ದೇವಳ ಶಾಲೆಯಲ್ಲಿ ಕಲಿತು ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ಕಾಲಿನಲ್ಲಿ ಬರೆದು ರಾಜ್ಯದ ಗಮನ ಸೆಳೆದ ಕೌಶಿಕ್ ಆಚಾರ್ಯ ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದು,…

ಮಾಣಿಯಲ್ಲಿ ಸಾಂಪ್ರದಾಯಿಕ ಮೊಸರುಕುಡಿಕೆ ವಿದ್ಯಾರ್ಥಿಗಳಿಗೆ ಸನ್ಮಾನ,ಅಕ್ಕಿ ವಿತರಣೆ,ಭಜನೆ

ಬಂಟ್ವಾಳ: ಮಾ,ಇ ಯುವಕ ಮಂಡಲದ ಆಶ್ರಯದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಮೊಸರುಕುಡಿಕೆ ಉತ್ಸವವನ್ನು ಮಾಣಿಗಾಂಧಿ ಮೈದಾನದಲ್ಲಿ ಅತ್ಯಂತ ಸರಳವಾಗಿ ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಪ್ರಸಕ್ತ ಸಾಲಿನ ಎಸ್…