Month: August 2020

ಇರ್ವತ್ತೂರು: ಉದ್ಯೋಗ ಖಾತರಿ ಯೋಜನೆ ಮಾಹಿತಿಶಿಬಿರ

ಬಂಟ್ವಾಳ : ಬಂಟ್ವಾಳ ತಾಲೂಕು ಪಿಲಾತಬೆಟ್ಟು ವ್ಯ.ಸೇ.ಸ.ಸಂಘದ ವತಿಯಿಂದ ಇರ್ವತ್ತೂರು ಗ್ರಾ.ಪಂ. ವ್ಯಾಪ್ತಿಯ ಗ್ರಾಮಸ್ಥರಿಗೆ ಮಹಾತ್ಮ ಗಾಂ„ ಉದ್ಯೋಗ ಖಾತರಿ ಯೋಜನೆ ಬಗ್ಗೆ ಮಾಹಿತಿ ಕಾರ್ಯಕ್ರಮ ಪಾಂಗಲ್ಪಾಡಿ…

ತೆಂಗು ಬೆಳೆಯ ಸಮಗ್ರ ಅಭಿವೃದ್ದಿಗೆ ಸಹಾಯಧನ ಬಿಡುಗಡೆಗೆ ಆಗ್ರಹಿಸಿ ಸಿಎಂಗೆ ಮನವಿ

ಬಂಟ್ವಾಳ : ತೆಂಗು ಬೆಳೆಯ ಸಮಗ್ರ ಅಭಿವೃದ್ದಿಗೆ ಪೂರಕ ಸಹಾಯ ಧನ, ತೆಂಗಿನ ಕಾಯಿ, ಕೊಬ್ಬರಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಕರ್ನಾಟಕ ತೆಂಗು ಉತ್ಪಾದಕರ ಸೌಹಾರ್ಧ…

ತಲಕಾವೇರಿ ದುರಂತ: ಬಿ.ಸಿ.ರೋಡ್ ನ ಅರ್ಚಕ ನಾಪತ್ತೆ,ಮಾಹಿತಿ ಸಂಗ್ರಹಿಸಿದ ಶಾಸಕರು

ಬಂಟ್ವಾಳ: ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಸಂಭವಿಸಿರುವ ಭೂ ಕುಸಿತ ದುರಂತದಲ್ಲಿ ನಾಪತ್ತೆಯಾದ ಅರ್ಚಕರ ಜೊತೆ ಬಂಟ್ವಾಳ ತಾಲೂಕಿನ ಕಳ್ಳಿಗೆ ನಿವಾಸಿ ಸಹಾಯಕ ಅರ್ಚಕರು ನಾಪತ್ತೆಯಾಗಿದ್ದಾರೆ ಎಂದು ತಿಳಿದು…

ವಾಮದಪದವು ವಿ.ಹಿಂ.ಪ.,ಬಜರಂಗದಳ ಘಟಕದ ಉದ್ಘಾಟನೆ ,ಕರಸೇವಕರಿಗೆ ಸನ್ಮಾನ

ಬಂಟ್ವಾಳ: ವಿಶ್ವ ಹಿಂದೂ ಪರಿಷತ್, ಬಜರಂಗದಳ ಬಂಟ್ವಾಳ ತಾಲೂಕು ಪ್ರಖಂಡದ ವತಿಯಿಂದ ಅಯೋಧ್ಯೆ ರಾಮ ಮಂದಿರ ಭೂಮಿ ಪೂಜೆ ಪ್ರಯುಕ್ತ ಪ್ರಾರ್ಥನೆ, ಕರ ಸೇವಕರಿಗೆ ಸಮ್ಮಾನ ಹಾಗೂ…

ಬಿಜೆಪಿ ಹಿರಿಯ ಮುಖಂಡ  ಕೖಷ್ಣ ಶೆಟ್ಟಿ ದಂಡೆ ನಿಧನ

ಬಂಟ್ವಾಳ: ಇಲ್ಲಿನ ವಾಮದಪದವು ಸಮೀಪದ ದಂಡೆ ನಿವಾಸಿ, ಹಿರಿಯ ಬಿಜೆಪಿ ಮುಖಂಡ ಕೖಷ್ಣ ಶೆಟ್ಟಿ ದಂಡೆ (86) ಇವರು ಅಸೌಖ್ಯದಿಂದ ಶುಕ್ರವಾರ ಮುಂಜಾನೆ ಸ್ವಗೖಹದಲ್ಲಿ ನಿಧನರಾದರು. ಮೃತರ…

ಅಪಾಯಕಾರಿ ಸ್ಥಳದಲ್ಲಿ ಹಾಸ್ಟೆಲ್ ಕಟ್ಟಡ ನಿರ್ಮಾಣ : ಶಾಸಕರಿಂದ ಸ್ಥಳ ಪರಿಶೀಲನೆ,ಕಾಮಗಾರಿ ಸ್ಥಗಿತಕ್ಕೆ ಸೂಚನೆ

ಬಂಟ್ವಾಳ: ತಾಲೂಕಿನ ಅಮ್ಮುಂಜೆ ಗ್ರಾಮದ ಕಲಾಯಿ ಎಂಬಲ್ಲಿ ನಿರ್ಮಾಣ ಹಂತದಲ್ಲಿರುವ ಅಲ್ಪಸಂಖ್ಯಾತ ಇಲಾಖೆಯಿಂದ ನಡೆಯುತ್ತಿರುವ ದೂರಿನ ಹಿನ್ನಲೆಯಲ್ಲಿ ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ಗುರುವಾರ…

ರೋಟರಿ ಸದಸ್ಯರಿಗೆ ಸಸಿ ವಿತರಣೆ

ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಟೌನ್ ವತಿಯಿಂದ ವನಮಹೋತ್ಸವ ಅಂಗವಾಗಿ ಬಿ.ಸಿ.ರೋಡಿನ ರೋಟರಿ ಸಾಧನಾ ಹಾಲ್ ನಲ್ಲಿ ಕ್ಲಬ್ ಸದಸ್ಯರಿಗೆ ಸಸಿ ವಿತರಣಾ ಕಾರ್ಯಕ್ರಮ ನಡೆಯಿತು. ಅಧ್ಯಕ್ಷ…

ಅಮ್ಟೂರು: ಅಯೋಧ್ಯೆ ಕರಸೇವಕರಿಗೆ ಕೃತಜ್ಞತಾ ಸಮರ್ಪಣೆ, ಸನ್ಮಾನ ಸಮಾರಂಭ

ಬಂಟ್ವಾಳ: ಬಿಜೆಪಿಯ ಅಮ್ಟೂರು ಗ್ರಾಮ ಸಮಿತಿ ಆಶ್ರಯದಲ್ಲಿ ಅಯೋಧ್ಯೆ ಕರಸೇವಕರಿಗೆ ಕೃತಜ್ಞತಾ ಸಮರ್ಪಣಾ ಕಾರ್ಯಕ್ರಮ ಹಾಗೂ ಸನ್ಮಾನ ಸಮಾರಂಭ ನಡೆಯಿತು. ಅಯೋಧ್ಯೆ ಶ್ರೀರಾಮಮಂದಿರ ಶಿಲಾನ್ಯಾಸ ಹಿನ್ನೆಲೆಯಲ್ಲಿ ನಡೆದ…

ಮುಂಬೈ `ಕರ್ನಾಟಕ ಮಲ್ಲ’ ದೈನಿಕದ ಮಾಲಕ ಮುರಳೀಧರ ಶಿಂಗೋಟೆ ನಿಧನ

ಮುಂಬೈ : ಮುಂಬೈ ದೈನಿಕ `ಕರ್ನಾಟಕ ಮಲ್ಲ’ ಸಮೂಹ ಪತ್ರಿಕೆಯ ಮಾಲಕ, ಸರಳ ಸಜ್ಜನಿಕೆಯ ಮುರಳೀಧರ ಶಿಂಗೋಟೆ(83) ಬುಧವಾರ ಮಧ್ಯಾಹ್ನ ಪುಣೆ ಜಿಲ್ಲೆಯ ಜುನ್ನಾರ್ ಎಂಬಲ್ಲಿನ ನಿವಾಸದಲ್ಲಿ…

ಬಾವಿಯಲ್ಲಿ ಆಕಸ್ಮಿಕವಾಗಿ ಬಿದ್ದಿರುವ ವೃದ್ಧೆಯ ರಕ್ಷಣೆ ಆಪದ್ಬಾಂಧವರಾದರು ಮೂವರು.

ಉಡುಪಿ; ವೃದ್ಧೆಯೊರ್ವರು ಮನೆಯ ನೀರಿರುವ ಬಾವಿಯಲ್ಲಿ ಆಕಸ್ಮಿಕವಾಗಿ ಬಿದ್ದು, ಅಸಹಾಯಕ ಸ್ಥಿತಿಯಲ್ಲಿದ್ದರು. ಚಿಂತಾಜನಕ ಸ್ಥಿತಿಯಲ್ಲಿದ್ದ ವೃದ್ಧೆಯನ್ನು ಉಡುಪಿ ನಗರ ಠಾಣೆಯ ಪಿ.ಎಸ್.ಐ-2 ಸದಾಶಿವ ರಾ ಗವರೋಜಿ, ಅಗ್ನಿಶಾಮಕ…

ಕ್ಷೇತ್ರ ಬಿ.ಜೆ.ಪಿ ವತಿಯಿಂದ ಡಾ|| ಪ್ರಭಾಕರ ಭಟ್ ಕಲ್ಲಡ್ಕಗೆ ಅಭಿನಂದನೆ

ಬಂಟ್ವಾಳ:ಸಹಸ್ರ ಸಹಸ್ರ ಕರಸೇವಕರ ತ್ಯಾಗ ಬಲಿದಾನ,ಹೋರಾಟದ ಇತಿಹಾಸವಿರುವ ಆಯೋಧ್ಯೆಯ ಶ್ರೀ ರಾಮಮಂದಿರ ಶಿಲಾನ್ಯಾಸಗೊಳ್ಳುವ ಈ ಸುವರ್ಣ ಸಮಯದಲ್ಲಿ ಶ್ರೀ ರಾಮ ಮಂದಿರಕ್ಕೆ ಆಯೋಧ್ಯೆಯಲ್ಲಿ ಪ್ರಧಾನಿನರೇಂದ್ರ ಮೋದಿ ಅವರು…

ರಾಮ ಮಂದಿರ ಶಿಲಾನ್ಯಾಸ ಪ್ರಶಾಂತ್ ಭಂಡಾರ್ಕಾರ್ ರವರ ಗಡ್ಡ, ಕೂದಲಿಗೆ ಮುಕ್ತಿ : ಅಪ್ಪಟ ದೇಶ ಪ್ರೇಮಿ , ಮೋದಿ ಅಭಿಮಾನಿ ,

ಬಂಟ್ವಾಳ:ಬಡವರ ಸೇವೆಯೊಂದಿಗೆ ಸದಾ ಸುದ್ದಿಯಲ್ಲಿರುವವರು ಪ್ರಶಾಂತ್ ಭಂಡಾರ್ಕರ್ ಬಂಟ್ವಾಳ್ ,ಈ ಮೊದಲು ಮೋದಿಜಿಯವರು ಎರಡನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವವರೆಗೆ ಗಡ್ಡ ಹಾಗು ಕೂದಲಿಗೆ ಕತ್ತರಿ…

ಗುರುಪುರ ಜಂಗಮ ಮಠದಲ್ಲಿ ಶ್ರೀರಾಮ ಮಂದಿರ ಶಿಲಾನ್ಯಾಸ ಪ್ರಾರ್ಥನೆ

ಗುರುಪುರ : ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ಶ್ರೀರಾಮ ಮಂದಿರ ನಿರ್ಮಾಣಕ್ಕೆ ಭೂಮಿಪೂಜೆ ನಡೆದ ಪ್ರಯುಕ್ತ ಗುರುಪುರ ಶ್ರೀ ಜಂಗಮ ಮಠದಲ್ಲಿ ಉತ್ತರ ಮಂಡಲ ಯುವ ಮೋರ್ಚಾ ವತಿಯಿಂದ…

ಗುರುಪುರ ಗ್ರಾಮ ಪಂಚಾಯತ್‍ನ ಸಾಮಾನ್ಯಸಭೆ

ಗುರುಪುರ : ಗುರುಪುರ ಗ್ರಾಮ ಪಂಚಾಯತ್‍ನ ಸಭಾಗೃಹದಲ್ಲಿ ಆ. 4ರಂದು ಸಂಜೆ ಪಂಚಾಯತ್ ಅಧಿಕಾರಾವಧಿಯ ಕೊನೆಯ ಸಾಮಾನ್ಯಸಭೆ ಹಾಗೂ ಸದಸ್ಯರು, ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಸನ್ಮಾನ ಕಾರ್ಯಕ್ರಮ…